SBI ಬ್ಯಾಂಕ್ ಹೊಸ ನೇಮಕಾತಿ:SBI Bank Recruitment 2023 Apply Online

SBI Bank Recruitment 2023 Apply Online Details:

SBI Bank Recruitment 2023 Apply Online: ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ(SBI)ವು ಭಾರತದೆಲ್ಲೆಡೆ ಖಾಲಿ ಇರುವ ಹುದ್ದೆಗಳ ಭರ್ತಿಗೆ SBI ಬ್ಯಾಂಕಿನ ಸಿಬ್ಬಂದಿ & ನಿವೃತ್ತ ಅಧಿಕಾರಿಗಳಿಗೆ ಆನ್ಲೈನ್ ಅರ್ಜಿಯನ್ನು ಕರೆಯಲಾಗಿದೆ. ಹುದ್ದೆಗಳು ಖಾಲಿ ಇರುವ ಸ್ಥಳ ಹಾಗೂ ಆನ್ಲೈನ್ ಅರ್ಜಿ ಸಲ್ಲಿಸುವ ವಿಧಾನವು ಕೆಳಗೆ ನೀಡಲಾಗಿದೆ. ಈ ಸುದ್ದಿಯನ್ನು ಪೂರ್ತಿಯಾಗಿ ಓದಿದ ಬಳಿಕ ಆಸಕ್ತಿ ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು. ಹಾಗೂ ಪ್ರತೀ ದಿನದ ಉದ್ಯೋಗದ ಸುದ್ದಿಗಾಗಿ ನಮ್ಮ ವಾಟ್ಸಾಪ್ ಗ್ರೂಪ್ ಗೆ ಜಾಯಿನ್ ಆಗಿ.

SBI ಬ್ಯಾಂಕ್ ಹೊಸ ನೇಮಕಾತಿ:SBI Bank Recruitment 2023 Apply Online

SBI Notification 2023- ಈ ಹುದ್ದೆಗೆ ಎಸ್.ಬಿ.ಐ ಬ್ಯಾಂಕಿನ ಸಿಬ್ಬಂದಿ & ನಿವೃತ್ತ ಅಧಿಕಾರಿಗಳು ಮಾತ್ರ ಅರ್ಜಿ ಸಲ್ಲಿಸಲು ಅರ್ಹರಾಗಿರುತ್ತಾರೆ. ಹುದ್ದೆಗಳ ವಿವರಗಳನ್ನು ಓದಿದ ಬಳಿಕ ಹುದ್ದೆಗೆ ಅರ್ಹರೆಂದು ಭಾವಿಸಿದರೆ ಮಾತ್ರ ಅರ್ಜಿ ಸಲ್ಲಿಸಿ. ಅದೇ ರೀತಿ All govt jobs, Central Govt jobs, Karnataka Jobs, Railway jobs, Bank Jobs, 10th/12th pass Jobs, Central govt jobs, Private Jobs, ಆಸಕ್ತ ಅಭ್ಯರ್ಥಿಗಳು ಈ ಹುದ್ದೆಗಳಿಗೆ ಆನ್ಲೈನ್ ಅರ್ಜಿಯನ್ನು ಸಲ್ಲಿಸಬೇಕಾಗುತ್ತದೆ.

ಸೂಚನೆ: ಅರ್ಜಿ ಸಲ್ಲಿಸುವ ಮುನ್ನ ಕೆಳಗೆ ನೀಡಲಾಗಿರುವ ಅಧಿಸೂಚನೆ(ಪ್ರಕಟಣೆ)ಯನ್ನು ತೆರೆದು ಓದಿದ ಬಳಿಕ ಅರ್ಜಿಯನ್ನು ಸಲ್ಲಿಸಿ.

ಹುದ್ದೆಯ ಹೆಸರು : SBI Bank Recruitment 2023 in Karnataka

ಕಲೆಕ್ಷನ್ ಫೆಸಿಲಿಟೆಟರ್ಸ್ (ಸಿಬ್ಬಂದಿ & ನಿವೃತ್ತ ಅಧಿಕಾರಿಗಳು) – 1438 ಹುದ್ದೆಗಳು

  • ಕಲೆಕ್ಷನ್ ಫೆಸಿಲಿಟೆಟರ್ಸ್ (JMGS-1)
  • ಕಲೆಕ್ಷನ್ ಫೆಸಿಲಿಟೆಟರ್ಸ್ (MMGS- 2)
  • ಕಲೆಕ್ಷನ್ ಫೆಸಿಲಿಟೆಟರ್ಸ್ (MMGS- 3)
  • ಕಲೆಕ್ಷನ್ ಫೆಸಿಲಿಟೆಟರ್ಸ್ (ಕ್ಲೇರಿಕಲ್ ಸ್ಟಾಫ್)
Karnataka ಸರ್ಕಾರಿ Jobs >APPLY HERE ಕ್ಲಿಕ್
10th Jobs >APPLY HERE ಕ್ಲಿಕ್
12th jobs/ PUC jobs. >APPLY HERE ಕ್ಲಿಕ್

ವೇತನದ ವಿವರ:– SBI Bank Recruitment 2023 Apply Online

  • ಕಲೆಕ್ಷನ್ ಫೆಸಿಲಿಟೆಟರ್ಸ್ (ಕ್ಲೇರಿಕಲ್ ಸ್ಟಾಫ್) – ರೂ.25,000/-
  • ಕಲೆಕ್ಷನ್ ಫೆಸಿಲಿಟೆಟರ್ಸ್ (JMGS-1) – ರೂ. 35,000/-
  • ಕಲೆಕ್ಷನ್ ಫೆಸಿಲಿಟೆಟರ್ಸ್ (MMGS- 2) – ರೂ. 40,000/-
  • ಕಲೆಕ್ಷನ್ ಫೆಸಿಲಿಟೆಟರ್ಸ್ (MMGS- 3) – 40,000/-

ಹುದ್ದೆಯ ಸ್ಥಳ:
ಬೆಂಗಳೂರು(ಕರ್ನಾಟಕ) ಸೇರಿದಂತೆ ಭಾರತದ ಹಲವು ರಾಜ್ಯಗಳಲ್ಲಿ ಹುದ್ದೆಗಳು ಖಾಲಿ ಇವೆ. ಆಯಾ ರಾಜ್ಯಗಳಲ್ಲಿ ಖಾಲಿ ಇರುವ ಹುದ್ದೆಗಳ ಸಂಖ್ಯೆಯ ವಿವರಗಳು ಕೆಳಗೆ ಅಧಿಸೂಚನೆಯಲ್ಲಿ ನೀಡಲಾಗಿದೆ.

ವಯೋಮಿತಿ:
ಅಭ್ಯರ್ಥಿಗೆ ದಿನಾಂಕ 23/12/2022ಕ್ಕೆ ಗರಿಷ್ಠ 63 ವರ್ಷ ವಯೋಮಿತಿ ಮೀರಿರಬಾರದು.

ಬ್ಯಾಂಕ್ ಗುಮಾಸ್ತ/ಸಹಾಯಕ ಹುದ್ದೆಗಳು 2022|2253 ಒಟ್ಟು ಹುದ್ದೆಗಳು|Apex Bank Recruitment 2022-23 ಕ್ಲಿಕ್

ವಿದ್ಯಾರ್ಹತೆ: SBI Bank Recruitment 2023 Apply Online

ಅಭ್ಯರ್ಥಿಯು ಸ್ಟೇಟ್ ಬ್ಯಾಂಕ್ (SBI) ಸಿಬ್ಬಂದಿ/ ನಿವೃತ್ತ ಅಧಿಕಾರಿಯಾಗಿರಬೇಕು.(ಯಾವುದೇ ನಿರ್ದಿಷ್ಟ ಶೈಕ್ಷಣಿಕ ಅರ್ಹತೆ ಬೇಕಾಗಿಲ್ಲ. (ಹೆಚ್ಚಿನ ವಿವರ ಅಧಿಸೂಚನೆಯಲ್ಲಿ ನೀಡಲಾಗಿದೆ.

ಆಯ್ಕೆ ವಿಧಾನ:
ಅರ್ಜಿ ಸಲ್ಲಿಸಿದ ಎಲ್ಲಾ ಬ್ಯಾಂಕ್ ಸಿಬ್ಬಂದಿ/ ನಿವೃತ್ತ ಅಧಿಕಾರಿಗಳನ್ನು ಶಾರ್ಟ್ ಲಿಸ್ಟ್ ಮಾಡಿ, ಸಂದರ್ಶನ ಮತ್ತು ಮೆರಿಟ್ ಲಿಸ್ಟ್ ಮುಖಾಂತರಹುದ್ದೆಗೆ ಆಯ್ಕೆ ಮಾಡಲಾಗುವುದು.

ಅರ್ಜಿ ಸಲ್ಲಿಸುವ ವಿಧಾನ: DHFWS Jobs Karnataka 2022-23

  • ಅಭ್ಯರ್ಥಿಯು ಅರ್ಜಿ ಸಲ್ಲಿಸುವ ಮುನ್ನ ಕೆಳಗೆ ನೀಡಲಾಗಿರುವ ಅಧಿಸೂಚನೆಯನ್ನು ಪೂರ್ತಿಯಾಗಿ ಒಮ್ಮೆ ಓದಿರಿ.
  • ಬಳಿಕ, ಕೆಳಗೆ ನೀಡಲಾಗಿರುವ “ಅರ್ಜಿ ಸಲ್ಲಿಕೆ/Apply Now” ಲಿಂಕ್ ಮೇಲೆ ಕ್ಲಿಕ್ ಮಾಡಿ, ರಿಜಿಸ್ಟರ್ ಮಾಡಿಕೊಳ್ಳುವುದರ ಮೂಲಕ ಆನ್ಲೈನ್ ಅಪ್ಲಿಕೇಶನ್ ತೆರೆದುಕೊಳ್ಳಿ.
  • ಇತ್ತೀಚಿಗೆ ತೆಗೆದೆ ಪಾಸ್ಪೋರ್ಟ್ ಗಾತ್ರದ ಫೋಟೋ & ಸಹಿಯನ್ನು ಸ್ಕ್ಯಾನ್ ಮಾಡಿ ಅಪ್ಲೋಡ್ ಮಾಡಿಕೊಳ್ಳಿ.
  • ಬಳಿಕ ಆನ್ಲೈನ್ ಅರ್ಜಿಯಲ್ಲಿ ಕೇಳಲಾಗಿರುವ ಎಲ್ಲಾ ಮಾಹಿತಿಗಳನ್ನು ಭರ್ತಿ ಮಾಡಲು ಶುರುಮಾಡಿ & ಅಗತ್ಯ ದಾಖಲೆಗಳೊಂದಿಗೆ ಅರ್ಜಿಯನ್ನು “Submit” ಮಾಡಿ. (ದಾಖಲೆಗಳ ವಿವರಗಳು ಕೆಳಗೆ ಅಧಿಸೂಚನೆಯಲ್ಲಿ ನೀಡಲಾಗಿದೆ.
  • ಹೆಚ್ಚಿನ ವಿವರ ಅಧಿಸೂಚನೆಯಲ್ಲಿ ನೀಡಲಾಗಿದೆ.

ಅರ್ಜಿ ಶುಲ್ಕ :
ಯಾವುದೇ ಶುಲ್ಕವಿಲ್ಲ.

ಅರ್ಜಿ ಸಲ್ಲಿಕೆ ಪ್ರಾರಂಭ ದಿನಾಂಕ: 22/12/2022
ಅರ್ಜಿ ಸಲ್ಲಿಕೆ ಕೊನೆಯ ದಿನಾಂಕ: 10/01/2023

ಹೆಚ್ಚಿನ ಮಾಹಿತಿಗಾಗಿ: ಅರ್ಜಿ ಸಲ್ಲಿಸುವ ಮುನ್ನ ಅಧಿಸೂಚನೆ/Notification ಅನ್ನು ಓದಿರಿ

SBI Bank Recruitment 2023 Apply Online

ಇನ್ನು ಉದ್ಯೋಗಕ್ಕೆ ಸಂಭಂಧ ಪಟ್ಟ ಹೆಚ್ಚಿನ ಮಾಹಿತಿಗಳನ್ನು  ಪಡೆಯಲು ನಮ್ಮ ಅಧಿಕೃತ ವೆಬ್ಸೈಟ್  ಜೊತೆ ಸಂಪರ್ಕದಲ್ಲಿರಿ ಹಾಗೂ ನಮ್ಮ ವಾಟ್ಸಾಪ್ ಗ್ರೂಪ್ ನಲ್ಲೂ ಜಾಯಿನ್ ಆಗುವುದರ ಮೂಲಕ ಸುದ್ದಿಗಳನ್ನು ಪಡೆಯಬಹುದು.

Leave a Comment