7th ಪಾಸ್ ಸರ್ಕಾರಿ ಹುದ್ದೆಗಳು 2023: 7th Pass Government Jobs In Karnataka 2023

7th Pass Government Jobs In Karnataka 2023 Details:

7th Pass Government Jobs In Karnataka 2023: ಕರ್ನಾಟಕ ವಿಧಾನಸಭೆ ಸಚಿವಾಲಯದಲ್ಲಿ ಖಾಲಿ ಇರುವಂತ ವಾಹನ ಚಾಲಕರು/ಡ್ರೈವರ್ಸ್ ಹುದ್ದೆಗಳ ಭರ್ತಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಿದೆ. ಈ ನೇಮಕಾತಿಯ ಹೆಚ್ಚಿನ ವಿವರಗಳು ಕೆಳಗೆ ನೀಡಲಾಗಿದೆ. ಈ ಸುದ್ದಿಯನ್ನು ಪೂರ್ತಿಯಾಗಿ ಓದಿದ ಬಳಿಕ ಆಸಕ್ತರು ಈ ಹುದ್ದೆಗೆ ಅರ್ಜಿಯನ್ನ ಕೆಳಗೆ ನೀಡಲಾಗಿರುವ ವಿಧಾನದ ಮೂಲಕ ಅರ್ಜಿಯನ್ನು ಸಲ್ಲಿಸಬೇಕು.

7th ಪಾಸ್ ಸರ್ಕಾರಿ ಹುದ್ದೆಗಳು 2023: 7th Pass Government Jobs In Karnataka 2023

ಕರ್ನಾಟಕ ಸರ್ಕಾರಿ ಇಲಾಖೆಗಳಲ್ಲಿ ಡ್ರೈವರು ಹುದ್ದೆಗಳನ್ನು ಹುಡುಕುತ್ತಿರುವ ಕನಿಷ್ಠ 07ನೇ ತರಗತಿಯಲ್ಲಿ ಪಾಸ್ ಆಗಿರುವ ಅಭ್ಯರ್ಥಿಗಳಿಗೆ ಇದು ಉತ್ತಮ ಅವಕಾಶ. ಹಾಗಾಗಿ ಅರ್ಹ ಮತ್ತು ಆಸಕ್ತ ಹೊಂದಿರುವ ಅಭ್ಯರ್ಥಿಗಳು ಮಾತ್ರ ಅರ್ಜಿಯನ್ನು ಸಲ್ಲಿಸಬಹುದು. ಹುದ್ದೆಗೆ ನಿಗದಿಪಡಿಸಿರುವ ವಿದ್ಯಾರ್ಹತೆ, ವೇತನ, ಅರ್ಜಿ ಶುಲ್ಕ ಮತ್ತು ಇತರೆ ವಿವರಗಳು ಮುಂದೆ ನೀಡಲಾಗಿದೆ ಓದದ ಬಳಿಕ, ಅರ್ಹರೆಂದು ಭಾವಿಸಿದರೆ ಮಾತ್ರ ಅರ್ಜಿಯನ್ನು ಸಲ್ಲಿಸಿ.. ಅದೇ ರೀತಿ All govt jobs, Central Govt jobs, Karnataka Jobs, Railway jobs, Bank Jobs, 10th/12th pass Jobs, Central govt jobs, Private Jobs.

ಪ್ರಮುಖ ಸೂಚನೆ: ಅರ್ಜಿ ಸಲ್ಲಿಸುವ ಮುನ್ನ ಕೆಳಗೆ ನೀಡಲಾಗಿರುವ ಅಧಿಸೂಚನೆ(ಪ್ರಕಟಣೆ)ಯನ್ನು ತೆರೆದು ಓದಿದ ಬಳಿಕ ಅರ್ಜಿಯನ್ನು ಸಲ್ಲಿಸಿ.

ನೇಮಕಾತಿ ವಿವರಗಳು: 7th Pass Government Jobs In Karnataka 2023

ಇಲಾಖೆ ಹೆಸರುಕರ್ನಾಟಕ ವಿಧಾನಸಭೆ ಸಚಿವಾಲಯ
ಉದ್ಯೋಗ ಸ್ಥಳಬೆಂಗಳೂರು

ಹುದ್ದೆಯ ವಿವರ:
ವಾಹನ ಚಾಲಕರು/ಡ್ರೈವರ್ಸ್ – ಒಟ್ಟು 03 ಹುದ್ದೆಗಳು ವಿಧಾನಸಭೆ ಸಚವಾಲಯ ಬೆಂಗಳೂರಿನಲ್ಲಿ ಖಾಲಿ ಇದೆ.

ಹುದ್ದೆಯ ವಯೋಮಿತಿ:

ಸಾಮಾನ್ಯ ವರ್ಗ(General)18 – 35 ವರ್ಷ
2ಎ, 2ಬಿ, 3ಎ, 3ಬಿ ವರ್ಗ18 – 38 ವರ್ಷ
ಪ.ಜಾ/ಪ.ಪಂ/ಪ್ರವರ್ಗ-118 – 40 ವರ್ಷ

ಮಾಸಿಕ ವೇತನ:

ವಾಹನ ಚಾಲಕರು/ಡ್ರೈವರ್ಸ್ರೂ. 21,400 – 42,000/-

ರಾಷ್ಟ್ರೀಯ ತನಿಖಾ ದಳ ನೇಮಕಾತಿ 2023|ಅರ್ಜಿ ಸಲ್ಲಿಸಲು ಕ್ಲಿಕ್ ಮಾಡಿ

ಕನಿಷ್ಠ ಶೈಕ್ಷಣಿಕ ವಿದ್ಯಾರ್ಹತೆ : (7th Pass Government Jobs In Karnataka 2023)

  • ವಾಹನ ಚಾಲಕ ಹುದ್ದೆಗೆ ಕನಿಷ್ಠ ವಿದ್ಯಾರ್ಹತೆಯು 07ನೇ ತರಗತಿ ಪಾಸ್ ಆಗಿರಬೇಕು.
  • ಅಭ್ಯರ್ಥಿಯು ವಾಹನ ಚಾಲನಾ ಪರವಾನಗಿ(DL) ಅನ್ನು ಹೊಂದಿರಬೇಕು ಹಾಗು ಮೋಟಾರು ವಾಹನ ಚಾಲನೆಯಲ್ಲಿ ಕನಿಷ್ಠ 03 ವರ್ಷಗಳ ಅನುಭವ ಹೊಂದಿರಬೇಕು.

ಇತರೆ ಅರ್ಹತಾ ಷರತ್ತುಗಳು:

  • ಅಭ್ಯರ್ಥಿಯು ಕಂಪ್ಯೂಟರ್ ಜ್ಞಾನ ಹೊಂದಿರಬೇಕು.
  • ಕನ್ನಡ ಮತ್ತು ಇಂಗ್ಲಿಷ್ ಭಾಷೆ ಮಾತನಾಡಲು ಮತ್ತು ಬರೆಯಲು ತಿಳಿದಿರಬೇಕು.
  • ಆಯ್ಕೆಯಾದ ಅಭ್ಯರ್ಥಿಗಳು ಸಂಬಂಧಿಸಿದೆ ತಾಲೂಕಿನಲ್ಲಿಯೇ ಕಡ್ಡಾಯವಾಗಿ ಕೆಲಸ ಮಾಡಬೇಕು.
  • ಹೆಚ್ಚಿನ ಅರ್ಹತೆಯ ವಿವರಗಳು ಅಧಿಸೂಚನೆಯಲ್ಲಿ ನೀಡಲಾಗಿದೆ.

ಹುದ್ದೆಯ ಆಯ್ಕೆ ವಿಧಾನ:
ಅಭ್ಯರ್ಥಿಗಳ ವಿದ್ಯಾರ್ಹತೆಯ ಅನುಸಾರ ಅವರುಗಳಿಗೆ ಲಿಖಿತ ಪರೀಕ್ಷೆ ಅಥವಾ ಮೌಖಿಕ ಪರೀಕ್ಷೆ ಆಧಾರದಲ್ಲಿ ಆಯ್ಕೆ ಪ್ರಕ್ರಿಯೆ ನಡೆಸಲಾಗುವುದು.

ಅರ್ಜಿ ಶುಲ್ಕ:
ಪ.ಜಾ/ಪ. ಪಂ/ಪ್ರವರ್ಗ-1 ಅಭ್ಯರ್ಥಿಗಳನ್ನು ಹೊರತುಪಡಿಸಿ ಉಳಿದ ವರ್ಗದ ಎಲ್ಲಾ ಅಭ್ಯರ್ಥಿಗಳಿಗೆ ರೂ.500/- ಅನ್ನು ಇಂಡಿಯನ್ ಪೋಸ್ಟಲ್ ಆರ್ಡರ್ ಅನ್ನು ಅರ್ಜಿ ಸಲ್ಲಿಕೆಯ ಕೊನೆಯ ದಿನಾಂಕದೊಳಗೆ ಖರೀದಿಸಿ ಕೆಳಗೆ ನೀಡಲಾಗಿರುವ ಅರ್ಜಿ ಸಲ್ಲಿಕೆ ವಿಳಾಸಕ್ಕೆ ಕಳುಹಿಸಬೇಕು.

ಕೆನರಾ ಬ್ಯಾಂಕ್ ನೇಮಕಾತಿ 2023|ಒಟ್ಟು 500 ಹುದ್ದೆಗಳು ಅರ್ಜಿ ಸಲ್ಲಿಸಿ

ಅರ್ಜಿ ಸಲ್ಲಿಕೆ ವಿಧಾನ: 7th Pass Government Jobs In Karnataka 2023

  • ಆಸಕ್ತ ಅಭ್ಯರ್ಥಿಗಳು ಮೊದಲು ಇಲಾಖೆ ಬಿಡುಗಡೆ ಮಾಡಿದ ಅಧಿಸೂಚನೆ ಪ್ರಕಟಣೆಯನ್ನು ಓದಿಕೊಂಡು ಖಚಿತಪಡಿಸಿಕೊಳ್ಳಬೇಕು. ಲಿಂಕ್ ಕೆಳಗೆ ನೀಡಲಾಗಿದೆ.
  • ಬಳಿಕ, ಅಭ್ಯರ್ಥಿಗಳು ಅರ್ಜಿ ನಮೂನೆ -1ರ ದ್ವಿಪ್ರತಿ ಅರ್ಜಿಯನ್ನು ಸರ್ಕಾರಿ ಪುಸ್ತಕ ಮಳಿಗೆಯಿಂದ ಪಡೆದು ಅರ್ಜಿಯನ್ನು ಭರ್ತಿ ಮಾಡಿ, ಅಗತ್ಯ ದಾಖಲೆಗಳೊಂದಿಗೆ ಕೆಳಗೆ ನೀಡಲಾಗಿರುವ ಸಚಿವಾಲಯದ ವಿಳಾಸಕ್ಕೆ ಕಳುಹಿಸಬೇಕು.
  • ಅರ್ಜಿ ಸಲ್ಲಿಕೆ & ಇತರೆ ಹೆಚ್ಚಿನ ವಿವರಗಳಿಗಾಗಿ ಕೆಳಗಿನ ಲಿಂಕ್ ಮುಖಾಂತರ ಅಧಿಸೂಚನೆಯನ್ನು ತೆರೆದು ಓದಿರಿ.

ಅರ್ಜಿ ಸಲ್ಲಿಕೆ & ಶುಲ್ಕ ಪಾವತಿ ವಿಳಾಸ:
ಕಾರ್ಯದರ್ಶಿ, ಕರ್ನಾಟಕ ವಿಧಾನಸಭೆ ಸಚವಾಲಯ,
ಮೊದಲನೇ ಮಹಡಿ, ವಿಧಾನಸೌಧ,
ಬೆಂಗಳೂರು – 560 001

ಅರ್ಜಿ ಸಲ್ಲಿಕೆಯ ಪ್ರಮುಖ ದಿನಾಂಕ & ಲಿಂಕ್ ಗಳು:

ಅರ್ಜಿ ಸಲ್ಲಿಕೆ ಕೊನೆಯ ದಿನಾಂಕ08/09/2023
ಅಧಿಸೂಚನೆ/NotificationClick/ಕ್ಲಿಕ್

ಹೆಚ್ಚಿನ ಮಾಹಿತಿಗಾಗಿ: ಅರ್ಜಿ ಸಲ್ಲಿಸುವ ಮುನ್ನ ಅಧಿಸೂಚನೆ/Notification ಅನ್ನು ಓದಿರಿ.

7th Pass Government Jobs In Karnataka 2023

7th Pass Government Jobs In Karnataka 2023

Note: ‘Infokannada.in’ in this platform we only provide latest all India and Karnataka state, Govt and other jobs recruitment notification details and we post all official job notification link in every post. We don not provide any job as we are not the recruiter be ju in

Leave a Comment