ಪೊಲೀಸ್ ಇಲಾಖೆ ಹೊಸ ಹುದ್ದೆಗಳು 2022:Karnataka Police Constable Recruitment 2022

Karnataka Police Constable Recruitment 2022: ಕರ್ನಾಟಕ ಪೊಲೀಸ್ ಇಲಾಖೆಯಲ್ಲಿ ಖಾಲಿ ಇರುವ 3000ಕ್ಕೂ ಹೆಚ್ಚು ಹುದ್ದೆಗಳ ನೇಮಕಾತಿಗೆ ಅರ್ಜಿಯನ್ನು ಬಿಡುಗಡೆ ಮಾಡಲಾಗಿದೆ. ಹುದ್ದೆಯ ವಿವರ, ಸ್ಥಳ ಹಾಗೂ ಅರ್ಜಿ ಸಲ್ಲಿಸುವ ವಿಧಾನವು ಕೆಳಗೆ ನೀಡಲಾಗಿದೆ. ಈ ಸುದ್ದಿಯನ್ನು ಪೂರ್ತಿಯಾಗಿ ಓದಿದ ಬಳಿಕ ಆಸಕ್ತಿ ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು. ಹಾಗೂ ಪ್ರತೀ ದಿನದ ಉದ್ಯೋಗದ ಸುದ್ದಿಗಾಗಿ ನಮ್ಮ ವಾಟ್ಸಾಪ್ ಗ್ರೂಪ್ ಗೆ ಜಾಯಿನ್ ಆಗಿ.

ಪೊಲೀಸ್ ಇಲಾಖೆ ಹೊಸ ಹುದ್ದೆಗಳು 2022:Karnataka Police Constable Recruitment 2022

Karnataka Police Constable Recruitment 2022: ಕರ್ನಾಟಕ ಪೊಲೀಸ್ ಹುದ್ದೆಗಳನ್ನು ಹುದ್ದೆಗಳನ್ನು ಹುಡುಕುತ್ತಿರುವ ಅಭ್ಯರ್ಥಿಗಳಿಗೆ ಇದು ಉತ್ತಮ ಅವಕಾಶವಾಗಿದೆ. ಅದೇ ರೀತಿ All govt jobs, Central Govt jobs, Karnataka Jobs, Railway jobs, Bank Jobs, 10th/12th pass Jobs, Central govt jobs, Private Jobs, ಆಸಕ್ತ ಅಭ್ಯರ್ಥಿಗಳು ಬೇಗನೇ ಅರ್ಜಿಯನ್ನು ಸಲ್ಲಿಸಬಹುದು.

ಹುದ್ದೆಯ ಹೆಸರುಹುದ್ದೆಯ ಸಂಖ್ಯೆ
ಸಶಸ್ತ್ರ ಪೊಲೀಸ್ ಕಾನ್ಸ್ಟೇಬಲ್ (CAR/DAR)3064
ಸಶಸ್ತ್ರ ಪೊಲೀಸ್ ಕಾನ್ಸ್ಟೇಬಲ್ (CAR/DAR) – (ಹೈದರಾಬಾದ್ – ಕರ್ನಾಟಕ)420

ಹುದ್ದೆಯ ಸಂಖ್ಯೆ:
ಒಟ್ಟು 3484 ಹುದ್ದೆಗಳು ಖಾಲಿ.

ಉದ್ಯೋಗ ಸ್ಥಳ:
ಕರ್ನಾಟಕ

ವಯೋಮಿತಿ:

  • ಸಾಮಾನ್ಯ ವರ್ಗ/ಒಬಿಸಿ ಇತರೆ – ಕನಿಷ್ಠ 18 & ಗರಿಷ್ಠ 25 ವರ್ಷ.
  • SC/ST/ಪ್ರವರ್ಗ1 – ಕನಿಷ್ಠ 18 & ಗರಿಷ್ಠ 27 ವರ್ಷ.
  • ಕರ್ನಾಟಕ ಅರಣ್ಯ ಪ್ರದೇಶದಲ್ಲಿ ವಾಸವಿರುವ ಬುಡಕಟ್ಟು ಅಭ್ಯರ್ಥಿಗಳಿಗೆ – ಕನಿಷ್ಠ 18 & ಗರಿಷ್ಠ 30 ವರ್ಷ.
Karnataka ಸರ್ಕಾರಿ Jobs >APPLY HERE ಕ್ಲಿಕ್
10th Jobs >APPLY HERE ಕ್ಲಿಕ್
12th jobs/ PUC jobs. >APPLY HERE ಕ್ಲಿಕ್
Railway jobs >APPLY HERE ಕ್ಲಿಕ್

ವೇತನ:
ಅಭ್ಯರ್ಥಿಗಳಿಗೆ ಮಾಸಿಕ ರೂ. 23,500 – 47,650/-ವರೆಗೂ ವೇತನವಾಗಿ ನೀಡಲಾಗುವುದು.

ವಿದ್ಯಾರ್ಹತೆ:
ಅಭ್ಯರ್ಥಿಯು SSLC (10th) ಪಾಸ್ ವಿದ್ಯಾರ್ಹತೆ ಅಥವಾ ತತ್ಸಮಾನ ವಿದ್ಯಾರ್ಹತೆ ಹೊಂದಿರಬೇಕು.

ಆಯ್ಕೆ ವಿಧಾನ:
ಅಭ್ಯರ್ಥಿಗಳಿಗೆ ಲಿಖಿತ ಪರೀಕ್ಷೆ ನಡೆಸಲಾಗುವುದು. ಬಳಿಕ ಆ ಪರೀಕ್ಷೆಯಲ್ಲಿ 1:5 ಅನುಪಾತದಡಿ ಅರ್ಹಗೊಂಡ ಅಭ್ಯರ್ಥಿಗಳಿಗೆ ಸಹಿಷ್ಣುತೆ ಪರೀಕ್ಷೆ, ದೇಹದಾರ್ಢ್ಯತೆ ಪರೀಕ್ಷೆ, ವೈದ್ಯಕೀಯ ಪರೀಕ್ಷೆ ನಡೆಸಿ ಹುದ್ದೆಗಳಿಗೆ ಆಯ್ಕೆ ಮಾಡಲಾಗವುದು.

KPCC Karnataka Govt Jobs 2022|Salary 43,100 -83,900/-|

ಅರ್ಜಿ ಸಲ್ಲಿಸುವ ವಿಧಾನ:

  • ಅಭ್ಯರ್ಥಿಯು ಆನ್ಲೈನ್ ಮೂಲಕ ಅಧಿಕೃತ ವೆಬ್ಸೈಟ್ ಗೆ ಭೇಟಿ ನೀಡಬೇಕು (ಲಿಂಕ್ ಕೆಳಗೆ ನೀಡಲಾಗಿದೆ)
  • ಬಳಿಕ ಆನ್ಲೈನ್ ಅರ್ಜಿಯನ್ನು ಭರ್ತಿ ಮಾಡಿ, ಅಗತ್ಯ ದಾಖಲೆಗಳೊಂದಿಗೆ ಅರ್ಜಿಯನ್ನು ಸಲ್ಲಿಸಬೇಕು.
  • ಹೆಚ್ಚಿನ ವಿವರ ಕೆಳಗೆ ಅಧಿಸೂಚನೆಯಲ್ಲಿ ನೀಡಲಾಗಿದೆ.

10th Pas Govt Jobs 2022| Typist,Process server,Peon etc|Salary 17,00 – 41,000/-|Apply Now.. Click

ಅರ್ಜಿ ಶುಲ್ಕ:

  • ಸಾಮಾನ್ಯ, ಒಬಿಸಿ ವರ್ಗ – 400/-
  • SC/ST/ಪ್ರವರ್ಗ1 – 200/-

ಅರ್ಜಿ ಶುಲ್ಕ ಪಾವತಿಸುವ ವಿಧಾನ:
ಅಭ್ಯರ್ಥಿಗಳು ಶುಲ್ಕವನ್ನು ಆನ್ಲೈನ್/ನೆಟ್ ಬ್ಯಾಂಕಿಂಗ್ ಮೂಲಕ ಪಾವತಿಸಬಹುದು ಅಥವಾ ಚಲನ್ ಪ್ರಿಂಟ್ ತೆಗೆದು ಕೆನೆರಾ ಬ್ಯಾಂಕ್ ಅಥವಾ ಸ್ಥಳೀಯ ಅಂಚೆ ಕಚೇರಿಗಳಲ್ಲಿ ಪಾವತಿಸಬೇಕು.

https://mahithiguru.in/bel-recruitment-2022/

ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ: 19/09/2022
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 31/10/2022
ಅರ್ಜಿ ಶುಲ್ಕ ಪಾವತಿಸುವ ವಿಧಾನ: 03/11/2022

ಮುಖ್ಯ ಮಾಹಿತಿ:
ಅರ್ಜಿ ಸಲ್ಲಿಸುವ ಮೊದಲು ಕೆಳಗೆ ನೀಡಲಾಗಿರುವ ಅಧೀಕೃತ ಅಧಿಸೂಚನೆ (Notification)ಅನ್ನು ಓದಿರಿ.

ಹೆಚ್ಚಿನ ಮಾಹಿತಿಗಾಗಿ: ಇತರೆ ಹೆಚ್ಚಿನ ವಿವರಗಳಿಗಾಗಿ ಅಧಿಸೂಚನೆಯನ್ನು ಓದಿರಿ. Karnataka Police Constable Recruitment 2022

Karnataka Police Constable Recruitment 2022

ಪೊಲೀಸ್ ಇಲಾಖೆ ಹೊಸ ಹುದ್ದೆಗಳು 2022:Karnataka Police Constable Recruitment 2022

ಇನ್ನು ಉದ್ಯೋಗಕ್ಕೆ ಸಂಭಂಧ ಪಟ್ಟ ಹೆಚ್ಚಿನ ಮಾಹಿತಿಗಳನ್ನು  ಪಡೆಯಲು ನಮ್ಮ ಅಧಿಕೃತ ವೆಬ್ಸೈಟ್  ಜೊತೆ ಸಂಪರ್ಕದಲ್ಲಿರಿ ಹಾಗೂ ನಮ್ಮ ವಾಟ್ಸಾಪ್ ಗ್ರೂಪ್ ನಲ್ಲೂ ಜಾಯಿನ್ ಆಗುವುದರ ಮೂಲಕ ಸುದ್ದಿಗಳನ್ನು ಪಡೆಯಬಹುದು.

Leave a Comment