Table of Contents
Land Surveyor Karnataka Jobs 2023 Notification Details:
ಭೂಮಾಪನ ಕಂದಾಯ ವ್ಯವಸ್ಥೆ ಮತ್ತು ಭೂದಾಖಲೆಗಳ ಇಲಾಖೆಯಲ್ಲಿ ಖಾಲಿ ಇರುವ ಪರವಾನಗಿ ಭೂಮಾಪಕರು(Land Surveyor Karnataka Jobs 2023) ಹುದ್ದೆಗಳ ಭರ್ತಿಗ ಆನ್ಲೈನ್ ಅರ್ಜಿಯನ್ನು ಬಿಡುಗಡೆ ಮಾಡಿದೆ. ಹುದ್ದೆಯ ಹೆಸರು, ವಿದ್ಯಾರ್ಹತೆ, ಹುದ್ದೆಯ ಇರುವ ಸ್ಥಳ ಹಾಗೂ ಸಲ್ಲಿಸುವ ವಿಧಾನವು ಕೆಳಗೆ ನೀಡಲಾಗಿದೆ. ಈ ಸುದ್ದಿಯನ್ನು ಪೂರ್ತಿಯಾಗಿ ಓದಿದ ಬಳಿಕ ಆಸಕ್ತಿ ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು. ಹಾಗೂ ಪ್ರತೀ ದಿನದ ಉದ್ಯೋಗದ ಸುದ್ದಿಗಾಗಿ ನಮ್ಮ ವಾಟ್ಸಾಪ್ ಗ್ರೂಪ್ ಗೆ ಜಾಯಿನ್ ಆಗಿ.
ಅಪ್ರೆಂಟಿಸ್ ನೇಮಕಾತಿ 2023:Land Surveyor Karnataka Jobs 2023
ಕರ್ನಾಟಕದಲ್ಲಿ ಹುದ್ದೆಗಳನ್ನು ಹುಡುಕುತ್ತಿರುವ ಅಭ್ಯರ್ಥಿಗಳು ಈ ಹುದ್ದೆಗೆ ಅರ್ಜಿ ಸಲ್ಲಿಸಬಹುದು. ಹುದ್ದೆಗಳ ವಿವರಗಳನ್ನು ಓದಿದ ಬಳಿಕ ಹುದ್ದೆಗೆ ಅರ್ಹರೆಂದು ಭಾವಿಸಿದರೆ ಮಾತ್ರ ಅರ್ಜಿ ಸಲ್ಲಿಸಿ. ಅದೇ ರೀತಿ All govt jobs, Central Govt jobs, Karnataka Jobs, Railway jobs, Bank Jobs, 10th/12th pass Jobs, Central govt jobs, Private Jobs.
ಸೂಚನೆ: ಅರ್ಜಿ ಸಲ್ಲಿಸುವ ಮುನ್ನ ಕೆಳಗೆ ನೀಡಲಾಗಿರುವ ಅಧಿಸೂಚನೆ(ಪ್ರಕಟಣೆ)ಯನ್ನು ತೆರೆದು ಓದಿದ ಬಳಿಕ ಅರ್ಜಿಯನ್ನು ಸಲ್ಲಿಸಿ.
ಹುದ್ದೆಯ ಹೆಸರು: Land Surveyor Karnataka Jobs 2023
ಪರವಾನಗಿ ಭೂಮಾಪಕರು ಹುದ್ದೆ
ಹುದ್ದೆಯ ಸಂಖ್ಯೆ:
ಒಟ್ಟು 2000 ಹುದ್ದೆಗಳು ಖಾಲಿ ಇದೆ.
ಹುದ್ದೆಯ ಸ್ಥಳ:
ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಹುದ್ದೆಗಳ ನೇಮಕಾತಿ. (ಜಿಲ್ಲೆಗಳ ವಿವರ ಅಧಿಸೂಚನೆಯಲ್ಲಿ ನೀಡಲಾಗಿದೆ)
Karnataka ಸರ್ಕಾರಿ Jobs > | APPLY HERE ಕ್ಲಿಕ್ |
10th Jobs > | APPLY HERE ಕ್ಲಿಕ್ |
12th jobs/ PUC jobs. > | APPLY HERE ಕ್ಲಿಕ್ |
ವಿದ್ಯಾರ್ಹತೆ: Karnataka Jobs 2023
- ಅಭ್ಯರ್ಥಿಯು ಈ ಹುದ್ದೆಗೆ 12th ಪಿಯುಸಿ ಸೈನ್ಸ್ ವಿಷಯವನ್ನು ಪಡೆದು, ಗಣಿತ ವಿಷಯದಲ್ಲಿ ಕನಿಷ್ಠ 60% ಅಂಕಗಳೊಂದಿಗೆ ಪಾಸ್ ಆಗಿರಬೇಕು. ಅಥವಾ ,
- ಯಾವುದೇ ವಿಶ್ವವಿದ್ಯಾಲಯದಲ್ಲಿ ಬಿ.ಇ(ಸಿವಿಲ್) /ಬಿ.ಟೆಕ್(ಸಿವಿಲ್)/ಸಿವಿಲ್ ಇಂಜಿನಿಯರ್ ಡಿಪ್ಲೋಮಾದಲ್ಲಿ ಉತ್ತೀರ್ಣರಾಗಿರುವ ಅಭ್ಯರ್ಥಿಗಳು ಸಹ ಅರ್ಜಿ ಸಲ್ಲಿಸಬಹುದು.
- ಕರ್ನಾಟಕ ರಾಜ್ಯ ಸರ್ಕಾರದ ವೃತ್ತಿ ಶಿಕ್ಷಣ ಇಲಾಖೆ ನಡೆಸುವ “ಲ್ಯಾಂಡ್ ಅಂಡ್ ಸಿಟಿ ಸರ್ವೇ”ಯಲ್ಲಿ ಪದವಿ ಪೂರ್ವ ಡಿಪ್ಲೋಮಾದಲ್ಲಿ ಉತ್ತೀರ್ಣರಾಗಿರಬೇಕು.. ಅಥವಾ ಕರ್ನಾಟಕ ಸರ್ಕಾರದ ಉದ್ಯೋಗ & ತರಬೇತಿ ಇಲಾಖೆ ನಡೆಸುವ ಐಟಿಐ ಇನ್ ಸರ್ವೇ ಟ್ರೇಡ್ ನಲ್ಲಿ ಉತ್ತೀರ್ಣರಾಗಿರಬೇಕು.
10th ಪಾಸ್ ಜಿಲ್ಲಾ ನ್ಯಾಯಾಲಯ ನೇಮಕಾತಿ|Karnataka District Court Jobs 2023..ಕ್ಲಿಕ್
ವಯೋಮಿತಿ:
ಅಧಿಸೂಚನೆಯ(Notification) ಪ್ರಕಾರ, ಅಭ್ಯರ್ಥಿಗಳಿಗೆ ಕನಿಷ್ಠ 18 & ಗರಿಷ್ಠ 60 ವರ್ಷ ವಯೋಮಿತಿ ನಿಗದಿಪಡಿಸಲಾಗಿದೆ.E.
ಆಯ್ಕೆ ವಿಧಾನ:
ಸ್ಪರ್ದಾತ್ಮಕ/ಲಿಖಿತ ಪರೀಕ್ಷೆ ನಡೆಸಿ, ಅವುಗಳಲ್ಲಿ ಪಡೆಯುವ ಗರಿಷ್ಠ ಅಂಕಗಳ ಆಧಾರದ ಮೇಲೆ ಹುದ್ದೆಗಳಿಗೆ ಆಯ್ಕೆ ಮಾಡಲಾಗುವುದು.
ನವ ಮಂಗಳೂರು ಬಂದರು ಹುದ್ದೆಗಳು 2023|NMPT Recruitment 2023 Karnataka|Apply…
ಅರ್ಜಿ ಸಲ್ಲಿಸುವ ವಿಧಾನ: Land Surveyor Karnataka Jobs 2023
- ಅಭ್ಯರ್ಥಿಗಳು ಕೆಳಗೆ ನೀಡಲಾಗಿರುವ “ಅರ್ಜಿ ಸಲ್ಲಿಕೆ/Apply” ಲಿಂಕ್ ಮೇಲೆ ಕ್ಲಿಕ್ ಆನ್ಲೈನ್ ಅರ್ಜಿಯನ್ನು ಸಲ್ಲಿಸಬೇಕು.
- ಆನ್ಲೈನ್ ಅರ್ಜಿಯನ್ನು ಸಲ್ಲಿಸುವ ಹಂತ ಹಂತವಾದ ವಿಧಾನವು ಕೆಳಗೆ ಅಧಿಸೂಚನೆ(Notification) ನಲ್ಲಿ ನೀಡಲಾಗಿದೆ. ಓದಿರಿ
- ಹೆಚ್ಚಿನ ವಿವರ ಅಧಿಸೂಚನೆಯಲ್ಲಿ ನೀಡಲಾಗಿದೆ.
ಅರ್ಜಿ ಶುಲ್ಕ:
- ಎಲ್ಲಾ ಅಭ್ಯರ್ಥಿಗಳಿಗೆ ಅರ್ಜಿ ಶುಲ್ಕ – 1000/-
- ಅಭ್ಯರ್ಥಿಗಳು ಶುಲ್ಕವನ್ನು ಆನ್ಲೈನ್ ನೆಟ್ ಬ್ಯಾಂಕಿಂಗ್/ಕ್ರೆಡಿಟ್ ಕಾರ್ಡ್/ಡೆಬಿಟ್ ಕಾರ್ಡ್ ಮೂಲಕ ಪಾವತಿಸಬೇಕು.
ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ: 02/02/2023
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 20/02/2023
ಹೆಚ್ಚಿನ ಮಾಹಿತಿಗಾಗಿ: ಅರ್ಜಿ ಸಲ್ಲಿಸುವ ಮುನ್ನ ಅಧಿಸೂಚನೆ/Notification ಅನ್ನು ಓದಿರಿ.
Land Surveyor Karnataka Jobs 2023
- ಭಾರತೀಯ ನೌಕಾಪಡೆ ನೇಮಕಾತಿ – Indian Navy recruitment 2024
- KPSC recruitment 2024 – ಕರ್ನಾಟಕ ಲೋಕಸೇವಾ ಆಯೋಗ ನೇಮಕಾತಿ
- 10th ಪಾಸ್ ಸರ್ಕಾರಿ ನೇಮಕಾತಿಗಳು – 10th pass government jobs in karnataka 2024
- ಕರ್ನಾಟಕ ಕಂದಾಯ ಇಲಾಖೆ ನೇಮಕಾತಿ – Revenue department recruitment 2024
- ಭಾರತದ ವಿಮಾನ ನಿಲ್ದಾಣ ಪ್ರಾಧಿಕಾರ ನೇಮಕಾತಿ – AAI reruitment
ಇನ್ನು ಉದ್ಯೋಗಕ್ಕೆ ಸಂಭಂಧ ಪಟ್ಟ ಹೆಚ್ಚಿನ ಮಾಹಿತಿಗಳನ್ನು ಪಡೆಯಲು ನಮ್ಮ ಅಧಿಕೃತ ವೆಬ್ಸೈಟ್ ಜೊತೆ ಸಂಪರ್ಕದಲ್ಲಿರಿ ಹಾಗೂ ನಮ್ಮ ವಾಟ್ಸಾಪ್ ಗ್ರೂಪ್ ನಲ್ಲೂ ಜಾಯಿನ್ ಆಗುವುದರ ಮೂಲಕ ಸುದ್ದಿಗಳನ್ನು ಪಡೆಯಬಹುದು.