Anganwadi Recruitment 2023 Haveri:ಅಂಗನವಾಡಿ ನೇಮಕಾತಿ 2023

Anganwadi Recruitment 2023 Haveri Notification in Kannada:

Anganwadi Recruitment 2023 Haveri: ಕರ್ನಾಟಕ ಹಾವೇರಿ ಜಿಲ್ಲೆಯ 07 ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ವ್ಯಾಪ್ತಿಯಲ್ಲಿನ ಅಂಗನವಾಡಿಗಳಲ್ಲಿ ಖಾಲಿ ಇರುವ 208 ಅಂಗನವಾಡಿ ಹುದ್ದೆಗಳ ನೇಮಕಾತಿಗೆ ಅಫ್ಲೈನ್ ಅರ್ಜಿಯನ್ನು ಆಹ್ವಾನಿಸಿದೆ. ಈ ನೇಮಕಾತಿಯ ಹುದ್ದೆಯ ಹೆಸರು, ವಿದ್ಯಾರ್ಹತೆ, ಹುದ್ದೆಯ ಇರುವ ಸ್ಥಳ ಹಾಗೂ ಸಲ್ಲಿಸುವ ವಿಧಾನವು ಕೆಳಗೆ ನೀಡಲಾಗಿದೆ. ಈ ಸುದ್ದಿಯನ್ನು ಪೂರ್ತಿಯಾಗಿ ಓದಿದ ಬಳಿಕ ಆಸಕ್ತಿ ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು. ಹಾಗೂ ಪ್ರತೀ ದಿನದ ಉದ್ಯೋಗದ ಸುದ್ದಿಗಾಗಿ ನಮ್ಮ ವಾಟ್ಸಾಪ್ ಗ್ರೂಪ್ ಗೆ ಜಾಯಿನ್ ಆಗಿ.

Anganwadi Recruitment 2023 Haveri:ಅಂಗನವಾಡಿ ನೇಮಕಾತಿ 2023

ಈ ಹುದ್ದೆಗಳಿಗೆ ಅಭ್ಯರ್ಥಿಗಳು ಹಾವೇರಿ ನೇಮಕಾತಿಯ ಅಂಗನವಾಡಿ ಅಧಿಸೂಚನೆಯಲ್ಲಿ ನಿಗದಿಪಡಿಸಿದ ಶೈಕ್ಷಣಿಕ ಅರ್ಹತೆ, ವಯೋಮಿತಿ & ಇತರೆ ಅರ್ಹತೆಗಳನ್ನು ಪೂರೈಸಿರಬೇಕು. ಅಂಗನವಾಡಿ ಹುದ್ದೆಗಳನ್ನು ಹುಡುಕುತ್ತಿರುವ ಎಲ್ಲಾ ಕರ್ನಾಟಕದ ಅಭ್ಯರ್ಥಿಗಳಿಗೆ ಇದು ಉತ್ತಮ ಅವಕಾಶವಾಗಿದೆ. ಅಭ್ಯರ್ಥಿಗಳು ಆನ್ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಬೇಕು, ಅದೇ ರೀತಿ All govt jobs, Central Govt jobs, Karnataka Jobs, Railway jobs, Bank Jobs, 10th/12th pass Jobs, Central govt jobs, Private Jobs.

ಸೂಚನೆ: ಅರ್ಜಿ ಸಲ್ಲಿಸುವ ಮುನ್ನ ಕೆಳಗೆ ನೀಡಲಾಗಿರುವ ಅಧಿಸೂಚನೆ(ಪ್ರಕಟಣೆ)ಯನ್ನು ತೆರೆದು ಓದಿದ ಬಳಿಕ ಅರ್ಜಿಯನ್ನು ಸಲ್ಲಿಸಿ.

ಹುದ್ದೆಯ ಹೆಸರು: Anganwadi Recruitment 2023 Haveri

ಹುದ್ದೆಯ ಹೆಸರುಹುದ್ದೆಯ ಸಂಖ್ಯೆ
ಅಂಗನವಾಡಿ ಸಹಾಯಕರು 158 ಹುದ್ದೆಗಳು
ಅಂಗನವಾಡಿ ಕಾರ್ಯಕರ್ತೆಯರು50 ಹುದ್ದೆಗಳು
ಒಟ್ಟು ಹುದ್ದೆಗಳು208

ಹುದ್ದೆಯ ಸ್ಥಳ:
ಕರ್ನಾಟಕ ರಾಜ್ಯದ ಹಾವೇರಿ ಜಿಲ್ಲೆಯ ಅಂಗನವಾಡಿ ಕೇಂದ್ರಗಳಲ್ಲಿ ಹುದ್ದೆಗಳು ಖಾಲಿ ಇವೆ.

Karnataka ಸರ್ಕಾರಿ Jobs >APPLY HERE ಕ್ಲಿಕ್
10th Jobs >APPLY HERE ಕ್ಲಿಕ್
12th jobs/ PUC jobs. >APPLY HERE ಕ್ಲಿಕ್

ವಯೋಮಿತಿ:
ಅಭ್ಯರ್ಥಿಯು ಅಧಿಸೂಚನೆಯಂತೆ ಕನಿಷ್ಠ 19 ವರ್ಷ & ಗರಿಷ್ಠ 35 ವರ್ಷ ವಯೋಮಿತಿಯು ನಿಗದಿಪಡಿಸಲಾಗಿದೆ.

10th ಪಾಸ್ ಸರ್ಕಾರಿ ಡ್ರೈವರ್ ಹುದ್ದೆಗಳು 2023|10th Pass Driver Recruitment Karnataka

ವಿದ್ಯಾರ್ಹತೆ: Anganwadi Recruitment 2023 Haveri

  • ಅಂಗನವಾಡಿ ಸಹಾಯಕರು – 10th(ಎಸ್.ಎಸ್.ಎಲ್.ಸಿ) ವಿದ್ಯಾರ್ಹತೆಯನ್ನು ಉತ್ತೀರ್ಣರಾಗಿರಬೇಕು.
  • ಅಂಗನವಾಡಿ ಕಾರ್ಯಕರ್ತೆಯರು – 12th (ದ್ವಿತೀಯ ಪಿಯುಸಿ) ವಿದ್ಯಾರ್ಹತೆಯಲ್ಲಿ ಉತ್ತೀರ್ಣರಾಗಿರಬೇಕು.

ನೇಮಕಾತಿ/ಆಯ್ಕೆ ವಿಧಾನ:
ಅಂಗನವಾಡಿ ಇಲಾಖೆಯ ನೇಮಕಾತಿ ನಿಯಮಗಳ ಪ್ರಕಾರ ಆಯ್ಕೆ ವಿಧಾನ ಇರಲಾಗುವುದು.

12th ಪಾಸ್ ಸರ್ಕಾರಿ ನೇಮಕಾತಿ ಕರ್ನಾಟಕ |ಉತ್ತಮ ವೇತನ..ಹುದ್ದೆಯ ವಿವರ

ಅರ್ಜಿ ಸಲ್ಲಿಸುವ ವಿಧಾನ: 10th pass anganwadi jobs 2022

  • ಅರ್ಜಿ ಸಲ್ಲಿಸುವ ಮುನ್ನ, ಕೆಳಗೆ ನೀಡಲಾಗಿರುವ ಕಿರು ಅಧಿಸೂಚನೆ ಪ್ರಕಟಣೆಯನ್ನು ಎಚ್ಚರಿಕೆಯಿಂದ ಪೂರ್ತಿಯಾಗಿ ಓದಬೇಕು.(Karnatka 10th pass jobs))
  • ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು, ಹಾವೇರಿ ಜಿಲ್ಲೆಯ ಕಚೇರಿಯ ವಿಳಾಸಕ್ಕೆ ಭೇಟಿ ನೀಡಿ ಅರ್ಜಿ ನಮೂನೆಯನ್ನು ಪಡೆದುಕೊಳ್ಳಬೇಕು.
  • ಬಳಿಕ ಅರ್ಜಿ ನಮೂನೆಯನ್ನು ಭರ್ತಿ ಮಾಡಿ, ಅಗತ್ಯ ದಾಖಲೆಗಳೊಂದಿಗೆ ಅರ್ಜಿಯನ್ನು ಹಾವೇರಿ ಜಿಲ್ಲೆಯ ಕಛೇರಿಗೆ ಸಲ್ಲಿಸಬೇಕು.
  • ಹುದ್ದೆಯ ಬಗೆಗಿನ ಮತ್ತು ಇತರೆ ಹೆಚ್ಚಿನ ಮಾಹಿತಿಗಳ ವಿವರ ಕೆಳಗೆ ಅಧಿಸೂಚನೆ/Notification ಯಲ್ಲಿ ಅಥವಾಾ ಅಂಗನವಾಡಿಯ ಅಧಿಕೃತ ಇಲಾಖೆಯ ಅಧಿಕೃತ ವೆಬ್ಸೈಟ್ ನಲ್ಲಿ ನೀಡಲಾಗಿದೆ.

ಅರ್ಜಿ ಶುಲ್ಕ
ಅರ್ಜಿ ಶುಲ್ಕದ ಬಗೆಗಿನ ಯಾವುದೇ ಮಾಹಿತಿಗಳು ಅಧಿಸೂಚನೆಯಲ್ಲಿ ನೀಡಲಾಗಿಲ್ಲ.

ಅರ್ಜಿ ಸಲ್ಲಿಕೆ ಪ್ರಾರಂಭ ದಿನಾಂಕ : 29/03/2023
ಅರ್ಜಿ ಸಲ್ಲಿಕೆ ಕೊನೆಯ ದಿನಾಂಕ : 24/04/2023

ಅರ್ಜಿ ಸಲ್ಲಿಕೆ & ಪ್ರಮುಖ ಲಿಂಕ್ ಗಳು:

ಕಿರು ಅಧಿಸೂಚನೆ/Notificationಕ್ಲಿಕ್/Click

ಹೆಚ್ಚಿನ ಮಾಹಿತಿಗಾಗಿ: ಅರ್ಜಿ ಸಲ್ಲಿಸುವ ಮುನ್ನ ಅಧಿಸೂಚನೆ/Notification ಅನ್ನು ಓದಿರಿ.

Anganwadi Recruitment 2023 Haveri|10th pass anganwadi jobs 2022

Anganwadi Recruitment 2023 Haveri

Note: ‘Infokannada.in’ in this platform we only provide latest all India and Karnataka state, Govt and other jobs recruitment notification details and we post all official job notification link in every post. We don not provide any job as we are not the recruiter.

People also ask:

  • What is the salary of anganwadi in karnataka 2023?
  • What is the last date for anganwadi recruitment 2023?
  • What is the minimum age for anganwadi in Karnataka 2023?
  • What is the qualification for anganwadi recruitment in Karnataka?

ಇನ್ನು ಉದ್ಯೋಗಕ್ಕೆ ಸಂಭಂಧ ಪಟ್ಟ ಹೆಚ್ಚಿನ ಮಾಹಿತಿಗಳನ್ನು  ಪಡೆಯಲು ನಮ್ಮ ಅಧಿಕೃತ ವೆಬ್ಸೈಟ್  ಜೊತೆ ಸಂಪರ್ಕದಲ್ಲಿರಿ ಹಾಗೂ ನಮ್ಮ ವಾಟ್ಸಾಪ್ ಗ್ರೂಪ್ ನಲ್ಲೂ ಜಾಯಿನ್ ಆಗುವುದರ ಮೂಲಕ ಸುದ್ದಿಗಳನ್ನು ಪಡೆಯಬಹುದು.

Leave a Comment