SSC ಇಲಾಖೆ ಹೊಸ ನೇಮಕಾತಿ:SSC Govt Jobs 2023|SSC Exam 2023

SSC Govt Jobs 2023|SSC Exam 2023 Notification Details:

SSC Govt Jobs 2023: ಸ್ಟಾಫ್ ಸೆಲೆಕ್ಷನ್ ಕಮಿಷನ್ (SSC)ಯು ಸರ್ಕಾರಿ ಇಲಾಖೆಗಳು ಮತ್ತು ಸಂಸ್ಥೆಗಳಲ್ಲಿ ಖಾಲಿ ಇರುವ ಗ್ರೂಪ್ ಬಿ ಮತ್ತು ಗ್ರೂಪ್ ಸಿ ಹುದ್ದೆಗಳಿಗೆ ನೇಮಕಾತಿಗೆ ಸಂಯೋಜಿತ ಗ್ರಾಜುಯೇಟ್ ಲೆವೆಲ್ (CGL) 2023ರ ಪರೀಕ್ಷೆಯು ನಡೆಸಲಾಗುವುದು. ಈ ಪರೀಕ್ಷಾ ನೇಮಕಾತಿಯ ಆಯಾ ಹುದ್ದೆಯ ಹೆಸರು, ವಿದ್ಯಾರ್ಹತೆ, ಹುದ್ದೆಯ ಇರುವ ಸ್ಥಳ ಹಾಗೂ ಸಲ್ಲಿಸುವ ವಿಧಾನವು ಕೆಳಗೆ ನೀಡಲಾಗಿದೆ. ಈ ಸುದ್ದಿಯನ್ನು ಪೂರ್ತಿಯಾಗಿ ಓದಿದ ಬಳಿಕ ಆಸಕ್ತಿ ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು. ಹಾಗೂ ಪ್ರತೀ ದಿನದ ಉದ್ಯೋಗದ ಸುದ್ದಿಗಾಗಿ ನಮ್ಮ ವಾಟ್ಸಾಪ್ ಗ್ರೂಪ್ ಗೆ ಜಾಯಿನ್ ಆಗಿ.

SSC ಇಲಾಖೆ ಹೊಸ ನೇಮಕಾತಿ:SSC Govt Jobs 2023|SSC Exam 2023

ಸ್ಟಾಫ್ ಸೆಲೆಕ್ಷನ್ ಕಮಿಷನ್ CGL ಪರೀಕ್ಷಾ ನೇಮಕಾತಿಯು ಅಭ್ಯರ್ಥಿಗಳಿಗೆ ಸರ್ಕಾರಿ ವಲಯಗಳಲ್ಲಿ ಉದ್ಯೋಗವನ್ನು ಪಡೆಯಲು ಸುವರ್ಣವಕಾಶವನ್ನು ಒದಗಿಸುತ್ತದೆ. ಎಲ್ಲಾ ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಕೊನೆಯ ದಿನಾಂಕವಾದ ಮೇ 03 ರೊಳಗೆ ಆನ್ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಬೇಕು, ಅದೇ ರೀತಿ All govt jobs, Central Govt jobs, Karnataka Jobs, Railway jobs, Bank Jobs, 10th/12th pass Jobs, Central govt jobs, Private Jobs.

ಸೂಚನೆ: ಅರ್ಜಿ ಸಲ್ಲಿಸುವ ಮುನ್ನ ಕೆಳಗೆ ನೀಡಲಾಗಿರುವ ಅಧಿಸೂಚನೆ(ಪ್ರಕಟಣೆ)ಯನ್ನು ತೆರೆದು ಓದಿದ ಬಳಿಕ ಅರ್ಜಿಯನ್ನು ಸಲ್ಲಿಸಿ.

ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಸರ್ಕಾರಿ ಸಂಸ್ಥೆಗಳ ಹುದ್ದೆಯ ವಿವರಗಳು: SSC Govt Jobs 2023

  • ಗ್ರೂಪ್ – ಬಿ ಮತ್ತು ಗ್ರೂಪ್ – ಸಿ (CGL ಪರೀಕ್ಷೆ 2023) ಹಲವು ಹುದ್ದೆಗಳು – 7500ಕ್ಕೂಹೆಚ್ಚು ಹುದ್ದೆಗಳು ಖಾಲಿ. ವಿವರವಾದ ಆಯಾ ಹುದ್ದೆಗಳ ವಿವರ ಈ ಕೆಳಗೆ ನೀಡಲಾಗಿದೆ,
Karnataka ಸರ್ಕಾರಿ Jobs >APPLY HERE ಕ್ಲಿಕ್
10th Jobs >APPLY HERE ಕ್ಲಿಕ್
12th jobs/ PUC jobs. >APPLY HERE ಕ್ಲಿಕ್

10th ಪಾಸ್ ಅಂಗನವಾಡಿ ನೇಮಕಾತಿ 2023|208 ಹುದ್ದೆಗಳು ..ಅರ್ಜಿ ಸಲ್ಲಿಸಿ

ವಯೋಮಿತಿ ವಿವರ:
ಸ್ಟಾಫ್ ಸೆಲೆಕ್ಷನ್ ಕಮಿಷನ್ ಇಲಾಖೆಯಲ್ಲಿ ಖಾಲಿ ಇರುವಂತಹ ಗ್ರೂಪ್ ಬಿ ಮತ್ತು ಗ್ರೂಪ್ ‘ಸಿ’ ಯಲ್ಲಿನ ಆಯಾ ಹುದ್ದೆಗಳ ವಯೋಮಿತಿ ಅಧಿಸೂಚನೆಯಲ್ಲಿ ವಿವರವಾಗಿ ನೀಡಲಾಗಿದೆ. ವಯೋಮಿತಿಯು ದಿನಾಂಕ 01/08/2023ಕ್ಕೆ ಮೀರಿರಬಾರದು.

ವಿದ್ಯಾರ್ಹತೆ: SSC Govt Jobs 2023 & SSC Exam 2023

  • ಅಸಿಸ್ಟೆಂಟ್ ಆಡಿಟ್ ಆಫೀಸರ್ /ಅಸಿಸ್ಟೆಂಟ್ ಅಕೌಂಟ್ ಆಫೀಸರ್ – ಬ್ಯಾಚುಲರ್ಸ್ ಪದವಿ ವಿದ್ಯಾರ್ಹತೆ ಮತ್ತು ಚಾರ್ಟರ್ಡ್ ಅಕೌಂಟೆಂಟ್(CA) / ಕಾಸ್ಟ್ & ಮ್ಯಾನೇಜ್ಮೆಂಟ್ ಅಕೌಂಟ್/ ಕಂಪನಿ ಸೆಕ್ರೆಟರಿ/ ಮಾಸ್ಟರ್ಸ್ ಇನ್ ಕಾಮರ್ಸ್/ ಮಾಸ್ಟರ್ಸ್ ಇನ್ ಸ್ಟಡೀಸ್ / ಮಾಸ್ಟರ್ಸ್ ಇನ್ ಫೈನಾನ್ಸ್ ವಿದ್ಯಾರ್ಹತೆಯನ್ನು ಹೊಂದಿರಬೇಕು.
  • ಜೂನಿಯರ್ ಸ್ಟಾಟಿಸ್ಟಿಕಲ್ ಆಫೀಸರ್ – ಬ್ಯಾಚುಲರ್ಸ್ ಪದವಿ ವಿದ್ಯಾರ್ಹತೆ ಹೊಂದಿರಬೇಕು ಜೊತೆಗೆ ದ್ವಿತೀಯ ಪಿಯುಸಿಯಲ್ಲಿ ಗಣಿತ ವಿಷಯದಲ್ಲಿ ಕನಿಷ್ಠ 60% ಅಂಕಗಳೊಂದಿಗೆ ಪಾಸಾಗಿರಬೇಕು.
  • ಸ್ಟಾಟಿಸ್ಟಿಕಲ್ ಇನ್ವೆಸ್ಟಿಗೇಟರ್ ಗ್ರೇಡ್-2 – ಸಂಖ್ಯಾಶಾಸ್ತ್ರ ವಿಷಯದೊಂದಿಗೆ ಬ್ಯಾಚುಲರ್ಸ್ ಪದವಿ ವಿದ್ಯಾರ್ಹತೆಯನ್ನು ಹೊಂದಿರಬೇಕು.
  • ರಿಸರ್ಚ್ ಅಸಿಸ್ಟೆಂಟ್ (NHRC) – ಬ್ಯಾಚುಲರ್ ಪದವಿ ವಿದ್ಯಾರ್ಹತೆ ಮತ್ತು ಯಾವುದೇ ವಿಶ್ವವಿದ್ಯಾನಿಲಯದಲ್ಲಿ ಕನಿಷ್ಠ ಒಂದು ವರ್ಷದ ಸಂಶೋಧನಾ ಅನುಭವವನ್ನು ಹೊಂದಿರಬೇಕು.
  • ಉಳಿದ ಎಲ್ಲಾ ಹುದ್ದೆಗಳು -ಇತರೆ ಎಲ್ಲಾ ಹುದ್ದೆಗಳಿಗೆ ಅಭ್ಯರ್ಥಿಯು ಬ್ಯಾಚುಲರ್ಸ್ ಪದವಿ ವಿದ್ಯಾರ್ಹತೆಯನ್ನು ಹೊಂದಿರಬೇಕು. (ಹೆಚ್ಚಿನ ವಿವರಗಳಿಗಾಗಿ ಅಧಿಸೂಚನೆಯನ್ನು ಓದಿರಿ)

ನೇಮಕಾತಿ/ಆಯ್ಕೆ ವಿಧಾನ:
ಅಭ್ಯರ್ಥಿಗಳಿಗೆ ಕಂಪ್ಯೂಟರ್ ಆಧಾರಿತ ಪರೀಕ್ಷೆಯು ಶ್ರೇಣಿ 1 & ಶ್ರೇಣಿ 2 (Tier1 & Tier2) ಆಧಾರದಲ್ಲಿ ಪರೀಕ್ಷೆಯು ಇರಾಲಾಗುವುದು. ಆ ಪರೀಕ್ಷೆಯಲ್ಲಿ ಉತ್ತೀರ್ಣರಾದ ಅಭ್ಯರ್ಥಿಗಳನ್ನು ಆಯಾ ಹುದ್ದೆಗಳಿಗೆ ನೇಮಕಾತಿ ಮಾಡಿಕೊಳ್ಳಲಾಗುವುದು. ಪರೀಕ್ಷೆ ಅಂಕಗಳು ಮತ್ತು ಪರೀಕ್ಷೆಯ ವಿಧಾನಗಳು ಅಧಿಸೂಚನೆಯಲ್ಲಿ ನೀಡಲಾಗಿದೆ.

12th ಪಾಸ್ ಸರ್ಕಾರಿ ನೇಮಕಾತಿ ಕರ್ನಾಟಕ |ಉತ್ತಮ ವೇತನ..ಹುದ್ದೆಯ ವಿವರ

ಹುದ್ದೆಯ ಸಲ್ಲಿಸಲ್ಲಿಕೆ ವಿಧಾನ: SSC Govt Jobs 2023

  • ಅರ್ಜಿ ಸಲ್ಲಿಸುವ ಮುನ್ನ, ಎಲ್ಲಾ ಅಭ್ಯರ್ಥಿಗಳು ನೀಡಲಾಗಿರುವ SSCಯ ಅಧಿಕೃತ ಅಧಿಸೋಚನೆಯನ್ನು ಓದಿದ ಬಳಿಕ, ಅರ್ಜಿಯನ್ನು ಸಲ್ಲಿಸಿ.
  • ಆಸಕ್ತ ಅಭ್ಯರ್ಥಿಗಳು, ಸ್ಟಾಫ್ ಸೆಲೆಕ್ಷನ್ ಕಮಿಷನ್ (SSC) ದ ವೆಬ್ಸೈಟ್ ಗೆ ಭೇಟಿ, ಸಂಬಂಧಿತ ನೇಮಕಾತಿಯ ಆನ್ಲೈನ್ ಅರ್ಜಿಯನ್ನು ತೆರೆದುಕೊಳ್ಳಿರಿ.
  • ಆನ್ಲೈನ್ ಅರ್ಜಿಯಲ್ಲಿ ಕೇಳಲಾಗಿರುವ ಎಲ್ಲ ಮಾಹಿತಿಗಳನ್ನು ಭರ್ತಿ ಮಾಡಿ, ಅಗತ್ಯ ದಾಖಲೆಗಳೊಂದಿಗೆ ಅರ್ಜಿಯನ್ನು ಸಲ್ಲಿಸಿ.
  • ಅರ್ಜಿ ಸಲ್ಲಿಸುವ ಬಗೆಗಿನ ಹಂತ ಹಂತವಾದ ವಿವರಗಳು ಅಧಿಸೂಚನೆಯಲ್ಲಿ Annexure-3 ಮತ್ತು Annexure-4 ರಲ್ಲಿ ನೀಡಲಾಗಿದೆ.
  • ಹುದ್ದೆಯ ಬಗೆಗಿನ ಮತ್ತು ಇತರೆ ಹೆಚ್ಚಿನ ಮಾಹಿತಿಗಳ ವಿವರ ಕೆಳಗೆ ಅಧಿಸೂಚನೆ/Notification ನಲ್ಲಿ ನೀಡಲಾಗಿದೆ.

ಅರ್ಜಿ ಶುಲ್ಕ:
ಮಹಿಳಾ, ಪರಿಶಿಷ್ಟ ಜಾತಿ & ಪರಿಶಿಷ್ಟ ಪಂಗಡ(SC &ST), PwBD, ಮಾಜಿ ಸೈನಿಕ ಅಭ್ಯರ್ಥಿಗಳನ್ನು ಹೊರತುಪಡಿಸಿ ಇತರೆ ಎಲ್ಲಾ ವರ್ಗದ ಅಭ್ಯರ್ಥಿಗಳಿಗೆ – 100/-. ಅಭ್ಯರ್ಥಿಗಳು ಶುಲ್ಕವನ್ನು UPI /ನೆಟ್ ಬ್ಯಾಂಕಿಂಗ್/ಕ್ರೆಡಿಟ್ ಕಾರ್ಡ್/ ಡೆಬಿಟ್ ಕಾರ್ಡ್ ಅಥವಾ ಎಸ್.ಬಿ.ಐ ಬ್ಯಾಂಕಿನ ಯಾವುದೇ ಬ್ರಾಂಚ್ ಗಳಲ್ಲಿ ಚಲನ್ ಮೂಲಕ ಶುಲ್ಕವನ್ನು ಪಾವತಿಸಬಹುದು.

ಅರ್ಜಿ ಸಲ್ಲಿಕೆಗೆ ಮತ್ತು ಪ್ರಮುಖ ಇತರೆ ದಿನಾಂಕಗಳು:

  • ಅರ್ಜಿ ಸಲ್ಲಿಕೆ ಪ್ರಾರಂಭ ದಿನಾಂಕ : 03/04/2023
  • ಅರ್ಜಿ ಸಲ್ಲಿಕೆ ಕೊನೆಯ ದಿನಾಂಕ : 03/05/2023

ಅರ್ಜಿ ಸಲ್ಲಿಕೆ & ಪ್ರಮುಖ ಲಿಂಕ್ ಗಳು:

ಅಧಿಸೂಚನೆ/Notificationಕ್ಲಿಕ್/Click
ಅರ್ಜಿ ಸಲ್ಲಿಸಿ/ Apply websiteಕ್ಲಿಕ್/Click

ಹೆಚ್ಚಿನ ಮಾಹಿತಿಗಾಗಿ: ಅರ್ಜಿ ಸಲ್ಲಿಸುವ ಮುನ್ನ ಅಧಿಸೂಚನೆ/Notification ಅನ್ನು ಓದಿರಿ.

SSC Govt Jobs 2023|SSC Exam 2023

People also ask:

  • What is the last date SSC registration?
  • What are the qualifications for SSC recruitment 2023?
  • What is the date of SSC exam 2023?
  • How many vacancies are there in SSC 2023?

Note: ‘Infokannada.in’ in this platform we only provide latest all India and Karnataka state, Govt and other jobs recruitment notification details and we post all official job notification link in every post. We don not provide any job as we are not the recruiter.

Leave a Comment