ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ನೇಮಕಾತಿ 2021ರ ಖಾಲಿ ಇರುವಂತಹ ಹಲವಾರು ಹುದ್ದೆಗಳ ನೇಮಕಾತಿಗೆ ಅರ್ಜಿಯನ್ನು ಕರೆಯಲಾಗಿದೆ. ಹುದ್ದೆಗಳ ವಿವರ ಹಾಗೂ ಅರ್ಜಿ ಸಲ್ಲಿಸುವ ವಿಧಾನವು ಕೆಳಗೆ ನೀಡಲಾಗಿದೆ. ಈ ಸುದ್ದಿಯನ್ನು ಪೂರ್ತಿಯಾಗಿ ಓದಿದ ಬಳಿಕ ಆಸಕ್ತಿ ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು. ಹಾಗೂ ಹೆಚ್ಚಿನ ಉದ್ಯೋಗ ಮಾಹಿತಿಗಾಗಿ ನಮ್ಮ ವಾಟ್ಸಪ್ ಗ್ರೂಪ್ ಗೆ ಜಾಯಿನ್ ಆಗಿ.
ಹುದ್ದೆಯ ಹೆಸರು:
- ಗ್ರಾಮ ಪಂಚಾಯಿತಿ ಕಾರ್ಯದರ್ಶಿ:3827
- ಗ್ರಾಮೀಣಾಭಿವೃದ್ಧಿ ಸಹಾಯಕ :2579
ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ನೇಮಕಾತಿ 2021
ಹುದ್ದೆಯ ಸಂಖ್ಯೆ:
ಒಟ್ಟು 6406 ಹುದ್ದೆಗಳು ಖಾಲಿ ಇವೆ.
- ಗ್ರಾಮ ಪಂಚಾಯಿತಿ ಕಾರ್ಯದರ್ಶಿ:3827
- ಗ್ರಾಮೀಣಾಭಿವೃದ್ಧಿ ಸಹಾಯಕ :2579
ಜಿಲ್ಲಾ ಪಂಚಾಯಿತಿ ಹೊಸ ನೇಮಕಾತಿ 2021, ಆಸಕ್ತಿ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.ಕ್ಲಿಕ್..
ವೇತನ:
ಮಾಸಿಕ ರೂ. 21400/- ರಿಂದ 42,000/- ವೇತನವಾಗಿ ನೀಡಲಾಗುವುದು.
ವಿದ್ಯಾರ್ಹತೆ:
ಅಭ್ಯರ್ಥಿಯು ಮಾನ್ಯತೆ ಪಡೆದ ವಿಶ್ವವಿದ್ಯಾನಿಲಯದಿಂದ ಪಿಯುಸಿ ವಿದ್ಯಾರ್ಹತೆಯನ್ನು ಪಡೆದಿರಬೇಕು.
ಆಯ್ಕೆಯ ವಿಧಾನ:
ಅಭ್ಯರ್ಥಿಗಳಿಗೆ ಲಿಖಿತ ಪರೀಕ್ಷೆ ಹಾಗೂ ನೇರ ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು.
ಅರ್ಜಿ ಸಲ್ಲಿಸುವ ವಿಧಾನ:
ಅರ್ಜಿ ಸಲ್ಲಿಸುವಂತಹ ಅಭ್ಯರ್ಥಿಗಳು ಆನ್ಲೈನ್ ಮುಖಾಂತರ ಇಲಾಖೆಯ ಅಧಿಕೃತ ವೆಬ್ಸೈಟ್ ಗೆ ಭೇಟಿ ನೀಡಿ ಅರ್ಜಿಯನ್ನು ಸಲ್ಲಿಸಬೇಕು.
ಅರ್ಜಿಸಲ್ಲಿಸಲು ಪ್ರಾರಂಭ ದಿನಾಂಕ: 05/09/2021
ಅರ್ಜಿಸಲ್ಲಿಸುವ ಕೊನೆಯ ದಿನಾಂಕ: ಇನ್ನೂ ನಿಗದಿಪಡಿಸಲಾಗಿಲ್ಲ.
ಸೂಚನೆ: ಅಧಿಸೂಚನೆಯನ್ನು ಪೂರ್ತಿಯಾಗಿ ಓದಿದ ಬಳಿಕ ಅರ್ಜಿಯನ್ನು ಸಲ್ಲಿಸಿ.
ಇನ್ನು ಉದ್ಯೋಗಕ್ಕೆ ಸಂಭಂಧ ಪಟ್ಟ ಹೆಚ್ಚಿನ ಮಾಹಿತಿಗಳನ್ನು ಪಡೆಯಲು ನಮ್ಮ ಅಧಿಕೃತ ವೆಬ್ಸೈಟ್ ಜೊತೆ ಸಂಪರ್ಕದಲ್ಲಿರಿ ಹಾಗೂ ನಮ್ಮ ವಾಟ್ಸಾಪ್ ಗ್ರೂಪ್ ನಲ್ಲೂ ಜಾಯಿನ್ ಆಗುವುದರ ಮೂಲಕ ಸುದ್ದಿಗಳನ್ನು ಪಡೆಯಬಹುದು