Table of Contents
ಭಾರತದ ವಿಮಾನ ನಿಲ್ದಾಣ ಪ್ರಾಧಿಕಾರ ನೇಮಕಾತಿ – AAI reruitment ಅಧಿಕೃತ ಅಧಿಸೂಚನೆಯನ್ನು ಹೊರಡಿಸಿದೆ ಪ್ರಸಕ್ತ ಸಾಲಿನ ವಿವಿಧ ಬಗೆಯ ಕಿರಿಯ ಕಾರ್ಯನಿರ್ವಾಹಕ ವಿಭಾಗದಲ್ಲಿ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡುವ ಸಲುವಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಆಸಕ್ತ ಅಭ್ಯರ್ಥಿಗಳು ಆನ್ ಲೈನ್ ನಲ್ಲಿ ಅರ್ಜಿ ಸಲ್ಲಿಸಬಹುದು.
ಸಂಸ್ಥೆ : ಭಾರತದ ವಿಮಾನ ನಿಲ್ದಾಣ ಪ್ರಾಧಿಕಾರ ( AAI)
ಹುದ್ದೆಗಳ ವಿವರಗಳು – post information ;
- ಕಿರಿಯ ಕಾರ್ಯನಿರ್ವಾಹಕ, (ಆರ್ಕಿಟೆಕ್ಚರ್) – 03
- ಕಿರಿಯ ಕಾರ್ಯನಿರ್ವಾಹಕ ( ಇಂಜಿನಿಯರ್ – ಸಿವಿಲ್) – 90
- ಕಿರಿಯ ಕಾರ್ಯನಿರ್ವಾಹಕ ( ಇಂಜಿನಿಯರ್ & ಎಲೆಕ್ಟ್ರಿಕಲ್) – 10
- ಕಿರಿಯ ಕಾರ್ಯನಿರ್ವಾಹಕ ( ಎಲೆಕ್ಟ್ರೋನಿಕ್ಸ್) – 278
- ಕಿರಿಯ ಕಾರ್ಯನಿರ್ವಾಹಕ ( ಮಾಹಿತಿ ಮತ್ತು ತಂತ್ರಜ್ಞಾನ) – 13
ಬೇಕಾಗಿರುವ ಶೈಕ್ಷಣಿಕ ಅರ್ಹತೆಗಳು – Education qualification : ಭಾರತದ ವಿಮಾನ ನಿಲ್ದಾಣ ಪ್ರಾಧಿಕಾರ ನೇಮಕಾತಿ – AAI reruitment
- ಕಿರಿಯ ಕಾರ್ಯನಿರ್ವಾಹಕ, (ಆರ್ಕಿಟೆಕ್ಚರ್) – ಅಧಿಕೃತ ಅಧಿಸೂಚನೆಯ ಪ್ರಕಾರ ಅಭ್ಯರ್ಥಿಯು ಯಾವುದೇ ಮಾನ್ಯತೆ ಪಡೆದ ಮಂಡಳಿಗಳು ಅಥವಾ ವಿಶ್ವವಿದ್ಯಾಲಯಗಳಿಂದ ಪದವಿಯನ್ನು ಪಡೆದಿರಬೇಕು.
- ಕಿರಿಯ ಕಾರ್ಯನಿರ್ವಾಹಕ ( ಇಂಜಿನಿಯರ್ – ಸಿವಿಲ್) – ಅಧಿಕೃತ ಅಧಿಸೂಚನೆಯ ಪ್ರಕಾರ ಅಭ್ಯರ್ಥಿಯು ಯಾವುದೇ ಮಾನ್ಯತೆ ಪಡೆದ ಮಂಡಳಿಗಳು ಅಥವಾ ವಿಶ್ವವಿದ್ಯಾಲಯಗಳಿಂದ ಪದವಿಯನ್ನು ಅಥವಾ ಸಿವಿಲ್ ಇಂಜಿನಿಯರಿಂಗ್ / ಟೆಕ್ನಾಲಜಿ ಅಥವಾ ಸಮಾನ ವಿದ್ಯಾರ್ಹತೆ ಪಡೆದಿರಬೇಕು.
- ಕಿರಿಯ ಕಾರ್ಯನಿರ್ವಾಹಕ ( ಇಂಜಿನಿಯರ್ & ಎಲೆಕ್ಟ್ರಿಕಲ್): ಅಧಿಕೃತ ಅಧಿಸೂಚನೆಯ ಪ್ರಕಾರ ಅಭ್ಯರ್ಥಿಯು ಯಾವುದೇ ಮಾನ್ಯತೆ ಪಡೆದ ಮಂಡಳಿಗಳು ಅಥವಾ ವಿಶ್ವವಿದ್ಯಾಲಯಗಳಿಂದ ಪದವಿಯನ್ನು ಅಥವಾ ಸಿವಿಲ್ ಇಂಜಿನಿಯರಿಂಗ್ / ಟೆಕ್ನಾಲಜಿ ಅಥವಾ ಸಮಾನ ವಿದ್ಯಾರ್ಹತೆ ಪಡೆದಿರಬೇಕು.
- ಕಿರಿಯ ಕಾರ್ಯನಿರ್ವಾಹಕ ( ಎಲೆಕ್ಟ್ರೋನಿಕ್ಸ್) : ಅಧಿಕೃತ ಅಧಿಸೂಚನೆಯ ಪ್ರಕಾರ ಅಭ್ಯರ್ಥಿಯು ಯಾವುದೇ ಮಾನ್ಯತೆ ಪಡೆದ ಮಂಡಳಿಗಳು ಅಥವಾ ವಿಶ್ವವಿದ್ಯಾಲಯಗಳಿಂದ ಪದವಿಯನ್ನು ಅಥವಾ ಸಿವಿಲ್ ಇಂಜಿನಿಯರಿಂಗ್ / ಟೆಕ್ನಾಲಜಿ , ಎಲೆಕ್ಟ್ರಾನಿಕ್ಸ್ ಮತ್ತು ದೂರಸಂಪರ್ಕ ಅಥವಾ ಸಮಾನ ವಿದ್ಯಾರ್ಹತೆ ಪಡೆದಿರಬೇಕು.
- ಕಿರಿಯ ಕಾರ್ಯನಿರ್ವಾಹಕ ( ಮಾಹಿತಿ ಮತ್ತು ತಂತ್ರಜ್ಞಾನ) – ಅಭ್ಯರ್ಥಿಗಳು ಕಂಪ್ಯೂಟರ್ ಸೈನ್ಸ್/ಕಂಪ್ಯೂಟರ್ ಇಂಜಿನಿಯರಿಂಗ್/ಐಟಿ/ಎಲೆಕ್ಟ್ರಾನಿಕ್ಸ್, ಎಂಸಿಎ ಅಥವಾ ಮಾನ್ಯತೆ ಪಡೆದ ಬೋರ್ಡ್ ಅಥವಾ ವಿಶ್ವವಿದ್ಯಾನಿಲಯದಿಂದ ತತ್ಸಮಾನ ಪದವಿಯಲ್ಲಿ ಉತ್ತೀರ್ಣರಾಗಿರಬೇಕು.
ವಯಸ್ಸಿನ ಮಿತಿಯ ಮಾಹಿತಿಗಳು – Age limit information :
- ಅಭ್ಯರ್ಥಿಯ ನೇಮಕಾತಿ ಅಧಿಸೂಚನೆಯ ಪ್ರಕಾರ, ಅಭ್ಯರ್ಥಿಯು ಗರಿಷ್ಟ ವಯೋಮಿತಿ 27 ವರ್ಷಗಳು.
ವೇತನದ ಮಾಹಿತಿ – Salary information : ಭಾರತದ ವಿಮಾನ ನಿಲ್ದಾಣ ಪ್ರಾಧಿಕಾರ ನೇಮಕಾತಿ – AAI reruitment
- ಅಧಿಸೂಚನೆಯಲ್ಲಿ ತಿಳಿಸಿದಂತೆ ನಿಯಮಗಳ ಪ್ರಕಾರ ಅಭ್ಯರ್ಥಿಯ ವೇತನ ಶ್ರೇಣಿ ರೂ.40,000/- 1,40,000/-
ಅರ್ಜಿ ಶುಲ್ಕದ ಮಾಹಿತಿಗಳು – Application fees information :
- ಅಭ್ಯರ್ಥಿಗಳಿಗೆ ಯಾವುದೇ ಅರ್ಜಿ ಶುಲ್ಕ ಇರುವುದಿಲ್ಲ.
ಉದ್ಯೋಗ ಸ್ಥಳ :
- ಕರ್ನಾಟಕ ಉದ್ಯೋಗ ಸ್ಥಳ ಆಗಿರುತ್ತದೆ.
10th ಪಾಸ್ ಗೃಹರಕ್ಷಕ ಹುದ್ದೆಗಳು:Home Guard Jobs in Karnataka 2024
ಆಯ್ಕೆ ಪ್ರಕ್ರಿಯೆಯ ಮಾಹಿತಿಗಳು – Selection process :
- GATE ಅಂಕಗಳು
- ಅರ್ಜಿ ಪರಿಶೀಲನೆ
ಅರ್ಜಿ ಸಲ್ಲಿಸುವ ಕ್ರಮಗಳು – Apply application online : ಭಾರತದ ವಿಮಾನ ನಿಲ್ದಾಣ ಪ್ರಾಧಿಕಾರ ನೇಮಕಾತಿ – AAI reruitment
- ನೇಮಕಾತಿಗೆ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಅವಕಾಶ ನೀಡಲಾಗಿದೆ.
- ಕೆಳಗೆ ನೀಡಿರುವ ಲಿಂಕ್ ಮೂಲಕ ಅಧಿಕೃತ ವೆಬ್ ಸೈಟ್ www.aai.aero ಗೆ ಭೇಟಿ ನೀಡಿ.
- ಮೊದಲಿಗೆ ಅಭ್ಯರ್ಥಿಗಳು ಅಧಿಸೂಚನೆಯನ್ನು ಡೌನ್ಲೋಡ್ ಮಾಡಿ ಸಂಪೂರ್ಣ ಓದಬೇಕು.
- ನಂತರ ಮುಂದಿನ ಹಂತದಲ್ಲಿ ಆನ್ಲೈನ್ ಮೂಲಕ ಅರ್ಜಿ ನಮೂನೆಯನ್ನು ಭರ್ತಿ ಮಾಡಬೇಕು.
- ಅರ್ಹತಾ ಮಾನದಂಡಗಳನ್ನು ಪೂರೈಸುವಿರ ಎಂದು ಖಚಿತಪಡಿಸಿಕೊಳ್ಳಿ ನಂತರ ಅರ್ಜಿಯನ್ನು ಭರ್ತಿ ಮಾಡಿ.
- ಅಗತ್ಯವಿದ್ದರೆ ಅರ್ಜಿ ಶುಲ್ಕವನ್ನು ಪಾವತಿ ಮಾಡಿ .
- ಯಾವುದೇ ತಪ್ಪಿಲ್ಲದೆ ಅರ್ಜಿಯನ್ನು ಭರ್ತಿ ಮಾಡಿ ಮತ್ತು ಅಗತ್ಯವಿರುವ ದಾಖಲೆಗಳನ್ನು ಮತ್ತು ಫೋಟೋ ಕಾಪಿಯನ್ನು ಸರಿಯಾಗಿ ಸಲ್ಲಿಸಿ.
- ನೀವು ನೀಡಿರುವ ವಿವರಗಳೆಲ್ಲಾ. ಸರಿಯಾಗಿದೆಯೇ ಎಂದು ಖಚಿತಪಡಿಸಿಕೊಳ್ಳಿ ಆನಂತರ ಅರ್ಜಿಯನ್ನು ಸಲ್ಲಿಸಿ .
- ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಈಗಾಗಲೇ ಪ್ರಾರಂಭವಾಗಿದೆ ಮತ್ತು ಅರ್ಜಿ ಸಲ್ಲಿಸಲು, ಅಭ್ಯರ್ಥಿಗಳಿಗೆ ಧನ್ಯವಾದಗಳು.
ಅರ್ಜಿ ಪ್ರಕ್ರಿಯೆ ಪ್ರಾರಂಭ ದಿನಾಂಕ : 02-04-2024
ಅರ್ಜಿ ಪ್ರಕ್ರಿಯೆ ಕೊನೆಯ ದಿನಾಂಕ : 01-05-2024
Notification PDF Downlod |
Download pdf |
Apply link |
Apply now |