ಸ್ಟಾಫ್ ನರ್ಸ್ ಹುದ್ದೆಗಳು 2023:AIIMS Staff Nurse Recruitment 2023

AIIMS Staff Nurse Recruitment 2023 Notification Details:

AIIMS Staff Nurse Recruitment 2023: ಅಖಿಲ ಭಾರತ ವೈದ್ಯಕೀಯ ವಿಜ್ಞಾನ ಸಂಸ್ಥೆಯು, ಭಾರತದೆಲ್ಲೆಡೆ ಇರುವ ತನ್ನ ಹಲವು ಸಂಸ್ಥೆಗಳಲ್ಲಿ ಖಾಲಿ ಇರುವ 3500ಕ್ಕೂ ಹೆಚ್ಚು ನರ್ಸಿಂಗ್ ಹುದ್ದೆಗಳ ನೇಮಕಾತಿಗೆ ಆನ್ಲೈನ್ ಅರ್ಜಿಯೊಂದಿಗೆ ಅಧಿಸೂಚನೆಯನ್ನು ಪ್ರಕಟಿಸಿದೆ. ಹುದ್ದೆಯ ಹೆಸರು, ವಿದ್ಯಾರ್ಹತೆ, ಹುದ್ದೆಯ ಇರುವ ಸ್ಥಳ ಹಾಗೂ ಸಲ್ಲಿಸುವ ವಿಧಾನವು ಕೆಳಗೆ ನೀಡಲಾಗಿದೆ. ಈ ಸುದ್ದಿಯನ್ನು ಪೂರ್ತಿಯಾಗಿ ಓದಿದ ಬಳಿಕ ಆಸಕ್ತಿ ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು. ಹಾಗೂ ಪ್ರತೀ ದಿನದ ಉದ್ಯೋಗದ ಸುದ್ದಿಗಾಗಿ ನಮ್ಮ ವಾಟ್ಸಾಪ್ ಗ್ರೂಪ್ ಗೆ ಜಾಯಿನ್ ಆಗಿ.

ಸ್ಟಾಫ್ ನರ್ಸ್ ಹುದ್ದೆಗಳು 2023:AIIMS Staff Nurse Recruitment 2023

ನರ್ಸಿಂಗ್ ವಿಭಾಗಗಳಲ್ಲಿ ಹುದ್ದೆಗಳನ್ನು ಹುಡುಕುತ್ತಿರುವ ಆಸಕ್ತ ಇರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು ಮತ್ತು ಇದು ಉತ್ತಮ ಅವಕಾಶವಾಗಿದೆ, ಈ ಹುದ್ದೆಯ ನೇಮಕಾತಿಯ ಪೂರ್ತಿ ವಿವರ ಅಧಿಸೂಚನೆಯಲ್ಲಿ ನೀಡಲಾಗಿದೆ. ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಕೊನೆಯ ದಿನಾಂಕವಾದ ಮೇ 06 ರೊಳಗೆ ಆನ್ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಬೇಕು, ಅದೇ ರೀತಿ All govt jobs, Central Govt jobs, Karnataka Jobs, Railway jobs, Bank Jobs, 10th/12th pass Jobs, Central govt jobs, Private Jobs.

ಸೂಚನೆ: ಅರ್ಜಿ ಸಲ್ಲಿಸುವ ಮುನ್ನ ಕೆಳಗೆ ನೀಡಲಾಗಿರುವ ಅಧಿಸೂಚನೆ(ಪ್ರಕಟಣೆ)ಯನ್ನು ತೆರೆದು ಓದಿದ ಬಳಿಕ ಅರ್ಜಿಯನ್ನು ಸಲ್ಲಿಸಿ.

AIIMS ಸಂಸ್ಥೆ ನೇಮಕಾತಿಯ ಹುದ್ದೆಗಳ ವಿವರ: AIIMS Staff Nurse Recruitment 2023

ಹುದ್ದೆಯ ಹೆಸರುಹುದ್ದೆಯ ಸಂಖ್ಯೆ
ನರ್ಸಿಂಗ್ ಆಫೀಸರ್3055

ಹುದ್ದೆಯ ವೇತನ:
ಅಖಿಲ ಭಾರತ ವೈದ್ಯಕೀಯ ವಿಜ್ಞಾನ ಸಂಸ್ಥೆ(AIIMS) ಅಧಿಸೂಚನೆ ಪ್ರಕಾರ 7th ಪೇ ಮ್ಯಾಟ್ರಿಕ್ಸ್ ರಂತೆ . 53,600/- ರಂತೆ ನೀಡಲಾಗುವುದು.

Karnataka ಸರ್ಕಾರಿ Jobs >APPLY HERE ಕ್ಲಿಕ್
10th Jobs >APPLY HERE ಕ್ಲಿಕ್
12th jobs/ PUC jobs. >APPLY HERE ಕ್ಲಿಕ್

10th ಪಾಸ್ ಅಂಗನವಾಡಿ ನೇಮಕಾತಿ 2023|208 ಹುದ್ದೆಗಳು ..ಅರ್ಜಿ ಸಲ್ಲಿಸಿ

ವಯೋಮಿತಿ ವಿವರ:

  • ಅರ್ಜಿ ಸಲ್ಲಿಕೆಗೆ ಕೊನೆಯ ದಿನಾಂಕಕ್ಕೆ ಕನಿಷ್ಠ 18 & ಗರಿಷ್ಠ 30ರ ನಡುವೆ ವಯೋಮಿತಿ ಇರಬೇಕು. ಮತ್ತು
  • ವಯೋಮಿತಿ ಸದಿಲಿಕೆಯು ಒಬಿಸಿ ಅಭ್ಯರ್ಥಿಗಳಿಗೆ 03 ವರ್ಷ, SC/ST ವರ್ಗಕ್ಕೆ 05 ವರ್ಷ ಮತ್ತು PwBD ವರ್ಗಕ್ಕೆ 10 ವರ್ಷ ಸಡಿಲಿಕೆ ನಿಗದಿಪಡಿಸಲಾಗಿದೆ.

ವಿದ್ಯಾರ್ಹತೆ: AIIMS Staff Nurse Recruitment 2023

  • ನರ್ಸಿಂಗ್ ಹುದ್ದೆಗಳಿಗೆ ಅಭ್ಯರ್ಥಿಯು ಬಿಎಸ್ಸಿ ನರ್ಸಿಂಗ್ ವಿದ್ಯಾರ್ಹತೆ ಮತ್ತು ಭಾರತೀಯ ನರ್ಸಿಂಗ್ ಕೌನ್ಸಿಲ್ ನಲ್ಲಿ ನರ್ಸಿಂಗ್ & ಸೂಲಗಿತ್ತಿಯಾಗಿ ನೊಂದನಿಯಾಗಿರಬೇಕು. ಅಥವಾ
  • ನರ್ಸಿಂಗ್ ನಲ್ಲಿ (GNM) ಡಿಪ್ಲೋಮಾ ವಿದ್ಯಾರ್ಹತೆ ಹೊಂದಿರಬೇಕು. ಜೊತೆಗೆ ಭಾರತೀಯ ನರ್ಸಿಂಗ್ ಕೌನ್ಸಿಲ್ ನಲ್ಲಿ ನರ್ಸಿಂಗ್ & ಸೂಲಗಿತ್ತಿಯಾಗಿ ನೊಂದನಿಯಾಗಿರಬೇಕು ಮತ್ತು ಕನಿಷ್ಠ 50 ಹಾಸಿಗೆಗಳು ಆಸ್ಪತ್ರೆಗಳಲ್ಲಿ 02 ವರ್ಷದ ಅನುಭವವನ್ನು ಹೊಂದಿರಬೇಕು.
  • (ಖಾಲಿ ಇರುವ ಆಯಾ ರಾಜ್ಯಗಳ ಸಂಸ್ಥೆಗಳ ವಿವರ ಅಧಿಸೂಚನೆಯಲ್ಲಿ Annexure-1 ರಲ್ಲಿ ನೀಡಲಾಗಿದೆ.)

12th ಪಾಸ್ ಸರ್ಕಾರಿ ನೇಮಕಾತಿ ಕರ್ನಾಟಕ |ಉತ್ತಮ ವೇತನ..ಹುದ್ದೆಯ ವಿವರ

ಹುದ್ದೆಯ ಸಲ್ಲಿಸಲ್ಲಿಕೆ ವಿಧಾನ: AIIMS Staff Nurse Recruitment 2023

  • ಇಲಾಖೆ ಬಿಡುಗಡೆ ಮಾಡಿದ ಅಧಿಸೂಚನೆಯಂತೆ ಆನ್ಲೈನ್ ಮೂಲಕ ಅರ್ಜಿಸಲ್ಲಿಸಬೇಕು.
  • ಆಸಕ್ತ ಅಭ್ಯರ್ಥಿಗಳು, ಕೆಳಗೆ ನೀಡಲಾಗಿರುವ ಆನ್ಲೈನ್ “ಅರ್ಜಿ ಸಲ್ಲಿಕೆ” ಲಿಂಕ್ ಮೇಲೆ ಕ್ಲಿಕ್ ಮಾಡಿ, AIIMA ಇಲಾಖೆಯ ಆನ್ಲೈನ್ ಅಪ್ಲಿಕೇಶನ್ ಅನ್ನು ತೆರೆದುಕೊಳ್ಳಿರಿ.
  • ಆನ್ಲೈನ್ ಅರ್ಜಿಯಲ್ಲಿ ಕೇಳಲಾಗಿರುವ ಎಲ್ಲ ಮಾಹಿತಿಗಳನ್ನು ಭರ್ತಿ ಮಾಡಿ, ಅಗತ್ಯ ದಾಖಲೆಗಳೊಂದಿಗೆ ಅರ್ಜಿಯನ್ನು ಸಲ್ಲಿಸಿ.
  • ಹುದ್ದೆಯ ಬಗೆಗಿನ ಮತ್ತು ಇತರೆ ಹೆಚ್ಚಿನ ಮಾಹಿತಿಗಳ ವಿವರ ಕೆಳಗೆ ಅಧಿಸೂಚನೆ/Notification ನಲ್ಲಿ ನೀಡಲಾಗಿದೆ.

ನೇಮಕಾತಿ/ಆಯ್ಕೆ ವಿಧಾನ:
ನೇಮಕಾತಿ ವಿಧನಾವು ಕಂಕಂಕಂಪ್ಯೂಟರ್ ಆಧಾರಿತ ಪರೀಕ್ಷೆ ಮತ್ತು ಸಂದರ್ಶನ ನಡೆಸಿ ಆಯ್ಕೆ ಮಾಡಲಾಗುವುದು.

ಅರ್ಜಿ ಶುಲ್ಕ ವಿವರ:

ಸಾಮಾನ್ಯ /ಒಬಿಸಿ ವರ್ಗ3000/+
SC/ST (ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ) /EWS2400/-
ಅಂಗವಿಕಲ ಅಭ್ಯರ್ಥಿಗಳಿಗೆ0/-

ಅರ್ಜಿ ಸಲ್ಲಿಕೆಗೆ ಮತ್ತು ಪ್ರಮುಖ ಇತರೆ ದಿನಾಂಕಗಳು:

  • ಅರ್ಜಿ ಸಲ್ಲಿಕೆ ಪ್ರಾರಂಭ ದಿನಾಂಕ : 15/04/2023
  • ಅರ್ಜಿ ಸಲ್ಲಿಕೆ ಕೊನೆಯ ದಿನಾಂಕ : 05/05/2023

ಅರ್ಜಿ ಸಲ್ಲಿಕೆ & ಪ್ರಮುಖ ಲಿಂಕ್ ಗಳು:

ಅಧಿಸೂಚನೆ/Notificationಕ್ಲಿಕ್/Click
ಅರ್ಜಿ ಸಲ್ಲಿಸಿ/ Apply websiteಕ್ಲಿಕ್/Click

ಹೆಚ್ಚಿನ ಮಾಹಿತಿಗಾಗಿ: ಅರ್ಜಿ ಸಲ್ಲಿಸುವ ಮುನ್ನ ಅಧಿಸೂಚನೆ/Notification ಅನ್ನು ಓದಿರಿ.

AIIMS Staff Nurse Recruitment 2023

AIIMS Staff Nurse Recruitment 2023

People also ask:

  • What is the last date for AIIMS recruitment 2023?
  • What is the salary of staff nurse in AIIMS?
  • How to apply for AIIMS 2023?
  • What is the qualification for nursing?

Note: ‘Infokannada.in’ in this platform we only provide latest all India and Karnataka state, Govt and other jobs recruitment notification details and we post all official job notification link in every post. We don not provide any job as we are not the recruiter.

Leave a Comment