ಹೊಸ ಗ್ರಾಮ ಪಂಚಾಯಿತಿ ನೇಮಕಾತಿ 2022:Gram Panchayat Notification 2022 Karnataka

Gram Panchayat Notification 2022 Karnataka: ಕರ್ನಾಟಕದ ಬೆಂಗಳೂರಿನ ಗ್ರಾಮಾಂತರ ಜಿಲ್ಲೆಯ ಗ್ರಾಮ ಪಂಚಾಯಿತಿಗಳಲ್ಲಿ ಖಾಲಿ ಇರುವ ಹಲವು ಹುದ್ದೆಗಳ ಭರ್ತಿ ಮಾಡಲು ಅರ್ಹ ಪರಿಶಿಷ್ಟ ಜಾತಿ ಅಭ್ಯರ್ಥಿಗಳಿಗೆ ನೇಮಕಾತಿ ಅರ್ಜಿಯನ್ನು ಬಿಡುಗಡೆ ಮಾಡಲಾಗಿದೆ. ಹುದ್ದೆಯ ವಿವರ, ಸ್ಥಳ ಹಾಗೂ ಅರ್ಜಿ ಸಲ್ಲಿಸುವ ವಿಧಾನವು ಕೆಳಗೆ ನೀಡಲಾಗಿದೆ. ಈ ಸುದ್ದಿಯನ್ನು ಪೂರ್ತಿಯಾಗಿ ಓದಿದ ಬಳಿಕ ಆಸಕ್ತಿ ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು. ಹಾಗೂ ಪ್ರತೀ ದಿನದ ಉದ್ಯೋಗದ ಸುದ್ದಿಗಾಗಿ ನಮ್ಮ ವಾಟ್ಸಾಪ್ ಗ್ರೂಪ್ ಗೆ ಜಾಯಿನ್ ಆಗಿ.

ಹೊಸ ಗ್ರಾಮ ಪಂಚಾಯಿತಿ ನೇಮಕಾತಿ 2022:Gram Panchayat Notification 2022 Karnataka

Gram Panchayat Notification 2022 Karnataka: ಕರ್ನಾಟಕ ಗ್ರಾಮ ಪಂಚಾಯಿತಿ ಹುದ್ದೆಗಳನ್ನು ಹುಡುಕುತ್ತಿರುವ ಅಭ್ಯರ್ಥಿಗಳಿಗೆ ಇದು ಉತ್ತಮ ಅವಕಾಶವಾಗಿದೆ. ಅದೇ ರೀತಿ All govt jobs, Central Govt jobs, Karnataka Jobs, Railway jobs, Bank Jobs, 10th/12th pass Jobs, Central govt jobs, Private Jobs, ಆಸಕ್ತ ಅಭ್ಯರ್ಥಿಗಳು ಬೇಗನೇ ಅರ್ಜಿಯನ್ನು ಸಲ್ಲಿಸಬಹುದು.

ಹುದ್ದೆಯ ಹೆಸರುಹುದ್ದೆಯ ಸಂಖ್ಯೆ
ಕರವಸೂಲಿಗಾರ03
ಡಾಟಾ ಎಂಟ್ರಿ ಆಪರೇಟರ್03
ಅಟೆಂಡರ್10
ಕ್ಲೀನರ್49

ಹುದ್ದೆಯ ಸಂಖ್ಯೆ:
ಒಟ್ಟು 65 ಹುದ್ದೆಗಳು ಖಾಲಿ.

ಹುದ್ದೆಯ ಸ್ಥಳ:
ಬೆಂಗಳೂರು ಜಿಲ್ಲೆಯ ಗ್ರಾಮ ಪಂಚಾಯಿತಿಗಳಲ್ಲಿ ಕಾರ್ಯ ನಿರ್ವಹಿಸಬೇಕು.

Karnataka ಸರ್ಕಾರಿ Jobs >APPLY HERE ಕ್ಲಿಕ್
10th Jobs >APPLY HERE ಕ್ಲಿಕ್
12th jobs/ PUC jobs. >APPLY HERE ಕ್ಲಿಕ್
Railway jobs >APPLY HERE ಕ್ಲಿಕ್

ವಯೋಮಿತಿ:

  • ಸಾಮಾನ್ಯ ವರ್ಗ – ಕನಿಷ್ಠ 18 ವರ್ಷ & ಗರಿಷ್ಠ 35 ವರ್ಷ.
  • ಒಬಿಸಿ ವರ್ಗ – ಕನಿಷ್ಠ 18 ವರ್ಷ & ಗರಿಷ್ಠ 38 ವರ್ಷ.
  • SC/ST/ಪ್ರವರ್ಗ1 – ಕನಿಷ್ಠ 18 ವರ್ಷ & ಗರಿಷ್ಠ 40 ವರ್ಷ.

ವಿದ್ಯಾರ್ಹತೆ:

  • ಕರವಸೂಲಿಗಾರರು – ಅಭ್ಯರ್ಥಿಯು ಕನ್ನಡವನ್ನು ಒಂದು ವಿಷಯವನ್ನಾಗಿ ಪಿ.ಯು.ಸಿ ಅಥವಾ ತತ್ಸಮಾನ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕು. ಜೊತೆಗೆ ಕಂಪ್ಯೂಟರ್ ತರಬೇತಿ ಕೋರ್ಸ್ ನಲ್ಲಿ ಕೇಂದ್ರ ಅಥವಾ ರಾಜ್ಯ ಸರ್ಕಾರದಿಂದ ಮಾನ್ಯತೆ ಪಡೆದ ಯಾವುದೇ ಸಂಸ್ಥೆಯಿಂದ ಮೂರು ತಿಂಗಳು ತರಬೇತಿ ಪಡೆದಿರುವ ಪ್ರಮಾಣ ಪತ್ರ ಹೊಂದಿರಬೇಕು.
  • ಡಾಟಾ ಎಂಟ್ರಿ ಆಪರೇಟರ್ – ಅಭ್ಯರ್ಥಿಯು ಕನ್ನಡವನ್ನು ಒಂದು ವಿಷಯವನ್ನಾಗಿ ಪಿ.ಯು.ಸಿ ಅಥವಾ ತತ್ಸಮಾನ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕು. ಮತ್ತು ಕಂಪ್ಯೂಟರ್ ತರಬೇತಿ ಕೋರ್ಸ್ ನಲ್ಲಿ ಕೇಂದ್ರ ಅಥವಾ ರಾಜ್ಯ ಸರ್ಕಾರದಿಂದ ಮಾನ್ಯತೆ ಪಡೆದ ಯಾವುದೇ ಸಂಸ್ಥೆಯಿಂದ ಆರು ತಿಂಗಳು ತರಬೇತಿ ಪಡೆದಿರುವ ಪ್ರಮಾಣ ಪತ್ರ ಹೊಂದಿರಬೇಕು.
  • ಅಟೆಂಡೆಂಟ್ ಹಾಗೂ ಕ್ಲೀನರ್ – ಕನ್ನಡವನ್ನು ಒಂದು ವಿಷಯವನ್ನಾಗಿ ಎಸ್.ಎಸ್.ಎಲ್.ಸಿ ಅಥವಾ ತತ್ಸಮಾನ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕು.

KPCC Karnataka Govt Jobs 2022|Salary 43,100 -83,900/-|

ಆಯ್ಕೆ ವಿಧಾನ:

  • ಕರವಸೂಲಿಗಾರರು, ಅಟೆಂಡೆಂಟ್ & ಕ್ಲೀನರ್ ಹುದ್ದೆಗಳಿಗೆ ನಿಗದಿಪಡಿಸಿದ ವಿದ್ಯಾರ್ಹತೆಯಲ್ಲಿ ಗಳಿಸಿದ ಗರಿಷ್ಠ ಅಂಕಗಳ ಆಧಾರದ ಮೇಲೆ ಆಯ್ಕೆ ಮಾಡಲಾಗುವುದು.
  • ಡಾಟಾ ಎಂಟ್ರಿ ಆಪರೇಟರ್ ಹುದ್ದೆಗೆ ನಿಗದಿಪಡಿಸಿದ ವಿದ್ಯಾರ್ಹತೆಯಲ್ಲಿ ಗಳಿಸಿದ ಗರಿಷ್ಠ ಅಂಕಗಳು ಹಾಗೂ ಕಂಪ್ಯೂಟರ್ ಸಾಕ್ಷರತಾ ಪರೀಕ್ಷೆಯಲ್ಲಿ ಪಡೆದ ಅಂಕಗಳ ಆಧಾರದ ಮೇಲೆ ಆಯ್ಕೆ ಮಾಡಲಾಗುವುದು.

ಅರ್ಜಿ ಸಲ್ಲಿಸುವ ವಿಧಾನ:

  • ಅಭ್ಯರ್ಥಿಯು ಕೆಳಗೆ ನೀಡಲಾಗಿರುವ ಅರ್ಜಿ ಸಲ್ಲಿಕೆ ಲಿಂಕ್ ಮುಖಾಂತರ ಅಧಿಕೃತ ವೆಬ್ಸೈಟ್ ಗೆ ಭೇಟಿ ನೀಡಬೇಕು.(ಅರ್ಜಿ ಸಲ್ಲಿಸುವ ವೆಬ್ಸೈಟ್ ಲಿಂಕ್ ಕೆಳಗೆ ನೀಡಲಾಗಿದೆ)
  • ಬಳಿಕ ಆನ್ಲೈನ್ ಅರ್ಜಿಯಲ್ಲಿ ಕೇಳಲಾಗಿರುವ ಮಾಹಿತಿಗಳನ್ನು ಭರ್ತಿ ಮಾಡಿ, ಅಗತ್ಯ ದಾಖಲೆಗಳೊಂದಿಗೆ ಅರ್ಜಿಯನ್ನು ಸಲ್ಲಿಸಬೇಕು
  • ಹೆಚ್ಚಿನ ವಿವರ ಕೆಳಗೆ ಅಧಿಸೂಚನೆಯಲ್ಲಿ ನೀಡಲಾಗಿದೆ.

ಅರ್ಜಿ ಶುಲ್ಕ:

  • ಸಾಮಾನ್ಯ ವರ್ಗ – 300/-
  • ಒಬಿಸಿ ವರ್ಗ – 200/-
  • SC/ST/ಪ್ರವರ್ಗ1 – 100/-

10th Pas Govt Jobs 2022| Typist,Process server,Peon etc|Salary 17,00 – 41,000/-|Apply Now.. Click

ಅರ್ಜಿ ಶುಲ್ಕ ಪಾವತಿಸುವ ವಿಧಾನ:
ಅಭ್ಯರ್ಥಿಗಳು ಆನ್ಲೈನ್/ನೆಟ್ ಬ್ಯಾಂಕಿಂಗ್ ಮೂಲಕ ಶುಲ್ಕ ಪಾವತಿಸಬೇಕು.

ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ: 30/09/2022
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 20/10/2022

ಮುಖ್ಯ ಮಾಹಿತಿ:
ಅರ್ಜಿ ಸಲ್ಲಿಸುವ ಮೊದಲು ಕೆಳಗೆ ನೀಡಲಾಗಿರುವ ಅಧೀಕೃತ ಅಧಿಸೂಚನೆ (Notification)ಅನ್ನು ಓದಿರಿ.

ಹೆಚ್ಚಿನ ಮಾಹಿತಿಗಾಗಿ: ಇತರೆ ಹೆಚ್ಚಿನ ವಿವರಗಳಿಗಾಗಿ ಅಧಿಸೂಚನೆಯನ್ನು ಓದಿರಿ. Gram Panchayat Notification 2022 Karnataka

Gram Panchayat Notification 2022 Karnataka

Gram Panchayat Notification 2022 Karnataka

ಇನ್ನು ಉದ್ಯೋಗಕ್ಕೆ ಸಂಭಂಧ ಪಟ್ಟ ಹೆಚ್ಚಿನ ಮಾಹಿತಿಗಳನ್ನು  ಪಡೆಯಲು ನಮ್ಮ ಅಧಿಕೃತ ವೆಬ್ಸೈಟ್  ಜೊತೆ ಸಂಪರ್ಕದಲ್ಲಿರಿ ಹಾಗೂ ನಮ್ಮ ವಾಟ್ಸಾಪ್ ಗ್ರೂಪ್ ನಲ್ಲೂ ಜಾಯಿನ್ ಆಗುವುದರ ಮೂಲಕ ಸುದ್ದಿಗಳನ್ನು ಪಡೆಯಬಹುದು.

Leave a Comment