AAI Recruitment 2024: ಏರ್ಪೋರ್ಟ್ ಅಥಾರಿಟಿ ಆಫ್ ಇಂಡಿಯಾ ನೇಮಕಾತಿ 2024

AAI Recruitment 2024 ವಿವರ:

AAI Recruitment 2024: ಏರ್ಪೋರ್ಟ್ ಅಥಾರಿಟಿ ಆಫ್ ಇಂಡಿಯಾವು ಇದೀಗ ಕರ್ನಾಟಕ ಸೇರಿದಂತೆ ದಕ್ಷಿಣ ಭಾರತದ ಹಲವು ರಾಜ್ಯಗಳಿಂದ ತನ್ನ ಶಾಖೆಗಳಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗೆ ನೇಮಕಾತಿಯನ್ನು ಹೊರಡಿಸಿದೆ.. ಈ ನೇಮಕಾತಿಯ ಹೆಚ್ಚಿನ ಅರ್ಹತೆಗಳು , ಹುದ್ದೆಗಳ ಸ್ಥಳ ಹಾಗೂ ಅರ್ಜಿ ಸಲ್ಲಿಸುವ ವಿಧಾನವು ಕೆಳಗೆ ನೀಡಲಾಗಿದೆ. ಹಾಗೂ ಪ್ರತೀ ದಿನದ ಉದ್ಯೋಗದ ಸುದ್ದಿಗಾಗಿ ನಮ್ಮ ವಾಟ್ಸಾಪ್ ಗ್ರೂಪ್ ಗೆ ಜಾಯಿನ್ ಆಗಿ.

ರೈಲ್ವೇ ನೇಮಕಾತಿ 2023:Eastern Railway Recruitment 2023

ಸೂಚನೆ: ಅರ್ಜಿ ಸಲ್ಲಿಸುವ ಮುನ್ನ ಕೆಳಗೆ ನೀಡಲಾಗಿರುವ ಅಧಿಸೂಚನೆ(ಪ್ರಕಟಣೆ)ಯನ್ನು ತೆರೆದು ಓದಿದ ಬಳಿಕ ಅರ್ಜಿಯನ್ನು ಸಲ್ಲಿಸಿ.

ಹುದ್ದೆಯ ವಿವರಗಳು :

  • ಕಿರಿಯ ಸಹಾಯಕ/ಜೂನಿಯರ್ ಅಸಿಸ್ಟೆಂಟ್ (ಆಫೀಸ್) – 02 ಹುದ್ದೆಗಳು
  • ಕಿರಿಯ ಸಹಾಯಕ/ಜೂನಿಯರ್ ಅಸಿಸ್ಟೆಂಟ್ (ಅಗ್ನಿ ಶಾಮಕ) – 73 ಹುದ್ದೆಗಳು
  • ಕಿರಿಯ ಸಹಾಯಕ/ಜೂನಿಯರ್ ಅಸಿಸ್ಟೆಂಟ್ (ಎಲೆಕ್ಟ್ರಾನಿಕ್ಸ್) – 25 ಹುದ್ದೆಗಳು
  • ಕಿರಿಯ ಸಹಾಯಕ/ಜೂನಿಯರ್ ಅಸಿಸ್ಟೆಂಟ್ (ಅಕೌಂಟ್ಸ್) – 19 ಹುದ್ದೆಗಳು

ಏರ್ಪೋರ್ಟ್ ಅಥಾರಿಟಿ ಆಫ್ ಇಂಡಿಯಾ ನೇಮಕಾತಿ 2024:AAI Recruitment 2024

ಅಧಿಸೂಚನೆಯಂತೆ ಮೇಲಿನ ಹುದ್ದೆಗಳು ದಕ್ಷಿಣ ಭಾರತದ ಅಭ್ಯರ್ಥಿಗಳಿಗೆ ಮಾತ್ರ ಸೀಮಿತವಾಗಿದ್ದು ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಅರ್ಹರಾಗಿದ್ದರೆ ಅರ್ಜಿಯನ್ನು ಸಲ್ಲಿಸಬಹುದು. ಈ ನೇಮಕಾತಿಗೆ ಯಾರೆಲ್ಲಾ ಅರ್ಜಿಯನ್ನು ಸಲ್ಲಿಸಬಹುದು & ನೇಮಕಾತಿಯ ಪೂರ್ತಿ ವಿವರ ಕೆಳಗೆ ನೀಡಲಾಗಿದೆ ಓದಿರಿ, ಅದೇ ರೀತಿ All govt jobs, Central Govt jobs, Karnataka Jobs, Railway jobs, Bank Jobs, 10th/12th pass Jobs, Central govt jobs, Private Jobs.

ಹುದ್ದೆಯ ವೇತನದ ವಿವರ :

ಕಿರಿಯ ಸಹಾಯಕ (ಆಫೀಸ್) ರೂ. 31,000-92,000/-
ಕಿರಿಯ ಸಹಾಯಕ (ಅಗ್ನಿ ಶಾಮಕರೂ. 31,000-92,000/-
ಕಿರಿಯ ಸಹಾಯಕ (ಎಲೆಕ್ಟ್ರಾನಿಕ್ಸ್)ರೂ. 36,000-1,10,000/-
ಕಿರಿಯ ಸಹಾಯಕ (ಅಕೌಂಟ್ಸ್) ರೂ. 36,000-1,10,000/-

ಮೇಲಿನ ಹುದ್ದೆಯ ಮೀಸಲಾತಿ ವಿವರ:
ಮೇಲೆ ನೀಡಲಾಗಿರುವ ಕಿರಿಯ ಸಹಾಯಕ ಹುದ್ದೆಗಳಲ್ಲಿ ಆಫೀಸ್ ಹುದ್ದೆಯು PwBD ಅಭ್ಯರ್ಥಿಗಳಿಗೆ ಮತ್ತು ಅಗ್ನಿಶಾಮಕ ಹುದ್ದೆಯು ಮಾಜಿ ಸೈನಿಕರಿಗೆ ಮೀಸಲಾಗಿರುತ್ತದೆ. ಉಳಿದ ಹುದ್ದೆಗಳ ಎಲೆಕ್ಟ್ರಾನಿಕ್ಸ್ ಮತ್ತು ಅಕೌಂಟ್ಸ್ ಹುದ್ದೆಗಳಿಗೆ ಸಾಮಾನ್ಯ, ಒಬಿಸಿ ಮತ್ತು ಇತರೆ ಯಾವುದೇ ವರ್ಗದ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.

ಬೆಸ್ಕಾಂ ಬೆಂಗಳೂರು ಭರ್ಜರಿ ನೇಮಕಾತಿ 2023..ಅರ್ಜಿ ಸಲ್ಲಿಸಿರಿ

ನೇಮಕಾತಿ ವಿವರ:

ಇಲಾಖೆ Airport Authority of India
ಒಟ್ಟು ಹುದ್ದೆಗಳು119

ವಯಸ್ಸಿನ ಮಿತಿ:
ಅಧಿಕೃತ ಅಧಿಸೂಚನೆಯಂತೆ ಕನಿಷ್ಠ ವರ್ಷ 18 & ಗರಿಷ್ಠ 30 ವರ್ಷ ಮೀರಿರಬಾರದು. ನೀಡಲಾಗಿರುವ ವಯೋಮಿತಿಯು ದಿನಾಂಕ 20/12/2023ರೊಳಗೆ ಇರಬೇಕು.

ಹುದ್ದೆಗೆ ಬೇಕಾಗಿರುವ ವಿದ್ಯಾರ್ಹತೆ:

  • ಕಿರಿಯ ಸಹಾಯಕ/ಜೂನಿಯರ್ ಅಸಿಸ್ಟೆಂಟ್ (ಆಫೀಸ್) – ಅಭ್ಯರ್ಥಿಗಳು ಗ್ರಾಜುಯೇಟ್ ಪದವಿ ವಿದ್ಯಾರ್ಹತೆ ಹೊಂದಿದ್ದರೆ ಈ ಹುದ್ದೆಗೆ ಅರ್ಜಿಯನ್ನು ಸಲ್ಲಿಸಬಹುದು.
  • ಕಿರಿಯ ಸಹಾಯಕ/ಜೂನಿಯರ್ ಅಸಿಸ್ಟೆಂಟ್ (ಅಗ್ನಿ ಶಾಮಕ) – ಅಭ್ಯರ್ಥಿಯು ಎಸೆಸೆಲ್ಸಿ ಪಾಸ್ ಆಗುವುದರ ಜೊತೆಗೆ 3 ವರ್ಷದ ಡಿಪ್ಲೋಮಾ ಇನ್ ಮೆಕ್ಯಾನಿಕಲ್/ ಆಟೋಮೊಬೈಲ್/ಫೈರ್ ನಲ್ಲಿ ಡಿಪ್ಲೋಮಾ ವಿದ್ಯಾರ್ಹತೆ ಅಥವಾ ದ್ವಿತೀಯ ಪಿಯುಸಿ ವಿದ್ಯಾರ್ಥಿ ಹೊಂದಿರಬೇಕು. ಜೊತೆಗೆ ಯಾವುದೇ ಡ್ರೈವಿಂಗ್ ಲೈಸನ್ಸ್ ಅನ್ನು ಹೊಂದಿರಬೇಕು.
  • ಕಿರಿಯ ಸಹಾಯಕ/ಜೂನಿಯರ್ ಅಸಿಸ್ಟೆಂಟ್ (ಎಲೆಕ್ಟ್ರಾನಿಕ್ಸ್) – ಡಿಪ್ಲೋಮಾ ಇನ್ ಎಲೆಕ್ಟ್ರಾನಿಕ್ಸ್ ಟೆಲಿಕಾಮ್ಯುನಿಕೇಶನ್ ರೇಡಿಯೋ ಇಂಜಿನಿಯರಿಂಗ್ ವಿದ್ಯಾರ್ಹತೆ ಹೊಂದಿರಬೇಕು ಹಾಗೂ ಸಂಬಂಧಿತ ಕ್ಷೇತ್ರದಲ್ಲಿ 02 ವರ್ಷದ ಕೆಲಸದ ಅನುಭವವನ್ನು ಹೊಂದಿರಬೇಕು
  • ಕಿರಿಯ ಸಹಾಯಕ/ಜೂನಿಯರ್ ಅಸಿಸ್ಟೆಂಟ್ (ಅಕೌಂಟ್ಸ್) – ಬಿಕಾಂ ಗ್ರಾಜುಯೇಟ್ಸ್ ಪದವಿ ವಿದ್ಯಾರ್ಹತೆ ಹೊಂದಿರಬೇಕು ಹಾಗೂ ಸಂಬಂಧಿತ ಕ್ಷೇತ್ರದಲ್ಲಿ 02 ವರ್ಷಗಳ ಕೆಲಸ ಮಾಡಿರುವ ಅನುಭವವನ್ನು ಹೊಂದಿರಬೇಕು

ಆಯ್ಕೆ ವಿಧಾನ:
ಮೇಲೆ ನೀಡಲಾಗಿರುವ ಕೆಲವು ಹುದ್ದೆಗಳಿಗೆ ಅಭ್ಯರ್ಥಿಯ ದೈಹಿಕ ಸದೃಢತೆಯನ್ನು ನೋಡಿ ಹಾಗೂ ಇತರೆ ಹುದ್ದೆಗಳಿಗೆ ಕಂಪ್ಯೂಟರ್ ಆಧಾರಿತ ಲಿಖಿತ ಪರೀಕ್ಷೆ ನಡೆಸುವುದರ ಮೂಲಕ ಆಯ್ಕೆ ಮಾಡಲಾಗುವುದು.

ಪರೀಕ್ಷೆ ನಡೆಸುವ ಕೇಂದ್ರಗಳ ವಿವರ:
ಬೆಂಗಳೂರು, ಚೆನ್ನೈ, ಮಧುರೈ, ಬೆಳಗಾಂ, ಕ್ಯಾಲಿಕೆಟ್, ಕೊಚ್ಚಿ, ಹೈದರಾಬಾದ್ & ವಿಜಯವಾಡ.

ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಹುದ್ದೆಗಳು 2023.. ಕ್ಲಿಕ್ ಮಾಡಿ

ಅರ್ಜಿ ಸಲ್ಲಿಕೆ ವಿಧಾನ: AAI Recruitment 2024

  • ಈ ನೇಮಕಾತಿ ಹುದ್ದೆಗೆ ಅರ್ಜಿ ಸಲ್ಲಿಸುವ ವಿಧಾನ ಕೆಳಗಿನಂತಿವೆ, ಅರ್ಜಿ ಸಲ್ಲಿಸುವ ಮುನ್ನ ಅಧಿಸೂಚನೆಯನ್ನು ಪೂರ್ತಿಯಾಗಿ ಓದಿಕೊಳ್ಳಿ.
  • ಈ ಹುದ್ದೆಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು 27/12ರ ನಂತರ ಏರ್ಪೋರ್ಟ್ ಅಥಾರಿಟಿ ಆಫ್ ಇಂಡಿಯಾದ ವೆಬ್ಸೈಟ್ ಗೆ ಭೇಟಿ ನೀಡಿ, ಅಲ್ಲಿ “Career” ಆಯ್ಕೆ ಮೇಲೆ ಕ್ಲಿಕ್ ಮಾಡಿ ಸಂಬಂಧಿತ ಆನ್ಲೈನ್ ಅರ್ಜಿ ಫಾರಂ ಅನ್ನು ತೆರೆದುಕೊಳ್ಳಬೇಕು. AAI ಇಲಾಖೆಯ ವೆಬ್ ಸೈಟ್ ಲಿಂಕ್ ಕೆಳಗ ನೀಡಲಾಗಿದೆ.
  • ಬಳಿಕ ಅರ್ಜಿಯಲ್ಲಿ ಕೇಳಲಾಗಿರುವ ಎಲ್ಲಾ ಮಾಹಿತಿಗಳನ್ನು ಭರ್ತಿ ಮಾಡಿ, ಅರ್ಜಿಯನ್ನು Submit ಮಾಡಬೇಕು.
  • ಈ ಹುದ್ದೆಯ ಬಗೆಗಿನ ಯಾವುದೇ ಹೆಚ್ಚಿನ ಮಾಹಿತಿಗಾಗಿ ಮತ್ತು ಅರ್ಜಿ ಸಲ್ಲಿಸುವಿಕೆಯ ವಿಧಾನಗಳು ಕೆಳಗೆ ಅಧಿಸೂಚನೆ ನೀಡಲಾಗಿದೆ.

ಅರ್ಜಿ ಶುಲ್ಕ & ಪಾವತಿ ವಿವರ:
ಮಾಜಿ ಸೈನಿಕ, ಮಹಿಳಾ, SC/ST & PwBD ಅಭ್ಯರ್ಥಿಗಳನ್ನು ಹೊರತುಪಡಿಸಿ ಇತರೆ ಎಲ್ಲಾ ಅಭ್ಯರ್ಥಿಗಳು ರೂ.1000/- ಅನ್ನು ಆನ್ಲೈನ್ ನೆಟ್ ಬ್ಯಾಂಕಿಂಗ್/ಡೆಬಿಟ್/ಕ್ರೆಡಿಟ್ ಕಾರ್ಡ್ ಮೂಲಕ ಅರ್ಜಿ ಶುಲ್ಕವಾಗಿ ಪಾವತಿಸಬೇಕು.

ಅರ್ಜಿ ಸಲ್ಲಿಕೆ & ಪ್ರಮುಖ ಲಿಂಕ್ ಗಳು: (AAI Recruitment 2024)

ಅರ್ಜಿ ಸಲ್ಲಿಕೆ ಪ್ರಾರಂಭ ದಿನಾಂಕ27/12/2023
ಅರ್ಜಿ ಸಲ್ಲಿಕೆ ಕೊನೆಯ ದಿನಾಂಕ26/01/2024
ಅಧಿಸೂಚನೆ ಕ್ಲಿಕ್/Click
ಅರ್ಜಿ ಸಲ್ಲಿಕೆ/Apply Online (27/01 ರಿಂದ)ಕ್ಲಿಕ್/Click

ಹೆಚ್ಚಿನ ಮಾಹಿತಿಗಾಗಿ: ನಾವು ನೀಡಿರುವ ಈ ಹುದ್ದೆಯ ಮಾಹಿತಿಯನ್ನು ಖಚಿತ ಪಡಿಸಿಕೊಳ್ಳಲು ಇಲಾಖೆ ಬಿಡುಗಡೆ ಮಾಡಿರುವ ಅಧಿಕೃತ ಅಧಿಸೂಚನೆಯನ್ನು ಓದಿಕೊಳ್ಳಿರಿ.

AAI Recruitment 2024

AAI Recruitment 2024

People also ask:

Note: ‘Infokannada.in’ in this platform we only provide latest all India and Karnataka state, Govt and other jobs recruitment notification details and we post all official job notification link in every post. We don not provide any job as we are not the recruiter

Leave a Comment