ಪಶುಪಾಲನಾ ಮತ್ತು ಪಶುವೈದ್ಯಕೀಯ ಸೇವಾ ಇಲಾಖೆ 2022:AHVS Karnataka Recruitment 2022

AHVS Karnataka Recruitment 2022: ಕರ್ನಾಟಕ ಪಶುಪಾಲನಾ ಮತ್ತು ಪಶು ವೈದ್ಯಕೀಯ ಸೇವಾ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗೆ ಅರ್ಜಿಯನ್ನು ಬಿಡುಗಡೆ ಮಾಡಲಾಗಿದೆ. ಹುದ್ದೆಯ ವಿವರ, ಸ್ಥಳ ಹಾಗೂ ಅರ್ಜಿ ಸಲ್ಲಿಸುವ ವಿಧಾನವು ಕೆಳಗೆ ನೀಡಲಾಗಿದೆ. ಈ ಸುದ್ದಿಯನ್ನು ಪೂರ್ತಿಯಾಗಿ ಓದಿದ ಬಳಿಕ ಆಸಕ್ತಿ ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು. ಹಾಗೂ ಪ್ರತೀ ದಿನದ ಉದ್ಯೋಗದ ಸುದ್ದಿಗಾಗಿ ನಮ್ಮ ವಾಟ್ಸಾಪ್ ಗ್ರೂಪ್ ಗೆ ಜಾಯಿನ್ ಆಗಿ.

ಪಶುಪಾಲನಾ ಮತ್ತು ಪಶುವೈದ್ಯಕೀಯ ಸೇವಾ ಇಲಾಖೆ 2022:AHVS Karnataka Recruitment 2022

AHVS Karnataka Recruitment 2022: ಕರ್ನಾಟಕ ಪಶುಪಾಲನಾ ಇಲಾಖೆಯಲ್ಲಿ ಹುದ್ದೆಗಳನ್ನು ಹುಡುಕುತ್ತಿರುವ ಅಭ್ಯರ್ಥಿಗಳಿಗೆ ಇದು ಉತ್ತಮ ಅವಕಾಶವಾಗಿದೆ. ಅದೇ ರೀತಿ All govt jobs, Central Govt jobs, Karnataka Jobs, Railway jobs, Bank Jobs, 10th/12th pass Jobs, Central govt jobs, Private Jobs, ಆಸಕ್ತ ಅಭ್ಯರ್ಥಿಗಳು ಬೇಗನೇ ಅರ್ಜಿಯನ್ನು ಸಲ್ಲಿಸಬಹುದು.

ಹುದ್ದೆಯ ಹೆಸರು:
ಕಿರಿಯ ಪಶು ವೈದ್ಯಕೀಯ ಪರೀಕ್ಷಕರು (ಸಹಾಯಕರು)

ಹುದ್ದೆಯ ಸಂಖ್ಯೆ:
ಒಟ್ಟು 250 ಹುದ್ದೆಗಳು ಖಾಲಿ

ಹುದ್ದೆಯ ಸ್ಥಳ:
ಕರ್ನಾಟಕ

ವೇತನ:
ಅಭ್ಯರ್ಥಿಗಳಿಗೆ ಮಾಸಿಕ ರೂ. 21,400 – 42,000/- ವರೆಗೂ ವೇತನವಾಗಿ ನೀಡಲಾಗುವುದು.

Karnataka ಸರ್ಕಾರಿ Jobs >APPLY HERE ಕ್ಲಿಕ್
10th Jobs >APPLY HERE ಕ್ಲಿಕ್
12th jobs/ PUC jobs. >APPLYHERE ಕ್ಲಿಕ್
Railway jobs >APPLY HERE ಕ್ಲಿಕ್

ವಯೋಮಿತಿ:

  • ಸಾಮಾನ್ಯ ವರ್ಗ – ಕನಿಷ್ಠ 18 ವರ್ಷ & ಗರಿಷ್ಠ 35 ವರ್ಷ
  • ಒಬಿಸಿ ವರ್ಗ – ಕನಿಷ್ಠ 18 ವರ್ಷ & ಗರಿಷ್ಠ 38 ವರ್ಷ
  • SC/ST ಪ್ರವರ್ಗ1 – ಕನಿಷ್ಠ 18 ವರ್ಷ & ಗರಿಷ್ಠ 40 ವರ್ಷ

ವಿದ್ಯಾರ್ಹತೆ:
ಅಭ್ಯರ್ಥಿಯು ಕರ್ನಾಟಕ ಪಶುವೈದ್ಯಕೀಯ ಪಶು ಮತ್ತು ಮೀನುಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯ ಬೀದರ್ ವಿಶ್ವವಿದ್ಯಾಲಯದಿಂದ ನೀಡುತ್ತಿರುವ ಪಶು ಆರೋಗ್ಯ (ಪಶು ಸಂಗೋಪನೆ) ಡಿಪ್ಲೊಮಾ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕು ಹಾಗೂ ನಿರ್ದೇಶಕರು ವೃತ್ತಿ ಶಿಕ್ಷಣ, ಕರ್ನಾಟಕ ಸರ್ಕಾರವು ನಡೆಸಲಾದ ಡೈರಿ/ ಪೌಲ್ಟ್ರಿಗೆ ಸಂಬಂಧಿಸಿದ ಎರಡು ವರ್ಷಗಳ ಉದ್ಯೋಗ ಆಧಾರಿತ ಕೋರ್ಸ್ (ಜೆ.ಒ.ಸಿ ಇನ್ ಡೈರಿ/(ಪೌಲ್ಟ್ರಿ) ಕುಕ್ಕುಟ) ರಲ್ಲಿ ಉತ್ತೀರ್ಣರಾಗಿರಬೇಕು.

KPCC Karnataka Govt Jobs 2022|Salary 43,100 -83,900/-|

ಆಯ್ಕೆ ವಿಧಾನ:
ಅಭ್ಯರ್ಥಿಗಳಿಗೆ ಸ್ಪರ್ಧಾತ್ಮಕ ಪರೀಕ್ಷೆ ನಡೆಸುವುದರ ಮೂಲಕ ಹುದ್ದೆಗಳಿಗೆ ಆಯ್ಕೆ ಮಾಡಲಾಗುವುದು. ಹೆಚ್ಚಿನ ವಿವರ ಕೆಳಗೆ ಅಧಿಸೂಚನೆಯಲ್ಲಿ ನೀಡಲಾಗಿದೆ.

ಅರ್ಜಿ ಸಲ್ಲಿಸುವ ವಿಧಾನ:

  • ಅಭ್ಯರ್ಥಿಯು ಆನ್ಲೈನ್ ಮೂಲಕ ಕರ್ನಾಟಕ ಪ್ರಾಧಿಕಾರದ ಅಧಿಕೃತ ವೆಬ್ಸೈಟ್ ಗೆ ಭೇಟಿ ನೀಡಬೇಕು. (ವೆಬ್ಸೈಟ್ ಲಿಂಕ್ ಕೆಳಗೆ ನೀಡಿಲಾಗಿದೆ)
  • ಬಳಿಕ ಆನ್ಲೈನ್ ಅರ್ಜಿಯಲ್ಲಿ ಕೇಳಲಾಗಿರುವ ಮಾಹಿತಿಗಳನ್ನು ಭರ್ತಿ ಮಾಡಿ, ಅಗತ್ಯ ದಾಖಲೆಗಳೊಂದಿಗೆ ಅರ್ಜಿಯನ್ನು ಸಲ್ಲಿಸಬೇಕು
  • ಹೆಚ್ಚಿನ ವಿವರ ಕೆಳಗೆ ಅಧಿಸೂಚನೆಯಲ್ಲಿ ನೀಡಲಾಗಿದೆ.

10th Pas Govt Jobs 2022| Typist,Process server,Peon etc|Salary 17,00 – 41,000/-|Apply Now.. Click

ಅರ್ಜಿ ಶುಲ್ಕ:

  • ಸಾಮಾನ್ಯ ವರ್ಗ, ಒಬಿಸಿ ಅಭ್ಯರ್ಥಿಗಳಿಗೆ – 750/-
  • SC/ST/ವಿಕಲ ಚೇತನ ಅಭ್ಯರ್ಥಿಗಳಿಗೆ – 500/-

ಅರ್ಜಿ ಶುಲ್ಕ ಪಾವತಿಸುವ ವಿಧಾನ:
ಅಭ್ಯರ್ಥಿಗಳು ಚಲನ್ ಅನ್ನು ಡೌನ್ಲೋಡ್ ಮಾಡಿ ಇ- ಅಂಚೆ ಕಚೇರಿ ಮೂಲಕ ಶುಲ್ಕವನ್ನು ಪಾವತಿಸಬೇಕು.

ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ: 05/10/2022
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 04/11/2022
ಅರ್ಜಿ ಶುಲ್ಕ ಪಾವತಿಸಲು ಕೊನೆಯ ದಿನಾಂಕ: 07/11/2022

ಮುಖ್ಯ ಮಾಹಿತಿ:
ಅರ್ಜಿ ಸಲ್ಲಿಸುವ ಮೊದಲು ಕೆಳಗೆ ನೀಡಲಾಗಿರುವ ಅಧೀಕೃತ ಅಧಿಸೂಚನೆ (Notification)ಅನ್ನು ಓದಿರಿ.

ಹೆಚ್ಚಿನ ಮಾಹಿತಿಗಾಗಿ: ಇತರೆ ಹೆಚ್ಚಿನ ವಿವರಗಳಿಗಾಗಿ ಅಧಿಸೂಚನೆಯನ್ನು ಓದಿರಿ. AHVS Karnataka Recruitment 2022

AHVS Karnataka Recruitment 2022|Karnataka govt jobs

ಪಶುಪಾಲನಾ ಮತ್ತು ಪಶುವೈದ್ಯಕೀಯ ಸೇವಾ ಇಲಾಖೆ 2022:AHVS Karnataka Recruitment 2022

ಇನ್ನು ಉದ್ಯೋಗಕ್ಕೆ ಸಂಭಂಧ ಪಟ್ಟ ಹೆಚ್ಚಿನ ಮಾಹಿತಿಗಳನ್ನು  ಪಡೆಯಲು ನಮ್ಮ ಅಧಿಕೃತ ವೆಬ್ಸೈಟ್  ಜೊತೆ ಸಂಪರ್ಕದಲ್ಲಿರಿ ಹಾಗೂ ನಮ್ಮ ವಾಟ್ಸಾಪ್ ಗ್ರೂಪ್ ನಲ್ಲೂ ಜಾಯಿನ್ ಆಗುವುದರ ಮೂಲಕ ಸುದ್ದಿಗಳನ್ನು ಪಡೆಯಬಹುದು.

Leave a Comment