ಅಗ್ನಿವೀರ್ ನೇಮಕಾತಿ 2023:Agniveer Army Recruitment 2023|IAF Recruitment 2023

Agniveer Army Recruitment 2023 Details in Kannada:

Agniveer Army Recruitment 2023: ಭಾರತೀಯ ವಾಯು ಪಡೆಯು(IAF) ಅಗ್ನಿಪಾತ್ಯೋ ಯೋಜನೆ ಅಡಿಯಲ್ಲಿ ಅಗ್ನಿವೀರ್ ಹುದ್ದೆಗಳ ನೇಮಕಾತಿಗೆ ಭಾರತದ ಅವಿವಾಹಿತ ಪುರುಷ & ಮಹಿಳಾ ಅರ್ಹ ಅಭ್ಯರ್ಥಿಗಳಿಂದ ಆನ್ಲೈನ್ ಅರ್ಜಿಯನ್ನು ಕರೆಯಲಾಗಿದೆ. ಈ ನೇಮಕಾತಿಯ ಹೆಚ್ಚಿನ ವಿವರಗಳು ಕೆಳಗೆ ನೀಡಲಾಗಿದೆ. ಈ ಸುದ್ದಿಯನ್ನು ಪೂರ್ತಿಯಾಗಿ ಓದಿದ ಬಳಿಕ ಆಸಕ್ತಿ ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು. ಹಾಗೂ ಪ್ರತೀ ದಿನದ ಉದ್ಯೋಗದ ಸುದ್ದಿಗಾಗಿ ನಮ್ಮ ವಾಟ್ಸಾಪ್ ಗ್ರೂಪ್ ಗೆ ಜಾಯಿನ್ ಆಗಿ.

ಅಗ್ನಿವೀರ್ ನೇಮಕಾತಿ 2023:Agniveer Army Recruitment 2023|IAF Recruitment 2023

ಭಾರತದ ವಾಯೂ ಪಡೆಯಲ್ಲಿ/ ಭಾರತೀಯ ಸೇನೆಯಲ್ಲಿ ಹುದ್ದೆಗಳನ್ನು ಹುಡುಕುತ್ತಿರುವ ಎಲ್ಲಾ ಭಾರತೀಯ ಅರ್ಹ ಅವಿವಾಹಿತ ಅಭ್ಯರ್ಥಿಗಳಿಗೆ ಇದು ಉತ್ತಮ ಅವಕಾಶವಾಗಿದೆ. ಅಭ್ಯರ್ಥಿಗಳಿಗೆ ಆನ್ಲೈನ್ ಅರ್ಜಿ ಸಲ್ಲಿಕೆಯು ಜುಲೈ 27ರಿಂದ ಪ್ರಾರಂಭವಾಗುತ್ತದೆ. ಅರ್ಜಿ ಸಲ್ಲಿಕೆ & ಇತರೆ ವಿವರಗಳು ಮುಂದೆ ನೀಡಲಾಗಿದೆ., ಅದೇ ರೀತಿ All govt jobs, Central Govt jobs, Karnataka Jobs, Railway jobs, Bank Jobs, 10th/12th pass Jobs, Central govt jobs, Private Jobs.

ಪ್ರಮುಖ ಸೂಚನೆ: ಅರ್ಜಿ ಸಲ್ಲಿಸುವ ಮುನ್ನ ಕೆಳಗೆ ನೀಡಲಾಗಿರುವ ಅಧಿಸೂಚನೆ(ಪ್ರಕಟಣೆ)ಯನ್ನು ತೆರೆದು ಓದಿದ ಬಳಿಕ ಅರ್ಜಿಯನ್ನು ಸಲ್ಲಿಸಿ.

ಅಗ್ನಿವೀರ್ ನೇಮಕಾತಿ ವಿವರಗಳು: Agniveer Army Recruitment 2023

ನೇಮಕಾತಿ ಇಲಾಖೆ ಹೆಸರುಭಾರತೀಯ ವಾಯು ಪಡೆ (IAF)
ಒಟ್ಟು ಹುದ್ದೆಗಳು
ಉದ್ಯೋಗ ಸ್ಥಳಭಾರತದಾದ್ಯಂತ

ಹುದ್ದೆಯ ಹೆಸರು:
ಭಾರತೀಯ ವಾಯು ಪಡೆಯಲ್ಲಿ ಅಗ್ನಿವೀರ್ ಹುದ್ದೆಗಳು

ಅಗ್ನಿವೀರ್ ಹುದ್ದೆಯ ಅರ್ಹತೆ:
ಅವಿವಾಹಿತ ಪುರುಷ & ಮಹಿಳಾ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.

ವಯೋಮಿತಿ ವಿವರ:
ಅಗ್ನಿವೀರ್ ಹುದ್ದೆಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಯು ದಿನಾಂಕ 27/06/2003 ಕ್ಕಿಂತ ಮೊದಲು ಮತ್ತು 27/12/2006 ನಂತರ ಜನಿಸಿರಬಾರದು.

ಅಗ್ನಿವೀರ್ ವಾಯು ಹುದ್ದೆಯ ವೇತನದ ವಿವರ:

01 ನೇ ವರ್ಷರೂ. 30,000/-
02 ನೇ ವರ್ಷರೂ. 33,000/-
03 ನೇ ವರ್ಷರೂ. 36,500/-
04 ನೇ ವರ್ಷರೂ. 40,000/-

ಆಯ್ಕೆ ವಿಧಾನ:
ಅಭ್ಯರ್ಥಿಗಳಿಗೆ ಆನ್ಲೈನ್ ಪರೀಕ್ಷೆ, ದೈಹಿಕ ಸಾಮರ್ಥ್ಯ ಪರೀಕ್ಷೆ ಮತ್ತು ವೈದ್ಯಕೀಯ ಪರೀಕ್ಷೆ ಮೂಲಕ ಆಯ್ಕೆ ಮಾಡಲಾಗುವುದು.

ಗೃಹ ಜ್ಯೋತಿ ಆನ್ಲೈನ್ ಅಪ್ಲಿಕೇಶನ್ ಸಲ್ಲಿಸಿ…ಕ್ಲಿಕ್ ಮಾಡಿ |Gruha Jyothi Online Application

ಶೈಕ್ಷಣಿಕ ವಿವರ: (Agniveer Army Recruitment 2023)

  • ಅಗ್ನಿವೀರ್ ಹುದ್ದೆಗಳಿಗೆ ಅಭ್ಯರ್ಥಿಯು 12th(ದ್ವಿತೀಯ ಪಿಯುಸಿ) / ತತ್ಸಮಾನ ವಿದ್ಯಾರ್ಹತೆಯಲ್ಲಿ ಕನಿಷ್ಠ 50% ಅಂಕಗಳೊಂದಿಗೆ ಪಾಸ್ ಆಗಿರಬೇಕು & ಬರೀ
  • ಗಣಿತ, ಭೌತಶಾಸ್ತ್ರ & ಇಂಗ್ಲಿಷ್ ವಿಷಯದೊಂದಿಗೆ ಕನಿಷ್ಠ 50% ಅಂಕಗಳೊಂದಿಗೆ ಪಾಸ್ ಆಗಿರಬೇಕು. ಅಥವಾ(OR)
  • 03 ವರ್ಷದ ಡಿಪ್ಲೋಮಾ ಇಂಜಿನೀಯರಿಂಗ್ ನಲ್ಲಿ ಮೆಕ್ಯಾನಿಕಲ್/ಎಲೆಕ್ಟ್ರಿಕಲ್/ಎಲೆಕ್ಟ್ರಾನಿಕ್ಸ್/ಆಟೋ ಮೋಬೈಲ್/ಕಂಪ್ಯೂಟರ್ ಸೈನ್ಸ್/ಇನ್ಫಾರ್ಮಶನ್ ಟೆಕ್ನಾಲಜಿ ಇನ್ಸ್ಟ್ರುಮೆಂಟೇಶನ್ ಟೆಕ್ನಾಲಜಿ ಇವುಗಳಲ್ಲಿ ಯಾವುದಾದರೂ ಒಂದು ವಿಷಯದಲ್ಲಿ ಕನಿಷ್ಠ 50% ಅಂಕಗಳೊಂದಿಗೆ ಪಾಸ್ ಆಗಿರಬೇಕು & ಇಂಗ್ಲಿಷ್ ವಿಷಯದಲ್ಲಿ ಕನಿಷ್ಠ 50% ಅಂಕಗಳನ್ನು ಪಡೆದಿರಬೇಕು. ಹೆಚ್ಚಿನ ವಿದ್ಯಾರ್ಹತೆ ವಿವರ ಅಧಿಸೂಚನೆಯಲ್ಲಿ ನೀಡಲಾಗಿದೆ.

ವೈದ್ಯಕೀಯ & ದೈಹಿಕ ಮಾನದಂಡಗಳು:
ಅಭ್ಯರ್ಥಿಗಳ ಎತ್ತರ, ಎದೆ ಸುತ್ತಳತೆ & ವೈದ್ಯಕೀಯ ಮಾನದಂಡಗಳ ವಿವರ ಅಧಿಸೂಚನೆಯಲ್ಲಿ ನೀಡಲಾಗಿದೆ.

ಅರ್ಜಿ ಶುಲ್ಕ & ಪಾವತಿ ವಿಧಾನ:
ಅಭ್ಯರ್ಥಿಗಳು ರೂ.250/- ಶುಲ್ಕವನ್ನು ಆನ್ಲೈನ್/ ನೆಟ್ ಬ್ಯಾಂಕಿಂಗ್/ಕ್ರೆಡಿಟ್ ಕಾರ್ಡ್/ಡೆಬಿಟ್ ಕಾರ್ಡ್ ಮೂಲಕ ಪಾವತಿಸಬೇಕು.

10th & 12th ಪಾಸ್ ಜಿಲ್ಲಾ ನ್ಯಾಯಾಲಯ ಹೊಸ ನೇಮಕಾತಿ 2023..ಅರ್ಜಿ ಸಲ್ಲಿಸಿ

ಅರ್ಜಿ ಸಲ್ಲಿಕೆ ವಿಧಾನ :Agniveer Army Recruitment 2023

  • ಆಸಕ್ತ ಅಭ್ಯರ್ಥಿಗಳು ಮೊದಲು ಅಧಿಸೂಚನೆಯಲ್ಲಿ ನೀಡಲಾಗಿರುವ ಎಲ್ಲಾ ಮಾಹಿತಿಗಳನ್ನು ಓದಿಕೊಂಡು ಖಚಿತಪಡಿಸಿಕೊಳ್ಳಬೇಕು.
  • ಅಭ್ಯರ್ಥಿಗಳು ಕೆಳಗೆ ನೀಡಲಾಗಿರುವ ರಿಜಿಸ್ಟ್ರೇಷನ್/ಅರ್ಜಿ ಸಲ್ಲಿಕೆ ಲಿಂಕ್ ಮೇಲೆ ಕ್ಲಿಕ್ ಮಾಡಿ, ಮೊದಲು ರಿಜಿಸ್ಟ್ರೇಷನ್ ಮಾಡಿಕೊಳ್ಳಿರಿ. ಬಳಿಕ ಆನ್ಲೈನ್ ಅಪ್ಲಿಕೇಶನ್ ಅನ್ನು ಭರ್ತಿ ಮಾಡಿ ಅರ್ಜಿಯನ್ನು ಸಲ್ಲಿಸೀರಿ.
  • ಹೆಚ್ಚಿನ ವಿವರ ಕೆಳಗೆ ಅಧಿಸೂಚನೆಯಲ್ಲಿ ನೀಡಲಾಗಿದೆ.

ಅರ್ಜಿ ಸಲ್ಲಿಕೆ ದಿನಾಂಕ:

  • ಅರ್ಜಿ ಸಲ್ಲಿಕೆ ಪ್ರಾರಂಭ ದಿನಾಂಕ : 27/07/2023
  • ಅರ್ಜಿ ಸಲ್ಲಿಕೆ ಕೊನೆಯ ದಿನಾಂಕ: 17/08/2023

ಅರ್ಜಿ ಸಲ್ಲಿಕೆಯ ಪ್ರಮುಖ ಲಿಂಕ್ ಗಳು:

ಅಧಿಸೂಚನೆ/NotificationClick/ಕ್ಲಿಕ್
ಅರ್ಜಿ ಸಲ್ಲಿಕೆ/Apply (ಜುಲೈ 27 ರಿಂದ ಪ್ರಾರಂಭ)Click/ಕ್ಲಿಕ್

ಹೆಚ್ಚಿನ ಮಾಹಿತಿಗಾಗಿ: ಅರ್ಜಿ ಸಲ್ಲಿಸುವ ಮುನ್ನ ಅಧಿಸೂಚನೆ/Notification ಅನ್ನು ಓದಿರಿ.

Agniveer Army Recruitment 2023

ಅಗ್ನಿವೀರ್ ನೇಮಕಾತಿ 2023:Agniveer Army Recruitment 2023|IAF Recruitment 2023

People also ask

  • What is the last date of agniveer Army form 2023?
  • What is the age limit for agniveer Army 2023?
  • What is the salary of Agniveer?
  • What is the heightif agniveer?

Note: ‘Infokannada.in’ in this platform we only provide latest all India and Karnataka state, Govt and other jobs recruitment notification details and we post all official job notification link in every post. We don not provide any job as we are not the recruiter be ju in

Leave a Comment