Table of Contents
10th & Degree Pass Recruitment 2023 karnataka Details:
10th & Degree Pass Recruitment 2023 karnataka: ಕರ್ನಾಟಕ ತೋಟಗಾರಿಕಾ ವಿಜ್ಞಾನ ವಿಶ್ವವಿದ್ಯಾಲಯದ ಬಾಗಲಕೋಟೆ, ಅಡಿಯಲ್ಲಿ, ಕೃಷಿ ವಿಗ್ಯಾನ್ ಕೇಂದ್ರ ಕೋಲಾರದಲ್ಲಿ, ಖಾಲಿ ಇರುವ ಚಾಲಕ, ಗಾರ್ಡನರ್ ಸೇರಿದಂತೆ ಇತರೆ ಹುದ್ದೆಗಳ ಭರ್ತಿಗೆ ಅಧಿಸೂಚನೆಯನ್ನು ಹೊರಡಿಸಿದೆ. ಹುದ್ದೆಗಳ ಹೆಸರು, ವಿದ್ಯಾರ್ಹತೆ, ಹುದ್ದೆಯ ಇರುವ ಸ್ಥಳ ಹಾಗೂ ಸಲ್ಲಿಸುವ ವಿಧಾನವು ಕೆಳಗೆ ನೀಡಲಾಗಿದೆ. ಈ ಸುದ್ದಿಯನ್ನು ಪೂರ್ತಿಯಾಗಿ ಓದಿದ ಬಳಿಕ ಆಸಕ್ತಿ ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು. ಹಾಗೂ ಪ್ರತೀ ದಿನದ ಉದ್ಯೋಗದ ಸುದ್ದಿಗಾಗಿ ನಮ್ಮ ವಾಟ್ಸಾಪ್ ಗ್ರೂಪ್ ಗೆ ಜಾಯಿನ್ ಆಗಿ.
10th & Degree Pass Recruitment 2023 karnataka:ಕರ್ನಾಟಕ ಹೊಸ ನೇಮಕಾತಿ 2023
ಕರ್ನಾಟಕದಲ್ಲಿ ಚಾಲಕ ಮತ್ತು ಇತರೆ ಹುದ್ದೆಗಳನ್ನು ಹುಡುಕುತ್ತಿರುವ ಅರ್ಹ ಅಭ್ಯರ್ಥಿಗಳು ಈ ಹುದ್ದೆಗೆ ಅರ್ಜಿ ಸಲ್ಲಿಸಬಹುದು. ಹುದ್ದೆಗಳ ವಿವರಗಳನ್ನು ಓದಿದ ಬಳಿಕ ಹುದ್ದೆಗೆ ಅರ್ಹರೆಂದು ಭಾವಿಸಿದರೆ ಮಾತ್ರ ಅರ್ಜಿ ಸಲ್ಲಿಸಿ. ಅದೇ ರೀತಿ All govt jobs, Central Govt jobs, Karnataka Jobs, Railway jobs, Bank Jobs, 10th/12th pass Jobs, Central govt jobs, Private Jobs.
ಸೂಚನೆ: ಅರ್ಜಿ ಸಲ್ಲಿಸುವ ಮುನ್ನ ಕೆಳಗೆ ನೀಡಲಾಗಿರುವ ಅಧಿಸೂಚನೆ(ಪ್ರಕಟಣೆ)ಯನ್ನು ತೆರೆದು ಓದಿದ ಬಳಿಕ ಅರ್ಜಿಯನ್ನು ಸಲ್ಲಿಸಿ.
ಹುದ್ದೆಯ ಹೆಸರು, ಸಂಖ್ಯೆ & ವೇತನ ವಿವರ : 10th & Degree Pass Recruitment 2023 karnataka
ಹುದ್ದೆಯ ಹೆಸರು | ಹುದ್ದೆಯ ಸಂಖ್ಯೆ | ವೇತನ |
---|---|---|
ಚಾಲಕ/ಡ್ರೈವರ್ | 02 | 21,400 – 42,000/- |
ಪ್ರೋಗ್ರಾಮ್ ಅಸಿಸ್ಟೆಂಟ್ (ಲ್ಯಾಬ್ ಟೆಕ್ನಿಷಿಯನ್) | 01 | 35,400 – 1,12,400/- |
ಗಾರ್ಡನರ್ | 01 | 17,000 – 28,950/- |
Karnataka ಸರ್ಕಾರಿ Jobs > | APPLY HERE ಕ್ಲಿಕ್ |
10th Jobs > | APPLY HERE ಕ್ಲಿಕ್ |
12th jobs/ PUC jobs. > | APPLY HERE ಕ್ಲಿಕ್ |
ಹುದ್ದೆಗಳ ಸಂಖ್ಯೆ:
ಒಟ್ಟು 04 ಹುದ್ದೆಗಳು ಖಾಲಿ ಇವೆ
ವಯೋಮಿತಿ ವಿವರ:– Karnataka Govt Jobs 2023
- ಸಾಮಾನ್ಯ ವರ್ಗದ ಅಭ್ಯರ್ಥಿಗಳು – ಕನಿಷ್ಠ 18 & ಗರಿಷ್ಠ 35 ವರ್ಷ.
- ಒಬಿಸಿ ವರ್ಗದ ಅಭ್ಯರ್ಥಿಗಳು – ಕನಿಷ್ಠ 18 & ಗರಿಷ್ಠ 38 ವರ್ಷ.
- SC/ST/ ಪ್ರವರ್ಗ-1 ಅಭ್ಯರ್ಥಿಗಳಿಗೆ – ಕನಿಷ್ಠ 18 & ಗರಿಷ್ಠ 40 ವರ್ಷ.
ನವ ಮಂಗಳೂರು ಬಂದರು ಹುದ್ದೆಗಳು 2023|NMPT Recruitment 2023 Karnataka|Apply…
ವಿದ್ಯಾರ್ಹತೆ: 10th Jobs in karnataka 2023
- ಚಾಲಕ/ಡ್ರೈವರ್ – ಅಭ್ಯರ್ಥಿಯು ಎಸ್.ಎಸ್.ಎಲ್.ಸಿ(10th) ವಿದ್ಯಾರ್ಹತೆ ಹೊಂದಿರಬೇಕು. ಜೊತೆಗೆ ಲಘು ವಾಹನ ಚಾಲನಾ ಪರವಾನಿಗೆ (Light Driving License) f ಕನಿಷ್ಠ 02 ವರ್ಷದ ಚಾಲಕನಾಗಿ ಅನುಭವ ಹೊಂದಿರಬೇಕು.
- ಪ್ರೋಗ್ರಾಮ್ ಅಸಿಸ್ಟೆಂಟ್ – ಅಭ್ಯರ್ಥಿಯು ತೋಟಗಾರಿಕೆ(Horticulture)/ಅಗ್ರಿಕಲ್ಚರ್/ ಅಗ್ರಿಕಲ್ಚರ್ ಮಾರ್ಕೆಟಿಂಗ್ & ಕೋ- ಆಪರೇಷನ್/ ಹೋಮೋ ಸೆನ್ಸ್/ ಅಗ್ರಿಕಲ್ಚರ್ ಇಂಜಿನಿಯರಿಂಗ್ /ವೆಟರ್ನರಿ ಸೈನ್ಸ್/ ಅನಿಮಲ್ ಸೈನ್ಸ್/ ಫಾರೆಸ್ಟ್ರಿ/ಫುಡ್ ಟೆಕ್ನಾಲಜಿ/ ಅಗ್ರಿಕಲ್ಚರ್ ಬಯೋಟೆಕ್ನಾಲಜಿ ಇವುಗಳಲ್ಲಿ ಯಾವುದೇ ವಿಶಯಗಳಲ್ಲಿ ಪದವಿ ವಿದ್ಯಾರ್ಹತೆ ಹೊಂದಿರಬೇಕು.
- ಗಾರ್ಡನರ್ – ಈ ಹುದೆಗೆ ಅಭ್ಯರ್ಥಿಯು ಎಸ್.ಎಸ್.ಎಲ್.ಸಿ(10th) ವಿದ್ಯಾರ್ಹತೆ ಜೊತೆಗೆ ತೋಟಗಾರಿಕೆ ಅಥವಾ ಕೃಷಿಯಲ್ಲಿ ಕನಿಷ್ಠ 10 ತಿಂಗಳ ತರಬೇತಿಯನ್ನು ಪಡೆದಿರಬೇಕು.
ಆಯ್ಕೆ ವಿಧಾನ:
- ಪ್ರೋಗ್ರಾಮ್ ಅಸಿಸ್ಟಂಟ್ – ಈ ಹುದ್ದೆಗೆ ಸ್ಪರ್ಧಾತ್ಮಕ ಪರೀಕ್ಷೆ ನಡೆಸಿ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುವುದು.
- ಡ್ರೈವರ್ & ಗಾರ್ಡನರ್ – ಈ ಹುದ್ದೆಗಳಿಗೆ ಅಭ್ಯರ್ಥಿಗಳಿಗೆ ಪ್ರಾಕ್ಟಿಕಲ್ ಟೆಸ್ಟ್ ನಡೆಸಿ ಆಯ್ಕೆ ಮಾಡಲಾಗುವುದು.
ಅರ್ಜಿ ಸಲ್ಲಿಸುವ ವಿಧಾನ: 10th & Degree Pass Recruitment 2023 karnataka
- ಅಭ್ಯರ್ಥಿಯು ಅರ್ಜಿ ಸಲ್ಲಿಸುವ ಮುನ್ನ ಕೆಳಗೆ ನೀಡಲಾಗಿರುವ ಅಧಿಸೂಚನೆಯನ್ನು ಒಮ್ಮೆ ಪೂರ್ತಿಯಾಗಿ ಓದಿರಿ.
- ಅಭ್ಯರ್ಥಿಗಳು ಆಯಾ ಹುದ್ದೆಗಳಿಗೆ ಸಂಬಂಧಿಸಿದ ಅರ್ಜಿ ನಮೂನೆಯನ್ನು, ಕೆಳಗಡೆ ನೀಡಲಾಗಿರುವ ಲಿಂಕ್ ಮುಖಾಂತರ ಡೌನ್ಲೋಡ್ ಮಾಡಬೇಕು
- ಆರ್ಜಿ ನಮೂನೆಯಲ್ಲಿ ಕೇಳಲಾಗಿರುವ ಎಲ್ಲಾ ಮಾಹಿತಿಗಳನ್ನು ಭರ್ತಿ ಮಾಡಿ ಅಗತ್ಯ ದಾಖಲೆಗಳೊಂದಿಗೆ ಕೆಳಗ ನೀಡಲಾಗಿರುವ ವಿಳಾಸಕ್ಕೆ ಸಲ್ಲಿಸಬೇಕು
- ಹೆಚ್ಚಿನ ವಿವರ ಅಧಿಸೂಚನೆಯಲ್ಲಿ ನೀಡಲಾಗಿದೆ.
ಅರ್ಜಿ ಸಲ್ಲಿಕೆ ವಿಳಾಸ:
Office of the Registrar,
Udyanagari, Bagalkot, Karnataka- 587 104
ಅರ್ಜಿ ಶುಲ್ಕ:
- ಸಾಮಾನ್ಯ ವರ್ಗ – ರೂ. 600/-
- ಒಬಿಸಿ ವರ್ಗ – ರೂ. 300/-
- SC/ST/ ಪ್ರವರ್ಗ 1/ಮಾಜಿ ಸೈನಿಕ/PwBD ಅಭ್ಯರ್ಥಿಗಳಿಗೆ ಯಾವುದೇ ಶುಲ್ಕವಿಲ್ಲ.
ಶುಲ್ಕ ಪಾವತಿಸುವ ವಿಧಾನ:
ಅಭ್ಯರ್ಥಿಯು ಅಧಿಕೃತ ವೆಬ್ಸೈಟ್ ನಿಂದ ಅಥವಾ ಕೆಳಗಡೆ ನೀಡಲಾಗಿರುವ ಚಲನ್ ಲಿಂಕ್ ಮುಖಾಂತರ ಬ್ಯಾಂಕ್ ಚಲನ್ ಪ್ರತಿ ಅನ್ನು ಡೌನ್ಲೋಡ್ ಮಾಡಿ, ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾದ ಯಾವುದೇ ಶಾಖೆಗಳಲ್ಲಿ ಚಲನ್ ಮೂಲಕ ಶುಲ್ಕ ಪಾವತಿಸಬಹುದು.
ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ: 06/01/2023
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 04/02/2023
ಹೆಚ್ಚಿನ ಮಾಹಿತಿಗಾಗಿ: ಅರ್ಜಿ ಸಲ್ಲಿಸುವ ಮುನ್ನ ಅಧಿಸೂಚನೆ/Notification ಅನ್ನು ಓದಿರಿ.
10th & Degree Pass Recruitment 2023 karnataka
- ಭಾರತೀಯ ನೌಕಾಪಡೆ ನೇಮಕಾತಿ – Indian Navy recruitment 2024
- KPSC recruitment 2024 – ಕರ್ನಾಟಕ ಲೋಕಸೇವಾ ಆಯೋಗ ನೇಮಕಾತಿ
- 10th ಪಾಸ್ ಸರ್ಕಾರಿ ನೇಮಕಾತಿಗಳು – 10th pass government jobs in karnataka 2024
- ಕರ್ನಾಟಕ ಕಂದಾಯ ಇಲಾಖೆ ನೇಮಕಾತಿ – Revenue department recruitment 2024
- ಭಾರತದ ವಿಮಾನ ನಿಲ್ದಾಣ ಪ್ರಾಧಿಕಾರ ನೇಮಕಾತಿ – AAI reruitment
ಇನ್ನು ಉದ್ಯೋಗಕ್ಕೆ ಸಂಭಂಧ ಪಟ್ಟ ಹೆಚ್ಚಿನ ಮಾಹಿತಿಗಳನ್ನು ಪಡೆಯಲು ನಮ್ಮ ಅಧಿಕೃತ ವೆಬ್ಸೈಟ್ ಜೊತೆ ಸಂಪರ್ಕದಲ್ಲಿರಿ ಹಾಗೂ ನಮ್ಮ ವಾಟ್ಸಾಪ್ ಗ್ರೂಪ್ ನಲ್ಲೂ ಜಾಯಿನ್ ಆಗುವುದರ ಮೂಲಕ ಸುದ್ದಿಗಳನ್ನು ಪಡೆಯಬಹುದು.