ಜಿಲ್ಲಾ ನ್ಯಾಯಾಂಗ ಹೊಸ ನೇಮಕಾತಿ 2023:Belagavi District Court Recruitment 2023

Belagavi District Court Recruitment 2023 Details in Kannada:

Belagavi District Court Recruitment 2023: ಕರ್ನಾಟಕ ರಾಜ್ಯ ಜಿಲ್ಲಾ ನ್ಯಾಯಾಂಗ ಬೆಳಗಾವಿ ಘಟಕದಲ್ಲಿ ಖಾಲಿ ಇರುವ ಶೀಘ್ರಲಿಪಿಗಾರ ಹೀಂಬಾಕಿ ಹುದ್ದೆಗಳ ಭರ್ತಿಗೆ ಆನ್ಲೈನ್ ಅರ್ಜಿಯನ್ನು ಆಹ್ವಾನಿಸಿದೆ. ಈ ನೇಮಕಾತಿಯ ಹೆಚ್ಚಿನ ವಿವರಗಳು ಕೆಳಗೆ ನೀಡಲಾಗಿದೆ. ಈ ಸುದ್ದಿಯನ್ನು ಪೂರ್ತಿಯಾಗಿ ಓದಿದ ಬಳಿಕ ಆಸಕ್ತರು ಈ ಹುದ್ದೆಗೆ ಅರ್ಜಿಯನ್ನ ಕೆಳಗೆ ನೀಡಲಾಗಿರುವ ವಿಧಾನದ ಮೂಲಕ ಸಲ್ಲಿಬೇಕ.

ಜಿಲ್ಲಾ ನ್ಯಾಯಾಂಗ ಹೊಸ ನೇಮಕಾತಿ 2023:Belagavi District Court Recruitment 2023

ಶೀಘ್ರಲಿಪಿಗಾರ ಅಥವಾ ಕರ್ನಾಟಕ ಜಿಲ್ಲಾ ನ್ಯಾಯಾಂಗಗಳಲ್ಲಿ ಹುದ್ದೆಗಳನ್ನು ಹುಡುಕುತ್ತಿರುವ ಅಭ್ಯರ್ಥಿಗಳಿಗೆ ಇದು ಉತ್ತಮ ಅವಕಾಶವಾಗಿದೆ. ಈ ಹುದ್ದೆಗೆ ನಿಗದಿಪಡಿಸಿರುವ ವಿದ್ಯಾರ್ಹತೆ, ವೇತನ, ಅರ್ಜಿ ಶುಲ್ಕ ಮತ್ತು ಇತರೆ ವಿವರಗಳು ಮುಂದೆ ನೀಡಲಾಗಿದೆ., ಅದೇ ರೀತಿ All govt jobs, Central Govt jobs, Karnataka Jobs, Railway jobs, Bank Jobs, 10th/12th pass Jobs, Central govt jobs, Private Jobs.

ಪ್ರಮುಖ ಸೂಚನೆ: ಅರ್ಜಿ ಸಲ್ಲಿಸುವ ಮುನ್ನ ಕೆಳಗೆ ನೀಡಲಾಗಿರುವ ಅಧಿಸೂಚನೆ(ಪ್ರಕಟಣೆ)ಯನ್ನು ತೆರೆದು ಓದಿದ ಬಳಿಕ ಅರ್ಜಿಯನ್ನು ಸಲ್ಲಿಸಿ.

ನೇಮಕಾತಿ ವಿವರಗಳು: Belagavi District Court Recruitment 20233

ನೇಮಕಾತಿ ಇಲಾಖೆ ಹೆಸರುಜಿಲ್ಲಾ ನ್ಯಾಯಾಲಯ
ಉದ್ಯೋಗ ಸ್ಥಳಬೆಳಗಾವಿ, ಕರ್ನಾಟಕ
ಹುದ್ದೆಯ ಹೆಸರುಹುದ್ದೆಯ ಸ್ಥಳ
ಶೀಘ್ರಲಿಪಿಕಾರರು ಗ್ರೇಡ್-1 (Stenographer)ಬೆಳಗಾವಿ ಜಿಲ್ಲಾ ನ್ಯಾಯಾಲಯ

ಹುದ್ದೆಯ ಸಂಖ್ಯೆ:
ಒಟ್ಟು 13 ಹಿಂಬಾಕಿ ಹುದ್ದೆಗಳು ಖಾಲಿ ಇದ್ದು, ಆಯಾ ವರ್ಗಾವಾರು ಹುದ್ದೆಯ ಸಂಖ್ಯೆಯು ಈ ಕೆಳಗಿನ ಪಟ್ಟಿಯಂತಿದೆ,

Belagavi District Court Recruitment 20233

ವಯೋಮಿತಿಯ ವಿವರ:

  • ಕನಿಷ್ಠ 18 ವರ್ಷ & ಗರಿಷ್ಠ 35 ವರ್ಷ. (ಸಾಮಾನ್ಯ ವರ್ಗ)
  • ಒಬಿಸಿ ವರ್ಗದ ಅಭ್ಯರ್ಥಿಗಳಿಗೆ 03 ವರ್ಷ ವಯೋಮಿತಿ ಸಡಿಲಿಕೆ ನೀಡಲಾಗುವುದು.
  • SC(ಪರಿಶಿಷ್ಟ ಜಾತಿ), ST(ಪರಿಶಿಷ್ಟ ಪಂಗಡ), ಅಭ್ಯರ್ಥಿಗಳಿಗೆ 05 ವರ್ಷ ಸಡಿಲಿಕೆ.

ವೇತನದ ವಿವರ:
ಜಿಲ್ಲಾ ನೇಮಕಾತಿಯ ಶೀಘ್ರ ಲಿಪಿಕಾರರು ಗ್ರೇಡ್-3 ಹುದ್ದೆಗೆ ಮಾಸಿಕ ರೂ. 27,650 – 52,650/- ರಂತೆ ನೀಡಲಾಗುವುದು.

ಆಯ್ಕೆ ಪ್ರಕ್ರಿಯೆ:
ಶೀಘ್ರಲಿಪಿಗಾರರ ಹುದ್ದೆಗೆ ನಡೆಸುವ ಅರ್ಹತಾ ಪರೀಕ್ಷೆಯಲ್ಲಿ ಉತ್ತೀರ್ಣ ಹೊಂದಿದ ಅಭ್ಯರ್ಥಿಗಳ ಹಾಗೂ ಅವಧಿ ನಿಗದಿ ಪಡಿಸಿ ತಮ್ಮ ಶೈಕ್ಷಣಿಕ ಪರೀಕ್ಷೆಗಳ ಅಂಕಗಳ ಒಟ್ಟು ಸರಾಸರಿ ಆಧಾರದ ಮೇಲೆ ಮೆರಿಟ್(Merit) ಆಧಾರದಲ್ಲಿ 1:5 ಅನುಪಾತದಲ್ಲಿ ಸಂದರ್ಶನಕ್ಕೆ ಕರೆಯಲಾಗುವುದು.

ಅರ್ಹತಾ ಪರೀಕ್ಷೆ:
ಅಭ್ಯರ್ಥಿಗಳಿಗೆ ಕನ್ನಡ/ಇಂಗ್ಲೀಷ್ ಭಾಷೆಗಳಲ್ಲಿ ಪ್ರತಿ ನಿಮಿಷಕ್ಕೆ 120 ಪದಗಳ ವೇಗದಂತೆ ಐದು ನಿಮಿಷಗಳ ಉಕ್ತಲೇಖನ ನೀಡಿ ನಂತರ 45 ನಿಮಿಷಗಳ ಅವಧಿಯಲ್ಲಿ ಬೆರಳಚ್ಚು ಯಂತ್ರದ ಮೇಲೆ ಅಥವಾ ಗಣಕ ಯಂತ್ರದ ಮೇಲೆ ಲಿಪ್ಯಂತರ ಮಾಡಲು ಹೇಳಲಾಗುವುದು.

ಗೃಹ ಜ್ಯೋತಿ ಆನ್ಲೈನ್ ಅಪ್ಲಿಕೇಶನ್ ಸಲ್ಲಿಸಿ…ಕ್ಲಿಕ್ ಮಾಡಿ |Gruha Jyothi Online Application

ಶೈಕ್ಷಣಿಕ ವಿವರ: (Belagavi District Court Recruitment 2023)

  • ಅಭ್ಯರ್ಥಿಯು ಪದವಿಪೂರ್ವ ಶಿಕ್ಷಣ ಇಲಾಖೆ ನಡೆಸುವ ದ್ವಿತೀಯ ವರ್ಷದ ಪದವಿ ಪೂರ್ವ ಶಿಕ್ಷಣದಲ್ಲಿ ಉತ್ತೀರ್ಣರಾಗಿರಬೇಕು ಅಥವಾ ಕರ್ನಾಟಕ ತಾಂತ್ರಿಕ ಪರೀಕ್ಷಾ ಮಂಡಳಿಯ ನಡೆಸುವ ಡಿಪ್ಲೋಮಾ ಇನ್ ಕಮರ್ಷಿಯಲ್ ಪ್ರಾಕ್ಟೀಸ್ ವಿದ್ಯಾರ್ಹತೆ ಹೊಂದಿರಬೇಕು.
  • ಕನ್ನಡ ಮತ್ತು ಆಂಗ್ಲ ಭಾಷೆ ಶೀಘ್ರಲಿಪಿಯಲ್ಲಿ ಹಿರಿಯ ದರ್ಜೆ & ಕನ್ನಡ ಮತ್ತು ಆಂಗ್ಲ ಭಾಷೆಯ ಬೆರಳಚ್ಚು ಹಿರಿಯ ದರ್ಜೆ ಅಥವಾ ತತ್ಸಮಾನ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕು. ಅಥವಾ ಡಿಪ್ಲೋಮಾ ಇನ್ ಕಮರ್ಷಿಯಲ್ ಪ್ರಾಕ್ಟೀಸ್ ಪದವಿಯೊಂದಿಗೆ ಕನ್ನಡ & ಆಂಗ್ಲ ಭಾಷೆಗಳ ಶೀಘ್ರ ಲಿಪಿ ಹಾಗು ಬೆರಳಚ್ಚು ವಿಷಯಗಳನ್ನು ಐಚ್ಛಿಕ ವಿಷಯವಾಗಿ ಅಭ್ಯಸಿಸಿ ಉತ್ತೀರ್ಣರಾಗಿರು ಅಥವಾ ತತ್ಸಮಾನ ವಿದ್ಯಾರ್ಹತೆ ಹೊಂದಿರಬೇಕು.

ನಿಗದಿತ ಅರ್ಜಿ ಶುಲ್ಕ:

ವಿವಿಧ ವರ್ಗಶುಲ್ಕ
ಸಾಮಾನ್ಯ & ಒಬಿಸಿ ವರ್ಗದ ಅಭ್ಯರ್ಥಿಗಳಿಗೆರೂ. 300/-
ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ & ಅಂಗವಿಕಲ ಅಭ್ಯರ್ಥಿಗಳಿಗೆಶುಲ್ಕ ವಿನಾಯಿತಿ ನೀಡಲಾಗಿದೆ

ಅರ್ಜಿ ಶುಲ್ಕ ಪಾವತಿ ವಿಧಾನ :
ಅಭ್ಯರ್ಥಿಗಳು ನ್ಯಾಯಾಲಯದ ವೆಬ್ಸೈಟ್ಗೆ ಭೇಟಿ ನೀಡಿ ಅಲ್ಲಿ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾದ “State Bank collect” ಮೂಲಕ ಆನ್ಲೈನ್ ಪೇಮೆಂಟ್ ನೆಟ್ ಬ್ಯಾಂಕಿಂಗ್/ ಕ್ರೆಡಿಟ್ ಕಾರ್ಡ್/ ಡೆಬಿಟ್ ಕಾರ್ಡ್ ಮೂಲಕ ಪಾವತಿಸಬಹುದು. ಅಥವಾ ವೆಬ್ಸೈಟ್ ನಿಂದ ಚಲನ್ ಪ್ರತಿಯನ್ನು ಡೌನ್ಲೋಡ್ ಮಾಡಿ, ಪ್ರಿಂಟ್ ಔಟ್ ತೆಗೆದುಕೊಂಡು ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾದ ಯಾವುದೇ ಶಾಖೆಗೆ ಹಾಜರುಪಡಿಸಿ ಶುಲ್ಕವನ್ನು ಪಾವತಿಸಬಹುದು.

10th & 12th ಪಾಸ್ ಜಿಲ್ಲಾ ನ್ಯಾಯಾಲಯ ಹೊಸ ನೇಮಕಾತಿ 2023..ಅರ್ಜಿ ಸಲ್ಲಿಸಿ

ಅರ್ಜಿ ಸಲ್ಲಿಕೆ ವಿಧಾನ: Belagavi District Court Recruitment 2023

  • ಆಸಕ್ತ ಅಭ್ಯರ್ಥಿಗಳು ಮೊದಲು ಅಧಿಸೂಚನೆ ಪ್ರಕಟಣೆಯಲ್ಲಿ ನೀಡಲಾಗಿರುವ ಎಲ್ಲಾ ಮಾಹಿತಿಗಳನ್ನು ಓದಿಕೊಂಡು ಖಚಿತಪಡಿಸಿಕೊಳ್ಳಬೇಕು.
  • ಕೆಳಗೆ ನೀಡಲಾಗಿರುವ ಇಲಾಖೆಯ ಅರ್ಜಿ ಸಲ್ಲಿಕೆ (Apply) ಲಿಂಕ್ ಮೇಲೆ ಕ್ಲಿಕ್ ಮಾಡಿ, ಆನ್ಲೈನ್ ಅಪ್ಲಿಕೇಶನ್ ಪೇಜ್ ಅನ್ನು ತೆರೆದುಕೊಳ್ಳಿರಿ.
  • ನಂತರ ಅಲ್ಲಿ ಚಾಲ್ತಿಯಲ್ಲಿರುವ ಮೊಬೈಲ್ ಸಂಖ್ಯೆ ಮತ್ತು ಇಮೇಲ್ ಐಡಿಯನ್ನು ನಮೂದಿಸಬೇಕು. ಆ ಬಳಿಕ ಭಾವಚಿತ್ರ ಮತ್ತು ಸಹಿಯನ್ನು ಸ್ಕ್ಯಾನ್ ಮಾಡಿ ಅಪ್ಲೋಡ್ ಮಾಡಬೇಕು (ಅಪ್ಲೋಡ್ ಮಾಡುವ ನಿರ್ದೇಶನಗಳು/ವಿವರಗಳು ಅಧಿಸೂಚನೆಯಲ್ಲಿ ನೀಡಲಾಗಿದೆ).
  • ಬಳಿಕ ಆನ್ಲೈನ್ ಅಪ್ಲಿಕೇಶನ್ ನಲ್ಲಿ ಕೇಳಲಾಗಿರುವ ಎಲ್ಲ ಮಾಹಿತಿಗಳನ್ನು ಭರ್ತಿ ಮಾಡಿ, ಅರ್ಜಿ ಶುಲ್ಕ ಪಾವತಿಸಿ ಅರ್ಜಿ ಸಲ್ಲಿಸಬೇಕು. ತದನಂತರ ಅರ್ಜಿಯನ್ನು ಹಾಗೂ ಶುಲ್ಕವನ್ನು ತುಂಬಿದ ಪ್ರತಿಯೊಂದು ಡೌನ್ಲೋಡ್ ಮಾಡಿಕೊಂಡು ಅದರ ಪ್ರತಿಯನ್ನು ತಮ್ಮೊಂದಿಗೆ ನೇಮಕಾತಿ ಪ್ರಕ್ರಿಯೆ ಮುಗಿಯುವವರೆಗೂ ತಮ್ಮ ಹತ್ತಿರ ಇಟ್ಟುಕೊಳ್ಳಬೇಕು.
  • ಅಭ್ಯರ್ಥಿಗಳಿಗೆ SMS /ಇ- ಮೇಲ್ ಮೂಲಕ ಮಾಹಿತಿಯನ್ನು ನೀಡಲಾಗುವುದು. ಹಾಗೂ ಪರೀಕ್ಷೆ ಅಥವಾ ಸಂದರ್ಶನಕ್ಕೆ ಅರ್ಹ ಅಭ್ಯರ್ಥಿಗಳ ಪಟ್ಟಿಯನ್ನು ನ್ಯಾಯಾಲಯದ ಅಧಿಕೃತ ವೆಬ್ಸೈಟ್ನಲ್ಲಿ ಪ್ರಕಟಿಸಲಾಗುವುದು.
  • ಹೆಚ್ಚಿನ ವಿವರಗಳಿಗಾಗಿ ಕೆಳಗಿನ ಲಿಂಕ್ ಮುಖಾಂತರ ಅಧಿಸೂಚನೆಯನ್ನು ತೆರೆದು ಓದಿರಿ.

ಅರ್ಜಿ ಸಲ್ಲಿಕೆಯ ಪ್ರಮುಖ ದಿನಾಂಕ & ಲಿಂಕ್ ಗಳು:

ಅರ್ಜಿ ಸಲ್ಲಿಕೆ ಕೊನೆಯ ದಿನಾಂಕ21/08/2023
ಚಲನ್ ಮೂಲಕ ಶುಲ್ಕ ಪಾವತಿಸಲು ಕೊನೆಯ ದಿನಾಂಕ24/08/2023
ಅಧಿಸೂಚನೆ/NotificationClick/ಕ್ಲಿಕ್
ಅರ್ಜಿ ಸಲ್ಲಿಕೆ(Apply) ಲಿಂಕ್Click/ಕ್ಲಿಕ್

ಹೆಚ್ಚಿನ ಮಾಹಿತಿಗಾಗಿ: ಅರ್ಜಿ ಸಲ್ಲಿಸುವ ಮುನ್ನ ಅಧಿಸೂಚನೆ/Notification ಅನ್ನು ಓದಿರಿ.

Belagavi District Court Recruitment 202

Note: ‘Infokannada.in’ in this platform we only provide latest all India and Karnataka state, Govt and other jobs recruitment notification details and we post all official job notification link in every post. We don not provide any job as we are not the recruiter be ju in

Leave a Comment