Table of Contents
Hassan District govt jobs 2023 Karnataka Notification in Kannada:
Hassan District govt jobs 2023: ಕೇಂದ್ರ ಪುರಸ್ಕೃತ ಯೋಜನೆ ಅಡಿಯಲ್ಲಿ ಕರ್ನಾಟಕ ಹಾಸನ ಜಿಲ್ಲೆಯ ಆಯುಷ್ ಇಲಾಖೆಯಲ್ಲಿ ಖಾಲಿ ಇರುವ ಹಲವು ಹುದ್ದೆಗಳನ್ನು ಗುತ್ತಿಗೆ ಆಧಾರದ ಮೇಲೆ ನೇಮಕಾತಿ ಮಾಡಿಕೊಳ್ಳಲಿದೆ. ಹುದ್ದೆಯ ಹೆಸರು, ವಿದ್ಯಾರ್ಹತೆ, ಹುದ್ದೆಯ ಇರುವ ಸ್ಥಳ ಹಾಗೂ ಸಲ್ಲಿಸುವ ವಿಧಾನವು ಕೆಳಗೆ ನೀಡಲಾಗಿದೆ. ಈ ಸುದ್ದಿಯನ್ನು ಪೂರ್ತಿಯಾಗಿ ಓದಿದ ಬಳಿಕ ಆಸಕ್ತಿ ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು. ಹಾಗೂ ಪ್ರತೀ ದಿನದ ಉದ್ಯೋಗದ ಸುದ್ದಿಗಾಗಿ ನಮ್ಮ ವಾಟ್ಸಾಪ್ ಗ್ರೂಪ್ ಗೆ ಜಾಯಿನ್ ಆಗಿ.
ಹಾಸನ ಜಿಲ್ಲೆ ಸರ್ಕಾರಿ ಹುದ್ದೆಗಳು:Hassan District govt jobs 2023 Karnataka
ಹಾಸನ ಜಿಲ್ಲೆಯ ಆಯುಷ್ ಇಲಾಖೆಯ ಹುದ್ದೆಗಳ ನೇಮಕಾತಿಗೆ ಅರ್ಹತೆಯನ್ನು ಪಡೆಯಲು ಅಭ್ಯರ್ಥಿಗಳು ಇಲಾಖೆಯು ನಿಗದಿಪಡಿಸಿದ ಶೈಕ್ಷಣಿಕ ಅರ್ಹತೆ, ವಯೋಮಿತಿ & ಅನುಭವ ಅರ್ಹತೆಗಳನ್ನು ಪೂರೈಸಿರಬೇಕು. ಕರ್ನಾಟಕ ಅಥವಾ ಹಾಸನ ಜಿಲ್ಲೆಗಳಲ್ಲಿ ಸರ್ಕಾರಿ ಹುದ್ದೆಗಳನ್ನು ಹುಡುಕುತ್ತಿರುವ ಅಥವಾ ಆರೋಗ್ಯ ವಿಭಾಗದಲ್ಲಿ ಹುದ್ದೆಗಳನ್ನು ಹುಡುಕುತ್ತಿರುವ ಅಭ್ಯರ್ಥಿಗಳಿಗೆ ಇದು ಉತ್ತಮ ಅವಕಾಶವಾಗಿದೆ. ಅಭ್ಯರ್ಥಿಗಳು ಆನ್ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಬೇಕು, ಅದೇ ರೀತಿ All govt jobs, Central Govt jobs, Karnataka Jobs, Railway jobs, Bank Jobs, 10th/12th pass Jobs, Central govt jobs, Private Jobs.
ಸೂಚನೆ: ಅರ್ಜಿ ಸಲ್ಲಿಸುವ ಮುನ್ನ ಕೆಳಗೆ ನೀಡಲಾಗಿರುವ ಅಧಿಸೂಚನೆ(ಪ್ರಕಟಣೆ)ಯನ್ನು ತೆರೆದು ಓದಿದ ಬಳಿಕ ಅರ್ಜಿಯನ್ನು ಸಲ್ಲಿಸಿ.
ಹುದ್ದೆಯ ಹೆಸರು: Hassan District govt jobs 2023
ಹುದ್ದೆಯ ಹೆಸರು | ಹುದ್ದೆಯ ಸಂಖ್ಯೆ |
---|---|
ಸಮುದಾಯ ಆರೋಗ್ಯ ಅಧಿಕಾರಿ | 02 |
ಮಲ್ಟಿಪರ್ಪಸ್ ವರ್ಕರ್ | 01 |
ಸ್ತ್ರೀರೋಗ ಅಟೆಂಡೆಂಟ್ | 01 |
ಕ್ಷಾರಸೂತ್ರ ಅಟೆಂಡೆಂಟ್ | 01 |
ಮಸಾಜಿಸ್ಟ್ | 03 |
ಔಷಧಿ ವಿತರಕರು | 07 |
ತಜ್ಞ ವೈದ್ಯರು (ಯೋಗ ಮತ್ತು ಪ್ರಕೃತಿ ಚಿಕಿತ್ಸೆ) | 01 |
ತಜ್ಞ ವೈದ್ಯರು (ಆಯುರ್ವೇದ) | 02 |
ಹುದ್ದೆಯ ಸಂಖ್ಯೆ:
ಹಾಸನ ಜಿಲ್ಲೆಯ, ಆಯುಷ್ ಇಲಾಖೆಯಲ್ಲಿ ಒಟ್ಟು 18 ಹುದ್ದೆಗಳು ಖಾಲಿ ಇವೆ.
Karnataka ಸರ್ಕಾರಿ Jobs > | APPLY HERE ಕ್ಲಿಕ್ |
10th Jobs > | APPLY HERE ಕ್ಲಿಕ್ |
12th jobs/ PUC jobs. > | APPLY HERE ಕ್ಲಿಕ್ |
ಹುದ್ದೆಯ ಹೆಸರು | ಹುದ್ದೆಯ ವೇತನ |
---|---|
ಸಮುದಾಯ ಆರೋಗ್ಯ ಅಧಿಕಾರಿ | ಮಾಸಿಕ ರೂ. 25,000/- |
ಮಲ್ಟಿಪರ್ಪಸ್ ವರ್ಕರ್ | ಮಾಸಿಕ ರೂ. 10,300/- |
ಸ್ತ್ರೀರೋಗ ಅಟೆಂಡೆಂಟ್ | ಮಾಸಿಕ ರೂ. 11,356/- |
ಕ್ಷಾರಸೂತ್ರ ಅಟೆಂಡೆಂಟ್ | ಮಾಸಿಕ ರೂ. 11,356/- |
ಮಸಾಜಿಸ್ಟ್ | ಮಾಸಿಕ ರೂ. 11,356/- |
ಔಷಧಿ ವಿತರಕರು | ಮಾಸಿಕ ರೂ. 15,821/+ |
ತಜ್ಞ ವೈದ್ಯರು (ಯೋಗ ಮತ್ತು ಪ್ರಕೃತಿ ಚಿಕಿತ್ಸೆ) | ಮಾಸಿಕ ರೂ. 35,000/- |
ತಜ್ಞ ವೈದ್ಯರು (ಆಯುರ್ವೇದ) | ಮಾಸಿಕ ರೂ. 35,000/- |
ವಯೋಮಿತಿ:
ಆಯುಷ್ ಇಲಾಖೆಯ ಅಧಿಕೃತ ಅಧಿಸೂಚನೆಯಂತೆ ದಿನಾಂಕ 19/04/2013 ರಂದು ಆಯಾ ವರ್ಗಗಳ ಕನಿಷ್ಠ ವಯೋಮಿತಿ 18 & ಗರಿಷ್ಠ ವಯೋಮಿತಿಯ ವಿವರ ಈ ಕೆಳಗಿನಂತಿವೆ:
- ಸಾಮಾನ್ಯ ವರ್ಗ – ಕನಿಷ್ಠ 18 & ಗರಿಷ್ಠ 35
- ಒಬಿಸಿ ವರ್ಗ – ಕನಿಷ್ಠ 18 & ಗರಿಷ್ಠ 38 ವರ್ಷ
- SC/ST ವರ್ಗ – ಕನಿಷ್ಠ 18 & ಗರಿಷ್ಠ 40 ವರ್ಷ
10th ಪಾಸ್ ಸರ್ಕಾರಿ ಡ್ರೈವರ್ ಹುದ್ದೆಗಳು 2023|10th Pass Driver Recruitment Karnataka
ವಿದ್ಯಾರ್ಹತೆ: Hassan District govt jobs 2023
- ಸಮುದಾಯ ಆರೋಗ್ಯ ಅಧಿಕಾರಿ – ಅಭ್ಯರ್ಥಿಯು ಅಂಗೀಕೃತ ವಿಶ್ವವಿದ್ಯಾನಿಲಯದಿಂದ ಆಯುರ್ವೇದ ವೈದ್ಯಕೀಯ ವಿಜ್ಞಾನದಲ್ಲಿ (BAMS) ಪದವಿ ವಿದ್ಯಾರ್ಹತೆ ಹೊಂದಿರಬೇಕು.
- ಮಲ್ಟಿಪರ್ಪಸ್ ವರ್ಕರ್ – ಈ ಹುದ್ದೆಗೆ ಕನಿಷ್ಠ ವಿದ್ಯಾರ್ಹತೆಯ 10ನೇ ತರಗತಿ ಪಾಸ್ ಹಾಗೂ ಆಯುಷ್ ಆಸ್ಪತ್ರೆ ಅಥವಾ ಚಿಕಿತ್ಸೆಗಳಲ್ಲಿ ಕರ್ತವ್ಯ ನಿರ್ವಹಿಸಿದ ಅನುಭವವನ್ನು ಹೊಂದಿರಬೇಕು.
- ಸ್ತ್ರೀ ರೋಗ ಅಟೆಂಡೆಂಟ್ – ಕನಿಷ್ಠ 10th ಪಾಸ್ ವಿದ್ಯಾರ್ಹತೆ ಮತ್ತು ಆಯುಷ್ ಆಸ್ಪತ್ರೆ ಅಥವಾ ಚಿಕಿತ್ಸೆಗಳಲ್ಲಿ ಕರ್ತವ್ಯ ನಿರ್ವಹಿಸಿದ ಅನುಭವವನ್ನು ಹೊಂದಿರಬೇಕು.
- ಕ್ಷಾರಸೂತ್ರ ಅಟೆಂಡೆಂಟ್ – 10ನೇ ತರಗತಿ ಪಾಸ್ ಹಾಗೂ ಆಯುಷ್ ಆಸ್ಪತ್ರೆ ಅಥವಾ ಚಿಕಿತ್ಸೆಗಳಲ್ಲಿ ಕರ್ತವ್ಯ ನಿರ್ವಹಿಸಿದ ಅನುಭವವನ್ನು ಹೊಂದಿರಬೇಕು.
- ಮಸಾಜಿಸ್ಟ್ – 07ನೇ ತರಗತಿ ಪಾಸ್ ಹಾಗೂ ಆಯುಷ್ ಆಸ್ಪತ್ರೆ ಅಥವಾ ಚಿಕಿತ್ಸೆಗಳಲ್ಲಿ ಕರ್ತವ್ಯ ನಿರ್ವಹಿಸಿದ ಅನುಭವವನ್ನು ಹೊಂದಿರಬೇಕು.
- ಔಷಧಿ ವಿತರಕರು – 10th (ಎಸ್.ಎಸ್.ಎಲ್.ಸಿ) ಪಾಸ್ ವಿದ್ಯಾರ್ಹತೆ ಮತ್ತು ಔಷಧಿ ವಿಜ್ಞಾನದಲ್ಲಿ ಡಿಪ್ಲೋಮಾ ತರಬೇತಿಯನ್ನು ಹೊಂದಿರಬೇಕು.
- ತಜ್ಞ ವೈದ್ಯರು (ಯೋಗ ಮತ್ತು ಪ್ರಕೃತಿ ಚಿಕಿತ್ಸೆ) – ಪ್ರಕೃತಿ ಚಿಕಿತ್ಸೆ ಮತ್ತು ಯೋಗ ವೇದಿಕೆಯ ವಿಷಯದಲ್ಲಿ ಸ್ನಾತಕೋತ್ತರ ಪದವಿ ವಿದ್ಯಾರ್ಹತೆಯನ್ನು ಹೊಂದಿರಬೇಕು. ಅಥವಾ ಒಂದು ವೇಳೆ ಸ್ನಾತಕೋತ್ತರ ಪದವಿ ಅಭ್ಯರ್ಥಿಗಳು ಲಭ್ಯವಿಲ್ಲದಿದ್ದಲ್ಲಿ ಬಿ.ಎನ್.ವೈ.ಎಸ್ ಪದವಿ ಮತ್ತು ಮೂರು ವರ್ಷಗಳ ಅನುಭವವನ್ನು ಹೊಂದಿರಬೇಕು.
- ತಜ್ಞ ವೈದ್ಯರು (ಆಯುರ್ವೇದ) – ಬಿ.ಎ.ಎಂ.ಎಸ್ ಪದವಿ ಜೊತೆಗೆ ಶಲ್ಯತಂತ್ರ/ ಪಂಚಕರ್ಮ/ ಕಾಯಚಿಕಿತ್ಸಾ ವೈದ್ಯಕೀಯ ವಿಷಯದಲ್ಲಿ ಸ್ನಾತಕೋತ್ತರ ಪದವಿಯನ್ನು ಹೊಂದಿರಬೇಕು.
ಆಯ್ಕೆ ವಿಧಾನ:
ನೇಮಕಾತಿ ವಿಧಾನವು ಅಭ್ಯರ್ಥಿಗಳು ವಿದ್ಯಾರ್ಹತೆಯಲ್ಲಿ ಪಡೆದಿರುವ ಎಲ್ಲಾ ಪರೀಕ್ಷೆಗಳ ಅಂಕಗಳನ್ನು ಒಟ್ಟುಗೂಡಿಸಿ ಶೇಕಡವಾರು ಅಂಕಗಳಿಗೆ ಲೆಕ್ಕ ಮಾಡಿ ಮೆರಿಟ್ ಹಾಗೂ ಮೀಸಲಾತಿ ಅನ್ವಯ ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು.
12th ಪಾಸ್ ಸರ್ಕಾರಿ ನೇಮಕಾತಿ ಕರ್ನಾಟಕ |ಉತ್ತಮ ವೇತನ..ಹುದ್ದೆಯ ವಿವರ
ಅರ್ಜಿ ಸಲ್ಲಿಸುವ ವಿಧಾನ: 10th Pass Govt Job Vacancy 2023
- ಅಭ್ಯರ್ಥಿಗಳು ಈ ಹುದ್ದೆಗೆ ಆಫ್ಲೈನ್ ಅರ್ಜಿ ಸಲ್ಲಿಸಬೇಕು, ಅರ್ಜಿ ಸಲ್ಲಿಸುವ ಕ್ರಮಗಳು ಕೆಳಗೆ ನೀಡಲಾಗಿದೆ.
- ಅರ್ಜಿ ಸಲ್ಲಿಸುವ ಮುನ್ನ, ಅಧಿಸೂಚನೆ ಪ್ರಕಟಣೆಯನ್ನು ಎಚ್ಚರಿಕೆಯಿಂದ ಓದಬೇಕು.(Hassan District govt jobs 2023 Karnataka)
- ಬಳಿಕ, ಕೆಳಗೆ ನೀಡಲಾಗಿರುವ “ಅರ್ಜಿ ನಮೂನೆ/Application Form” ಲಿಂಕ್ ಮೇಲೆ ಕ್ಲಿಕ್ ಮಾಡಿ, ಅರ್ಜಿ ನಮೂನೆ/ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ ಪ್ರಿಂಟ್ ಔಟ್ ತೆಗೆದುಕೊಳ್ಳಿರಿ.
- ನಂತರ, ಆ ಪ್ರಿಂಟ್ ಔಟ್ ತೆಗೆದ ಅರ್ಜಿ ನಮೂನೆಯಲ್ಲಿ ಕೇಳಲಾಗಿರುವ ಎಲ್ಲಾ ಮಾಹಿತಿಗಳನ್ನು ಭರ್ತಿ ಮಾಡಿ, ಅಗತ್ಯ ದಾಖಲೆಗಳನ್ನು ನಮೂದಿಸಿ ಕೆಳಗೆ ನೀಡಲಾಗಿರುವ ವಿಳಾಸಕ್ಕೆ ಆಫ್ಲೈನ್ ಅಂಚೆ ಮೂಲಕ ಕಳುಹಿಸಬೇಕು. (ಸಲ್ಲಿಸಿದ ಅರ್ಜಿಯ ಒಂದು ಕಾಪಿ ಜೆರಾಕ್ಸ್ ಅನ್ನು ತಮ್ಮೊಂದಿಗೆ ಇಟ್ಟುಕೊಳ್ಳಿ.)
- ಹುದ್ದೆಯ ಬಗೆಗಿನ ಮತ್ತು ಇತರೆ ಹೆಚ್ಚಿನ ಮಾಹಿತಿಗಳ ವಿವರ ಕೆಳಗೆ ಅಧಿಸೂಚನೆ/Notification ಯಲ್ಲಿ ಅಥವಾ ಅಧಿಕೃತ ಇಲಾಖೆಯ ಅಧಿಕೃತ ವೆಬ್ಸೈಟ್ ನಲ್ಲಿ ನೀಡಲಾಗಿದೆ.
ಅರ್ಜಿ ಶುಲ್ಕ ವಿವರ:
ಅರ್ಜಿ ಸಲ್ಲಿಸಲು ಅಭ್ಯರ್ಥಿಗಳಿಗೆ ಯಾವುದೇ ಶುಲ್ಕ ಇರುವುದಿಲ್ಲ
ಅರ್ಜಿ ಸಲ್ಲಿಕೆ ಪ್ರಾರಂಭ ದಿನಾಂಕ : 20/03/2023
ಅರ್ಜಿ ಸಲ್ಲಿಕೆ ಕೊನೆಯ ದಿನಾಂಕ : 19/04/2023
ಅರ್ಜಿ ಸಲ್ಲಿಕೆ & ಪ್ರಮುಖ ಲಿಂಕ್ ಗಳು:
ಅಧಿಸೂಚನೆ/Notification | ಕ್ಲಿಕ್/Click |
ಅರ್ಜಿ ನಮೂನೆ/Application Form | ಕ್ಲಿಕ್/Click |
ಹೆಚ್ಚಿನ ಮಾಹಿತಿಗಾಗಿ: ಅರ್ಜಿ ಸಲ್ಲಿಸುವ ಮುನ್ನ ಅಧಿಸೂಚನೆ/Notification ಅನ್ನು ಓದಿರಿ.
10th Pass Hassan District govt jobs 2023|Latest Govt Jobs notifications|
Note: ‘Infokannada.in’ in this platform we only provide latest all India and Karnataka state, Govt and other jobs recruitment notification details and we post all official job notification link in every post. We don not provide any job as we are not the recruiter.
- ಭಾರತೀಯ ನೌಕಾಪಡೆ ನೇಮಕಾತಿ – Indian Navy recruitment 2024
- KPSC recruitment 2024 – ಕರ್ನಾಟಕ ಲೋಕಸೇವಾ ಆಯೋಗ ನೇಮಕಾತಿ
- 10th ಪಾಸ್ ಸರ್ಕಾರಿ ನೇಮಕಾತಿಗಳು – 10th pass government jobs in karnataka 2024
- ಕರ್ನಾಟಕ ಕಂದಾಯ ಇಲಾಖೆ ನೇಮಕಾತಿ – Revenue department recruitment 2024
- ಭಾರತದ ವಿಮಾನ ನಿಲ್ದಾಣ ಪ್ರಾಧಿಕಾರ ನೇಮಕಾತಿ – AAI reruitment
ಇನ್ನು ಉದ್ಯೋಗಕ್ಕೆ ಸಂಭಂಧ ಪಟ್ಟ ಹೆಚ್ಚಿನ ಮಾಹಿತಿಗಳನ್ನು ಪಡೆಯಲು ನಮ್ಮ ಅಧಿಕೃತ ವೆಬ್ಸೈಟ್ ಜೊತೆ ಸಂಪರ್ಕದಲ್ಲಿರಿ ಹಾಗೂ ನಮ್ಮ ವಾಟ್ಸಾಪ್ ಗ್ರೂಪ್ ನಲ್ಲೂ ಜಾಯಿನ್ ಆಗುವುದರ ಮೂಲಕ ಸುದ್ದಿಗಳನ್ನು ಪಡೆಯಬಹುದು.