SAIL ನೇಮಕಾತಿ 2022 ಅರ್ಜಿ ಸಲ್ಲಿಸಿ:SAIL Recruitment 2022 Online Apply

SAIL Recruitment 2022 Online Apply: SAIL- ಸ್ಟೀಲ್ ಅಥಾರಿಟಿ ಆಫ್ ಇಂಡಿಯವು ಭಾರತದಾದ್ಯಂತ ಇರುವ SAIL ಕಂಪೆನಿಗಳಲ್ಲಿ ಹುದ್ದೆಗಳ ಭರ್ತಿಗೆ ನೇಮಕಾತಿ ಅಧಿಸೂಚನೆಯನ್ನು ಬಿಡುಗಡೆ ಮಾಡಿದೆ. ಹುದ್ದೆಯ ವಿವರ, ಸ್ಥಳ ಹಾಗೂ ಅರ್ಜಿ ಸಲ್ಲಿಸುವ ವಿಧಾನವು ಕೆಳಗೆ ನೀಡಲಾಗಿದೆ. ಈ ಸುದ್ದಿಯನ್ನು ಪೂರ್ತಿಯಾಗಿ ಓದಿದ ಬಳಿಕ ಆಸಕ್ತಿ ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು. ಹಾಗೂ ಪ್ರತೀ ದಿನದ ಉದ್ಯೋಗದ ಸುದ್ದಿಗಾಗಿ ನಮ್ಮ ವಾಟ್ಸಾಪ್ ಗ್ರೂಪ್ ಗೆ ಜಾಯಿನ್ ಆಗಿ.

SAIL ನೇಮಕಾತಿ 2022 ಅರ್ಜಿ ಸಲ್ಲಿಸಿ:SAIL Recruitment 2022 Online Apply

SAIL Recruitment 2022 Online Apply: ಭಾರತದಾದ್ಯಂತ ಹುದ್ದೆಗಳನ್ನು ಹುಡುಕುತ್ತಿರುವ ಅಭ್ಯರ್ಥಿಗಳಿಗೆ ಇದು ಉತ್ತಮ ಅವಕಾಶವಾಗಿದೆ. ಅದೇ ರೀತಿ All govt jobs, Central Govt jobs, Karnataka Jobs, Railway jobs, Bank Jobs, 10th/12th pass Jobs, Central govt jobs, Private Jobs, ಆಸಕ್ತ ಅಭ್ಯರ್ಥಿಗಳು ಬೇಗನೇ ಅರ್ಜಿಯನ್ನು ಸಲ್ಲಿಸಬಹುದು..

ಸೂಚನೆ: ಅರ್ಜಿ ಸಲ್ಲಿಸುವ ಮುನ್ನ ಕೆಳಗೆ ನೀಡಲಾಗಿರುವ ಅಧಿಸೂಚನೆ(ಪ್ರಕಟಣೆ)ಯನ್ನು ತೆರೆದು ಓದಿದ ಬಳಿಕ ಅರ್ಜಿಯನ್ನು ಸಲ್ಲಿಸಿ.

ಹುದ್ದೆಯ ಹೆಸರುಹುದ್ದೆಯ ಸಂಖ್ಯೆ
ಮೆಕ್ಯಾನಿಕಲ್ ಇಂಜಿನಿಯರಿಂಗ್65
ಮೆಟಲರ್ಜಿಕಲ್ ಇಂಜಿನಿಯರಿಂಗ್52
ಎಲೆಕ್ಟ್ರಿಕಲ್ ಇಂಜಿನಿಯರಿಂಗ್59
ಸಿವಿಲ್ ಇಂಜಿನಿಯರಿಂಗ್16
ಇನ್ಸ್ಟ್ರುಮೆಂಟೇಷನ್ ಇಂಜಿನಿಯರಿಂಗ್13
ಮೈನಿಂಗ್ ಇಂಜಿನಿಯರಿಂಗ್26
ಕೆಮಿಕಲ್ ಇಂಜಿನಿಯರಿಂಗ್14

ಹುದ್ದೆಗಳ ಸಂಖ್ಯೆ:
ಒಟ್ಟು 245 ಹುದ್ದೆಗಳು ಖಾಲಿ ಇವೆ.

ವಯೋಮಿತಿ:
ಕನಿಷ್ಠ 18 & ದಿನಾಂಕ 23/11/2022ರ ಬಳಿಕ ಗರಿಷ್ಠ 28 ವರ್ಷ ವಯೋಮಿತಿ ಮೀರಿರಬಾರದು.

ವಯೋಮಿತಿ ಸಡಿಲಿಕೆ:

  • ಒಬಿಸಿ ವರ್ಗ – 03 ವರ್ಷ
  • SC/ST ವರ್ಗ – 05 ವರ್ಷ
  • ಪಿಡಬ್ಲ್ಯೂಡಿ(PWeD) ಅಭ್ಯರ್ಥಿಗಳಿಗೆ – 10ವರ್ಷ ವಯೋಮಿತಿ

ಹುದ್ದೆಯ ಸ್ಥಳ:
ಭಾರತದಾದ್ಯಂತ

Karnataka ಸರ್ಕಾರಿ Jobs >APPLY HERE ಕ್ಲಿಕ್
10th Jobs >APPLY HERE ಕ್ಲಿಕ್
12th jobs/ PUC jobs. >APPLY HERE ಕ್ಲಿಕ್
Railway jobs >APPLY HERE ಕ್ಲಿಕ್

ವೇತನ:
ಅಭ್ಯರ್ಥಿಗಳಿಗೆ ಮಾಸಿಕ ರೂ. 50,000 – 1,60,000/- ವರೆಗೂ ವೇತನವಾಗಿ ನೀಡಲಾಗುವುದು.

ವಿದ್ಯಾರ್ಹತೆ:

  • ಮೆಕ್ಯಾನಿಕಲ್ ಇಂಜಿನಿಯರಿಂಗ್: ಅಭ್ಯರ್ಥಿಯು ಮೆಕ್ಯಾನಿಕಲ್ ಇಂಜಿನಿಯರಿಂಗ್, ಮೆಕ್ಯಾನಿಕಲ್ ಮತ್ತು ಆಟೊಮೇಷನ್ ಇಂಜಿನಿಯರಿಂಗ್, ಪ್ರೊಡಕ್ಷನ್ & ಇಂಡಸ್ಟ್ರಿಯಲ್ ಇಂಜಿನಿಯರಿಂಗ್, ಪ್ರೊಡಕ್ಷನ್ ಇಂಜಿನಿಯರಿಂಗ್/ಟೆಕ್ನಾಲಜಿ, ಮೆಕ್ಯಾನಿಕಲ್ ಪ್ರೊಡಕ್ಷನ್ ಮತ್ತು ಟೂಲ್ ಇಂಜಿನಿಯರಿಂಗ್, ಇಂಡಸ್ಟ್ರಿಯಲ್ ಇಂಜಿನಿಯರಿಂಗ್/ತಂತ್ರಜ್ಞಾನ, ಥರ್ಮಲ್ ಇಂಜಿನಿಯರಿಂಗ್, ಮ್ಯಾನುಫ್ಯಾಕ್ಚರಿಂಗ್ ಪ್ರೊಸೆಸ್ ಮತ್ತು ಆಟೊಮೇಷನ್, ಮೆಕಾಟ್ರಾನಿಕ್ಸ್, ಮ್ಯಾನುಫ್ಯಾಕ್ಚರಿಂಗ್ ಇಂಜಿನಿಯರಿಂಗ್/ಟೆಕ್ನಾಲಜಿ, ಮ್ಯಾನುಫ್ಯಾಕ್ಚರಿಂಗ್ ಸೈನ್ಸ್ ಮತ್ತು ಇಂಜಿನಿಯರಿಂಗ್, ಎನರ್ಜಿ ಇಂಜಿನಿಯರಿಂಗ್, ಮೆಕಾಟ್ರಾನಿಕ್ಸ್ ಮತ್ತು ಆಟೋಮೇಷನ್ ಇಂಜಿನಿಯರಿಂಗ್ ಹೊಂದಿದ ಯಾವುದೇ ಪದವಿ ವಿದ್ಯಾರ್ಹತೆ ಹೊಂದಿರಬಹುದು.
  • ಮೆಟಲರ್ಜಿಕಲ್ ಎಂಜಿನಿಯರಿಂಗ್ : ಮೆಟಲರ್ಜಿಕಲ್ ಇಂಜಿನಿಯರಿಂಗ್, ಮೆಟೀರಿಯಲ್ ಸೈನ್ಸಸ್ & ಇಂಜಿನಿಯರಿಂಗ್/ಟೆಕ್ನಾಲಜಿ, ಇಂಡಸ್ಟ್ರಿಯಲ್ ಮೆಟಲರ್ಜಿ ಯಾವುದೇ ವಿದ್ಯಾರ್ಹತೆ ಹೊಂದಿರಬೇಕು.
  • ಎಲೆಕ್ಟ್ರಿಕಲ್ ಎಂಜಿನಿಯರಿಂಗ್ :ಎಲೆಕ್ಟ್ರಿಕಲ್ ಇಂಜಿನಿಯರಿಂಗ್, ಎಲೆಕ್ಟ್ರಿಕಲ್ ಮೆಷಿನ್, ಪವರ್ ಸಿಸ್ಟಮ್ಸ್ & ಹೈವೋಲ್ಟೇಜ್ ಇಂಜಿನಿಯರಿಂಗ್ ಪವರ್ ಪ್ಲಾಂಟ್ ಇಂಜಿನಿಯರಿಂಗ್. ಎಲೆಕ್ಟ್ರಾನಿಕ್ಸ್ & ಪವರ್ ಎಂಜಿನಿಯರಿಂಗ್, ಪವರ್ ಎಲೆಕ್ಟ್ರಾನಿಕ್ಸ್/ಎಂಜಿನಿಯರಿಂಗ್, ಎಲೆಕ್ಟ್ರಿಕಲ್ ಇನ್‌ಸ್ಟ್ರುಮೆಂಟೇಶನ್ ಮತ್ತು ಕಂಟ್ರೋಲ್ ಇಂಜಿನಿಯರಿಂಗ್, ಎಲೆಕ್ಟ್ರಿಕಲ್ ಮತ್ತು ಇನ್‌ಸ್ಟ್ರುಮೆಂಟೇಶನ್ ಎಂಜಿನಿಯರಿಂಗ್, ಎಲೆಕ್ಟ್ರಿಕಲ್ ಮತ್ತು ಮೆಕ್ಯಾನಿಕಲ್ ಎಂಜಿನಿಯರಿಂಗ್, ಪವರ್ ಎಂಜಿನಿಯರಿಂಗ್, ಎಲೆಕ್ಟ್ರಿಕಲ್ ಮತ್ತು ಪವರ್ ಎಂಜಿನಿಯರಿಂಗ್, ಎಲೆಕ್ಟ್ರಿಕಲ್ ಮತ್ತು ಎಲೆಕ್ಟ್ರಾನಿಕ್ಸ್ ಎಂಜಿನಿಯರಿಂಗ್ ಪದವಿ ವಿದ್ಯಾರ್ಹತೆ ಪಡೆದಿರಬೇಕು.
  • ಸಿವಿಲ್ ಇಂಜಿನಿಯರಿಂಗ್ : ಸಿವಿಲ್ ಇಂಜಿನಿಯರಿಂಗ್ ಪದವಿಯನ್ನು ಪಡೆದಿರಬೇಕು.
  • ಮೈನಿಂಗ್ ಎಂಜಿನಿಯರಿಂಗ್: ಮೈನಿಂಗ್ ಎಂಜಿನಿಯರಿಂಗ್/ಟೆಕ್ನಾಲಜಿ, ಮೈನಿಂಗ್ ಮತ್ತು ಯಂತ್ರೋಪಕರಣ ಎಂಜಿನಿಯರಿಂಗ್/ ಮಿನೆರಲ್ ಎಂಜಿನಿಯರಿಂಗ್
  • ಇನ್ಸ್ಟ್ರುಮೆಶನ್ ಇಂಜಿನಿಯರಿಂಗ್ : ಎಲೆಕ್ಟ್ರಾನಿಕ್ಸ್ ಇಂಜಿನಿಯರಿಂಗ್, ಎಲೆಕ್ಟ್ರಾನಿಕ್ಸ್ & ಇನ್ಸ್ಟ್ರುಮೆಂಟೇಶನ್, ಎಲೆಕ್ಟ್ರಾನಿಕ್ಸ್ & ಕಮ್ಯುನಿಕೇಷನ್, ಎಲೆಕ್ಟ್ರಾನಿಕ್ಸ್ ಮತ್ತು ಟೆಲಿಕಮ್ಯುನಿಕೇಶನ್, ಎಲೆಕ್ಟ್ರಾನಿಕ್ಸ್ & ಕಂಟ್ರೋಲ್, ಇಂಡಸ್ಟ್ರಿಯಲ್ ಎಲೆಕ್ಟ್ರಾನಿಕ್ಸ್, ಅಪ್ಲೈಡ್ ಎಲೆಕ್ಟ್ರಾನಿಕ್ಸ್ ಇಂಜಿನಿಯರಿಂಗ್/ಟೆಕ್ನಾಲಜಿ, ಎಲೆಕ್ಟ್ರಾನಿಕ್ಸ್ ಡಿಸೈನ್ & ಟೆಕ್ನಾಲಜಿ, ಮೆಕಾಟ್ರಾನಿಕ್ಸ್, ಎಲೆಕ್ಟ್ರಾನಿಕ್ಸ್ ಮತ್ತು ಎಲೆಕ್ಟ್ರಿಕಲ್, ಎಲೆಕ್ಟ್ರಾನಿಕ್ಸ್ ಮತ್ತು ಪವರ್, ಎಲೆಕ್ಟ್ರಾನಿಕ್ಸ್ ಕಮ್ಯುನಿಕೇಷನ್ ಮತ್ತು ಇನ್ಸ್ಟ್ರುಮೆಂಟೇಶನ್, ಇನ್ಸ್ಟ್ರುಮೆಂಟೇಶನ್ ಇಂಜಿನಿಯರಿಂಗ್/ಟೆಕ್ನಾಲಜಿ, ಇನ್ಸ್ಟ್ರುಮೆಂಟೇಶನ್ ಮತ್ತು ಕಂಟ್ರೋಲ್/ಇಂಜಿನಿಯರಿಂಗ್, ರೋಬೋಟಿಕ್ಸ್ & ಆಟೊಮೇಷನ್/ಆಟೋಮ್ಯಾಟ್, ಕಂಟ್ರೋಲ್ ಅಂಡ್ ಇನ್ಫರ್ಮೇಷನ್ ಇಂಜಿನಿಯರಿಂಗ್ ಪದವಿ ಪಡೆದಿರಬೇಕು.
  • ಕೆಮಿಕಲ್ ಇಂಜಿನಿಯರಿಂಗ್: ಕೆಮಿಕಲ್ ಇಂಜಿನಿಯರಿಂಗ್/ಟೆಕ್ನಾಲಜಿ, ಎಲೆಕ್ಟ್ರೋ ಕೆಮಿಕಲ್ ಇಂಜಿನಿಯರಿಂಗ್

10ನೇ ತರಗತಿ ರೈಲ್ವೇ ನೇಮಕಾತಿ 2022|ಹಲವು ಹುದ್ದೆಗಳು… Railway Recruitment 2022|ಇಂದೇ ಅರ್ಜಿ ಸಲ್ಲಿಸಿ..ಕ್ಲಿಕ

ಆಯ್ಕೆ ವಿಧಾನ:
ಅಭ್ಯರ್ಥಿಗಳನ್ನು GATE 2022 ಗ್ರಾಜುಯೆಟ್ ಆಪ್ಟಿಟ್ಯೂಡ್ ಪರೀಕ್ಷೆ, ಲಿಖಿತ ಪರೀಕ್ಷೆ, ಗುಂಪು ಚರ್ಚೆ ಮತ್ತು ಸಂದರ್ಶನದ ಆಧಾರದ ಮೇಲೆ ಹುದ್ದೆಗೆ ಆಯ್ಕೆ ಮಾಡಲಾಗುವುದು.

ಅರ್ಜಿ ಸಲ್ಲಿಸುವ ವಿಧಾನ:

  • ಅಭ್ಯರ್ಥಿಯು ಈ ಪೋಸ್ಟ್ ನ ಕೊನೆಯಲ್ಲಿ ನೀಡಲಾಗಿರುವ ಅರ್ಜಿ ಸಲ್ಲಿಸಿ/ವೆಬ್ಸೈಟ್ ಲಿಂಕ್ ಮೇಲೆ ಕ್ಲಿಕ್ ಮಾಡಿ, ಆನ್ಲೈನ್ ಅಪ್ಲಿಕೇಶನ್ ಮೂಲಕ ಅರ್ಜಿ ಸಲ್ಲಿಸಬೇಕು.
  • ಅಭ್ಯರ್ಥಿಯು ಮಾನ್ಯವಾದ ಮೊಬೈಲ್ ಸಂಖ್ಯೆ ಮತ್ತು ಇ-ಮೇಲ್ ಐಡಿ ಹೊಂದಿರಬೇಕು.
  • ಗೇಟ್ GATE 2022ರ ನೋಂದಣಿ ಸಂಖ್ಯೆ ಹೊಂದಿರಬೇಕು.
  • ಅಭ್ಯರ್ಥಿಯು ಇತ್ತೀಚಿಗೆ ತೆಗೆದ ಪಾಸ್ಪೋರ್ಟ್ ಭಾವಚಿತ್ರವನ್ನು ಹೊಂದಿರಬೇಕು ಮತ್ತು ಅದನ್ನು jpg/jpeg ಫಾರ್ಮೇಟ್ ನಲ್ಲಿ ಅಪ್ಲೋಡ್ ಮಾಡಬೇಕು.
  • ಅಪ್ಲಿಕೇಶನ್ ನಲ್ಲಿ ಕೇಳಲಾಗಿರುವ ಇತರೆ ಎಲ್ಲ ಮಾಹಿತಿಗಳನ್ನು ಭರ್ತಿ ಮಾಡಿ.
  • ಮುಂದಿನ ಹಂತಕ್ಕೆ ತೆರಳುವ ಮುನ್ನ, ಭರ್ತಿ ಮಾಡಿದ ಅರ್ಜಿಯನ್ನು ಮತ್ತೊಮ್ಮೆ ಪರಿಶೀಲಿಸಿ, ಬಳಿಕ ಅರ್ಜಿ ಶುಲ್ಕ ಪಾವತಿಸಿ ಅರ್ಜಿಯನ್ನು Submit ಸಲ್ಲಿಸಬೇಕು. (ಶುಲ್ಕ ಪಾವತಿ ವಿವರ ಕೆಳಗೆ ನೀಡಲಾಗಿದೆ)
  • ಅರ್ಜಿ ಸಲ್ಲಿಸಿದ ಬಳಿಕ Unique Registration ID/ ಸಂಖ್ಯೆ ಮೂಲಕ ಅಪ್ಲಿಕೇಶನ್ ಫಾರ್ಮ್/ಅರ್ಜಿಯನ್ನು ಡೌನ್ಲೋಡ್ ಮಾಡಿಕೊಳ್ಳಿ.
  • ಹೆಚ್ಚಿನ ಅರ್ಜಿ ಸಲ್ಲಿಕೆಯ ಪೂರ್ತಿ ವಿವರಗಳಿಗಾಗಿ ಅಧಿಸೂಚನೆಯನ್ನು ಓದಿರಿ.

ಅರ್ಜಿ ಶುಲ್ಕ:

  • ಸಾಮಾನ್ಯ, ಒಬಿಸಿ, EWS ಅಭ್ಯರ್ಥಿಗಳಿಗೆ – 750/-
  • SC/ST – 200/-

ಶುಲ್ಕ ಪಾವತಿಸುವ ವಿಧಾನ:
ಅಭ್ಯರ್ಥಿಯು ಶುಲ್ಕವನ್ನು ಆನ್ಲೈನ್/ನೆಟ್ ಬ್ಯಾಂಕಿಂಗ್/ಕ್ರೆಡಿಟ್/ಡೆಬಿಟ್ ಕಾರ್ಡ್ ಮೂಲಕ ಪಾವತಿಸಬೇಕು ಅಥವಾ ಚಲನ್ ಮೂಲಕ ಬ್ಯಾಂಕ್ ನಲ್ಲಿ ಶುಲ್ಕವನ್ನು ಪಾವತಿಸಬಹುದು.

ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ: 03/11/2022
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 23/11/2022

ಹೆಚ್ಚಿನ ಮಾಹಿತಿಗಾಗಿ: ಅರ್ಜಿ ಸಲ್ಲಿಸುವ ಮುನ್ನ ಅಧಿಸೂಚನೆಯನ್ನು(Notification) ಪೂರ್ತಿಯಾಗಿ ಓದಿರಿ.SAIL Recruitment 2022 Online Apply

SAIL Recruitment 2022 Online Apply

SAIL Recruitment 2022 Online Apply

ಇನ್ನು ಉದ್ಯೋಗಕ್ಕೆ ಸಂಭಂಧ ಪಟ್ಟ ಹೆಚ್ಚಿನ ಮಾಹಿತಿಗಳನ್ನು  ಪಡೆಯಲು ನಮ್ಮ ಅಧಿಕೃತ ವೆಬ್ಸೈಟ್  ಜೊತೆ ಸಂಪರ್ಕದಲ್ಲಿರಿ ಹಾಗೂ ನಮ್ಮ ವಾಟ್ಸಾಪ್ ಗ್ರೂಪ್ ನಲ್ಲೂ ಜಾಯಿನ್ ಆಗುವುದರ ಮೂಲಕ ಸುದ್ದಿಗಳನ್ನು ಪಡೆಯಬಹುದು.

Leave a Comment