Airport Authority of India Recruitment 2022: ಭಾರತೀಯ ವಿಮಾನ ನಿಲ್ದಾಣ ಪ್ರಾಧಿಕಾರದಲ್ಲಿ ಖಾಲಿ ಇರುವ 150ಕ್ಕೂ ಹೆಚ್ಚು ಹುದ್ದೆಗಳ ಭರ್ತಿಗೆ ನೇಮಕಾತಿ ಅಧಿಸೂಚನೆ ಅರ್ಜಿಯನ್ನು ಬಿಡುಗಡೆ ಮಾಡಲಾಗಿದೆ. ಹುದ್ದೆಯ ವಿವರ, ಸ್ಥಳ ಹಾಗೂ ಅರ್ಜಿ ಸಲ್ಲಿಸುವ ವಿಧಾನವು ಕೆಳಗೆ ನೀಡಲಾಗಿದೆ. ಈ ಸುದ್ದಿಯನ್ನು ಪೂರ್ತಿಯಾಗಿ ಓದಿದ ಬಳಿಕ ಆಸಕ್ತಿ ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು. ಹಾಗೂ ಪ್ರತೀ ದಿನದ ಉದ್ಯೋಗದ ಸುದ್ದಿಗಾಗಿ ನಮ್ಮ ವಾಟ್ಸಾಪ್ ಗ್ರೂಪ್ ಗೆ ಜಾಯಿನ್ ಆಗಿ.
ವಿಮಾನ ನಿಲ್ದಾಣ ಪ್ರಾಧಿಕಾರ ನೇಮಕಾತಿ:Airport Authority of India Recruitment 2022
Airport Authority of India Recruitment 2022: ಏರ್ಪೋರ್ಟ್ ಗಳಲ್ಲಿ ಹುದ್ದೆಗಳನ್ನು ಹುಡುಕುತ್ತಿರುವ ಅಭ್ಯರ್ಥಿಗಳಿಗೆ ಇದು ಉತ್ತಮ ಅವಕಾಶವಾಗಿದೆ. ಅದೇ ರೀತಿ All govt jobs, Central Govt jobs, Karnataka Jobs, Railway jobs, Bank Jobs, 10th/12th pass Jobs, Central govt jobs, Private Jobs, ಆಸಕ್ತ ಅಭ್ಯರ್ಥಿಗಳು ಬೇಗನೇ ಅರ್ಜಿಯನ್ನು ಸಲ್ಲಿಸಬಹುದು.
ಹುದ್ದೆಯ ಹೆಸರು | ಹುದ್ದೆಯ ಸಂಖ್ಯೆ | ವೇತನ |
---|---|---|
ಜೂನಿಯರ್ ಅಸಿಸ್ಟೆಂಟ್ (ಫೈರ್ ಆಫೀಸ್) NE-4 | 132 | 31,000 – 92,000/- |
ಜೂನಿಯರ್ ಅಸಿಸ್ಟೆಂಟ್ (ಆಫೀಸ್) NE-4 | 10 | 31,000 – 92,000/- |
ಸೀನಿಯರ್ ಅಸಿಸ್ಟೆಂಟ್ (ಅಕೌಂಟ್) NE-6 | 13 | 36,000 – 1,10,000/- |
ಸೀನಿಯರ್ ಅಸಿಸ್ಟೆಂಟ್ ( Official Language) NE-6 | 01 | 36,000 – 1,10,000/- |
ಹುದ್ದೆಯ ಸಂಖ್ಯೆ:
ಒಟ್ಟು 156 ಹುದ್ದೆಗಳು ಖಾಲಿ.
ಹುದ್ದೆಯ ಸ್ಥಳ:
ಕರ್ನಾಟಕ ಸೇರಿದಂತೆ ಹಲವು ರಾಜ್ಯಗಳಲ್ಲಿ (ಭಾರತದೆಲ್ಲೆಡೆ)
Karnataka ಸರ್ಕಾರಿ Jobs > | APPLY HERE ಕ್ಲಿಕ್ |
10th Jobs > | APPLY HERE ಕ್ಲಿಕ್ |
12th jobs/ PUC jobs. > | APPLY HERE ಕ್ಲಿಕ್ |
Railway jobs > | APPLY HERE ಕ್ಲಿಕ್ |
ವಯೋಮಿತಿ:
ಕನಿಷ್ಠ 18 ವರ್ಷ & ಗರಿಷ್ಠ 30 ವರ್ಷ ವಯೋಮಿತಿ ನಿಗದಿಪಡಿಸಲಾಗಿದೆ.
ವಯೋಮಿತಿ ಸಡಿಲಿಕೆ:
- ಒಬಿಸಿ ಅಭ್ಯರ್ಥಿಗಳಿಗೆ – 03 ವರ್ಷ
- SC/ST ಅಭ್ಯರ್ಥಿಗಳಿಗೆ – 05 ವರ್ಷ
- ಪಿಡಬ್ಲ್ಯೂಡಿ ಅಭ್ಯರ್ಥಿಗಳಿಗೆ – 10 ವರ್ಷ
ವಿದ್ಯಾರ್ಹತೆ:
- ಅಭ್ಯರ್ಥಿಯು 10th(SSLC) ಮತ್ತು ಜೊತೆಗೆ ಡಿಪ್ಲೋಮಾ (ಮೆಕ್ಯಾನಿಕಲ್/ಆಟೋಮೊಬೈಲ್/ಫೈರ್)ನಲ್ಲಿ ಕನಿಷ್ಠ 50% ಅಂಕಗಳೊಂದಿಗೆ ಪಾಸ್ ಆಗಿರಬೇಕು.
- ಜೊತೆಗೆ ಡ್ರೈವಿಂಗ್ ಲೈಸೆನ್ಸ್ (DL) ಹೊಂದಿರಬೇಕು.
KPCC Karnataka Govt Jobs 2022|Salary 43,100 -83,900/-|
ಆಯ್ಕೆ ವಿಧಾನ:
ಅಭ್ಯರ್ಥಿಗಳಿಗೆ ಲಿಖಿತ ಪರೀಕ್ಷೆ (ಕಂಪ್ಯೂಟರ್ ಆಧಾರಿತ ಪರೀಕ್ಷೆ) ನಡೆಸುವುದರ ಮೂಲಕ ಹುದ್ದೆಗಳಿಗೆ ಆಯ್ಕೆ ಮಾಡಲಾಗುವುದು. ಆಯಾ ಹುದ್ದೆಗಳ ಆಯ್ಕೆ ವಿಧಾನ & ಪರೀಕ್ಷೆಯ ಹೆಚ್ಚಿನ ವಿವರ ಕೆಳಗೆ ಅಧಿಸೂಚನೆಯಲ್ಲಿ ನೀಡಲಾಗಿದೆ.
ಅರ್ಜಿ ಸಲ್ಲಿಸುವ ವಿಧಾನ:
- ಅಭ್ಯರ್ಥಿಯು ಆನ್ಲೈನ್ ಮೂಲಕ ಅಧಿಕೃತ ವೆಬ್ಸೈಟ್ ಗೆ ಭೇಟಿ ನೀಡಬೇಕು.
- ಅಲ್ಲಿ SBI PO ನೋಟಿಫಿಕೇಶನ್ ಅನ್ನು ಹುಡುಕಿ, ಆನ್ಲೈನ್ ಅರ್ಜಿಯಲ್ಲಿ ಕೇಳಲಾಗಿರುವ ಮಾಹಿತಿಗಳನ್ನು ಭರ್ತಿ ಮಾಡಿ, ಅಗತ್ಯ ದಾಖಲೆಗಳೊಂದಿಗೆ ಅರ್ಜಿಯನ್ನು ಸಲ್ಲಿಸಬೇಕು
- ಹೆಚ್ಚಿನ ವಿವರ ಕೆಳಗೆ ಅಧಿಸೂಚನೆಯಲ್ಲಿ ನೀಡಲಾಗಿದೆ.
10th Pas Govt Jobs 2022| Typist,Process server,Peon etc|Salary 17,00 – 41,000/-|Apply Now.. Click
ಅರ್ಜಿ ಶುಲ್ಕ:
- ಸಾಮಾನ್ಯ ಮತ್ತು ಒಬಿಸಿ, EWS ಅಭ್ಯರ್ಥಿಗಳಿಗೆ – 1000/-
- SC/ST/ಮಾಜಿ ಸೈನಿಕ/ಮಹಿಳಾ ಅಭ್ಯರ್ಥಿಗಳಿಗೆ ಯಾವುದೇ ಶುಲ್ಕವಿಲ್ಲ
ಅರ್ಜಿ ಶುಲ್ಕ ಪಾವತಿಸುವ ವಿಧಾನ:
ಅಭ್ಯರ್ಥಿಗಳು ಶುಲ್ಕವನ್ನು ಆನ್ಲೈನ್/ನೆಟ್ ಬ್ಯಾಂಕಿಂಗ್ ಮೂಲಕ ಪಾವತಿಸಬೇಕು.
ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ: 01/09/2022
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 30/10/2022
ಮುಖ್ಯ ಮಾಹಿತಿ:
ಅರ್ಜಿ ಸಲ್ಲಿಸುವ ಮೊದಲು ಕೆಳಗೆ ನೀಡಲಾಗಿರುವ ಅಧೀಕೃತ ಅಧಿಸೂಚನೆ (Notification)ಅನ್ನು ಓದಿರಿ.
ಹೆಚ್ಚಿನ ಮಾಹಿತಿಗಾಗಿ: ಇತರೆ ಹೆಚ್ಚಿನ ವಿವರಗಳಿಗಾಗಿ ಅಧಿಸೂಚನೆಯನ್ನು ಓದಿರಿ. Airport Authority of India Recruitment 2022
Airport Authority of India Recruitment 2022
- ಭಾರತೀಯ ನೌಕಾಪಡೆ ನೇಮಕಾತಿ – Indian Navy recruitment 2024
- KPSC recruitment 2024 – ಕರ್ನಾಟಕ ಲೋಕಸೇವಾ ಆಯೋಗ ನೇಮಕಾತಿ
- 10th ಪಾಸ್ ಸರ್ಕಾರಿ ನೇಮಕಾತಿಗಳು – 10th pass government jobs in karnataka 2024
- ಕರ್ನಾಟಕ ಕಂದಾಯ ಇಲಾಖೆ ನೇಮಕಾತಿ – Revenue department recruitment 2024
- ಭಾರತದ ವಿಮಾನ ನಿಲ್ದಾಣ ಪ್ರಾಧಿಕಾರ ನೇಮಕಾತಿ – AAI reruitment
ಇನ್ನು ಉದ್ಯೋಗಕ್ಕೆ ಸಂಭಂಧ ಪಟ್ಟ ಹೆಚ್ಚಿನ ಮಾಹಿತಿಗಳನ್ನು ಪಡೆಯಲು ನಮ್ಮ ಅಧಿಕೃತ ವೆಬ್ಸೈಟ್ ಜೊತೆ ಸಂಪರ್ಕದಲ್ಲಿರಿ ಹಾಗೂ ನಮ್ಮ ವಾಟ್ಸಾಪ್ ಗ್ರೂಪ್ ನಲ್ಲೂ ಜಾಯಿನ್ ಆಗುವುದರ ಮೂಲಕ ಸುದ್ದಿಗಳನ್ನು ಪಡೆಯಬಹುದು.