ಕೃಷಿ ಇಲಾಖೆ ನೇಮಕಾತಿ 2023:Agriculture Department Recruitment 2023

Agriculture Department Recruitment 2023 Details in Kannada:

Agriculture Department Recruitment 2023: ಕರ್ನಾಟಕ ಕೃಷಿ ಇಲಾಖೆಯ 2023ನೇ ಸಾಲಿನ ಅನುಭವ ಮತ್ತು ಅರ್ಹ ಅಭ್ಯರ್ಥಿಗಳಿಂದ ತಾಂತ್ರಿಕ ಸಲಹೆಗಾರ ಹುದ್ದೆಗಳ ನೇಮಕಾತಿಯನ್ನು ಪ್ರಕಟಿಸಿದೆ. ಕೃಷಿ ಕ್ಷೇತ್ರದಲ್ಲಿ ಹೊಲವು ಹೊಂದಿರುವ ಮತ್ತು ಬದಲಾವಣೆಯನ್ನು ತರಲು ಬಯಸುವ ಅಭ್ಯರ್ಥಿಗಳಿಗೆ ಇದು ಉತ್ತಮ ಅವಕಾಶವಾಗಿದೆ. ಹುದ್ದೆಯ ಹೆಸರು, ವಿದ್ಯಾರ್ಹತೆ, ಹುದ್ದೆಯ ಇರುವ ಸ್ಥಳ ಹಾಗೂ ಸಲ್ಲಿಸುವ ವಿಧಾನವು ಕೆಳಗೆ ನೀಡಲಾಗಿದೆ. ಈ ಸುದ್ದಿಯನ್ನು ಪೂರ್ತಿಯಾಗಿ ಓದಿದ ಬಳಿಕ ಆಸಕ್ತಿ ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು. ಹಾಗೂ ಪ್ರತೀ ದಿನದ ಉದ್ಯೋಗದ ಸುದ್ದಿಗಾಗಿ ನಮ್ಮ ವಾಟ್ಸಾಪ್ ಗ್ರೂಪ್ ಗೆ ಜಾಯಿನ್ ಆಗಿ.

ಕೃಷಿ ಇಲಾಖೆ ನೇಮಕಾತಿ 2023:Agriculture Department Recruitment 2023

ನೇಮಕಾತಿಯಲ್ಲಿ ಅರ್ಹತೆಯನ್ನು ಪಡೆಯಲು ಅಭ್ಯರ್ಥಿಗಳು ಇಲಾಖೆಯು ನಿಗದಿಪಡಿಸಿದ ಶೈಕ್ಷಣಿಕ ಅರ್ಹತೆ ಮತ್ತು ಇತರೆ ಅರ್ಹತೆಗಳನ್ನು ಪೂರೈಸಿರಬೇಕು. ಕರ್ನಾಟಕ ಕೃಷಿ ವಿಭಾಗದಲ್ಲಿ ಹುದ್ದೆಗಳನ್ನು ಹುಡುಕುತ್ತಿರುವ & ಕೃಷಿ ವಿಭಾಗದಲ್ಲಿ ಹೆಚ್ಚು ಒಲವನ್ನು ಹೊಂದಿರುವ ಅರ್ಹ ಅಭ್ಯರ್ಥಿಗಳಿಗೆ ಇದು ಉತ್ತಮ ಅವಕಾಶವಾಗಿದೆ. ಅಭ್ಯರ್ಥಿಗಳು ಆಫ್ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಬೇಕು, ಅದೇ ರೀತಿ All govt jobs, Central Govt jobs, Karnataka Jobs, Railway jobs, Bank Jobs, 10th/12th pass Jobs, Central govt jobs, Private Jobs.

ಸೂಚನೆ: ಅರ್ಜಿ ಸಲ್ಲಿಸುವ ಮುನ್ನ ಕೆಳಗೆ ನೀಡಲಾಗಿರುವ ಅಧಿಸೂಚನೆ(ಪ್ರಕಟಣೆ)ಯನ್ನು ತೆರೆದು ಓದಿದ ಬಳಿಕ ಅರ್ಜಿಯನ್ನು ಸಲ್ಲಿಸಿ.

ಹುದ್ದೆಯ ಹೆಸರು: Agriculture Department Recruitment 2023

ತಾಂತ್ರಿಕ ಸಲಹೆಗಾರರು ಹುದ್ದೆಗಳು

ಹುದ್ದೆಯ ಸ್ಥಳ:
ಕೃಷಿ ಆಯುಕ್ತರು, ರಾಷ್ಟ್ರೀಯ ಕೃಷಿ ವಿಕಾಸ ಯೋಜನೆ ಕೋಶ, ಕೃಷಿ ಇಲಾಖೆ, ಬೆಂಗಳೂರು ಇವರ ಅಧೀನದಲ್ಲಿ ಕಾರ್ಯನಿರ್ವಹಿಸಬೇಕು.

ಹುದ್ದೆಯ ಸಂಖ್ಯೆ:
ಒಟ್ಟು 03 ತಾಂತ್ರಿಕ ಸಲಹೆಗಾರರು ಹುದ್ದೆಗಳು ಖಾಲಿ ಇವೆ.

Karnataka ಸರ್ಕಾರಿ Jobs >APPLY HERE ಕ್ಲಿಕ್
10th Jobs >APPLY HERE ಕ್ಲಿಕ್
12th jobs/ PUC jobs. >APPLY HERE ಕ್ಲಿಕ್

ವೇತನ:
ಭಾರತ ಸರ್ಕಾರದ ಮಾರ್ಗ ಸೂಚಿಗಳನ್ವಯ ಅಭ್ಯರ್ಥಿಗಳಿಗೆ ಗೌರವ ಧನವಾಗಿ ಮಾಸಿಕ ರೂ. 40,000/- ವರೆಗೂ ನೀಡಲಾಗುವುದು.

10th ಪಾಸ್ ಸರ್ಕಾರಿ ನೇಮಕಾತಿ 2023| ಭಾತದಲ್ಲೆಡೆ ಒಟ್ಟು 9212 ಹುದ್ದೆಗಳು..ಕ್ಲಿಕ್ ಅರ್ಜಿ ಸಲ್ಲಿಸಿ

ವಿದ್ಯಾರ್ಹತೆ: Agriculture Department Recruitment 2023

ಅಭ್ಯರ್ಥಿಗಳು ಕೃಷಿ ಮತ್ತು ಕೃಷಿ ಸಂಬಂಧಿತ ವಿಷಯಗಳಲ್ಲಿ ICAR ಮಾನ್ಯತೆ ಪಡೆದ ಕೃಷಿ ವಿಶ್ವವಿದ್ಯಾನಿಲಯದಿಂದ ಸ್ನಾತಕೋತ್ತರ ಪದವಿ ವಿದ್ಯಾರ್ಹತೆ ಹೊಂದಿರಬೇಕು ಮತ್ತು ಕ್ಷೇತ್ರ ಮಟ್ಟದಲ್ಲಿ ಕನಿಷ್ಠ ಐದು ವರ್ಷಗಳ ಅನುಭವವನ್ನು ಹೊಂದಿರಬೇಕು ಜೊತೆಗೆ ಕೇಂದ್ರ ಪುರಸ್ಕೃತ ಯೋಜನೆಗಳಲ್ಲಿ ಸೇವಾನುಭವ ಹೊಂದಿದ ಅಭ್ಯರ್ಥಿಗಳಿಗೆ ಹೆಚ್ಚಿನ ಆದ್ಯತೆ ನೀಡಲಾಗುವುದು.

ಆಯ್ಕೆ ವಿಧಾನ:
ಅಭ್ಯರ್ಥಿಗಳ ವಿದ್ಯಾರ್ಹತೆ ಅನುಭವ ಮತ್ತು ಸಂದರ್ಶನದ ಆಧಾರದಲ್ಲಿ ಹುದ್ದೆಗಳಿಗೆ ಆಯ್ಕೆ ಮಾಡಲಾಗುವುದು.

ಬಿಎಂಟಿಸಿ-BMTC ನೇಮಕಾತಿ 2023|10th, ಐಟಿಐ ,ಪದವಿ ಪಾಸ್..ಅರ್ಜಿ ಸಲ್ಲಿಸಿ

ಅರ್ಜಿ ಸಲ್ಲಿಸುವ ವಿಧಾನ: Agriculture Department Recruitment 2023

  • ಅಭ್ಯರ್ಥಿಗಳು ಆಫ್ಲೈನ್ ಅಂಚೆ ಮೂಲಕ ಅರ್ಜಿಯನ್ನು ಸಲ್ಲಿಸಬೇಕು
  • ಅರ್ಜಿ ಸಲ್ಲಿಸುವ ಮುನ್ನ, ಅಧಿಸೂಚನೆ ಪ್ರಕಟಣೆಯನ್ನು ಎಚ್ಚರಿಕೆಯಿಂದ ಓದಬೇಕು.
  • ಬಳಿಕ, ಕೆಳಗೆ ನೀಡಲಾಗಿರುವ ಅರ್ಜಿನಮೂನೆ & ಅಧಿಸೋಚನೆ ಲಿಂಕ್ ಮೇಲೆ ಕ್ಲಿಕ್ ಮಾಡಿ, ಅಧಿಸೂಚನೆಯ ಜೊತೆ ಲಗತ್ತಿಸಲಾಗಿದೆ ಅರ್ಜಿ ನಮೂನೆಯನ್ನು ಡೌನ್ಲೋಡ್ ಮಾಡಿರಿ.
  • ಬಳಿಕ, ಅರ್ಜಿ ನಮೂನೆಯಲ್ಲಿ ಕೆಳಲಾಗಿರುವ ಎಲ್ಲಾ ಮಾಹಿತಿಗಳನ್ನು ಭರ್ತಿ ಮಾಡಿ, ಅಗತ್ಯ ದಾಖಲೆಗಳೊಂದಿಗೆ ಅರ್ಜಿಯನ್ನು ಕೆಳಗೆ ನೀಡಲಾಗಿರುವ ವಿಳಾಸಕ್ಕೆ ಕಳುಹಿಸಬೇಕು.
  • ಹುದ್ದೆಯ ಬಗೆಗಿನ ಮತ್ತು ಇತರೆ ಹೆಚ್ಚಿನ ಮಾಹಿತಿಗಳ ವಿವರ ಕೆಳಗೆ ಅಧಿಸೂಚನೆ/Notification ಯಲ್ಲಿ ಅಥವಾ ಅಧಿಕೃತ ಇಲಾಖೆಯ ಅಧಿಕೃತ ವೆಬ್ಸೈಟ್ ನಲ್ಲಿ ನೀಡಲಾಗಿದೆ.

ಅರ್ಜಿ ಸಲ್ಲಿಸುವ ವಿಳಾಸ:
ಕೃಷಿ ನಿರ್ದೇಶಕರು, ಕೃಷಿ ಆಯುಕ್ತಾಲಯ,
ಶೇಷಾದ್ರಿ ರಸ್ತೆ, ಬೆಂಗಳೂರು – 1
(Director of Agriculture,
Commissionerate of Agriculture,
Seshadri Road, Bengaluru – 01)

ಅರ್ಜಿ ಶುಲ್ಕ:
ಅಭ್ಯರ್ಥಿಗಳಿಗೆ ಯಾವುದೇ ಅರ್ಜಿ ಶುಲ್ಕವಿಲ್ಲ

ಆನ್ಲೈನ್ ಅರ್ಜಿ ಸಲ್ಲಿಕೆ ಪ್ರಾರಂಭ ದಿನಾಂಕ : 03/03/2023
ಆನ್ಲೈನ್ ಅರ್ಜಿ ಸಲ್ಲಿಕೆ ಕೊನೆಯ ದಿನಾಂಕ : 20/03/2023

ಹೆಚ್ಚಿನ ಮಾಹಿತಿಗಾಗಿ: ಅರ್ಜಿ ಸಲ್ಲಿಸುವ ಮುನ್ನ ಅಧಿಸೂಚನೆ/Notification ಅನ್ನು ಓದಿರಿ.

Agriculture Department Recruitment 2023

Agriculture Department Recruitment 2023

Note: ‘Infokannada.in’ in this platform we only provide latest all India and Karnataka state, Govt and other jobs recruitment notification details and we post all official job notification link in every post. We don not provide any job as we are not the recruiter.

ಇನ್ನು ಉದ್ಯೋಗಕ್ಕೆ ಸಂಭಂಧ ಪಟ್ಟ ಹೆಚ್ಚಿನ ಮಾಹಿತಿಗಳನ್ನು  ಪಡೆಯಲು ನಮ್ಮ ಅಧಿಕೃತ ವೆಬ್ಸೈಟ್  ಜೊತೆ ಸಂಪರ್ಕದಲ್ಲಿರಿ ಹಾಗೂ ನಮ್ಮ ವಾಟ್ಸಾಪ್ ಗ್ರೂಪ್ ನಲ್ಲೂ ಜಾಯಿನ್ ಆಗುವುದರ ಮೂಲಕ ಸುದ್ದಿಗಳನ್ನು ಪಡೆಯಬಹುದು.

Leave a Comment