Central Bank of India Recruitment 2022-23: ಸೆಂಟ್ರಲ್ ಬ್ಯಾಂಕ್ ಆ ಇಂಡಿಯಾವು ಆಫೀಸ್ ಸಹಾಯಕ ಹುದ್ದೆಗಳನ್ನು ಭರ್ತಿ ಮಾಡಲು ಹೊಸ ನೇಮಕಾತಿ ನೋಟಿಫಿಕೇಶನ್ ಅನ್ನು ಬಿಡುಗಡೆಮಾಡಿದೆ. ಸೆಂಟ್ರಲ್ ಬ್ಯಾಂಕ್ ಆಫ್ ಇಂಡಿಯಾ ನೇಮಕಾತಿಗೆ ಸಂಬಂಧಿಸಿದ ವಿದ್ಯಾರ್ಹತೆ, ವೇತನ, ಉದ್ಯೋಗ ಸ್ಥಳ ಮತ್ತು ಅರ್ಜಿ ಸಲ್ಲಿಸುವ ಕೊನೆಯ ದಿನಾಂಕದ ವಿವರಗಳನ್ನು ಪೂರ್ತಿಯಾಗಿ ಓದಿದ ಬಳಿಕ ಅರ್ಹರೆಂದು ಭಾವಿಸಿದರೆ ಮಾತ್ರ ಅರ್ಜಿಯನ್ನು ಸಲ್ಲಿಸಿ. ಅದೇ ರೀತಿ ಪ್ರತೀ ದಿನದ ಉದ್ಯೋಗದ ಸುದ್ದಿಗಾಗಿ ನಮ್ಮ InfoKannada ವಾಟ್ಸಾಪ್ ಗ್ರೂಪ್ ಗೆ ಜಾಯಿನ್ ಆಗಿ.
ಸೆಂಟ್ರಲ್ ಬ್ಯಾಂಕ್ ಆಫ್ ಇಂಡಿಯಾ ಹುದ್ದೆಗಳು:Central Bank of India Recruitment 2022-23
Central Bank of India Recruitment 2022-23: ಬ್ಯಾಂಕ್ ಹುದ್ದೆಗಳ ನೇಮಕಾತಿ, ಅದೇ ರೀತಿ All govt jobs, Central Govt jobs, Karnataka Jobs, Railway jobs, Bank Jobs, 10th/12th pass Jobs, Central govt jobs, Private Jobs, ಆಸಕ್ತ ಅಭ್ಯರ್ಥಿಗಳು ಬೇಗನೇ ಅರ್ಜಿಯನ್ನು ಸಲ್ಲಿಸಬಹುದು..
ಸೂಚನೆ: ಅರ್ಜಿ ಸಲ್ಲಿಸುವ ಮುನ್ನ ಕೆಳಗೆ ನೀಡಲಾಗಿರುವ ಅಧಿಸೂಚನೆ(ಪ್ರಕಟಣೆ)ಯನ್ನು ತೆರೆದು ಓದಿದ ಬಳಿಕ ಅರ್ಜಿಯನ್ನು ಸಲ್ಲಿಸಿ.
Karnataka ಸರ್ಕಾರಿ Jobs > | APPLY HERE ಕ್ಲಿಕ್ |
10th Jobs > | APPLY HERE ಕ್ಲಿಕ್ |
12th jobs/ PUC jobs. > | APPLY HERE ಕ್ಲಿಕ್ |
ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ : 24/11/2022
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : 15/12/2022
ಹುದ್ದೆಗಯ ಹೆಸರು:
ಆಫೀಸ್ ಅಸಿಸ್ಟೆಂಟ್
ಹುದ್ದೆಗಳ ಸಂಖ್ಯೆ:
ಹಲವು ಹುದ್ದೆಗಳು (ಹೆಚ್ಚಿನ ವಿವರ ನೋಟಿಫಿಕೇಶನ್ ನಲ್ಲಿ ನೀಡಲಾಗಿದೆ)
ವೇತನ:
ಅಭ್ಯರ್ಥಿಗಳಿಗೆ ಮಾಸಿಕ ರೂ. 12,000 ವೇತನವಾಗಿ ನೀಡಲಾಗುವುದು.
ವಯೋಮಿತಿ:
ಅಭ್ಯರ್ಥಿಗಳಿಗೆ ಗರಿಷ್ಠ 35 ವರ್ಷ ಮೀರಿರಬಾರದು.
ಅಪೆಕ್ಸ್ ಬ್ಯಾಂಕ್ ಕ್ಲರ್ಕ್ /ಸಹಾಯಕ ಸೇರಿದಂತೆ ಹಲವು ಹುದ್ದೆಗಳು 2022|ಒಟ್ಟು 2253 ಹುದ್ದೆಗಳು ಇಂದೇ ಅರ್ಜಿ ಸಲ್ಲಿಸಿ
ವಿದ್ಯಾರ್ಹತೆ:
ಅಭ್ಯರ್ಥಿಯು BSW/ಬಿಎ/ಬಿಕಾಂ ಗ್ರಾಜುಯೆಟ್ ವಿದ್ಯಾರ್ಹತೆ ಜೊತೆಗೆ ಕಂಪ್ಯೂಟರ್ ಜ್ಞಾನ & ಬುಕ್ ಅಕೌಂಟ್ಸ್ & ಬುಕ್ ಕೀಪಿಂಗ್ ನ ಸಾಮಾನ್ಯ ಜ್ಞಾನ ಹೊಂದಿರಬೇಕು.
ಆಯ್ಕೆ ವಿಧಾನ:
ಅಭ್ಯರ್ಥಿಗಳನ್ನು ವೈಯುಕ್ತಿಕ ಸಂದರ್ಶನ ನಡೆಸಿ ಹುದ್ದೆಗಳಿಗೆ ಆಯ್ಕೆ ಮಾಡಲಾಗುವುದು.
ಇತರೆ ಅರ್ಹತೆ:
ಅಭ್ಯರ್ಥಿಗೆ ಸ್ಥಳೀಯ ಭಾಷೆ ಮಾತನಾಡಲು ಗೊತ್ತಿರಬೇಕು. ಮತ್ತು ಅಭ್ಯರ್ಥಿಯು ಅದೇಜಿಲ್ಲೆಯಲ್ಲಿ ಅಥವಾ ಹತ್ತಿರದ ಜಿಲ್ಲೆಯಲ್ಲಿ ವಾಸಿಸುತ್ತಿರಬೇಕು.
ಅರ್ಜಿ ಸಲ್ಲಿಸುವ ವಿಧಾನ:
- ಅಭ್ಯರ್ಥಿಯು ಈ ಪೋಸ್ಟ್ ನ ಕೊನೆಯಲ್ಲಿ ನೀಡಲಾಗಿರುವ “ಅರ್ಜಿ ನಮೂನೆ/ನೋಟಿಫಿಕೇಶನ್” ಲಿಂಕ್ ಮೇಲೆ ಕ್ಲಿಕ್ ಮಾಡುವುದರ ಮೂಲಕ, ನೋಟಿಫಿಕೇಶನ್ ತೆರೆದು ಕೊಳ್ಳಿ. ನೋಟಿಫಿಕೇಶನ್ ನ ಕೊನೆಯ ಪೇಜ್ ನಲ್ಲಿ ಅರ್ಜಿ ನಮೂನೆಯನ್ನು ನೀಡಲಾಗಿದೆ.
- ಅದನ್ನು ಡೌನ್ಲೋಡ್ ಮಾಡಿ ಪ್ರಿಂಟ್ ತೆಗೆದು, ಆ ಅರ್ಜಿ ನಮೂನೆಯಲ್ಲಿ ಕೇಳಲಾಗಿರುವ ಎಲ್ಲ ಮಾಹಿತಿಗಳನ್ನು ಭರ್ತಿ ಮಾಡಿ, ದಾಖಲೆಗಳೊಂದಿಗೆ ಅರ್ಜಿಯನ್ನು ಕೆಳಗೆ ನೀಡಲಾಗಿರುವ ವಿಳಾಸಕ್ಕೆ ಸಲ್ಲಿಸಬೇಕು.
- ಹೆಚ್ಚಿನ ವಿವರ ಅಧಿಸೂಚನೆ(Notification) ನಲ್ಲಿ ನೀಡಲಾಗಿದೆ.
ಇಸ್ರೋ ಸಂಸ್ಥೆ ಕರ್ನಾಟಕ ನೇಮಕಾತಿ 2023|ISRO Banglore Recruitment 2023|karnataka Govt Jobs Apply Now
ಅರ್ಜಿ ಶುಲ್ಕ :
ಯಾವುದೇ ಶುಲ್ಕವಿಲ್ಲ
ಅರ್ಜಿ ಸಲ್ಲಿಸುವ ವಿಳಾಸ:
Regional Manager/Chairman,
Local Advisory Committee, Central Bank of India,
Regional Office-Siliguri, Ashrampara,
Siliguri, District- Darjeeling Pin Code – 734001
ಹೆಚ್ಚಿನ ಮಾಹಿತಿಗಾಗಿ: ಅರ್ಜಿ ಸಲ್ಲಿಸುವ ಮುನ್ನ ಅಧಿಸೂಚನೆಯನ್ನು(Notification) ಪೂರ್ತಿಯಾಗಿ ಓದಿರಿ.Central Bank of India Recruitment 2022-23
Central Bank of India Recruitment 2022-23
- ಭಾರತೀಯ ನೌಕಾಪಡೆ ನೇಮಕಾತಿ – Indian Navy recruitment 2024
- KPSC recruitment 2024 – ಕರ್ನಾಟಕ ಲೋಕಸೇವಾ ಆಯೋಗ ನೇಮಕಾತಿ
- 10th ಪಾಸ್ ಸರ್ಕಾರಿ ನೇಮಕಾತಿಗಳು – 10th pass government jobs in karnataka 2024
- ಕರ್ನಾಟಕ ಕಂದಾಯ ಇಲಾಖೆ ನೇಮಕಾತಿ – Revenue department recruitment 2024
- ಭಾರತದ ವಿಮಾನ ನಿಲ್ದಾಣ ಪ್ರಾಧಿಕಾರ ನೇಮಕಾತಿ – AAI reruitment
ಇನ್ನು ಉದ್ಯೋಗಕ್ಕೆ ಸಂಭಂಧ ಪಟ್ಟ ಹೆಚ್ಚಿನ ಮಾಹಿತಿಗಳನ್ನು ಪಡೆಯಲು ನಮ್ಮ ಅಧಿಕೃತ ವೆಬ್ಸೈಟ್ ಜೊತೆ ಸಂಪರ್ಕದಲ್ಲಿರಿ ಹಾಗೂ ನಮ್ಮ ವಾಟ್ಸಾಪ್ ಗ್ರೂಪ್ ನಲ್ಲೂ ಜಾಯಿನ್ ಆಗುವುದರ ಮೂಲಕ ಸುದ್ದಿಗಳನ್ನು ಪಡೆಯಬಹುದು.