CIL recruitment 2021,Central Government Job: ಕಲ್ಲಿದ್ದಲು ನಿಗಮ ನೇಮಕಾತಿ

ಭಾರತೀಯ ಕಲ್ಲಿದ್ದಲು ನಿಗಮ (CIL recruitment 2021) ರ ಖಾಲಿ ಇರುವಂತಹ ಹುದ್ದೆಯ ನೇಮಕಾತಿಗೆ ಅಧಿಕೃತ ಅಧಿಸೂಚನೆಯನ್ನು ಹೊರಡಿಸಿದೆ. ಹುದ್ದೆಯ ವಿವರವನ್ನು ಈ ಕೆಳಗಿನಂತೆ ಪೂರ್ತಿಯಾಗಿ ಓದಿ. ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳು ಆನ್ಲೈನ್ ಮುಖಾಂತರ ಅರ್ಜಿಯನ್ನು ಸಲ್ಲಿಸಿ.

ಹುದ್ದೆಯ ಹೆಸರು:

  • ಮೈನಿಂಗ್ (Mining)
  • ಎಲೆಕ್ಟ್ರಿಕಲ್ (Electrical)
  • ಮೆಕ್ಯಾನಿಕಲ್ (Mechanical)
  • ಸಿವಿಲ್ (Civil)
  • ಇಂಡಸ್ಟ್ರಿಯಲ್ ಇಂಜಿನಿಯರಿಂಗ್ (Industrial Engineering)
  • ಜಿಯೋಲಾಜಿ (Geology)

BMRCL- ನಮ್ಮ ಮೆಟ್ರೋ ಬೆಂಗಳೂರು ನೇಮಕಾತಿ 2021,ರೂ.50,000 – 75,000/- ವೇತನ,ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಿ

ಹುದ್ದೆಗಳ ಸಂಖ್ಯೆ:
ಒಟ್ಟು 558 ಹುದ್ದೆಗಳು ಖಾಲಿ ಇವೆ.

  • ಮೈನಿಂಗ್ – 253 ಹುದ್ದೆಗಳು
  • ಎಲೆಕ್ಟ್ರಿಕಲ್ – 117 ಹುದ್ದೆಗಳು
  • ಮೆಕ್ಯಾನಿಕಲ್ – 134 ಹುದ್ದೆಗಳು
  • ಸಿವಿಲ್ – 57 ಹುದ್ದೆಗಳು
  • ಇಂಡಸ್ಟ್ರಿಯಲ್ ಇಂಜಿನಿಯರಿಂಗ್ -15 ಹುದ್ದೆಗಳು
  • ಜಿಯೋಲಾಜಿ -12 ಹುದ್ದೆಗಳು

Coal India Limited – CIL Recruitment 2021

CIL recruitment 2021

ಅರ್ಹತೆ:
ಪುರುಷ ಹಾಗೂ ಮಹಿಳಾ ಅಭ್ಯರ್ಥಿಗಳು ಅರ್ಹರು

Mescom Job 2021|ಮೆಸ್ಕಾಂ ಹುದ್ದೆಗೆ ನೇಮಕಾತಿ 2021 ,ಆನ್ಲೈನ್ ಮುಖಾಂತರ ಅರ್ಜಿಯನ್ನು ಸಲ್ಲಿಸಿ. ಕ್ಲಿಕ್…

ವಿದ್ಯಾರ್ಹತೆ:
ಈ ಹುದ್ದೆಗೆ ಅರ್ಜಿ ಸಲ್ಲಿಸುವಂತಹ ಅಭ್ಯರ್ಥಿಗಳು ಮಾನ್ಯತೆ ಪಡೆದ ವಿಶ್ವವಿದ್ಯಾನಿಲಯದಿಂದ ಬಿಇ/ ಬಿ.ಟೆಕ್/ ಬಿ.ಎಸ್ಸಿ ಪದವಿ ವಿದ್ಯಾರ್ಹತೆಯನ್ನು ಪಡೆದಿರಬೇಕು .

ವೇತನ:
ಮಾಸಿಕ ರೂ.50,000/- ವೇತನ ನೀಡಲಾಗುವುದು.

ಹುದ್ದೆಗೆ ಸಂಬಂದಿಸಿದ ವಯೋಮಿತಿ:
ಅಭ್ಯರ್ಥಿಗೆ ಗರಿಷ್ಠ 30 ವರ್ಷ ವಯೋಮಿತಿ ನಿಗದಿಪಡಿಸಲಾಗಿದೆ.

ಆಯ್ಕೆಯ ವಿಧಾನ:
ಅಭ್ಯರ್ಥಿಗಳನ್ನು GATE (ಎಂಜಿನಿಯರಿಂಗ್‌ನಲ್ಲಿ ಪದವಿ ಆಪ್ಟಿಟ್ಯೂಡ್ ಪರೀಕ್ಷೆ) ಅಂಕ & ಅಭ್ಯರ್ಥಿಯ ಶಿಸ್ತಿನ ಆಧಾರದ ಮೇಲೆ ಆಯ್ಕೆಮಾಡಲಾಗುವುದು.

ಅರ್ಜಿ ಸಲ್ಲಿಸುವ ವಿಧಾನ:
ಆಸಕ್ತಿ ಹೊಂದಿರುವ ಅಭ್ಯರ್ಥಿಯು ಕೆಳಗೆ ನೀಡಲಾಗಿರುವ ಇಲಾಖೆಯ ಅಧಿಕೃತ ವೆಬ್ಸೈಟ್ ಗೆ ಭೇಟಿ ನೀಡಿ ಆನ್ಲೈನ್ ಮುಖಾಂತರ ಅರ್ಜಿಯನ್ನು ಸಲ್ಲಿಸಬೇಕು.

ಸೂಚನೆ: ಅರ್ಜಿ ಸಲ್ಲಿಸಲು ಬೇಕಾದ ದಾಖಲೆಗಳ ವಿವರಗಳ ಬಗ್ಗೆ ಅಧಿಸೂಚನೆಯಲ್ಲಿ ನೀಡಲಾಗಿದೆ. ಹಾಗೂ ಅಧಿಸೂಚನೆಯನ್ನು ಪೂರ್ತಿಯಾಗಿ ಓದಿದ ಬಳಿಕ ಅರ್ಜಿಯನ್ನು ಸಲ್ಲಿಸಿ.

ಅರ್ಜಿ ಶುಲ್ಕ:
ಸಾಮಾನ್ಯ ಹಾಗೂ ಒಬಿಸಿ : 1180/-
SC & ST : ಅಭ್ಯರ್ಥಿಗಳಿಗೆ ಯಾವುದೇ ಅರ್ಜಿ ಶುಲ್ಕವಿರುವುದಿಲ್ಲ.

ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 09/09/2021

ಇನ್ನು ಉದ್ಯೋಗಕ್ಕೆ ಸಂಭಂಧ ಪಟ್ಟ ಹೆಚ್ಚಿನ ಮಾಹಿತಿಗಳನ್ನು  ಪಡೆಯಲು ನಮ್ಮ ಅಧಿಕೃತ ವೆಬ್ಸೈಟ್  ಜೊತೆ ಸಂಪರ್ಕದಲ್ಲಿರಿ ಹಾಗೂ ನಮ್ಮ ವಾಟ್ಸಾಪ್ ಗ್ರೂಪ್ ನಲ್ಲೂ ಜಾಯಿನ್ ಆಗುವುದರ ಮೂಲಕ ಸುದ್ದಿಗಳನ್ನು ಪಡೆಯಬಹುದು.

Leave a Comment