ಭಾರತೀಯ ಸ್ಟೇಟ್ ಬ್ಯಾಂಕ್ ಹೊಸ ನೇಮಕಾತಿ 2022:SBI Recruitment 2022 apply online

SBI Recruitment 2022 apply online:ಭಾರತೀಯ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾವು ಖಾಲಿ ಇರುವ 1400ಕ್ಕೂ ಹೆಚ್ಚು ಹುದ್ದೆಗಳ ನೇಮಕಾತಿಗೆ ಅಧಿಸೂಚನೆಯನ್ನು ಬಿಡುಗಡೆ ಮಾಡಿದೆ. ಹುದ್ದೆಯ ವಿವರ, ಸ್ಥಳ ಹಾಗೂ ಅರ್ಜಿ ಸಲ್ಲಿಸುವ ವಿಧಾನವು ಕೆಳಗೆ ನೀಡಲಾಗಿದೆ. ಈ ಸುದ್ದಿಯನ್ನು ಪೂರ್ತಿಯಾಗಿ ಓದಿದ ಬಳಿಕ ಆಸಕ್ತಿ ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು. ಹಾಗೂ ಪ್ರತೀ ದಿನದ ಉದ್ಯೋಗದ ಸುದ್ದಿಗಾಗಿ ನಮ್ಮ ವಾಟ್ಸಾಪ್ ಗ್ರೂಪ್ ಗೆ ಜಾಯಿನ್ ಆಗಿ.

ಭಾರತೀಯ ಸ್ಟೇಟ್ ಬ್ಯಾಂಕ್ ಹೊಸ ನೇಮಕಾತಿ 2022:SBI Recruitment 2022 apply online

SBI Recruitment 2022 apply online: ಬ್ಯಾಂಕ್ ಹುದ್ದೆಗಳನ್ನು ಹುಡುಕುತ್ತಿರುವ ಅಭ್ಯರ್ಥಿಗಳಿಗೆ ಇದು ಉತ್ತಮ ಅವಕಾಶವಾಗಿದೆ. ಅದೇ ರೀತಿ All govt jobs, Central Govt jobs, Karnataka Jobs, Railway jobs, Bank Jobs, 10th/12th pass Jobs, Central govt jobs, Private Jobs, ಆಸಕ್ತ ಅಭ್ಯರ್ಥಿಗಳು ಬೇಗನೇ ಅರ್ಜಿಯನ್ನು ಸಲ್ಲಿಸಬಹುದು..

ಸೂಚನೆ: ಅರ್ಜಿ ಸಲ್ಲಿಸುವ ಮುನ್ನ ಕೆಳಗೆ ನೀಡಲಾಗಿರುವ ಅಧಿಸೂಚನೆ(ಪ್ರಕಟಣೆ)ಯನ್ನು ತೆರೆದು ಓದಿದ ಬಳಿಕ ಅರ್ಜಿಯನ್ನು ಸಲ್ಲಿಸಿ.

ಹುದ್ದೆಯ ಹೆಸರು:
ಸರ್ಕಲ್ ಬೇಸ್ಡ್ ಆಫೀಸರ್ಸ್ (Circle Based Officer)

ಹುದ್ದೆಗಳ ಸಂಖ್ಯೆ:
ಒಟ್ಟು 1422 ಹುದ್ದೆಗಳು ಖಾಲಿ ಇವೆ.

ಉದ್ಯೋಗ ಸ್ಥಳಹುದ್ದೆಯ ಸಂಖ್ಯೆ
ಮಧ್ಯ ಪ್ರದೇಶ/ ಛತ್ತೀಸ್ಗರ್175
ಒಡಿಶಾ175
ತೆಲಂಗಾಣ175
ರಾಜಸ್ಥಾನ್200
ವೆಸ್ಟ್ ಬೆಂಗಾಲ್/ಸಿಕ್ಕಿಂ/ A &N ದ್ವೀಪ175
ಮಹಾರಾಷ್ಟ್ರ/ ಗೋವಾ200
ಅಸ್ಸಾಂ/ಅರುಣಾಚಲ್ ಪ್ರದೇಶ/ಮಣಿಪುರ್/ಮೇಘಾಲಯ/ಮಿಜೋರಾಂ/ನಾಗಾಲ್ಯಾಂಡ್/ತ್ರಿಪುರಾ300
ಬ್ಯಾಕ್ ಲಾಗ್ Vacancy22

ವೇತನ :
ಅಭ್ಯರ್ಥಿಗಳಿಗೆ ಮಾಸಿಕ ರೂ. 36,000 – 63,840/- ವರೆಗೂ ವೇತನವಾಗಿ ನೀಡಲಾಗುವುದು.

Karnataka ಸರ್ಕಾರಿ Jobs >APPLY HERE ಕ್ಲಿಕ್
10th Jobs >APPLY HERE ಕ್ಲಿಕ್
12th jobs/ PUC jobs. >APPLY HERE ಕ್ಲಿಕ್
Railway jobs >APPLY HERE ಕ್ಲಿಕ್

ವಯೋಮಿತಿ:
ಕನಿಷ್ಠ 21 ವರ್ಷ & ಗರಿಷ್ಠ 30 ವರ್ಷ.

ವಯೋಮಿತಿ ಸಡಿಲಿಕೆ:

  • ಒಬಿಸಿ ವರ್ಗ – 03 ವರ್ಷ
  • SC/ST ವರ್ಗ – 05 ವರ್ಷ
  • PWeD ವರ್ಗ – 10 – 15 ವರ್ಷ

ವಿದ್ಯಾರ್ಹತೆ:
ಅಭ್ಯರ್ಥಿಯು ಯಾವುದೇ ಪದವಿ (Graduation) ವಿದ್ಯಾರ್ಹತೆ ಹೊಂದಿರಬೇಕು.

ಅನುಭವ/ಅರ್ಹತೆ:
ಅಭ್ಯರ್ಥಿಯು RBI 2ನೇ ಶೆಡ್ಯೂಲ್ ನಲ್ಲಿ ಪಟ್ಟಿ ಮಾಡಿರುವಂತೆ ಯಾವುದೇ ನಿಗದಿತ ವಾಣಿಜ್ಯ ಬ್ಯಾಂಕ್ ಅಥವಾ ಪ್ರಾದೇಶಿಕ ಗ್ರಾಮೀಣ ಬ್ಯಾಂಕ್ ನಲ್ಲಿ ಅಧಿಕಾರಿಯಾಗಿ ಕನಿಷ್ಠ2ವರ್ಷಗಳ ಅನುಭವ ಹೊಂದಿರಬೇಕು.

10ನೇ ತರಗತಿ ರೈಲ್ವೇ ನೇಮಕಾತಿ 2022|ಹಲವು ಹುದ್ದೆಗಳು… Railway Recruitment 2022|ಇಂದೇ ಅರ್ಜಿ ಸಲ್ಲಿಸಿ..ಕ್ಲಿಕ

ಆಯ್ಕೆ ವಿಧಾನ:
ಅಭ್ಯರ್ಥಿಗಳಿಗೆ ಆನ್ಲೈನ್ ಪರೀಕ್ಷೆ, ಸ್ಕ್ರೀನಿಂಗ್ ಮತ್ತು ಸಂದರ್ಶನ ನಡೆಸುವುದರ ಮೂಲಕ ಹುದ್ದೆಗೆ ಆಯ್ಕೆ ಮಾಡಲಾಗುವುದು. (ಪರೀಕ್ಷೆಯ ಬಗೆಗಿನ ಹೆಚ್ಚಿನ ಮಾಹಿತಿಗಳು ಕೆಳಗೆ ಅಧಿಸೂಚನೆ(Notification) ನಲ್ಲಿ ನೀಡಲಾಗಿದೆ.

ಪರೀಕ್ಷಾ ಕೇಂದ್ರ:
ಬೆಂಗಳೂರು, ಕರ್ನಾಟಕ. ಇತರೆ ರಾಜ್ಯಗಳ ಪರೀಕ್ಷಾ ಕೇಂದ್ರಗಳ ವಿವರ ಕೆಳಗೆ ಅಧಿಸೂಚನೆಯಲ್ಲಿ ನೀಡಲಾಗಿದೆ.

ಅರ್ಜಿ ಸಲ್ಲಿಸುವ ವಿಧಾನ:

  • ಅಭ್ಯರ್ಥಿಯು ಈ ಪೋಸ್ಟ್ ನ ಕೊನೆಯಲ್ಲಿ ನೀಡಲಾಗಿರುವ ಅಧಿಕೃತ ವೆಬ್ಸೈಟ್/ ಅರ್ಜಿ ಸಲ್ಲಿಸಿ ಲಿಂಕ್ ಮೇಲೆ ಕ್ಲಿಕ್ ಮಾಡಿ, ಆನ್ಲೈನ್ ಅಪ್ಲಿಕೇಶನ್(Applicatio ತೆರೆದುಕೊಳ್ಳಿ.
  • ಬಳಿಕ ಅಪ್ಲಿಕೇಶನ್ ನಲ್ಲಿ ಕೇಳಲಾಗಿರುವ ಮಾನ್ಯವಾಗಿರುವಂತಹ ಮೊಬೈಲ್ ಸಂಖ್ಯೆ & ಇ-ಮೇಲ್ ಐಡಿಯನ್ನು ಹೊಂದಿದ್ದಲ್ಲಿ ನಮೂದಿಸಬೇಕು & ಅಪ್ಲಿಕೇಶನ್ ನಲ್ಲಿ ಕೇಳಲಾಗಿರುವ ಇತರೆ ಎಲ್ಲ ಮಾಹಿತಿಗಳನ್ನು ಭರ್ತಿ ಮಾಡಿ, ಫೋಟೋ(4.5×3.5) & ಕೇಳಲಾಗಿರುವ ಅಗತ್ಯ ದಾಖಲೆಗಳನ್ನು (Document) ಸಲ್ಲಿಸಬೇಕು.
  • ಅಪ್ಲೋಡ್ ಮಾಡುವಂತಹ ದಾಖಲೆಗಳು (Document) JPG/JPEG & PDF ಫಾರ್ಮೇಟ್ ನಲ್ಲಿ ಇರಬೇಕು. (ಇತರೆ ಹೆಚ್ಚಿನ ವರಗಳು ಕೆಳಗೆ ಅಧಿಸೂಚನೆಲ್ಲಿ ನೀಡಲಾಗಿದೆ ಪರಿಶೀಲಿಸಿ)
  • ಮುಂದಿನ ಹಂತಕ್ಕೆ ತೆರಳುವ ಮುನ್ನ, ಭರ್ತಿ ಮಾಡಿದ ಅರ್ಜಿಯನ್ನು ಮತ್ತೊಮ್ಮೆ ಪರಿಶೀಲಿಸಿ, ಬಳಿಕ ಶುಲ್ಕ ಪಾವತಿ ಇದ್ದಲ್ಲಿ ಶುಲ್ಕ ಪಾವತಿಸಿ ಅರ್ಜಿಯನ್ನು Submit ಸಲ್ಲಿಸಬೇಕು..
  • ಬಳಿಕ ಅರ್ಜಿಯನ್ನು ಶುಲ್ಕವನ್ನು ತುಂಬಿದ ಪ್ರತಿಯನ್ನು Download ಮಾಡಿಕೊಂಡು ನೇಮಕಾತಿ ಪ್ರಕ್ರಿಯೆ ಮುಗಿಯುವವರೆಗೂ ತಮ್ಮ ಹತ್ತಿರ ಕಾಯ್ದಿರಿಸಿಕೊಳ್ಳತಕ್ಕದ್ದು.
  • ಹೆಚ್ಚಿನ ವಿವರಗಳಿಗಾಗಿ ಕೆಳಗೆ ನೀಡಲಾಗಿರುವ ಅಧಿಸೂಚನೆ(notification) ಅನ್ನು ಓದಿರಿ

ಅರ್ಜಿ ಶುಲ್ಕ:

  • ಸಾಮಾನ್ಯ & ಒಬಿಸಿ ವರ್ಗದ ಅಭ್ಯರ್ಥಿಗಳಿಗೆ – 750/-
  • SC/ST/PWeD ಅಭ್ಯರ್ಥಿಗಳಿಗೆ ಯಾವುದೇ ಶುಲ್ಕವಿಲ್ಲ.

ಶುಲ್ಕ ಪಾವತಿಸಲು ವಿಧಾನ:
ಅಭ್ಯರ್ಥಿಗಳು ಆನ್ಲೈನ್ ಅರ್ಜಿ ಸಲ್ಲಿಸುವ ವೇಳೆ ಶುಲ್ಕ ಪಾವತಿಯನ್ನು ಆನ್ಲೈನ್/ನೆಟ್ ಬ್ಯಾಂಕಿಂಗ್/ಡೆಬಿಟ್/ಕ್ರೆಡಿಟ್ ಕಾರ್ಡ್ ಮೂಲಕ ಶುಲ್ಕ ಪಾವತಿಸಬೇಕು.

ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ: 18/10/2022
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 07/11/2022

ಹೆಚ್ಚಿನ ಮಾಹಿತಿಗಾಗಿ: ಅರ್ಜಿ ಸಲ್ಲಿಸುವ ಮುನ್ನ ಅಧಿಸೂಚನೆಯನ್ನು(Notification) ಪೂರ್ತಿಯಾಗಿ ಓದಿರಿ. SBI Recruitment 2022 apply online

SBI Recruitment 2022 apply online

ಭಾರತೀಯ ಸ್ಟೇಟ್ ಬ್ಯಾಂಕ್ ಹೊಸ ನೇಮಕಾತಿ 2022:SBI Recruitment 2022 apply online

ಇನ್ನು ಉದ್ಯೋಗಕ್ಕೆ ಸಂಭಂಧ ಪಟ್ಟ ಹೆಚ್ಚಿನ ಮಾಹಿತಿಗಳನ್ನು  ಪಡೆಯಲು ನಮ್ಮ ಅಧಿಕೃತ ವೆಬ್ಸೈಟ್  ಜೊತೆ ಸಂಪರ್ಕದಲ್ಲಿರಿ ಹಾಗೂ ನಮ್ಮ ವಾಟ್ಸಾಪ್ ಗ್ರೂಪ್ ನಲ್ಲೂ ಜಾಯಿನ್ ಆಗುವುದರ ಮೂಲಕ ಸುದ್ದಿಗಳನ್ನು ಪಡೆಯಬಹುದು.

Leave a Comment