ಭಾರತೀಯ ರೈಲ್ವೆ ನೇಮಕಾತಿ 2022:Railway Recruitment 2022-23 10th pass

Railway Recruitment 2022-23 10th pass: ಭಾರತೀಯ ಆರ್.ಆರ್.ಸಿ ಪಶ್ಚಿಮ ಕೇಂದ್ರ ರೈಲ್ವೆ ವಿಭಾಗವು ಹಲವು ಡಿವಿಷನ್/ಘಟಕ ಗಳಲ್ಲಿ ಖಾಲಿ ಇರುವ ಅಪ್ರೆಂಟಿಸ್ ಟ್ರೇಡ್ ಹುದ್ದೆಗಳ ಭರ್ತಿಗೆ ನೋಟಿಫಿಕೇಶನ್ ಅನ್ನು ಬಿಡುಗಡೆ ಮಾಡಿದೆ. ಹುದ್ದೆಗಳಿಗೆ ಸಂಬಂಧಿಸಿದ ವಿವರ, ಸ್ಥಳ ಹಾಗೂ ಅರ್ಜಿ ಸಲ್ಲಿಸುವ ವಿಧಾನವು ಕೆಳಗೆ ನೀಡಲಾಗಿದೆ. ಈ ಸುದ್ದಿಯನ್ನು ಪೂರ್ತಿಯಾಗಿ ಓದಿದ ಬಳಿಕ ಆಸಕ್ತಿ ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು. ಹಾಗೂ ಪ್ರತೀ ದಿನದ ಉದ್ಯೋಗದ ಸುದ್ದಿಗಾಗಿ ನಮ್ಮ ವಾಟ್ಸಾಪ್ ಗ್ರೂಪ್ ಗೆ ಜಾಯಿನ್ ಆಗಿ.

ಭಾರತೀಯ ರೈಲ್ವೆ ನೇಮಕಾತಿ 2022:Railway Recruitment 2022-23 10th pass

Railway Recruitment 2022-23 10th pass: ಆಯಾ ಹುದ್ದೆಗಳ ವಿವರಗಳು, ವಿದ್ಯಾರ್ಹತೆ ವಿವರಗಳನ್ನು ಓದಿದ ಬಳಿಕ ಹುದ್ದೆಗೆ ಅರ್ಹರೆಂದು ಭಾವಿಸಿದರೆ ಮಾತ್ರ ಅರ್ಜಿ ಸಲ್ಲಿಸಿ. ಅದೇ ರೀತಿ All govt jobs, Central Govt jobs, Karnataka Jobs, Railway jobs, Bank Jobs, 10th/12th pass Jobs, Central govt jobs, Private Jobs, ಆಸಕ್ತ ಅಭ್ಯರ್ಥಿಗಳು ಬೇಗನೇ ಅರ್ಜಿಯನ್ನು ಸಲ್ಲಿಸಬಹುದು..

ಸೂಚನೆ: ಅರ್ಜಿ ಸಲ್ಲಿಸುವ ಮುನ್ನ ಕೆಳಗೆ ನೀಡಲಾಗಿರುವ ಅಧಿಸೂಚನೆ(ಪ್ರಕಟಣೆ)ಯನ್ನು ತೆರೆದು ಓದಿದ ಬಳಿಕ ಅರ್ಜಿಯನ್ನು ಸಲ್ಲಿಸಿ.

ಹುದ್ದೆಯ ಹೆಸರು:
ಹಲವು ಟ್ರೇಡ್ ಅಪ್ರೆಂಟಿಸ್ ಹುದ್ದೆಗಳು

ಹುದ್ದೆಗಳು ಖಾಲಿ ಇರುವ ಡಿವಿಷನ್ ಗಳ ಹೆಸರುಡಿವಿಷನ್ ಗಳಲ್ಲಿ ಖಾಲಿ ಇರುವ ಹುದ್ದೆಗಳ ಸಂಖ್ಯೆ
ಜೆಬಿಪಿ(JBP) ಡಿವಿಷನ್884
ಬಿಪಿಎಲ್(BPL) ಡಿವಿಷನ್614
ಕೋಟಾ ಡಿವಿಷನ್685
ಡಬ್ಲ್ಯೂಆರ್ ಎಸ್ (WRS) ಕೋಟಾ160
ಸಿಆರ್ ಡಬ್ಲ್ಯೂ ಎಸ್ ಬಿಪಿಎಲ್ (CRWS BPL)158
ಎಚ್ ಕ್ಯೂ ಜೆಬಿಪಿ (HQ JBP)20
Karnataka ಸರ್ಕಾರಿ Jobs >APPLY HERE ಕ್ಲಿಕ್
10th Jobs >APPLY HERE ಕ್ಲಿಕ್
12th jobs/ PUC jobs. >APPLY HERE ಕ್ಲಿಕ್

ಹುದ್ದೆಗಳ ಸಂಖ್ಯೆ:
ಒಟ್ಟು 2521 ಹುದ್ದೆಗಳು ಖಾಲಿ ಇವೆ.

ವಯೋಮಿತಿ:
ಅಭ್ಯರ್ಥಿಗಳಿಗೆ ಕನಿಷ್ಠ 18 ವರ್ಷ & ಗರಿಷ್ಠ 24 ವಯೋಮಿತಿ ನಿಗದಿಪಡಿಸಲಾಗಿದೆ.

ಕರ್ನಾಟಕ ಗೇಸ್ಕಾಂ ವಿದ್ಯುತ್ ಸರಬರಾಜು ಇಲಾಖೆ ನೇಮಕಾತಿ 2022-23|ಯಾವುದೇ ಪರೀಕ್ಷೆ ಇಲ್ಲ ಅರ್ಜಿ ಸಲ್ಲಿಸಿ

ವಿದ್ಯಾರ್ಹತೆ/ಅರ್ಹತೆ:
ಕನಿಷ್ಠ 50% ರಷ್ಟು ಅಂಕಗಳೊಂದಿಗೆ ಎಸೆಸೆಲ್ಸಿ10th) ಪಾಸ್ ಆಗಿರಬೇಕು ಜೊತೆಗೆ ಆಯಾ ಟ್ರೇಡ್ ಗಳ ಐಟಿಐ/ ನ್ಯಾಷನಲ್ ಟ್ರೇಡ್ ಸರ್ಟಿಫಿಕೇಟ್ ಅನ್ನು ಹೊಂದಿರಬೇಕು. (ಆಯಾ ಟ್ರೇಡ್ ಗಳ ವಿವರ & ಹೆಚ್ಚಿನ ವಿವರ ಅಧಿಸೂಚನೆಯಲ್ಲಿ ನೀಡಲಾಗಿದೆ.

ಆಯ್ಕೆ ವಿಧಾನ:
ಈ ಹುದ್ದೆಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಮೆರಿಟ್ ಲಿಸ್ಟ್ ಅಂದರೆ(ವಿದ್ಯಾರ್ಹತೆಯಲ್ಲಿ ಗಳಿಸಿದ ಅಂಕಗಳ) ಆಧಾರದ ಮೇಲೆ ಹುದ್ದೆಗಳಿಗೆ ಆಯ್ಕೆ ಮಾಡಲಾಗುವುದು.

ಅರ್ಜಿ ಸಲ್ಲಿಸುವ ವಿಧಾನ:

  • ಅಭ್ಯರ್ಥಿಯು ಈ ಪೋಸ್ಟ್ ನ ಕೊನೆಯಲ್ಲಿ ನೀಡಲಾಗಿರುವ “ಅರ್ಜಿ ಸಲ್ಲಿಸಿ/Apply link” ಲಿಂಕ್ ಮೇಲೆ ಕ್ಲಿಕ್ ಮಾಡುವುದರ ಮೂಲಕ, ಆನ್ಲೈನ್ ಅರ್ಜಿಯ ವೆಬ್ಸೈಟ್ ಅನ್ನು ತೆರೆದುಕೊಳ್ಳಿ
  • ಬಳಿಕ, ಸಂಬಂಧಿಸಿದ ನೋಟಿಫಿಕೇಶನ್ ಅನ್ನು ಹುಡುಕಿ, ಆನ್ಲೈನ್ ಅರ್ಜಿಯನ್ನು ತೆರೆದು ಕೊಳ್ಳಿ..
  • ಮೊಬೈಲ್ ಸಂಖ್ಯೆ &ಇ ಮೇಲ್ ಐಡಿ ಯನ್ನು ನಮೂದಿಸಿ, ಆನ್ಲೈನ್ ಅರ್ಜಿಯಲ್ಲಿ ಕೇಳಲಾಗಿರುವ ಎಲ್ಲಾ ಮಾಹಿತಿಗಳನ್ನು ಭರ್ತಿ ಮಾಡಿ, ಕೇಳಲಾಗಿರುವ ದಾಖಲೆಗಳೊಂದಿಗೆ ಅರ್ಜಿಯನ್ನು ಸಲ್ಲಿಸಿ.& ಅರ್ಜಿಯೊಂದಿಗೆ ಅಪ್ಲೋಡ್ ಮಾಡಬೇಕಾದ ದಾಖಲೆಗಳ ವಿವರ ಅಧಿಸೂಚನೆಯಲ್ಲಿ ನೀಡಲಾಗಿದೆ .
  • ಹೆಚ್ಚಿನ ಮಾಹಿತಿ ಅಧಿಸೂಚನೆ/Notification ನಲ್ಲಿ ನೀಡಲಾಗಿದೆ.

ಅರ್ಜಿ ಸಲ್ಲಿಸಲು ಬೇಕಾಗಿರುವ ದಾಖಲೆಗಳು:

  • ಇತ್ತೀಚೆಗೆ ತೆಗೆದೆ ಪಾಸ್ಪೋರ್ಟ್ ಸೈಜ್ ಫೋಟೋ (ಪಿಕ್ಸೆಲ್ ಸೈಜ್ 100×120) ಮತ್ತು ಅಭ್ಯರ್ಥಿಯ ಸಹಿ
  • ಎಸೆಸೆಲ್ಸಿ(10th) ಅಂಕ ಪಟ್ಟಿ ಮತ್ತು ಪ್ರಮಾಣ ಪತ್ರ
  • ಐಟಿಐ(ITI) ಅಂಕಪಟ್ಟಿ ಮತ್ತು ಪ್ರಮಾಣ ಪತ್ರ
  • SC/ST/ಒಬಿಸಿ/EWS ಸಮುದಾಯ ಪ್ರಮಾಣ ಪತ್ರ (ಅನ್ವಯಿಸಿದರೆ ಮಾತ್ರ)
  • ಪಿಡಬ್ಲ್ಯೂಡಿ(PwD) ಸಮುದಾಯ ಪ್ರಮಾಣ ಪತ್ರ (ಅನ್ವಯಿಸಿದರೆ ಮಾತ್ರ)
  • ಬಳಿಕ, ಸಂಬಂಧಿಸಿದ ನೋಟಿಫಿಕೇಶನ್ ಅನ್ನು ಹುಡುಕಿ, ಆನ್ಲೈನ್ ಅರ್ಜಿಯನ್ನು ತೆರೆದು ಕೊಳ್ಳಿ..
  • ಮೊಬೈಲ್ ಸಂಖ್ಯೆ &ಇ ಮೇಲ್ ಐಡಿ ಯನ್ನು ನಮೂದಿಸಿ, ಆನ್ಲೈನ್ ಅರ್ಜಿಯಲ್ಲಿ ಕೇಳಲಾಗಿರುವ ಎಲ್ಲಾ ಮಾಹಿತಿಗಳನ್ನು ಭರ್ತಿ ಮಾಡಿ, ಕೇಳಲಾಗಿರುವ ದಾಖಲೆಗಳೊಂದಿಗೆ ಅರ್ಜಿಯನ್ನು ಸಲ್ಲಿಸಿ.& ಅರ್ಜಿಯೊಂದಿಗೆ ಅಪ್ಲೋಡ್ ಮಾಡಬೇಕಾದ ದಾಖಲೆಗಳ ವಿವರ ಅಧಿಸೂಚನೆಯಲ್ಲಿ ನೀಡಲಾಗಿದೆ .
  • ಹೆಚ್ಚಿನ ಮಾಹಿತಿ ಅಧಿಸೂಚನೆ/Notification ನಲ್ಲಿ ನೀಡಲಾಗಿದೆ.

ಅರ್ಜಿ ಶುಲ್ಕ:

  • ಸಾಮಾನ್ಯ/ಒಬಿಸಿ ಅಭ್ಯರ್ಥಿಗಳಿಗೆ – 100/-
  • SC/ST/ಮಹಿಳಾ ಅಭ್ಯರ್ಥಿಗಳಿಗೆ ಯಾವುದೇ ಶುಲ್ಕವಿಲ್ಲ.

ಅರ್ಜಿ ಶುಲ್ಕ ಪಾವತಿಸುವ ವಿಧಾನ:
ಅಭ್ಯರ್ಥಿಗಳು ಶುಲ್ಕವನ್ನು ಆನ್ಲೈನ್/ನೆಟ್ ಬ್ಯಾಂಕಿಂಗ್/ಡೆಬಿಟ್/ಡೆಬಿಟ್ ಕಾರ್ಡ್ ಮೂಲಕ ಪಾವತಿಸಬೇಕು

ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ: 18/11/2022
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 17/12/2022

ಹೆಚ್ಚಿನ ಮಾಹಿತಿಗಾಗಿ: ಅರ್ಜಿ ಸಲ್ಲಿಸುವ ಮುನ್ನ ಅಧಿಸೂಚನೆಯನ್ನು(Notification) ಪೂರ್ತಿಯಾಗಿ ಓದಿರಿ.

Railway Recruitment 2022-23 10th pass

ಭಾರತೀಯ ರೈಲ್ವೆ ನೇಮಕಾತಿ 2022:Railway Recruitment 2022-23 10th pass

ಇನ್ನು ಉದ್ಯೋಗಕ್ಕೆ ಸಂಭಂಧ ಪಟ್ಟ ಹೆಚ್ಚಿನ ಮಾಹಿತಿಗಳನ್ನು  ಪಡೆಯಲು ನಮ್ಮ ಅಧಿಕೃತ ವೆಬ್ಸೈಟ್  ಜೊತೆ ಸಂಪರ್ಕದಲ್ಲಿರಿ ಹಾಗೂ ನಮ್ಮ ವಾಟ್ಸಾಪ್ ಗ್ರೂಪ್ ನಲ್ಲೂ ಜಾಯಿನ್ ಆಗುವುದರ ಮೂಲಕ ಸುದ್ದಿಗಳನ್ನು ಪಡೆಯಬಹುದು.

Leave a Comment