Table of Contents
CPRF Recruitment 2023 Notification Details:
CPRF Recruitment 2023: ಕೇಂದ್ರೀಯ ಮೀಸಲು ಪೊಲೀಸ್ ಪಡೆ(CPRF) ನಲ್ಲಿ ಖಾಲಿ ಇರುವ ಹೆಡ್ ಕಾನ್ಸ್ಟೇಬಲ್ & ಸಹಾಯಕ ಸಬ್ ಇನ್ಸ್ಪೆಕ್ಟರ್ ಹುದ್ದೆಗಳಿಗೆ ದ್ವಿತೀಯ ಪಿಯುಸಿ (12th) ಪಾಸ್ ಅಭ್ಯರ್ಥಿಗಳಿಗೆ ನೇಮಕಾತಿಯನ್ನು ಕರೆಯಲಾಗಿದೆ. ಹುದ್ದೆಗಳ ವಿವರ ಹಾಗೂ ಆನ್ಲೈನ್ ಅರ್ಜಿ ಸಲ್ಲಿಸುವ ವಿಧಾನವು ಕೆಳಗೆ ನೀಡಲಾಗಿದೆ. ಈ ಸುದ್ದಿಯನ್ನು ಪೂರ್ತಿಯಾಗಿ ಓದಿದ ಬಳಿಕ ಆಸಕ್ತಿ ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು. ಹಾಗೂ ಪ್ರತೀ ದಿನದ ಉದ್ಯೋಗದ ಸುದ್ದಿಗಾಗಿ ನಮ್ಮ ವಾಟ್ಸಾಪ್ ಗ್ರೂಪ್ ಗೆ ಜಾಯಿನ್ ಆಗಿ.
ಕೇಂದ್ರೀಯ ಮೀಸಲು ಪೊಲೀಸ್ ಪಡೆ ನೇಮಕಾತಿ 2023:CPRF Recruitment 2023
CPRF Recruitment 2023- ಭಾರತೀಯ ಎಲ್ಲಾ ಮಹಿಳಾ & ಪುರುಷ ಅಭ್ಯರ್ಥಿಗಳು ಈ ಹುದ್ದೆಗೆ ಅರ್ಜಿ ಸಲ್ಲಿಸಲು ಅರ್ಹರು. ಇತರೆ ವಿವರಗಳನ್ನು ಓದಿದ ಬಳಿಕ ಅರ್ಹರೆಂದು ಭಾವಿಸಿದರೆ ಮಾತ್ರ ಅರ್ಜಿ ಸಲ್ಲಿಸಿ. ಅದೇ ರೀತಿ All govt jobs, Central Govt jobs, Karnataka Jobs, Railway jobs, Bank Jobs, 10th/12th pass Jobs, Central govt jobs, Private Jobs, ಆಸಕ್ತ ಅಭ್ಯರ್ಥಿಗಳು ಈ ಹುದ್ದೆಗಳಿಗೆ ಆನ್ಲೈನ್ ಅರ್ಜಿಯನ್ನು ಸಲ್ಲಿಸಬೇಕಾಗುತ್ತದೆ.
ಸೂಚನೆ: ಅರ್ಜಿ ಸಲ್ಲಿಸುವ ಮುನ್ನ ಕೆಳಗೆ ನೀಡಲಾಗಿರುವ ಅಧಿಸೂಚನೆ(ಪ್ರಕಟಣೆ)ಯನ್ನು ತೆರೆದು ಓದಿದ ಬಳಿಕ ಅರ್ಜಿಯನ್ನು ಸಲ್ಲಿಸಿ.
ಅರ್ಜಿ ಸಲ್ಲಿಕೆ ಪ್ರಾರಂಭ ದಿನಾಂಕ | 04/01/2023 |
ಅರ್ಜಿ ಸಲ್ಲಿಕೆ ಕೊನೆಯ ದಿನಾಂಕ | 25/01/2023 |
ಕಂಪ್ಯೂಟರ್ ಆಧಾರಿತ ಪರೀಕ್ಷೆ ಅಡ್ಮಿಟ್ ಕಾರ್ಡ್ ದಿನಾಂಕ | 15/02/2023 |
ಕಂಪ್ಯೂಟರ್ ಆಧಾರಿತ ಪರೀಕ್ಷಾ ದಿನಾಂಕ | 22/28/2023 |
ಹುದ್ದೆಯ ಹೆಸರು : CPRF Recruitment 2023
- ಅಸಿಸ್ಟೆಂಟ್ ಸಬ್ ಇನ್ಸ್ಪೆಕ್ಟರ್ (ಶೀಘ್ರಲಿಪಿಗಾರ)
- ಹೆಡ್ ಕಾನ್ಸ್ಟೇಬಲ್ (ಮಿನಿಸ್ಟ್ರಿಯಲ್)
Karnataka ಸರ್ಕಾರಿ Jobs > | APPLY HERE ಕ್ಲಿಕ್ |
10th Jobs > | APPLY HERE ಕ್ಲಿಕ್ |
12th jobs/ PUC jobs. > | APPLY HERE ಕ್ಲಿಕ್ |
ಹುದ್ದೆಗಳ ಸಂಖ್ಯೆ:
ಹುದ್ದೆಯ ಹೆಸರು | ಹುದ್ದೆಯ ಸಂಖ್ಯೆ |
---|---|
ಅಸಿಸ್ಟೆಂಟ್ ಸಬ್ ಇನ್ಸ್ಪೆಕ್ಟರ್ (ಶೀಘ್ರಲಿಪಿಗಾರ) | 143 ಹುದ್ದೆ |
ಹೆಡ್ ಕಾನ್ಸ್ಟೇಬಲ್ (ಮಿನಿಸ್ಟ್ರಿಯಲ್) | 1315 ಹುದ್ದೆ |
ಹುದ್ದೆಯ ಸ್ಥಳ:
ಭಾರತದೆಲ್ಲೆಡೆ
ವೇತನ:
- ಅಸಿಸ್ಟೆಂಟ್ ಸಬ್ ಇನ್ಸ್ಪೆಕ್ಟರ್ (ಶೀಘ್ರಲಿಪಿಗಾರ) – ಈ ಹುದ್ದೆಗೆ ಮಾಸಿಕ ರೂ. 25,500 – 81,100/- ನೀಡಲಾಗುವುದು.
- ಹೆಡ್ ಕಾನ್ಸ್ಟೇಬಲ್ (ಮಿನಿಸ್ಟ್ರಿಯಲ್) – ಮಾಸಿಕ ರೂ. 29,200 – 92,300/- ನೀಡಲಾಗುವುದು.
ವಯೋಮಿತಿ:
ಅಭ್ಯರ್ಥಿಗಳಿಗೆ ಕನಿಷ್ಠ 18 ವರ್ಷ & ಗರಿಷ್ಠ 25 ವರ್ಷ ವಯೋಮಿತಿ.( ಅಭ್ಯರ್ಥಿಯು 26/01/1998ರ ಮೊದಲು ಜನಿಸಿರಬಾರದು & 25/01/2005ರ ನಂತರ ಜನಿಸಿರಬಾರದು.
ವಯೋಮಿತಿ ಸಡಿಲಿಕೆ ವಿವರ:
ವರ್ಗ (Category) | ಹುದ್ದೆಯ ಸಂಖ್ಯೆ |
---|---|
ಒಬಿಸಿ ವರ್ಗ | 03 ವರ್ಷ |
ಪರಿಶಿಷ್ಟ ಜಾತಿ & ಪಂಗಡ (SC&ST) | 05 ವರ್ಷ |
ಬ್ಯಾಂಕ್ ಗುಮಾಸ್ತ/ಸಹಾಯಕ ಹುದ್ದೆಗಳು 2022|2253 ಒಟ್ಟು ಹುದ್ದೆಗಳು|Apex Bank Recruitment 2022-23 ಕ್ಲಿಕ್
ವಿದ್ಯಾರ್ಹತೆ: CPRF Constable Recruitment 2023
ಅಸಿಸ್ಟೆಂಟ್ ಸಬ್ ಇನ್ಸ್ಪೆಕ್ಟರ್ & ಹೆಡ್ ಕಾನ್ಸ್ಟೇಬಲ್ ಹುದ್ದೆಗೆ ಅಭ್ಯರ್ಥಿಯು 10+2 ಪಾಸ್ ವಿದ್ಯಾರ್ಹತೆ ಹೊಂದಿರಬೇಕು.
ಆಯ್ಕೆ ವಿಧಾನ:
ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳಿಗೆ ಕಂಪ್ಯೂಟರ್ ಆಧಾರಿತ ಪರೀಕ್ಷೆ, ಕೌಶಲ್ಯ(Skill) ಪರೀಕ್ಷೆ, ದೇಹದಾರ್ಢ್ಯತೆ ಪರೀಕ್ಷೆ, ವೈದ್ಯಕೀಯ ಪರೀಕ್ಷೆ & ದಾಖಲಾತಿ ಪರುಶೀಲನೆ ನಡೆಸಿ ಹುದ್ದೆಗೆ ಆಯ್ಕೆ ಮಾಡಲಾಗುವುದು. ಆಯಾ ರಾಜ್ಯಗಳ ಪರೀಕ್ಷಾ ಕೇಂದ್ರಗಳ ವಿವರ ಕೆಳಗೆ ಅಧಿಸೂಚನೆ/ನೋಟಿಫಿಕೇಶನ್ ನಲ್ಲಿ ನೀಡಲಾಗಿದೆ.
ಅರ್ಜಿ ಸಲ್ಲಿಸುವ ವಿಧಾನ: CPRF Recruitment 2023 in Karnataka
- ಅಭ್ಯರ್ಥಿಯು ಅರ್ಜಿ ಸಲ್ಲಿಸುವ ಮುನ್ನ ಕೆಳಗೆ ನೀಡಲಾಗಿರುವ ಅಧಿಸೂಚನೆಯನ್ನು ಪೂರ್ತಿಯಾಗಿ ಒಮ್ಮೆ ಓದಿರಿ.
- ಬಳಿಕ, ಕೆಳಗೆ ನೀಡಲಾಗಿರುವ “ಅರ್ಜಿ ಸಲ್ಲಿಕೆ/Apply Now” ಲಿಂಕ್ ಮೇಲೆ ಕ್ಲಿಕ್ ಮಾಡಿ, ಅಧಿಕೃತ ವೆಬ್ಸೈಟ್ ತೆರೆದುಕೊಳ್ಳಿ. ದಿನಾಂಕ 04/01/2023ರಿಂದ ಪ್ರಾರಂಭ).
- ಬಳಿಕ ಅಲ್ಲಿ, “Recruitment >> View All >> Ministerial Staff >> Apply” ಮೇಲೆ ಕ್ಲಿಕ್ ಮಾಡಿ, ರಿಜಿಸ್ಟ್ರೇಷನ್ ಮಾಡಿಕೊಳ್ಳಿ.
- ಬಳಿಕ ಆನ್ಲೈನ್ ಅಪ್ಲಿಕೇಶನ್ ತೆರೆದುಕೊಳ್ಳಿ.
- ಆನ್ಲೈನ್ ಅರ್ಜಿಯಲ್ಲಿ ಕೇಳಲಾಗಿರುವ ಎಲ್ಲಾ ಮಾಹಿತಿಗಳನ್ನು ಭರ್ತಿ ಮಾಡಲು ಶುರುಮಾಡಿ & ಅಗತ್ಯ ದಾಖಲೆಗಳೊಂದಿಗೆ ಅರ್ಜಿಯನ್ನು “Submit” ಮಾಡಿ. (ದಾಖಲೆಗಳ ವಿವರಗಳು ಕೆಳಗೆ ಅಧಿಸೂಚನೆಯಲ್ಲಿ ನೀಡಲಾಗಿದೆ.
- ಹೆಚ್ಚಿನ ವಿವರ ಅಧಿಸೂಚನೆಯಲ್ಲಿ ನೀಡಲಾಗಿದೆ.
ಅರ್ಜಿ ಶುಲ್ಕ :
- ಸಾಮಾನ್ಯ, ಒಬಿಸಿ, EWS ವರ್ಗ – 100/-
- SC/ST/ಮಾಜಿ ಸೈನಿಕ & ಮಹಿಳಾ ಅಭ್ಯರ್ಥಿಗಳಿಗೆ ಯಾವುದೇ ಶುಲ್ಕವಿಲ್ಲ.
ಅರ್ಜಿ ಶುಲ್ಕ ಪಾವತಿಸುವ ವಿಧಾನ:
ಅರ್ಜಿ ಶುಲ್ಕವನ್ನು ಆನ್ಲೈನ್/ನೆಟ್ ಬ್ಯಾಂಕಿಂಗ್/ಕ್ರೆಡಿಟ್/ಡೆಬಿಟ್ ಕಾರ್ಡ್ ಮೂಲಕ ಪಾವತಿಸಬೇಕು.
ಹೆಚ್ಚಿನ ಮಾಹಿತಿಗಾಗಿ: ಅರ್ಜಿ ಸಲ್ಲಿಸುವ ಮುನ್ನ ಅಧಿಸೂಚನೆ/Notification ಅನ್ನು ಓದಿರಿ.CPRF Recruitment 2023
CPRF Recruitment 2023
- ಭಾರತೀಯ ನೌಕಾಪಡೆ ನೇಮಕಾತಿ – Indian Navy recruitment 2024
- KPSC recruitment 2024 – ಕರ್ನಾಟಕ ಲೋಕಸೇವಾ ಆಯೋಗ ನೇಮಕಾತಿ
- 10th ಪಾಸ್ ಸರ್ಕಾರಿ ನೇಮಕಾತಿಗಳು – 10th pass government jobs in karnataka 2024
- ಕರ್ನಾಟಕ ಕಂದಾಯ ಇಲಾಖೆ ನೇಮಕಾತಿ – Revenue department recruitment 2024
- ಭಾರತದ ವಿಮಾನ ನಿಲ್ದಾಣ ಪ್ರಾಧಿಕಾರ ನೇಮಕಾತಿ – AAI reruitment
ಇನ್ನು ಉದ್ಯೋಗಕ್ಕೆ ಸಂಭಂಧ ಪಟ್ಟ ಹೆಚ್ಚಿನ ಮಾಹಿತಿಗಳನ್ನು ಪಡೆಯಲು ನಮ್ಮ ಅಧಿಕೃತ ವೆಬ್ಸೈಟ್ ಜೊತೆ ಸಂಪರ್ಕದಲ್ಲಿರಿ ಹಾಗೂ ನಮ್ಮ ವಾಟ್ಸಾಪ್ ಗ್ರೂಪ್ ನಲ್ಲೂ ಜಾಯಿನ್ ಆಗುವುದರ ಮೂಲಕ ಸುದ್ದಿಗಳನ್ನು ಪಡೆಯಬಹುದು.