Water Resources Department Recruitment 2022: ಕರ್ನಾಟಕ ಜಲ ಸಂಪನ್ಮೂಲ ಇಲಾಖೆಯಲ್ಲಿ ಖಾಲಿ ಇರುವ ಗ್ರೂಪ್ ಸಿ ಹುದ್ದೆಗೆ ಭರ್ತಿ ಮಾಡಲು ಅರ್ಹ ಪರಿಶಿಷ್ಟ ಜಾತಿ ಅಭ್ಯರ್ಥಿಗಳಿಗೆ ನೇಮಕಾತಿ ಅರ್ಜಿಯನ್ನು ಬಿಡುಗಡೆ ಮಾಡಲಾಗಿದೆ. ಹುದ್ದೆಯ ವಿವರ, ಸ್ಥಳ ಹಾಗೂ ಅರ್ಜಿ ಸಲ್ಲಿಸುವ ವಿಧಾನವು ಕೆಳಗೆ ನೀಡಲಾಗಿದೆ. ಈ ಸುದ್ದಿಯನ್ನು ಪೂರ್ತಿಯಾಗಿ ಓದಿದ ಬಳಿಕ ಆಸಕ್ತಿ ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು. ಹಾಗೂ ಪ್ರತೀ ದಿನದ ಉದ್ಯೋಗದ ಸುದ್ದಿಗಾಗಿ ನಮ್ಮ ವಾಟ್ಸಾಪ್ ಗ್ರೂಪ್ ಗೆ ಜಾಯಿನ್ ಆಗಿ.
ಜಲ ಸಂಪನ್ಮೂಲ ಇಲಾಖೆ ಹೊಸ ನೇಮಕಾತಿ 2022:Water Resources Department Recruitment 2022
Water Resources Department Recruitment 2022: ಕರ್ನಾಟಕ ಹುದ್ದೆಗಳನ್ನು ಹುಡುಕುತ್ತಿರುವ ಅಭ್ಯರ್ಥಿಗಳಿಗೆ ಇದು ಉತ್ತಮ ಅವಕಾಶವಾಗಿದೆ. ಅದೇ ರೀತಿ All govt jobs, Central Govt jobs, Karnataka Jobs, Railway jobs, Bank Jobs, 10th/12th pass Jobs, Central govt jobs, Private Jobs, ಆಸಕ್ತ ಅಭ್ಯರ್ಥಿಗಳು ಬೇಗನೇ ಅರ್ಜಿಯನ್ನು ಸಲ್ಲಿಸಬಹುದು.
ಹುದ್ದೆಯ ಹೆಸರು:
ದ್ವಿತೀಯ ದರ್ಜೆ ಸಹಾಯಕ ಬ್ಯಾಕ್ ಲಾಗ್ (ಗ್ರೂಪ್ ಸಿ ವೃಂದ)
ಹುದ್ದೆಯ ಸಂಖ್ಯೆ:
ಒಟ್ಟು 155 ಹುದ್ದೆಗಳು ಖಾಲಿ.
ಹುದ್ದೆಯ ಸ್ಥಳ:
ಕರ್ನಾಟಕ
ವೇತನ:
ಅಭ್ಯರ್ಥಿಗಳಿಗೆ ಮಾಸಿಕ ರೂ. 21,400 – 42,000/- ವರೆಗೂ ವೇತನವಾಗಿ ನೀಡಲಾಗುವುದು.
Karnataka ಸರ್ಕಾರಿ Jobs > | APPLY HERE ಕ್ಲಿಕ್ |
10th Jobs > | APPLY HERE ಕ್ಲಿಕ್ |
12th jobs/ PUC jobs. > | APPLY HERE ಕ್ಲಿಕ್ |
Railway jobs > | APPLY HERE ಕ್ಲಿಕ್ |
ವಯೋಮಿತಿ:
ಅಭ್ಯರ್ಥಿಯು 25/10/2022ಕ್ಕೆ ಕನಿಷ್ಠ 18 ವರ್ಷ & ಗರಿಷ್ಠ 40 ವರ್ಷ ವಯೋಮಿತಿ ಮೀರಿರಬಾರದು.
ವಿದ್ಯಾರ್ಹತೆ:
- ಕರ್ನಾಟಕ ಪದವಿ ಪೂರ್ವ ಶಿಕ್ಷಣ ಇಲಾಖೆ ನಡೆಸುವ ಪದವಿ ಪೂರ್ವ ಪರೀಕ್ಷೆ.
- ನ್ಯಾಷನಲ್ ಇನ್ಸ್ಟಿಟ್ಯೂಟ್ ಆಫ್ ಓಪನ್ ಸ್ಕೂಲಿಂಗ್ (ಎನ್.ಐ.ಓ.ಎಸ್) ವತಿಯಿಂದ ನಡೆಸುವ ಉನ್ನತ ಪ್ರೌಢ ಶಿಕ್ಷಣ ಕೋರ್ಸ್/ ಹೆಚ್.ಎಸ್.ಸಿ
- 3 ವರ್ಷಗಳ ಡಿಪ್ಲೊಮಾ ಅಥವಾ ಎರಡು ವರ್ಷಗಳ ಐ.ಟಿ.ಐ ಕೋರ್ಸ್ ಅಥವಾ ಎರಡು ವರ್ಷಗಳ ವೃತ್ತಿ ಶಿಕ್ಷಣ ಡಿಪ್ಲೋಮಾ ಅಭ್ಯರ್ಥಿಗಳು ಎನ್.ಐ.ಓ.ಎಸ್ ನ ವತಿಯಿಂದ ನಡೆಸುವ ಒಂದು ಭಾಷಾ ಕೋರ್ಸ್ ಮತ್ತು ಒಂದು ಶೈಕ್ಷಣಿಕ ವಿಷಯದಲ್ಲಿ ಅಥವಾ ಪದವಿ ಪೂರ್ವ ಮಂಡಳಿಯು ನಡೆಸುವ ಪರೀಕ್ಷೆಯಲ್ಲಿ ಒಂದು ಭಾಷೆ ಮತ್ತು ಒಂದು ವಿಷಯದಲ್ಲಿ ಉತ್ತೀರ್ಣರಾದಲ್ಲಿ ಮಾತ್ರ ಪಿಯುಸಿಗೆ ತತ್ಸಮಾನ ಎಂದು ಪರಿಗಣಿಸಲಾಗುವುದು.
KPCC Karnataka Govt Jobs 2022|Salary 43,100 -83,900/-|
ಆಯ್ಕೆ ವಿಧಾನ:
ಅಭ್ಯರ್ಥಿಗಳನ್ನು ತಮ್ಮ ವಿದ್ಯಾರ್ಹತೆಯಲ್ಲಿ ಗಳಿಸಿದ ಅಂಕ ಮತ್ತು ವಯೋಮಿತಿ ಆಧಾರದ ಮೇಲೆ ಹುದ್ದೆಗಳಿಗೆ ಆಯ್ಕೆ ಮಾಡಲಾಗುವುದು.
ಅರ್ಜಿ ಸಲ್ಲಿಸುವ ವಿಧಾನ:
- ಅಭ್ಯರ್ಥಿಯು ಆನ್ಲೈನ್ ಮೂಲಕ ಅಧಿಕೃತ ವೆಬ್ಸೈಟ್ ಗೆ ಭೇಟಿ ನೀಡಬೇಕು.
- ಬಳಿಕ ಆನ್ಲೈನ್ ಅರ್ಜಿಯಲ್ಲಿ ಕೇಳಲಾಗಿರುವ ಮಾಹಿತಿಗಳನ್ನು ಭರ್ತಿ ಮಾಡಿ, ಅಗತ್ಯ ದಾಖಲೆಗಳೊಂದಿಗೆ ಅರ್ಜಿಯನ್ನು ಸಲ್ಲಿಸಬೇಕು
- ಹೆಚ್ಚಿನ ವಿವರ ಕೆಳಗೆ ಅಧಿಸೂಚನೆಯಲ್ಲಿ ನೀಡಲಾಗಿದೆ.
10th Pas Govt Jobs 2022| Typist,Process server,Peon etc|Salary 17,00 – 41,000/-|Apply Now.. Click
ಅರ್ಜಿ ಶುಲ್ಕ:
ಯಾವುದೇ ಅರ್ಜಿ ಶುಲ್ಕವಿಲ್ಲ.
ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ: 26/09/2022
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 25/10/2022
ಮುಖ್ಯ ಮಾಹಿತಿ:
ಅರ್ಜಿ ಸಲ್ಲಿಸುವ ಮೊದಲು ಕೆಳಗೆ ನೀಡಲಾಗಿರುವ ಅಧೀಕೃತ ಅಧಿಸೂಚನೆ (Notification)ಅನ್ನು ಓದಿರಿ.
ಹೆಚ್ಚಿನ ಮಾಹಿತಿಗಾಗಿ: ಇತರೆ ಹೆಚ್ಚಿನ ವಿವರಗಳಿಗಾಗಿ ಅಧಿಸೂಚನೆಯನ್ನು ಓದಿರಿ. Water Resources Department Recruitment 2022
Water Resources Department Recruitment 2022
- ಭಾರತೀಯ ನೌಕಾಪಡೆ ನೇಮಕಾತಿ – Indian Navy recruitment 2024
- KPSC recruitment 2024 – ಕರ್ನಾಟಕ ಲೋಕಸೇವಾ ಆಯೋಗ ನೇಮಕಾತಿ
- 10th ಪಾಸ್ ಸರ್ಕಾರಿ ನೇಮಕಾತಿಗಳು – 10th pass government jobs in karnataka 2024
- ಕರ್ನಾಟಕ ಕಂದಾಯ ಇಲಾಖೆ ನೇಮಕಾತಿ – Revenue department recruitment 2024
- ಭಾರತದ ವಿಮಾನ ನಿಲ್ದಾಣ ಪ್ರಾಧಿಕಾರ ನೇಮಕಾತಿ – AAI reruitment
ಇನ್ನು ಉದ್ಯೋಗಕ್ಕೆ ಸಂಭಂಧ ಪಟ್ಟ ಹೆಚ್ಚಿನ ಮಾಹಿತಿಗಳನ್ನು ಪಡೆಯಲು ನಮ್ಮ ಅಧಿಕೃತ ವೆಬ್ಸೈಟ್ ಜೊತೆ ಸಂಪರ್ಕದಲ್ಲಿರಿ ಹಾಗೂ ನಮ್ಮ ವಾಟ್ಸಾಪ್ ಗ್ರೂಪ್ ನಲ್ಲೂ ಜಾಯಿನ್ ಆಗುವುದರ ಮೂಲಕ ಸುದ್ದಿಗಳನ್ನು ಪಡೆಯಬಹುದು.