GESCOM Recruitment Karnataka 2022: ಕರ್ನಾಟಕ ಗುಲ್ಬರ್ಗ ವಿದ್ಯುತ್ ಸರಬರಾಜು ಕಂಪೆನಿಯು(GESCOM) ಖಾಲಿ ಇರುವ ಡಿಪ್ಲೋಮಾ & ಗ್ರಾಜುಯೆಟ್ ಅಪ್ರೆಂಟಿಸ್ ನೇಮಕಾತಿಗೆ ಅಧಿಸೂಚನೆಯನ್ನು ಬಿಡುಗಡೆ ಮಾಡಿದೆ. ಹುದ್ದೆಯ ವಿವರ, ಸ್ಥಳ ಹಾಗೂ ಅರ್ಜಿ ಸಲ್ಲಿಸುವ ವಿಧಾನವು ಕೆಳಗೆ ನೀಡಲಾಗಿದೆ. ಈ ಸುದ್ದಿಯನ್ನು ಪೂರ್ತಿಯಾಗಿ ಓದಿದ ಬಳಿಕ ಆಸಕ್ತಿ ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು. ಹಾಗೂ ಪ್ರತೀ ದಿನದ ಉದ್ಯೋಗದ ಸುದ್ದಿಗಾಗಿ ನಮ್ಮ ವಾಟ್ಸಾಪ್ ಗ್ರೂಪ್ ಗೆ ಜಾಯಿನ್ ಆಗಿ.
ಕರ್ನಾಟಕ ಗೆಸ್ಕಾಂ ನೇಮಕಾತಿ: GESCOM Recruitment Karnataka 2022|
GESCOM Recruitment Karnataka 2022: ವಿದ್ಯುತ್ ಸರಬರಾಜು ನಿಗಮಗಳಲ್ಲಿ ಹುದ್ದೆಗಳನ್ನು ಹುಡುಕುತ್ತಿರುವ ಅಭ್ಯರ್ಥಿಗಳಿಗೆ ಇದು ಉತ್ತಮ ಅವಕಾಶವಾಗಿದೆ. ಅದೇ ರೀತಿ All govt jobs, Central Govt jobs, Karnataka Jobs, Railway jobs, Bank Jobs, 10th/12th pass Jobs, Central govt jobs, Private Jobs, ಆಸಕ್ತ ಅಭ್ಯರ್ಥಿಗಳು ಬೇಗನೇ ಅರ್ಜಿಯನ್ನು ಸಲ್ಲಿಸಬಹುದು..
ಸೂಚನೆ: ಅರ್ಜಿ ಸಲ್ಲಿಸುವ ಮುನ್ನ ಕೆಳಗೆ ನೀಡಲಾಗಿರುವ ಅಧಿಸೂಚನೆ(ಪ್ರಕಟಣೆ)ಯನ್ನು ತೆರೆದು ಓದಿದ ಬಳಿಕ ಅರ್ಜಿಯನ್ನು ಸಲ್ಲಿಸಿ.
ಹುದ್ದೆಯ ಹೆಸರು | ಹುದ್ದೆಯ ಸಂಖ್ಯೆ | ವೇತನ |
---|---|---|
ಗ್ರಾಜುಯೆಟ್ ಅಪ್ರೆಂಟಿಸ್ | 100 | ರೂ.9000/- |
ಡಿಪ್ಲೋಮಾ ಅಪ್ರೆಂಟಿಸ್ | 35 | ರೂ.8000/- |
ಹುದ್ದೆಗಳ ಸಂಖ್ಯೆ:
ಒಟ್ಟು 135 ಹುದ್ದೆಗಳು ಖಾಲಿ ಇವೆ.
Karnataka ಸರ್ಕಾರಿ Jobs > | APPLY HERE ಕ್ಲಿಕ್ |
10th Jobs > | APPLY HERE ಕ್ಲಿಕ್ |
12th jobs/ PUC jobs. > | APPLY HERE ಕ್ಲಿಕ್ |
ಉದ್ಯೋಗ ಸ್ಥಳ:
ಕಲ್ಬುರ್ಗಿ, ಕರ್ನಾಟಕ
ವಯೋಮಿತಿ:
ಅಭ್ಯರ್ಥಿಗಳಿಗೆ ಅಪ್ರೆಂಟಿಸ್ ಆಕ್ಟ್ ಪ್ರಕಾರ ಕನಿಷ್ಠ 18 ವರ್ಷ ನಿಗದಿಪಡಿಸಲಾಗಿದೆ.
ವಿದ್ಯಾರ್ಹತೆ:
- ಗ್ರಾಜುಯೆಟ್ ಅಪ್ರೆಂಟಿಸ್ – ಅಭ್ಯರ್ಥಿಯು ಎಲೆಕ್ಟ್ರಿಕಲ್ ಇಂಜಿನಿಯರಿಂಗ್ ನಲ್ಲಿ ಗ್ರಾಜುಯೇಷನ್ ಪದವಿ ವಿದ್ಯಾರ್ಹತೆ ಹೊಂದಿರಬೇಕು.
- ಡಿಪ್ಲೊಮಾಅಪ್ರೆಂಟಿಸ್ – ಎಲೆಕ್ಟ್ರಿಕಲ್ ಇಂಜಿನಿಯರಿಂಗ್ ನಲ್ಲಿ 03 ವರ್ಷದ ಡಿಪ್ಲೋಮಾ ವಿದ್ಯಾರ್ಹತೆ ಹೊಂದಿರಬೇಕು.
ಅರ್ಹತೆ:
ಕರ್ನಾಟಕದ ಅಭ್ಯರ್ಥಿಗಳು ಮಾತ್ರ ಅರ್ಜಿ ಸಲ್ಲಿಸಲು ಅರ್ಹರು ಮತ್ತು ಅರ್ಜಿ ಸಲ್ಲಿಸುವ ಅಭ್ಯರ್ಥಿಗೆ ಕನ್ನಡ ಭಾಷೆ ಓದಲು ಮತ್ತು ಬರೆಯಲು ಗೊತ್ತಿರಬೇಕು.
RRC Railway Recruitment 2022-23|10/12th Pass|599Post Apply Now Click
ಆಯ್ಕೆ ವಿಧಾನ:
ಅಭ್ಯರ್ಥಿಗಳಿಗೆ ವಿದ್ಯಾರ್ಹತೆ ಆಧಾರದ ಮೇಲೆ ಆಯ್ಕೆ ಮಾಡಲಾಗುವುದು. ಮತ್ತು ಹೆಚ್ಚಿನ ವಿವರ ಅಧಿಸೂಚನೆಯಲ್ಲಿ ನೀಡಲಾಗಿದೆ.
ಅರ್ಜಿ ಸಲ್ಲಿಸುವ ವಿಧಾನ:
- ಅಭ್ಯರ್ಥಿಯು ಈ ಪೋಸ್ಟ್ ನ ಕೊನೆಯಲ್ಲಿ ನೀಡಲಾಗಿರುವ “ಅರ್ಜಿ ನಮೂನೆ/ನೋಟಿಫಿಕೇಶನ್” ಲಿಂಕ್ ಮೇಲೆ ಕ್ಲಿಕ್ ಮಾಡಿ, ಅರ್ಜಿ ನಮೂನೆಯನ್ನು ಡೌನ್ಲೋಡ್ ಮಾಡಿಕೊಳ್ಳಿ.
- ಬಳಿಕ ಆನ್ಲೈನ್ ಅರ್ಜಿಯಲ್ಲಿ ಕೇಳಲಾಗಿರುವ ಎಲ್ಲಾ ಮಾಹಿತಿಗಳನ್ನು ಭರ್ತಿ ಮಾಡಿ, ಅಗತ್ಯ ದಾಖಲೆಗಳೊಂದಿಗೆ ಅರ್ಜಿಯನ್ನು ಕೆಳಗೆ ನೀಡಲಾಗಿರುವ ವಿಳಾಸಕ್ಕೆ ಅಂಚೆ ಮೂಲಕ ಸಲ್ಲಿಸಬೇಕು..
- ಅರ್ಜಿ ಸಲ್ಲಿಸುವ ಬಗೆಗಿನ ಹೆಚ್ಚಿನ ವಿವರ ಕೆಳಗೆ ಅಧಿಸೂಚನೆ(Notification) ನಲ್ಲಿ ನೀಡಲಾಗಿದೆ.
ಅರ್ಜಿ ಸಲ್ಲಿಸುವ ವಿಳಾಸ:
The General Manager, (A & HRD).
Corporate Office GESCOM,
Kalaburagi – 585102
ಅಥವಾ
ಪ್ರಧಾನ ವ್ಯವಸ್ಥಾಪಕರು, (ಆ ಮತ್ತು ಮಾಸಂಅ). ನಿಗಮ ಕಛೇರಿ,
ಗು.ವಿ.ಸ.ಕಂ.ನಿ (ಗೆಸ್ಕಾಂ), ಕಲಬುರಗಿ – 585102.
ಅರ್ಜಿ ಸಲ್ಲಿಸಲು ಬೇಕಾಗಿರುವ ದಾಖಲೆಗಳು:
- 10th(SSLC) ಅಂಕಪಟ್ಟಿ (ಜೆರಾಕ್ಸ್ ಪ್ರತಿ)
- 12th(ಪಿಯುಸಿ) ಅಂಕಪಟ್ಟಿ (ಜೆರಾಕ್ಸ್ ಪ್ರತಿ)
- ಗೆಜೆಟೆಡ್ ಅಧಿಕಾರಿಗಳಿಂದ ದೃಢೀಕರಿಸಿದ 7ನೇ & 8ನೇ ಸೆಮಿಸ್ಟರ್(ಪದವೀಧರರು), 5ನೇ & 6ನೇ ಸೆಮಿಸ್ಟರ್ ಡಿಪ್ಲೋಮಾದ ಅಂಕಪಟ್ಟಿ (ಜೆರಾಕ್ಸ್ ಪ್ರತಿ)
- ಡಿಗ್ರಿ ಪ್ರಮಾಣಪತ್ರ/
- ಪ್ರವಿಷನಲ್ ಡಿಗ್ರಿ ಪ್ರಮಾಣಪತ್ರ(PDC)/ಡಿಪ್ಲೋಮಾ ಪ್ರಮಾಣಪತ್ರ(ಜೆರಾಕ್ಸ್ ಪ್ರತಿ)
- ಇತ್ತೀಚಿನ ದೃಢೀಕರಿಸಲ್ಪಟ್ಟ ಸರಕಾರಿ ಅಸ್ಪತ್ರೆಯ ವೈದ್ಯಕೀಯ ಯೋಗ್ಯತೆಯ ಪ್ರಮಾಣ ಪತ್ರ ಛಾಯಾ ಪ್ರತಿ (ಜೆರಾಕ್ಸ್)
- ಗಣ್ಯ ವ್ಯಕ್ತಿ/ ಗೆಜೆಟೆಡ್ ಅಧಿಕಾರಿಗಳಿಂದ ಪಡೆದ ಇತ್ತೀಚಿನ ನಡೆತೆ ಪ್ರಮಾಣ ಪತ್ರ (ಜೆರಾಕ್ಸ್ ಪ್ರತಿ)
- ಇತ್ತೀಚೆಗೆ ತೆಗದೆ ಎರಡು ಪಾಸ್ಪೋರ್ಟ್ ಸೈಜ್ ಫೋಟೋ.
- ಸ್ವ-ವಿಲಾಸವಿರುವ ರೂ.20 ಮೌಲ್ಯದ ಅಂಚೆ ಚೀಟಿಯನ್ನು ಹಚ್ಚಿನ 4×9 ಅಳತೆಯ ಒಂದು ಲಕೋಟೆ.
ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ: 21/11/2022
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 08/12/2022
ಹೆಚ್ಚಿನ ಮಾಹಿತಿಗಾಗಿ: ಅರ್ಜಿ ಸಲ್ಲಿಸುವ ಮುನ್ನ ಅಧಿಸೂಚನೆಯನ್ನು(Notification) ಪೂರ್ತಿಯಾಗಿ ಓದಿರಿ. GESCOM Recruitment Karnataka 2022
GESCOM Recruitment Karnataka 2022|gescom gulbarga jobs
- ಭಾರತೀಯ ನೌಕಾಪಡೆ ನೇಮಕಾತಿ – Indian Navy recruitment 2024
- KPSC recruitment 2024 – ಕರ್ನಾಟಕ ಲೋಕಸೇವಾ ಆಯೋಗ ನೇಮಕಾತಿ
- 10th ಪಾಸ್ ಸರ್ಕಾರಿ ನೇಮಕಾತಿಗಳು – 10th pass government jobs in karnataka 2024
- ಕರ್ನಾಟಕ ಕಂದಾಯ ಇಲಾಖೆ ನೇಮಕಾತಿ – Revenue department recruitment 2024
- ಭಾರತದ ವಿಮಾನ ನಿಲ್ದಾಣ ಪ್ರಾಧಿಕಾರ ನೇಮಕಾತಿ – AAI reruitment
ಇನ್ನು ಉದ್ಯೋಗಕ್ಕೆ ಸಂಭಂಧ ಪಟ್ಟ ಹೆಚ್ಚಿನ ಮಾಹಿತಿಗಳನ್ನು ಪಡೆಯಲು ನಮ್ಮ ಅಧಿಕೃತ ವೆಬ್ಸೈಟ್ ಜೊತೆ ಸಂಪರ್ಕದಲ್ಲಿರಿ ಹಾಗೂ ನಮ್ಮ ವಾಟ್ಸಾಪ್ ಗ್ರೂಪ್ ನಲ್ಲೂ ಜಾಯಿನ್ ಆಗುವುದರ ಮೂಲಕ ಸುದ್ದಿಗಳನ್ನು ಪಡೆಯಬಹುದು.