ಮಹಾತ್ಮ ಗಾಂಧಿ ರಾಷ್ಟ್ರೀಯ ಉದ್ಯೋಗ ಖಾತ್ರಿ ಯೋಜನೆ ನೇಮಕಾತಿ:Zilla Panchayat Jobs2022

Zilla Panchayat Jobs2022: ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯಡಿಯಲ್ಲಿ ರಾಯಚೂರು ಜಿಲ್ಲಾ ಪಂಚಯತಿಯಲ್ಲಿ ಖಾಲಿ ಇರುವ ಹುದ್ದೆಯ ಭರ್ತಿಗೆ ನೇಮಕಾತಿ ಅಧಿಸೂಚನೆಯನ್ನು ಬಿಡುಗಡೆ ಮಾಡಿದೆ. ಹುದ್ದೆಯ ವಿವರ, ಸ್ಥಳ ಹಾಗೂ ಅರ್ಜಿ ಸಲ್ಲಿಸುವ ವಿಧಾನವು ಕೆಳಗೆ ನೀಡಲಾಗಿದೆ. ಈ ಸುದ್ದಿಯನ್ನು ಪೂರ್ತಿಯಾಗಿ ಓದಿದ ಬಳಿಕ ಆಸಕ್ತಿ ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು. ಹಾಗೂ ಪ್ರತೀ ದಿನದ ಉದ್ಯೋಗದ ಸುದ್ದಿಗಾಗಿ ನಮ್ಮ ವಾಟ್ಸಾಪ್ ಗ್ರೂಪ್ ಗೆ ಜಾಯಿನ್ ಆಗಿ.

ಮಹಾತ್ಮ ಗಾಂಧಿ ರಾಷ್ಟ್ರೀಯ ಉದ್ಯೋಗ ಖಾತ್ರಿ ಯೋಜನೆ ನೇಮಕಾತಿ:Zilla Panchayat Jobs2022

Zilla Panchayat Jobs2022: ಜಿಲ್ಲಾ ಪಂಚಾಯಿತಿಯಲ್ಲಿ ಹುದ್ದೆಗಳನ್ನು ಹುಡುಕುತ್ತಿರುವ ಅಭ್ಯರ್ಥಿಗಳಿಗೆ ಇದು ಉತ್ತಮ ಅವಕಾಶವಾಗಿದೆ. ಅದೇ ರೀತಿ All govt jobs, Central Govt jobs, Karnataka Jobs, Railway jobs, Bank Jobs, 10th/12th pass Jobs, Central govt jobs, Private Jobs, ಆಸಕ್ತ ಅಭ್ಯರ್ಥಿಗಳು ಬೇಗನೇ ಅರ್ಜಿಯನ್ನು ಸಲ್ಲಿಸಬಹುದು..

ಸೂಚನೆ: ಅರ್ಜಿ ಸಲ್ಲಿಸುವ ಮುನ್ನ ಕೆಳಗೆ ನೀಡಲಾಗಿರುವ ಅಧಿಸೂಚನೆ(ಪ್ರಕಟಣೆ)ಯನ್ನು ತೆರೆದು ಓದಿದ ಬಳಿಕ ಅರ್ಜಿಯನ್ನು ಸಲ್ಲಿಸಿ.

ಹುದ್ದೆಯ ಹೆಸರುಹುದ್ದೆಯ ಸಂಖ್ಯೆವೇತನ
ತಾಂತ್ರಿಕ ಸಹಾಯಕರು -ಅರಣ್ಯ0224,000/- (+2000/- ಪ್ರಯಾಣ ಭತ್ಯೆ)
ತಾಂತ್ರಿಕ ಸಹಾಯಕರು -ಸಿವಿಲ್0222,000 – 24,000/-
ತಾಂತ್ರಿಕ ಸಹಾಯಕರು -ತೋಟಗಾರಿಕೆ0124,000/- (+2000/- ಪ್ರಯಾಣ ಭತ್ಯೆ)
ತಾಂತ್ರಿಕ ಸಹಾಯಕರು – ಕೃಷಿ0624,000/- (+2000/- ಪ್ರಯಾಣ ಭತ್ಯೆ)

ಹುದ್ದೆಗಳ ಸಂಖ್ಯೆ:
ಒಟ್ಟು 11 ಹುದ್ದೆಗಳು ಖಾಲಿ

Karnataka ಸರ್ಕಾರಿ Jobs >APPLY HERE ಕ್ಲಿಕ್
10th Jobs >APPLY HERE ಕ್ಲಿಕ್
12th jobs/ PUC jobs. >APPLY HERE ಕ್ಲಿಕ್
Railway jobs >APPLY HERE ಕ್ಲಿಕ್

ವಯೋಮಿತಿ:
ಕನಿಷ್ಠ 21 ವರ್ಷ & ಗರಿಷ್ಠ 40 ವರ್ಷ

ಹುದ್ದೆಯ ಸ್ಥಳ:
ರಾಯಚೂರು ಜಿಲ್ಲೆ (ಕರ್ನಾಟಕ)

ವಯೋಮಿತಿ ಸಡಿಲಿಕೆ:

  • ಒಬಿಸಿ ಅಭ್ಯರ್ಥಿಗಳಿಗೆ – 03 ವರ್ಷ
  • SC/ST/ಪ್ರವರ್ಗ1 ಅಭ್ಯರ್ಥಿಗಳಿಗೆ – 05 ವರ್ಷ
  • PwD ಅಭ್ಯರ್ಥಿಗಳಿಗೆ – 10 ವರ್ಷ

ವಿದ್ಯಾರ್ಹತೆ:

  • ತಾಂತ್ರಿಕ ಸಹಾಯಕರು (ಅರಣ್ಯ) – ಅಭ್ಯರ್ಥಿಯು ಗ್ರಾಜುಯೇಷನ್(ಪದವಿ) ಇನ್ ಫಾರೆಸ್ಟ್ ಮತ್ತು ಕಂಪ್ಯೂಟರ್ ಜ್ಞಾನ ಹೊಂದಿರಬೇಕು ಜೊತೆಗೆ ಸಂಬಂಧಿತ ಕ್ಷೇತ್ರದಲ್ಲಿ03 ವರ್ಷದ ಅನುಭವ ಹೊಂದಿರಬೇಕು.
  • ತಾಂತ್ರಿಕ ಸಹಾಯಕರು (ಸಿವಿಲ್) – ಅಭ್ಯರ್ಥಿಯು ಸಿವಿಲ್ ನಲ್ಲಿ ಡಿಪ್ಲೋಮಾ/ಬಿ.ಇ/ಬಿ.ಟೆಕ್ ವಿದ್ಯಾರ್ಹತೆ ಹೊಂದಿರಬೇಕು. ಮತ್ತು ಸಂಬಂಧಿತ ಕ್ಷೇತ್ರದಲ್ಲಿ03 ವರ್ಷದ ಅನುಭವ ಹೊಂದಿರಬೇಕು. ಬಿ.ಇ(ಸಿವಿಲ್) ಅಭ್ಯರ್ಥಿಗಳ ಅರ್ಜಿ ಬಂದಲ್ಲಿ ಡಿಪ್ಲೋಮಾ(ಸಿವಿಲ್) ಅಭ್ಯರ್ಥಿಗಳನ್ನು ಪರಿಗಣಿಸಲಾಗುವುದಿಲ್ಲ.
  • ತಾಂತ್ರಿಕ ಸಹಾಯಕರು (ತೋಟಗಾರಿಕೆ) – ಅಭ್ಯರ್ಥಿಯು ತೋಟಗಾರಿಕೆಯಲ್ಲಿ ಗ್ರಾಜುಯೇಷನ್ ವಿದ್ಯಾರ್ಹತೆ ಹೊಂದಿರಬೇಕು. ಹಾಗೂ ಸಂಬಂಧಿತ ಕ್ಷೇತ್ರದಲ್ಲಿ 03 ವರ್ಷದ ಅನುಭವ ಹೊಂದಿರಬೇಕು.
  • ತಾಂತ್ರಿಕ ಸಹಾಯಕರು (ಕೃಷಿ) – ಅಭ್ಯರ್ಥಿಯು ಕೃಷಿಯಲ್ಲಿ ಗ್ರಾಜುಯೇಷನ್(ಪದವಿ) ವಿದ್ಯಾರ್ಹತೆ ಹೊಂದಿರಬೇಕು. ಮತ್ತು ಕಂಪ್ಯೂಟರ್ ಜ್ಞಾನ ಹೊಂದಿರಬೇಕು. ಹಾಗೂ ಸಂಬಂಧಿತ ಕ್ಷೇತ್ರದಲ್ಲಿ 03 ವರ್ಷದ ಅನುಭವ ಹೊಂದಿರಬೇಕು.

RRC Railway Recruitment 2022-23|10/12th Pass|599Post Apply Now Click

ಆಯ್ಕೆ ವಿಧಾನ:
ಅಭ್ಯರ್ಥಿಗಳನ್ನು ಮೆರಿಟ್ ಆಧಾರದಲ್ಲಿ(ವಿದ್ಯಾರ್ಹತೆಯಲ್ಲಿ ಗಳಿಸಿದ ಅಂಕ) ಮತ್ತು ಸೇವಾ ಅನುಭವದ ಆಧಾರದ ಮೇಲೆ ಹುದ್ದೆಗೆ ಆಯ್ಕೆ ಮಾಡಲಾಗುವುದು.

ಅರ್ಜಿ ಸಲ್ಲಿಸುವ ವಿಧಾನ:

  • ಅಭ್ಯರ್ಥಿಯು ಈ ಪೋಸ್ಟ್ ನ ಕೊನೆಯಲ್ಲಿ ನೀಡಲಾಗಿರುವ “ಅರ್ಜಿಸಲ್ಲಿಸಿ/Apply” ಲಿಂಕ್ ಮೇಲೆ ಕ್ಲಿಕ್ ಮಾಡಿ ಆನ್ಲೈನ್ ಅರ್ಜಿಯ ಅಧಿಕೃತ ವೆಬ್ಸೈಟ್ ಅನ್ನು ತೆರೆದುಕೊಳ್ಳಿ.
  • ಬಳಿಕ ಅಲ್ಲಿ, ಸಂಬಂಧಿಸಿದ IWAI ನೋಟಿಫಿಕೇಶನ್ ಅನ್ನು ಹುಡುಕಿ, ಅಲ್ಲಿ “RIGESTRATION HERE” ಮೇಲೆ ಕ್ಲಿಕ್ ಮಾಡಿ ಆನ್ಲೈನ್ ಅಪ್ಲಿಕೇಶನ್ ಅನ್ನು ಭರ್ತಿ ಮಾಡಲು ಪ್ರಾರಂಭಿಸಿ.
  • ಆನ್ಲೈನ್ ಅರ್ಜಿ/ಅಪ್ಲಿಕೇಶನ್ ನಲ್ಲಿ ಕೇಳಲಾಗಿರುವ, ಮೊಬೈಲ್ ನಂ &ಇ-ಮೇಲ್ ಐಡಿಯನ್ನು ನಮೂದಿಸಿಸ ಬಳಿಕ, ಕೇಳಲಾಗಿರುವ ಎಲ್ಲಾ ಮಾಹಿತಿಗಳನ್ನು ಭರ್ತಿ ಮಾಡಿ, ಅಗತ್ಯ ದಾಖಲೆಗಳೊಂದಿಗೆ ಆನ್ಲೈನ್ ಅರ್ಜಿಯನ್ನು ಸಲ್ಲಿಸಬೇಕು.
  • ದಾಖಲೆಗಳ ವಿವರ ಮತ್ತು ಅರ್ಜಿ ಸಲ್ಲಿಸುವ ಬಗೆಗಿನ ಹೆಚ್ಚಿನ ವಿವರ ಕೆಳಗೆ ಅಧಿಸೂಚನೆ(Notification) ನಲ್ಲಿ ನೀಡಲಾಗಿದೆ.

ಅರ್ಜಿ ಶುಲ್ಕ:
ಯಾವುದೇ ಅರ್ಜಿ ಶುಲ್ಕವಿಲ್ಲ

ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ: 24/11/2022
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 03/12/2022
ಮೂಲ ದಾಖಲೆಗಳ ಪರಿಶೀಲನೆ ದಿನಾಂಕ: 12/12/2022
ತಾತ್ಕಾಲಿಕ ಮೆರಿಟ್ ಪಟ್ಟಿ ಪ್ರಕಟಿಸುವ ದಿನಾಂಕ: 15/12/2022

ಹೆಚ್ಚಿನ ಮಾಹಿತಿಗಾಗಿ: ಅರ್ಜಿ ಸಲ್ಲಿಸುವ ಮುನ್ನ ಅಧಿಸೂಚನೆಯನ್ನು(Notification) ಪೂರ್ತಿಯಾಗಿ ಓದಿರಿ. Zilla Panchayat Jobs2022

Zilla Panchayat Jobs2022|Panchayat jobs Karnataka

ಮಹಾತ್ಮ ಗಾಂಧಿ ರಾಷ್ಟ್ರೀಯ ಉದ್ಯೋಗ ಖಾತ್ರಿ ಯೋಜನೆ ನೇಮಕಾತಿ:Zilla Panchayat Jobs2022

ಇನ್ನು ಉದ್ಯೋಗಕ್ಕೆ ಸಂಭಂಧ ಪಟ್ಟ ಹೆಚ್ಚಿನ ಮಾಹಿತಿಗಳನ್ನು  ಪಡೆಯಲು ನಮ್ಮ ಅಧಿಕೃತ ವೆಬ್ಸೈಟ್  ಜೊತೆ ಸಂಪರ್ಕದಲ್ಲಿರಿ ಹಾಗೂ ನಮ್ಮ ವಾಟ್ಸಾಪ್ ಗ್ರೂಪ್ ನಲ್ಲೂ ಜಾಯಿನ್ ಆಗುವುದರ ಮೂಲಕ ಸುದ್ದಿಗಳನ್ನು ಪಡೆಯಬಹುದು.

Leave a Comment