FSSAI Recruitment 2022: ಭಾರತೀಯ ಆಹಾರ ಸುರಕ್ಷತೆ & ಗುಣಮಟ್ಟ ಪ್ರಾಧಿಕಾರ(FSSAI)ವು ಖಾಲಿ ಇರುವ ಹಲವು ಹುದ್ದೆಗಳ ಭರ್ತಿಗೆ ನೇಮಕಾತಿ ಅರ್ಜಿಯನ್ನು ಬಿಡುಗಡೆ ಮಾಡಲಾಗಿದೆ. ಹುದ್ದೆಯ ವಿವರ, ಸ್ಥಳ ಹಾಗೂ ಅರ್ಜಿ ಸಲ್ಲಿಸುವ ವಿಧಾನವು ಕೆಳಗೆ ನೀಡಲಾಗಿದೆ. ಈ ಸುದ್ದಿಯನ್ನು ಪೂರ್ತಿಯಾಗಿ ಓದಿದ ಬಳಿಕ ಆಸಕ್ತಿ ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು. ಹಾಗೂ ಪ್ರತೀ ದಿನದ ಉದ್ಯೋಗದ ಸುದ್ದಿಗಾಗಿ ನಮ್ಮ ವಾಟ್ಸಾಪ್ ಗ್ರೂಪ್ ಗೆ ಜಾಯಿನ್ ಆಗಿ.
FSSAI ಪ್ರಾಧಿಕಾರ ನೇಮಕಾತಿ 2022:FSSAI Recruitment 2022
FSSAI Recruitment 2022: ಹುದ್ದೆಗಳನ್ನು ಹುಡುಕುತ್ತಿರುವ ಅಭ್ಯರ್ಥಿಗಳಿಗೆ ಇದು ಉತ್ತಮ ಅವಕಾಶವಾಗಿದೆ. ಅದೇ ರೀತಿ All govt jobs, Central Govt jobs, Karnataka Jobs, Railway jobs, Bank Jobs, 10th/12th pass Jobs, Central govt jobs, Private Jobs, ಆಸಕ್ತ ಅಭ್ಯರ್ಥಿಗಳು ಬೇಗನೇ ಅರ್ಜಿಯನ್ನು ಸಲ್ಲಿಸಬಹುದು.
ಹುದ್ದೆಯ ಹೆಸರು | ಹುದ್ದೆಯ ಸಂಖ್ಯೆ | ವೇತನ |
---|---|---|
ಸಾಫ್ಟ್ ಕಾರ್ ಡ್ರೈವರ್ (ಆರ್ಡಿನರಿ ಗ್ರೇಡ್ ) | 03 | 19,900 – 63,200/- |
ಜೂನಿಯರ್ ಅಸಿಸ್ಟೆಂಟ್ (ಗ್ರೇಡ್ 1) | 01 | 25,500 – 81,100/- |
ಜೂನಿಯರ್ ಅಸಿಸ್ಟೆಂಟ್ (ಗ್ರೇಡ್ 2) | 12 | 19,900 – 63,200/- |
ಅಸಿಸ್ಟೆಂಟ್ | 07 | 35,400 – 1,12,400/- |
ಮ್ಯಾನೇಜರ್ | 02 | 67,200 – 2,08,700/- |
ಸೀನಿಯರ್ ಮ್ಯಾನೇಜರ್ | 01 | 78,800 – 2,09,200/- |
ಸೀನಿಯರ್ ಮ್ಯಾನೇಜರ್ (ಐಟಿ) | 01 | 78,800 – 2,09,200/- |
ಅಸಿಸ್ಟೆಂಟ್ ಮ್ಯಾನೇಜರ್ (ಐಟಿ ) | 01 | 49,000 -1,42,400/- |
ಡೆಪ್ಯೂಟಿ ಮ್ಯಾನೇಜರ್ | 03 | 56,100 – 1, 77,500 |
ಪೆರ್ಸನಲ್ ಸೆಕ್ರೆಟರಿ | 15 | 49,000 -1,42,400/- |
ಸೀನಿಯರ್ ಪ್ರೈವೇಟ್ ಸೆಕ್ರೆಟರಿ | 04 | 47600 – 1,51,100/- |
ಅಡ್ಮಿನಿಸ್ಟ್ರೇಟಿವ್ ಆಫೀಸರ್ | 07 | 47600 – 1,51,100/- |
ಅಸಿಸ್ಟೆಂಟ್ ಡೈರೆಕ್ಟರ್ | 02 | 56,100 – 1,77,500/- |
ಅಸಿಸ್ಟೆಂಟ್ ಡೈರೆಕ್ಟರ್ (ಟೆಕ್ನಿಕಲ್ ) | 06 | 56,100 – 1,77,500/- |
ಡೆಪ್ಯೂಟಿ ಡೈರೆಕ್ಟರ್ | 07 | 67,000 – 2,08,700/- |
ಜಾಯಿಂಟ್ ಡೈರೆಕ್ಟರ್ | 06 | 78,800 – 2,09,200/- |
ಹುದ್ದೆಯ ಸಂಖ್ಯೆ:
ಒಟ್ಟು 79 ಹುದ್ದೆಗಳು ಖಾಲಿ.
Karnataka ಸರ್ಕಾರಿ Jobs > | APPLY HERE ಕ್ಲಿಕ್ |
10th Jobs > | APPLY HERE ಕ್ಲಿಕ್ |
12th jobs/ PUC jobs. > | APPLYHERE ಕ್ಲಿಕ್ |
Railway jobs > | APPLY HERE ಕ್ಲಿಕ್ |
ಉದ್ಯೋಗ ಸ್ಥಳ:
ಕರ್ನಾಟಕ ಸೇರಿದಂತೆ ಭಾರತದ ಹಲವು ರಾಜ್ಯಗಳ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.
ವಯೋಮಿತಿ :
ಕನಿಷ್ಠ 56 ವರ್ಷ (ಹೆಚ್ಚಿನ ವಿವರ ಅಧಿಸೂಚನೆಯಲ್ಲಿ ನೀಡಲಾಗಿದೆ)
ವಿದ್ಯಾರ್ಹತೆ:
ಆಯಾ ಹುದ್ದೆಗಳ ವಿವರ ಅಧಿಸೂಚನೆಯಲ್ಲಿ ನೀಡಲಾಗಿದೆ.
ಆಯ್ಕೆ ವಿಧಾನ:
ಅಭ್ಯರ್ಥಿಗಳಿಗೆ ಲಿಖಿತ ಪರೀಕ್ಷೆ ಮತ್ತು ಸಂದರ್ಶನ ನಡೆಸಿ ಹುದ್ದೆಗಳಿಗೆ ಆಯ್ಕೆ ಮಾಡಲಾಗುವುದು.
ಅರ್ಜಿ ಸಲ್ಲಿಸುವ ವಿಧಾನ:
- ಅಭ್ಯರ್ಥಿಯು ಆನ್ಲೈನ್ & ಅಫ್ಲೈನ್ ಎರಡರಲ್ಲೂ ಅರ್ಜಿಯನ್ನು ಸಲ್ಲಿಸಬೇಕಾಗುತ್ತದೆ.
- ಅಭ್ಯರ್ಥಿಯು ಮೊದಲು ಆನ್ಲೈನ್ ಮೂಲಕ FSSAI ನ ವೆಬ್ಸೈಟ್ ಗೆ ಭೇಟಿ ನೀಡಬೇಕು. ಬಳಿಕ
- ಬಳಿಕ ಅಲ್ಲಿ ,”Circular – DEP-02/2022 dated 06th October 2022 regarding filling up of various posts through transfer on deputation (including short term contract) on Foreign Service terms” ಅಧಿಸೂಚನೆಯನ್ನು(Advertisment) ಅನ್ನು ತೆರೆಯಿರಿ & ಓದಿರಿ.
- ಬಳಿಕ Apply Online ಲಿಂಕ್ ಮೇಲೆ ಕ್ಲಿಕ್ ಮಾಡಿ, ಆನ್ಲೈನ್ ಅರ್ಜಿಯನ್ನು ಸಲ್ಲಿಸಲು ಪ್ರಾರಂಭಿಸಿ.
- ಆನ್ಲೈನ್ ಅರ್ಜಿಯಲ್ಲಿ ಕೇಳಲಾಗಿರುವ ಮಾಹಿತಿಗಳನ್ನು ಭರ್ತಿ ಮಾಡಿ, ಅಗತ್ಯ ದಾಖಲೆಗಳೊಂದಿಗೆ ಅರ್ಜಿಯನ್ನು ಸಲ್ಲಿಸಬೇಕು.
- ಅರ್ಜಿ ಸಲ್ಲಿಸಿದ ಫಾರಂ ಅನ್ನು ಪ್ರಿಂಟ್ ಔಟ್ ತೆಗೆದು, ಕೆಳಗೆ ನೀಡಲಾಗಿರುವ ವಿಳಾಸಕ್ಕೆ ದಿನಾಂಕ 20/11/2022 ರ ಒಳಗೆ (ಅಫ್ಲೈನ್) ಅಂಚೆ ಮೂಲಕ ಕಳುಹಿಸಬೇಕು.
- ಹೆಚ್ಚಿನ ವಿವರ ಕೆಳಗೆ ಅಧಿಸೂಚನೆಯಲ್ಲಿ ನೀಡಲಾಗಿದೆ.
ಅರ್ಜಿ ಸಲ್ಲಿಸುವ ವಿಳಾಸ:
Assistant Director (Recruitment),
FSSAI Headquarters, 3rd Floor,
FDA Bhawan, Kotla Road New Delhi
10th Pas Govt Jobs 2022| Typist,Process server,Peon etc|Salary 17,00 – 41,000/-|Apply Now.. Click
ಅರ್ಜಿ ಶುಲ್ಕ :
ಇಲಾಖೆಯು ಅರ್ಜಿ ಶುಲ್ಕದ ಬಗ್ಗೆ ಯಾವುದೇ ಮಾಹಿತಿಯನ್ನು ಅಧಿಸೂಚನೆಯಲ್ಲಿ ನೀಡಿಲ್ಲ, ಹಾಗಾಗಿ ಅರ್ಜಿ ಸಲ್ಲಿಸುವ ಸಂದರ್ಭದಲ್ಲಿ ಅಲ್ಲಿ ಕೇಳುವ ಶುಲ್ಕವನ್ನು ಪಾವತಿಸಬೇಕು.
ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ: 10/10/2022
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 05/11/2022
ಆನ್ಲೈನ್ ಅರ್ಜಿ ನಮೂನೆಯನ್ನು ಅಫ್ಲೈನ್ ಮೂಲಕ ಕಳುಹಿಸಲು ಕೊನೆಯ ದಿನಾಂಕ: 20/11/2022
ಮುಖ್ಯ ಮಾಹಿತಿ:
ಅರ್ಜಿ ಸಲ್ಲಿಸುವ ಮೊದಲು ಕೆಳಗೆ ನೀಡಲಾಗಿರುವ ಅಧೀಕೃತ ಅಧಿಸೂಚನೆ (Notification)ಅನ್ನು ಓದಿರಿ.
ಹೆಚ್ಚಿನ ಮಾಹಿತಿಗಾಗಿ: ಇತರೆ ಹೆಚ್ಚಿನ ವಿವರಗಳಿಗಾಗಿ ಅಧಿಸೂಚನೆಯನ್ನು ಓದಿರಿ. FSSAI Recruitment 2022
FSSAI Recruitment 2022
- ಭಾರತೀಯ ನೌಕಾಪಡೆ ನೇಮಕಾತಿ – Indian Navy recruitment 2024
- KPSC recruitment 2024 – ಕರ್ನಾಟಕ ಲೋಕಸೇವಾ ಆಯೋಗ ನೇಮಕಾತಿ
- 10th ಪಾಸ್ ಸರ್ಕಾರಿ ನೇಮಕಾತಿಗಳು – 10th pass government jobs in karnataka 2024
- ಕರ್ನಾಟಕ ಕಂದಾಯ ಇಲಾಖೆ ನೇಮಕಾತಿ – Revenue department recruitment 2024
- ಭಾರತದ ವಿಮಾನ ನಿಲ್ದಾಣ ಪ್ರಾಧಿಕಾರ ನೇಮಕಾತಿ – AAI reruitment
ಇನ್ನು ಉದ್ಯೋಗಕ್ಕೆ ಸಂಭಂಧ ಪಟ್ಟ ಹೆಚ್ಚಿನ ಮಾಹಿತಿಗಳನ್ನು ಪಡೆಯಲು ನಮ್ಮ ಅಧಿಕೃತ ವೆಬ್ಸೈಟ್ ಜೊತೆ ಸಂಪರ್ಕದಲ್ಲಿರಿ ಹಾಗೂ ನಮ್ಮ ವಾಟ್ಸಾಪ್ ಗ್ರೂಪ್ ನಲ್ಲೂ ಜಾಯಿನ್ ಆಗುವುದರ ಮೂಲಕ ಸುದ್ದಿಗಳನ್ನು ಪಡೆಯಬಹುದು.