ಗ್ರಾಮ ಪಂಚಾಯಿತಿ ಹೊಸ ನೇಮಕಾತಿ 2022|Gram Panchayat Karnataka Jobs 2022-23

Gram Panchayat Karnataka Jobs 2022-23: ಕರ್ಣಾಟಕದ ಚಿಕ್ಕಮಗಳೂರು ಜಿಲ್ಲೆಯ ಹಲವು ಗ್ರಾಮ ಪಂಚಾಯಿತಿಗಳಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗೆ ನೇಮಕಾತಿ ಅರ್ಜಿಯನ್ನು ಬಿಡುಗಡೆ ಮಾಡಲಾಗಿದೆ. ಹುದ್ದೆಯ ವಿವರ, ಸ್ಥಳ ಹಾಗೂ ಅರ್ಜಿ ಸಲ್ಲಿಸುವ ವಿಧಾನವು ಕೆಳಗೆ ನೀಡಲಾಗಿದೆ. ಈ ಸುದ್ದಿಯನ್ನು ಪೂರ್ತಿಯಾಗಿ ಓದಿದ ಬಳಿಕ ಆಸಕ್ತಿ ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು. ಹಾಗೂ ಪ್ರತೀ ದಿನದ ಉದ್ಯೋಗದ ಸುದ್ದಿಗಾಗಿ ನಮ್ಮ ವಾಟ್ಸಾಪ್ ಗ್ರೂಪ್ ಗೆ ಜಾಯಿನ್ ಆಗಿ.

ಗ್ರಾಮ ಪಂಚಾಯಿತಿ ಹೊಸ ನೇಮಕಾತಿ 2022|Gram Panchayat Karnataka Jobs 2022-23

Gram Panchayat Karnataka Jobs 2022-23: ಗ್ರಾಮ ಪಂಚಾಯಿತಿಗಳಲ್ಲಿ ಹುದ್ದೆಗಳನ್ನು ಹುಡುಕುತ್ತಿರುವ ಅಭ್ಯರ್ಥಿಗಳಿಗೆ ಇದು ಉತ್ತಮ ಅವಕಾಶವಾಗಿದೆ. ಅದೇ ರೀತಿ All govt jobs, Central Govt jobs, Karnataka Jobs, Railway jobs, Bank Jobs, 10th/12th pass Jobs, Central govt jobs, Private Jobs, ಆಸಕ್ತ ಅಭ್ಯರ್ಥಿಗಳು ಬೇಗನೇ ಅರ್ಜಿಯನ್ನು ಸಲ್ಲಿಸಬಹುದು.

ಹುದ್ದೆಯ ಹೆಸರು:
ಗ್ರಂಥಾಲಯ ಮೇಲ್ವಿಚಾರಕರು

ಹುದ್ದೆಯ ಸಂಖ್ಯೆ:
ಒಟ್ಟು 05 ಹುದ್ದೆಗಳು ಖಾಲಿ.

ಉದ್ಯೋಗ ಸ್ಥಳ

  • ಚಿಕ್ಕಮಗಳೂರು ಜಿಲ್ಲೆಯ ತರೀಕೆರೆ ತಾಲ್ಲೂಕು ದೊಡ್ಡಬೋಕಿಕೆರೆ ಗ್ರಾ.ಪಂ ಗ್ರಂಥಾಲಯ (2ಬಿ – ಮಹಿಳೆ)
  • ಶೃಂಗೇರಿ ತಾಲ್ಲೂಕು ಕಿಗ್ಗಾ ಗ್ರಾ.ಪಂ ಗ್ರಂಥಾಲಯ (ಸಾಮಾನ್ಯ ಅಭ್ಯರ್ಥಿ – ಗ್ರಾ.ಅ)
  • ಮೂಡಿಗೆರೆ ತಾಲ್ಲೂಕು ಕಳಸ ಗ್ರಾ.ಪಂ ಗ್ರಂಥಾಲಯ (2ಎ – ಯೋ.ಅ)
  • ಕೊಪ್ಪ ತಾಲ್ಲೂಕು ನಿಲುವಾಗಿಲು ಗ್ರಾ.ಪಂ ಗ್ರಂಥಾಲಯ (3ಬಿ – ಗ್ರಾ.ಅ)
  • ಕಡೂರು ತಾಲ್ಲೂಕು ಅಂತರಘಟ್ಟೆ ಗ್ರಾ.ಪಂ ಗ್ರಂಥಾಲಯದಲ್ಲಿ (ಸಾಮಾನ್ಯ ಅಭ್ಯರ್ಥಿ – ಮಾ.ಸೈ) ಹುದ್ದೆಗಳು ಖಾಲಿ ಇದೆ.
Karnataka ಸರ್ಕಾರಿ Jobs >APPLY HERE ಕ್ಲಿಕ್
10th Jobs >APPLY HERE ಕ್ಲಿಕ್
12th jobs/ PUC jobs. >APPLY HERE ಕ್ಲಿಕ್
Railway jobs >APPLY HERE ಕ್ಲಿಕ್

ವೇತನ:
ಅಭ್ಯರ್ಥಿಗಳಿಗೆ ಮಾಸಿಕ ರೂ. 12,000ರಂತೆ ಗೌರವಧನವಾಗಿ ನೀಡಲಾಗುವುದು.

ವಿದ್ಯಾರ್ಹತೆ:
ಅಭ್ಯರ್ಥಿಯು SSLC (10th) ವಿದ್ಯಾರ್ಹತೆ ಹೊಂದಿರಬೇಕು.

ಆಯ್ಕೆ ವಿಧಾನ:
ಅಭ್ಯರ್ಥಿಗಳಿಗೆ ಲಿಖಿತ ಪರೀಕ್ಷೆ, ದೈಹಿಕ ಪರೀಕ್ಷೆ ಮತ್ತು ಕೌಶಲ್ಯ ಪರೀಕ್ಷೆ ನಡೆಸುವುದರ ಮೂಲಕ ಹುದ್ದೆಗೆ ಆಯ್ಕೆ ಮಾಡಲಾಗುವುದು.

ಇತರೆ ಅರ್ಹತೆ:
ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಸ್ಥಳೀಯ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ವಾಸವಾಗಿರಬೇಕು.

KPCC Karnataka Govt Jobs 2022|Salary 43,100 -83,900/-|

ಅರ್ಜಿ ಸಲ್ಲಿಸುವ ವಿಧಾನ:

  • ಅಭ್ಯರ್ಥಿಯು ಹುದ್ದೆಗಳು ಖಾಲಿ ಇರುವ ಆಯಾ ಗ್ರಾಮ ಪಂಚಾಯಿತಿಗೆ ಭೇಟಿ ನೀಡಿ, ಅರ್ಜಿ ನಮೂನೆಯನ್ನು ಪಡೆದು, ಅರ್ಜಿಯನ್ನು ಭರ್ತಿ ಮಾಡಿ ಅರ್ಜಿಯನ್ನು ಸಲ್ಲಿಸಬೇಕು.

ಅರ್ಜಿ ಸಲ್ಲಿಸುವ ವಿಳಾಸ:
ಹುದ್ದೆ ಖಾಲಿ ಇರುವ ಆಯಾ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ (ಪಿಡಿಒ) ಮೂಲಕ ಅರ್ಜಿ ಸಲ್ಲಿಸಬೇಕು. (ಹೆಚ್ಚಿನ ವಿವರ ಅಧಿಸೂಚನೆಯಲ್ಲಿ ನೀಡಲಾಗಿದೆ)

10th Pas Govt Jobs 2022| Typist,Process server,Peon etc|Salary 17,00 – 41,000/-|Apply Now.. Click

ಅರ್ಜಿ ಶುಲ್ಕ:
ಯಾವುದೇ ಅರ್ಜಿ ಶುಲ್ಕವಿಲ್ಲ.

ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ: 03/09/2022
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 30/09/2022

ಮುಖ್ಯ ಮಾಹಿತಿ:
ಅರ್ಜಿ ಸಲ್ಲಿಸುವ ಮೊದಲು ಕೆಳಗೆ ನೀಡಲಾಗಿರುವ ಅಧೀಕೃತ ಅಧಿಸೂಚನೆ (Notification)ಅನ್ನು ಓದಿರಿ.

ಹೆಚ್ಚಿನ ಮಾಹಿತಿಗಾಗಿ: ಇತರೆ ಹೆಚ್ಚಿನ ವಿವರಗಳಿಗಾಗಿ ಅಧಿಸೂಚನೆಯನ್ನು ಓದಿರಿ. Gram Panchayat Karnataka Jobs 2022-23

Gram Panchayat Karnataka Jobs 2022-23

ಗ್ರಾಮ ಪಂಚಾಯಿತಿ ಹೊಸ ನೇಮಕಾತಿ 2022|Gram Panchayat Karnataka Jobs 2022-23

ಇನ್ನು ಉದ್ಯೋಗಕ್ಕೆ ಸಂಭಂಧ ಪಟ್ಟ ಹೆಚ್ಚಿನ ಮಾಹಿತಿಗಳನ್ನು  ಪಡೆಯಲು ನಮ್ಮ ಅಧಿಕೃತ ವೆಬ್ಸೈಟ್  ಜೊತೆ ಸಂಪರ್ಕದಲ್ಲಿರಿ ಹಾಗೂ ನಮ್ಮ ವಾಟ್ಸಾಪ್ ಗ್ರೂಪ್ ನಲ್ಲೂ ಜಾಯಿನ್ ಆಗುವುದರ ಮೂಲಕ ಸುದ್ದಿಗಳನ್ನು ಪಡೆಯಬಹುದು.

Leave a Comment