Agniveer Navy Recruitment 2022: ಭಾರತೀಯ ನೌಕಪಡೆಯು ಅಗ್ನಿವೀರ್ SSR ನಲ್ಲಿ ಖಾಲಿ ಇರುವ ಸುಮಾರು 2800 ಹುದ್ದೆಗಳ ಭರ್ತಿಗೆ ನೇಮಕಾತಿ ಅರ್ಜಿಯನ್ನು ಬಿಡುಗಡೆ ಮಾಡಲಾಗಿದೆ. ಹುದ್ದೆಯ ವಿವರ, ಸ್ಥಳ ಹಾಗೂ ಅರ್ಜಿ ಸಲ್ಲಿಸುವ ವಿಧಾನವು ಕೆಳಗೆ ನೀಡಲಾಗಿದೆ. ಈ ಸುದ್ದಿಯನ್ನು ಪೂರ್ತಿಯಾಗಿ ಓದಿದ ಬಳಿಕ ಆಸಕ್ತಿ ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು. ಹಾಗೂ ಪ್ರತೀ ದಿನದ ಉದ್ಯೋಗದ ಸುದ್ದಿಗಾಗಿ ನಮ್ಮ ವಾಟ್ಸಾಪ್ ಗ್ರೂಪ್ ಗೆ ಜಾಯಿನ್ ಆಗಿ.
ಅಗ್ನಿವೀರ್ ನೌಕಾಪಡೆ ನೇಮಕಾತಿ 2022:Agniveer Navy Recruitment 2022
Agniveer Navy Recruitment 2022: ಭಾರತೀಯ ನೌಕಪಡೆಯಲ್ಲಿ ಹುದ್ದೆಗಳನ್ನು ಹುಡುಕುತ್ತಿರುವ ಅಭ್ಯರ್ಥಿಗಳಿಗೆ ಇದು ಉತ್ತಮ ಅವಕಾಶವಾಗಿದೆ. ಅದೇ ರೀತಿ All govt jobs, Central Govt jobs, Karnataka Jobs, Railway jobs, Bank Jobs, 10th/12th pass Jobs, Central govt jobs, Private Jobs, ಆಸಕ್ತ ಅಭ್ಯರ್ಥಿಗಳು ಬೇಗನೇ ಅರ್ಜಿಯನ್ನು ಸಲ್ಲಿಸಬಹುದು.
ಹುದ್ದೆಯ ಹೆಸರು:
SSR ನೌಕಾಪಡೆ
ಹುದ್ದೆಗಳ ಸಂಖ್ಯೆ:
ಒಟ್ಟು 2800 ಹುದ್ದೆ ಮಾತ್ರ ಖಾಲಿ ಇವೆ
ವಯೋಮಿತಿ:
ಎಲ್ಲಾ ವರ್ಗದ ಅಭ್ಯರ್ಥಿಗಳಿಗೆ ಕನಿಷ್ಠ 17.5 ವರ್ಷ & ಗರಿಷ್ಠ 23 ವರ್ಷ ವಯೋಮಿತಿ ನಿಗದಿಪಡಿಸಲಾಗಿದೆ. (ಅಂದರೆ ಅಭ್ಯರ್ಥಿಯು ನವೆಂಬರ್ 01 1999ರಿಂದ 30 ಏಪ್ರಿಲ್ 2005ರ ನಡೆವೆ ಜನಿಸಿರಬೇಕು.)
ವರ್ಷ | ವೇತನ |
---|---|
1ನೇ ವರ್ಷ | 30,000/- |
2ನೇ ವರ್ಷ | 33,000/- |
3ನೇ ವರ್ಷ | 36,500/- |
4ನೇ ವರ್ಷ | 40,000/- |
Karnataka ಸರ್ಕಾರಿ Jobs > | APPLY HERE ಕ್ಲಿಕ್ |
10th Jobs > | APPLY HERE ಕ್ಲಿಕ್ |
12th jobs/ PUC jobs. > | APPLY HERE ಕ್ಲಿಕ್ |
Railway jobs > | APPLY HERE ಕ್ಲಿಕ್ |
ವಿದ್ಯಾರ್ಹತೆ:
ಅಭ್ಯರ್ಥಿಯು 10th (SSLC) / 12th (PUC) ವಿದ್ಯಾರ್ಹತೆ ಹೊಂದಿರಬೇಕು.
Indian Army Recruitment 2022|Salary 56,100 – 2,17,600/ |Apply Now
ಆಯ್ಕೆ ವಿಧಾನ:
ಅಭ್ಯರ್ಥಿಗಳಿಗೆ ಲಿಖಿತ ಪರೀಕ್ಷೆ, ಬೌತಿಕ ಮಾಪನ ಪರೀಕ್ಷೆ (PMT), ದೈಹಿಕ ದಕ್ಷತೆ ಪರೀಕ್ಷೆ (PET), ದಾಖಲೆಗಳ ಪರಿಶೀಲನೆ ಮತ್ತು ವೈದ್ಯಕೀಯ ಪರೀಕ್ಷೆ ನಡೆಸಿ ಅಭ್ಯರ್ಥಿಗಳನ್ನು ಹುದ್ದೆಗೆ ಆಯ್ಕೆ ಮಾಡಲಾಗುವುದು.
ಪರೀಕ್ಷೆಗಳ ವಿವರ:
ದೈಹಿಕ ಪರೀಕ್ಷೆ ಮತ್ತು ಇತರೆ ಪರೀಕ್ಷೆಗಳ ವಿವರ ಅಧಿಸೂಚನೆಯಲ್ಲಿ ನೀಡಲಾಗಿದೆ.
ಇತರೆ ಅರ್ಹತೆಗಳು:
- NCC ಎನ್ಸಿಸಿ ಕೋಟಾ ಪರಿಗಣಿಸಲಾಗುತ್ತದೆ.
- ಕ್ರೀಡಾ ಕೋಟಾ ಪರಿಗಣಿಸಲಾಗುತ್ತದೆ.
- ಅರ್ಜಿ ಸಲ್ಲಿಸುವಾಗ ನಿಗಧಿತ ವಿದ್ಯಾರ್ಹತೆಯ ದಾಖಲೆಗಳನ್ನು ಅಪ್‌ಲೋಡ್ ಮಾಡಬೇಕಾಗುತ್ತದೆ
ಸೇವಾ ನಿಧಿ ಪ್ಯಾಕೇಜ್ ಮತ್ತು ಇತರೆ ಭತ್ಯೆಗಳ ವಿವರ:-
- ರಿಸ್ಕ್ ಅಂಡ್ ಹಾರ್ಡ್‌ಶಿಪ್, ರೇಷನ್, ಡ್ರೆಸ್, ಪ್ರಯಾಣ ಭತ್ಯೆಗಳನ್ನು ನೀಡಲಾಗುತ್ತದೆ.
- ರೂ.48 ಲಕ್ಷ ಮೊತ್ತದ ಜೀವ ವಿಮೆ ನೀಡಲಾಗುವುದ.
- ಅಗ್ನಿವೀರರಿಂದ 9 ಸಾವಿರ ರೂ ಮತ್ತು ಸರ್ಕಾರದ 9 ಸಾವಿರ ರೂ ಗಳ ವಂತಿಗೆಯಿಂದ ಪ್ರತಿ ತಿಂಗಳು 18 ಸಾವಿರ ರೂ.ಗಳ ಪಿಎಫ್ ಸೌಲಭ್ಯ ಇರಲಿದೆ.
- ಒಟ್ಟಾರೆ ವಾರ್ಷಿಕ ಆದಾಯಕ್ಕೆ ತೆರಿಗೆಯಿಂದ ವಿನಾಯಿತಿ ಇದೆ. ಮತ್ತು 48 ಲಕ್ಷ ರೂಪಾಯಿವರೆಗಿನ ವಿಮಾ ಸೌಲಭ್ಯ ಇರಲಿದ್ದು, ಇದಕ್ಕೆ ಸೈನಿಕರು ವಂತಿಕೆ ಕಟ್ಟಬೇಕಿಲ್ಲ.
- ನಿವೃತ್ತಿ ಸಮಯದಲ್ಲಿ ಒಟ್ಟು 11.70 ಲಕ್ಷ ರೂ ನಿವೃತ್ತಿಯ ಪ್ಯಾಕೇಜ್ ಸಿಗಲಿದೆ. ಆದರೆ, ಪಿಂಚಣಿ ಸೌಲಭ್ಯವಿರುವುದಿಲ್ಲ.
- ಸೇವಾ ಸಮಯದಲ್ಲಿ ಜೀವಹಾನಿಯಾದರೆ ಸೈನಿಕರ ಕುಟುಂಬಕ್ಕೆ ಒಂದು ಕೋಟಿ ರೂಪಾಯಿಗಳ ಪರಿಹಾರ ನೀಡಲಾಗುತ್ತದೆ.
- ಜತೆಗೆ ಉಳಿದ ಸೇವಾ ಅವಧಿಯ ಸಂಬಳ ಪ್ರಾಪ್ತವಾಗಲಿದೆ.
- ಒಂದು ವೇಳೆ ಸೇವೆ ಸಮಯದಲ್ಲಿ ಅಂಗವೈಕಲ್ಯವಾದರೆ ಅದರ ಗಂಭೀರತೆ ಆಧಾರದಲ್ಲಿ ಪರಿಹಾರ ಸಿಗಲಿದೆ.
- ಸಾಮಾನ್ಯವಾಗಿ ಇದು 44 ಲಕ್ಷ ರೂಪಾಯಿವರೆಗೆ ಇರಲಿದೆ. ಜತೆಗೆ ಸೇವೆಯ ಉಳಿದ ಭಾಗದ ಸಂಬಳ ದೊರೆಯಲಿದೆ.
ಅರ್ಜಿ ಸಲ್ಲಿಸುವ ವಿಧಾನ:
ಅಭ್ಯರ್ಥಿಗಳು ಆನ್ಲೈನ್ ಮೂಲಕ ಅಧಿಕೃತ ವೆಬ್ಸೈಟ್ ಗೆ ಭೇಟಿ ನೀಡಿ, ಅಲ್ಲಿ ಕೇಳಲಾಗಿರುವ ಮಾಹಿತಿಗಳನ್ನು ಭರ್ತಿ ಮಾಡಿ, ಅಗತ್ಯ ದಾಖಲೆಗಳೊಂದಿಗೆ ಅರ್ಜಿಯನ್ನು ಸಲ್ಲಿಸಬೇಕು. ಅರ್ಜಿ ಸಲ್ಲಿಸುವ ವೆಬ್ಸೈಟ್ ಲಿಂಕ್ ಕೆಳಗೆ ನೀಡಲಾಗಿದೆ. ಅರ್ಜಿ ಸಲ್ಲಿಸುವ ವಿಧಾನ ಮತ್ತು ಹೆಚ್ಚಿನ ವಿವರಗಳಿಗಾಗಿ ಅಧಿಸೂಚನೆಯನ್ನು ಓದಿ.
ಅರ್ಜಿ ಸಲ್ಲಿಸಲು ಬೇಕಾಗಿರುವ ದಾಖಲೆಗಳು:
- 10th (SSLC) ಅಂಕಪಟ್ಟಿ
- 12th (PUC) ಅಂಕಪಟ್ಟು
- ಅರ್ಹತಾ ಪ್ರಮಾಣ ಪತ್ರ
- ಆಧಾರ ಕಾರ್ಡ್
- ಜಾತಿ ಪ್ರಮಾಣ ಪತ್ರ (ಲಬ್ಯವಿದ್ದಲ್ಲಿ)
- ಪೋಟೋ ಮತ್ತು ಸಹಿ
- ಇಮೇಲ್-ಐಡಿ ಮತ್ತು ಮೊಬೈಲ್ ನಂಬರ್
- ಇನ್ನಿತರ ಮೀಸಲಾತಿ ಪ್ರಮಾಣ ಪತ್ರಗಳು
10th Pas Govt Jobs 2022| Typist,Process server,Peon etc|Salary 17,00 – 41,000/-|Apply Now.. Click
ಅರ್ಜಿ ಶುಲ್ಕ:
ಯಾವುದೇ ಶುಲ್ಕವಿಲ್ಲ.
ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ : 15/07/2022
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 22/07/2022
ಹೆಚ್ಚಿನ ಮಾಹಿತಿಗಾಗಿ: ಇತರೆ ಹೆಚ್ಚಿನ ವಿವರಗಳಿಗಾಗಿ ಅರ್ಜಿ ಸಲ್ಲಿಸುವ ಮೊದಲು ಅಧಿಸೂಚನೆಯನ್ನು ಪೂರ್ತಿಯಾಗಿ ಓದಿರಿ. Agniveer Navy Recruitment 2022
Agniveer Navy Recruitment 2022|navy jobs 2022|agnipath recruitment 2022|
- ಭಾರತೀಯ ನೌಕಾಪಡೆ ನೇಮಕಾತಿ – Indian Navy recruitment 2024
- KPSC recruitment 2024 – ಕರ್ನಾಟಕ ಲೋಕಸೇವಾ ಆಯೋಗ ನೇಮಕಾತಿ
- 10th ಪಾಸ್ ಸರ್ಕಾರಿ ನೇಮಕಾತಿಗಳು – 10th pass government jobs in karnataka 2024
- ಕರ್ನಾಟಕ ಕಂದಾಯ ಇಲಾಖೆ ನೇಮಕಾತಿ – Revenue department recruitment 2024
- ಭಾರತದ ವಿಮಾನ ನಿಲ್ದಾಣ ಪ್ರಾಧಿಕಾರ ನೇಮಕಾತಿ – AAI reruitment
ಇನ್ನು ಉದ್ಯೋಗಕ್ಕೆ ಸಂಭಂಧ ಪಟ್ಟ ಹೆಚ್ಚಿನ ಮಾಹಿತಿಗಳನ್ನು ಪಡೆಯಲು ನಮ್ಮ ಅಧಿಕೃತ ವೆಬ್ಸೈಟ್ ಜೊತೆ ಸಂಪರ್ಕದಲ್ಲಿರಿ ಹಾಗೂ ನಮ್ಮ ವಾಟ್ಸಾಪ್ ಗ್ರೂಪ್ ನಲ್ಲೂ ಜಾಯಿನ್ ಆಗುವುದರ ಮೂಲಕ ಸುದ್ದಿಗಳನ್ನು ಪಡೆಯಬಹುದು.