ಪಶುಪಾಲನೆ ಇಲಾಖೆ ನೇಮಕಾತಿ 2022|AHVS Recruitment 2022

ಕರ್ನಾಟಕ ಪಶುಪಾಲನಾ ಮತ್ತು ಪಶುವೈದ್ಯ ಸೇವಾ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗೆ ಇದೀಗ ಅರ್ಜಿಯನ್ನು ಕರೆಯಲಾಗಿದೆ. (AHVS Recruitment 2022) ಹುದ್ದೆಯ ವಿವರ, ಸ್ಥಳ ಹಾಗೂ ಅರ್ಜಿ ಸಲ್ಲಿಸುವ ವಿಧಾನವು ಕೆಳಗೆ ನೀಡಲಾಗಿದೆ. ಈ ಸುದ್ದಿಯನ್ನು ಪೂರ್ತಿಯಾಗಿ ಓದಿದ ಬಳಿಕ ಆಸಕ್ತಿ ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು. ಹಾಗೂ ಪ್ರತೀ ದಿನದ ಉದ್ಯೋಗದ ಸುದ್ದಿಗಾಗಿ ನಮ್ಮ ವಾಟ್ಸಾಪ್ ಗ್ರೂಪ್ ಗೆ ಜಾಯಿನ್ ಆಗಿ.

KARNATAKA JobsAPPLY HERE ಕ್ಲಿಕ್
10th/12th JobsAPPLY HERE ಕ್ಲಿಕ್
Railway jobs APPLY HERE ಕ್ಲಿಕ್
Private jobsApply HERE ಕ್ಲಿಕ್
Bank JobsApply HERE ಕ್ಲಿಕ್

ಪಶುಪಾಲನೆ ಇಲಾಖೆ ನೇಮಕಾತಿ 2022|AHVS Recruitment 2022

ಹುದ್ದೆಯ ಹೆಸರು:
ಪಶುವೈದ್ಯಾಧಿಕಾರಿಗಳು

ಹುದ್ದೆಗಳ ಸಂಖ್ಯೆ:
ಒಟ್ಟು 400 ಹುದ್ದೆಗಳು ಖಾಲಿ ಇವೆ.

ಉದ್ಯೋಗ ಸ್ಥಳ:
ಕರ್ನಾಟಕ

ವೇತನ:
ಅಭ್ಯರ್ಥಿಗಳಿಗೆ ಮಾಸಿಕ ರೂ 52,650 – 97,100/- ರಂತೆ ತರಬೇತಿ ಭತ್ಯೆಯಾಗಿ ನೀಡಲಾಗುವುದು.

ವಯೋಮಿತಿ:
ಸಾಮಾನ್ಯ ವರ್ಗದ ಅಭ್ಯರ್ಥಿಗಳಿಗೆ – 35 ವರ್ಷ
2ಎ, 2ಬಿ, 3ಎ,3ಬಿ – 38 ವರ್ಷ
ಪ್ರ-1, SC/ST – 40 ವರ್ಷ

ಬಿ.ಎಂ.ಟಿ.ಸಿ-BMTC ನೇಮಕಾತಿ 2022, ಎಸ್.ಎಸ್.ಎಲ್.ಸಿ/ಐಟಿಐ ವಿದ್ಯಾರ್ಹತೆ.ಕ್ಲಿಕ್…

ವಿದ್ಯಾರ್ಹತೆ:
ಅಭ್ಯರ್ಥಿಯು ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಬಿ.ವಿ.ಎಸ್.ಸಿ (B.V.Sc) ವಿದ್ಯಾರ್ಹತೆ ಹೊಂದಿರಬೇಕು.

ಆಯ್ಕೆ ವಿಧಾನ:
ಅಭ್ಯರ್ಥಿಗಳಿಗೆ ಲಿಖಿತ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಹುದ್ದೆಗಳಿಗೆ ಆಯ್ಕೆ ಮಾಡಲಾಗುವುದು

ಅರ್ಜಿ ಸಲ್ಲಿಸುವ ವಿಧಾನ:
ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಕೆಳಗೆ ನೀಡಲಾಗಿರುವ ಅಧಿಕೃತ ವೆಬ್ಸೈಟ್ ನ ಲಿಂಕ್ ಮುಖಾಂತರ ಭೇಟಿ ನೀಡಿ, ಅಲ್ಲಿ ಕೇಳಲಾಗಿರುವ ಮಾಹಿತಿಗಳನ್ನು ಭರ್ತಿ ಮಾಡಿ, ಅರ್ಜಿ ಶುಲ್ಕವನ್ನು ಕಟ್ಟಿ ಆನ್ಲೈನ್ ಮುಖಾಂತರ ಅರ್ಜಿಯನ್ನು ಸಲ್ಲಿಸಬೇಕು. ಅರ್ಜಿ ಸಲ್ಲಿಸುವ ವೆಬ್ಸೈಟ್ ಲಿಂಕ್ ಕೆಳಗೆ ನೀಡಲಾಗಿದೆ.

ESIC Recruitment 2022 – ಸರ್ಕಾರಿ ಹುದ್ದೆಗಳ ನೇಮಕಾತಿ|3293 ಹುದ್ದೆಗಳು & 10th/ಪಿಯುಸಿ/ಯಾವುದೇ ಪದವಿ ವಿದ್ಯಾರ್ಹತೆ|25,500 – 81,100/- ವೇತನ..ಇಲ್ಲಿ Click ಮಾಡಿ

ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : 22/03/2022

ಹೆಚ್ಚಿನ ಮಾಹಿತಿಗಾಗಿ: ಅರ್ಜಿ ಸಲ್ಲಿಸುವ ಮೊದಲು ಅಧಿಸೂಚನೆಯನ್ನು ಪೂರ್ತಿಯಾಗಿ ಓದಿರಿ. AHVS Recruitment 2022

AHVS Recruitment 2022

ಇನ್ನು ಉದ್ಯೋಗಕ್ಕೆ ಸಂಭಂಧ ಪಟ್ಟ ಹೆಚ್ಚಿನ ಮಾಹಿತಿಗಳನ್ನು  ಪಡೆಯಲು ನಮ್ಮ ಅಧಿಕೃತ ವೆಬ್ಸೈಟ್  ಜೊತೆ ಸಂಪರ್ಕದಲ್ಲಿರಿ ಹಾಗೂ ನಮ್ಮ ವಾಟ್ಸಾಪ್ ಗ್ರೂಪ್ ನಲ್ಲೂ ಜಾಯಿನ್ ಆಗುವುದರ ಮೂಲಕ ಸುದ್ದಿಗಳನ್ನು ಪಡೆಯಬಹುದು.

Leave a Comment