ಗುಪ್ತಚರ ಇಲಾಖೆ SSLC ಪಾಸ್ ನೇಮಕಾತಿ:IB Recruitment 2022 official notification

IB Recruitment 2022 official notification:ಭಾರತೀಯ ಗುಪ್ತಚರ ಇಲಾಖೆಯು ಹಲವು ರಾಜ್ಯಗಳಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗೆ ಹೊಸ ನೇಮಕಾತಿ ಅಧಿಸೂಚನೆಯನ್ನು ಬಿಡುಗಡೆ ಮಾಡಿದೆ. ಹುದ್ದೆಯ ವಿವರ, ಸ್ಥಳ ಹಾಗೂ ಅರ್ಜಿ ಸಲ್ಲಿಸುವ ವಿಧಾನವು ಕೆಳಗೆ ನೀಡಲಾಗಿದೆ. ಈ ಸುದ್ದಿಯನ್ನು ಪೂರ್ತಿಯಾಗಿ ಓದಿದ ಬಳಿಕ ಆಸಕ್ತಿ ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು. ಹಾಗೂ ಪ್ರತೀ ದಿನದ ಉದ್ಯೋಗದ ಸುದ್ದಿಗಾಗಿ ನಮ್ಮ ವಾಟ್ಸಾಪ್ ಗ್ರೂಪ್ ಗೆ ಜಾಯಿನ್ ಆಗಿ.

ಗುಪ್ತಚರ ಇಲಾಖೆ SSLC ಪಾಸ್ ನೇಮಕಾತಿ:IB Recruitment 2022 official notification

IB Recruitment 2022 official notification:ಎಸ್ಎಸ್ಎಲ್ಸಿ ಪಾಸ್ ಹುದ್ದೆಗಳನ್ನು ಹುಡುಕುತ್ತಿರುವ ಅಭ್ಯರ್ಥಿಗಳಿಗೆ ಇದು ಉತ್ತಮ ಅವಕಾಶವಾಗಿದೆ. ಅದೇ ರೀತಿ All govt jobs, Central Govt jobs, Karnataka Jobs, Railway jobs, Bank Jobs, 10th/12th pass Jobs, Central govt jobs, Private Jobs, ಆಸಕ್ತ ಅಭ್ಯರ್ಥಿಗಳು ಬೇಗನೇ ಅರ್ಜಿಯನ್ನು ಸಲ್ಲಿಸಬಹುದು..

ಸೂಚನೆ: ಅರ್ಜಿ ಸಲ್ಲಿಸುವ ಮುನ್ನ ಕೆಳಗೆ ನೀಡಲಾಗಿರುವ ಅಧಿಸೂಚನೆ(ಪ್ರಕಟಣೆ)ಯನ್ನು ತೆರೆದು ಓದಿದ ಬಳಿಕ ಅರ್ಜಿಯನ್ನು ಸಲ್ಲಿಸಿ.

ಹುದ್ದೆಯ ಹೆಸರುಹುದ್ದೆಯ ಸಂಖ್ಯೆವಯೋಮಿತಿ
ಎಕ್ಸಿಕ್ಯೂಟಿವ್/ಸೆಕ್ಯೂರಿಟಿ ಅಸಿಸ್ಟೆಂಟ್1521(ದಿನಾಂಕ 25/11/2022)ಕ್ಕೆ ಗರಿಷ್ಠ 27 ವರ್ಷ
ಮಲ್ಟಿ ಟಾಸ್ಕಿಂಗ್ ಸ್ಟಾಫ್/ಜೆನೆರಲ್150ಕನಿಷ್ಠ 18 & ಗರಿಷ್ಠ 25 ವರ್ಷ

ಹುದ್ದೆಗಳ ಸಂಖ್ಯೆ:
ಒಟ್ಟು 1671 ಹುದ್ದೆಗಳು ಖಾಲಿ ಇವೆ.

ಹುದ್ದೆಯ ಸ್ಥಳ:
ಬೆಂಗಳೂರು ಸೇರಿದಂತೆ ಭಾರತದ ಹಲವು ರಾಜ್ಯಗಳಲ್ಲಿ (ಹೆಚ್ಚಿನ ವಿವರ ಅಧಿಸೂಚನೆಯಲ್ಲಿ ನೀಡಲಾಗಿದೆ)

ಭಾರತೀಯ ನೌಕಾಪಡೆ ಅಗ್ನಿವೀರ್ ನೇಮಕಾತಿ 2022-23|10th/12th ಪಾಸ್ |ವೇತನ 30,000 – 40,000/- ಇಂದೇ ಅರ್ಜಿ ಸಲ್ಲಿಸಿ

ವಯೋಮಿತಿ ಸಡಿಲಿಕೆ:

  • ಒಬಿಸಿ ವರ್ಗ – 03 ವರ್ಷ
  • SC/ST ವರ್ಗ – 05 ವರ್ಷ

ವೇತನ ವಿವರ:

ಹುದ್ದೆಯ ಹೆಸರುವೇತನ
ಎಕ್ಸಿಕ್ಯೂಟಿವ್/ಸೆಕ್ಯೂರಿಟಿ ಅಸಿಸ್ಟೆಂಟ್ಪೇ ಮ್ಯಾಟ್ರಿಕ್ಸ್ ಲೆವೆಲ್ 3 ರಂತೆ ರೂ. (21,700 – 69,100/-)
ಮಲ್ಟಿ ಟಾಸ್ಕಿಂಗ್ ಸ್ಟಾಫ್/ಜೆನೆರಲ್ಪೇ ಮ್ಯಾಟ್ರಿಕ್ಸ್ ಲೆವೆಲ್ 1 ರಂತೆ ರೂ. (18,000 – 56,900/-)

ವಿದ್ಯಾರ್ಹತೆ:

  • ಅಭ್ಯರ್ಥಿಯು 10th(SSLC) ಅಥವಾ ಮೆಟ್ರಿಕ್ಯುಲೇಶನ್ ವಿದ್ಯಾರ್ಹತೆ ಹೊಂದಿರಬೇಕು.
  • ಅಭ್ಯರ್ಥಿಯು ಅರ್ಜಿ ಸಲ್ಲಿಸಿದ ಆ ರಾಜ್ಯದ ವಾಸಸ್ಥಳದ ಪ್ರಮಾಣ ಪತ್ರವನ್ನು ಹೊಂದಿರಬೇಕು.
  • ಗುಪ್ತಚರ ಇಲಾಖೆಯಲ್ಲಿ ಕ್ಷೇತ್ರ (Field Experience) ಅನುಭವ ಹೊಂದಿರಬೇಕು.
  • ಅಭ್ಯರ್ಥಿಯು ಸ್ಥಳೀಯ ಭಾಷೆ/ ಅಥವಾ ಕನ್ನಡ ಸೇರಿದಂತೆ ಅಧಿಸೂಚನೆಯಲ್ಲಿ ನೀಡಲಾದ ಆಯಾ ರಾಜ್ಯಗಳಲ್ಲಿನ ಸ್ಥಳೀಯ ಭಾಷೆಯನ್ನು ತಿಳಿದಿರಬೇಕು (ಅಧಿಸೂಚನೆಯಲ್ಲಿ ಸ್ಥಳೀಯ ಭಾಷೆಗಳ ವಿವರ ನೀಡಲಾಗಿದೆ)
Karnataka ಸರ್ಕಾರಿ Jobs >APPLY HERE ಕ್ಲಿಕ್
10th Jobs >APPLY HERE ಕ್ಲಿಕ್
12th jobs/ PUC jobs. >APPLY HERE ಕ್ಲಿಕ್

RRC Railway Recruitment 2022-23|10/12th Pass|599Post Apply Now Click

ಆಯ್ಕೆ ವಿಧಾನ:
ಅಭ್ಯರ್ಥಿಗಳಿಗೆ ಆನ್ಲೈನ್ ಲಿಖಿತ ಪರೀಕ್ಷೆ, ಆಫ್ಲೈನ್ ವಿವರಣಾತ್ಮಕ ಪರೀಕ್ಷೆ ಮತ್ತು ಸಂದರ್ಶನ ನಡೆಸಿ ಹುದ್ದೆಗಳಿಗೆ ಆಯ್ಕೆ ಮಾಡಲಾಗುವುದು. ಪರೀಕ್ಷೆಯ ವಿವರಗಳು ಕೆಳಗೆ ಅಧಿಸೂಚನೆ ಪ್ರಕಟಣೆಯಲ್ಲಿ ನೀಡಲಾಗಿದೆ.

ಅರ್ಜಿ ಸಲ್ಲಿಸುವ ವಿಧಾನ:

  • ಅಭ್ಯರ್ಥಿಯು ಈ ಪೋಸ್ಟ್ ನ ಕೊನೆಯಲ್ಲಿ ನೀಡಲಾಗಿರುವ “ಅರ್ಜಿಸಲ್ಲಿಸಿ/Apply” ಲಿಂಕ್ ಮೇಲೆ ಕ್ಲಿಕ್ ಮಾಡಿ ಆನ್ಲೈನ್ ಅರ್ಜಿಯ ಅಧಿಕೃತ ವೆಬ್ಸೈಟ್ ಅನ್ನು ತೆರೆದುಕೊಳ್ಳಿ.
  • ಬಳಿಕ ಅಲ್ಲಿ ಅಭ್ಯರ್ಥಿಯ ಹೆಸರು,ಮೊಬೈಲ್ ಸಂಖ್ಯೆ& ಇ-ಮೇಲ್ ಐಡಿಯನ್ನು ನಮೂದಿಸಿ, ಆನ್ಲೈನ್ ಅರ್ಜಿಯಲ್ಲಿ ಕೇಳಲಾಗಿರುವ ಎಲ್ಲಾ ಮಾಹಿತಿಗಳನ್ನು ಭರ್ತಿ ಮಾಡಿ, ಅಗತ್ಯ ದಾಖಲೆಗಳೊಂದಿಗೆ ಅರ್ಜಿಯನ್ನು ಸಲ್ಲಿಸಬೇಕು.
  • ಅರ್ಜಿ ಸಲ್ಲಿಸುವ ಬಗೆಗಿನ ಹೆಚ್ಚಿನ ವಿವರ ಕೆಳಗೆ ಅಧಿಸೂಚನೆ(Notification) ನಲ್ಲಿ ನೀಡಲಾಗಿದೆ.

ಅರ್ಜಿ ಶುಲ್ಕ:

  • ಸಾಮಾನ್ಯ,ಒಬಿಸಿ,EWS & ಪುರುಷ ಅಭ್ಯರ್ಥಿಗಳಿಗೆ – 500/-
  • ಉಳಿದ ವರ್ಗದ ಅಭ್ಯರ್ಥಿಗಳಿಗೆ – 450/-

ಶುಲ್ಕ ಪಾವತಿಸುವ ವಿಧಾನ:
ಅಭ್ಯರ್ಥಿಯು ಶುಲ್ಕವನ್ನು ಆನ್ಲೈನ್/ನೆಟ್ ಬ್ಯಾಂಕಿಂಗ್/ಕ್ರೆಡಿಟ್/ಡೆಬಿಟ್ ಕಾರ್ಡ್ ಮೂಲಕ ಪಾವತಿಸಬೇಕು.

ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ: 05/11/2022
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 25/11/2022

ಹೆಚ್ಚಿನ ಮಾಹಿತಿಗಾಗಿ: ಅರ್ಜಿ ಸಲ್ಲಿಸುವ ಮುನ್ನ ಅಧಿಸೂಚನೆಯನ್ನು(Notification) ಪೂರ್ತಿಯಾಗಿ ಓದಿರಿ.IB Recruitment 2022 official notification

IB Recruitment 2022 official notification

IB Recruitment 2022 official notification

ಇನ್ನು ಉದ್ಯೋಗಕ್ಕೆ ಸಂಭಂಧ ಪಟ್ಟ ಹೆಚ್ಚಿನ ಮಾಹಿತಿಗಳನ್ನು  ಪಡೆಯಲು ನಮ್ಮ ಅಧಿಕೃತ ವೆಬ್ಸೈಟ್  ಜೊತೆ ಸಂಪರ್ಕದಲ್ಲಿರಿ ಹಾಗೂ ನಮ್ಮ ವಾಟ್ಸಾಪ್ ಗ್ರೂಪ್ ನಲ್ಲೂ ಜಾಯಿನ್ ಆಗುವುದರ ಮೂಲಕ ಸುದ್ದಿಗಳನ್ನು ಪಡೆಯಬಹುದು.

Leave a Comment