ಏರ್ಪೋರ್ಟ್ ಪ್ರಾಧಿಕಾರ ನೇಮಕಾತಿ 2023|Airport Authority of India Recruitment 2023

Airport Authority of India Recruitment 2023 Details in Kannada:

Airport Authority of India Recruitment 2023: ಏರ್ ಪೋರ್ಟ್ಸ್ ಅಥಾರಿಟಿ ಆಫ್ ಇಂಡಿಯಾವು(AAI) ಭಾರತೀಯ ಸರ್ಕಾರಿ ವಲಯದ ಉದ್ಯಮಗಳಲ್ಲಿ ಒಂದಾಗಿದ್ದು, ಇಲ್ಲಿ ಖಾಲಿ ಇರುವ ಹಲವು ಅಸಿಸ್ಟೆಂಟ್/ಸಹಾಯಕ ಹುದ್ದೆಗಳು ಸೇರಿದಂತೆ ಹಲವು ಹುದ್ದೆಗಳ ಭರ್ತಿಗೆ ಆನ್ಲೈನ್ ಅರ್ಜಿಯನ್ನು ಆಹ್ವಾನಿಸಿದೆ. ಈ ನೇಮಕಾತಿಯ ಹೆಚ್ಚಿನ ವಿವರಗಳು ಕೆಳಗೆ ನೀಡಲಾಗಿದೆ. ಈ ಸುದ್ದಿಯನ್ನು ಪೂರ್ತಿಯಾಗಿ ಓದಿದ ಬಳಿಕ ಆಸಕ್ತರು ಈ ಹುದ್ದೆಗೆ ಅರ್ಜಿಯನ್ನ ಕೆಳಗೆ ನೀಡಲಾಗಿರುವ ವಿಧಾನದ ಮೂಲಕ ಸಲ್ಲಿಬೇಕ.

ಏರ್ಪೋರ್ಟ್ ಪ್ರಾಧಿಕಾರ ನೇಮಕಾತಿ 2023|Airport Authority of India Recruitment 2023

ಭಾರತೀಯ ಏರ್ಪೋರ್ಟ್ ವಲಯಗಳಲ್ಲಿ ಹುದ್ದೆಗಳನ್ನು ಹುಡುಕುತ್ತಿರುವ ಭಾರತದ ಎಲ್ಲಾ ನಾಗರಿಕ ಅಭ್ಯರ್ಥಿಗಳಿಗೆ ಇದು ಉತ್ತಮ ಅವಕಾಶವಾಗಿದೆ. ಈ ಹುದ್ದೆಗೆ ನಿಗದಿಪಡಿಸಿರುವ ವಿದ್ಯಾರ್ಹತೆ, ವೇತನ, ಅರ್ಜಿ ಶುಲ್ಕ ಮತ್ತು ಇತರೆ ವಿವರಗಳು ಮುಂದೆ ನೀಡಲಾಗಿದೆ., ಅದೇ ರೀತಿ All govt jobs, Central Govt jobs, Karnataka Jobs, Railway jobs, Bank Jobs, 10th/12th pass Jobs, Central govt jobs, Private Jobs.

ಪ್ರಮುಖ ಸೂಚನೆ: ಅರ್ಜಿ ಸಲ್ಲಿಸುವ ಮುನ್ನ ಕೆಳಗೆ ನೀಡಲಾಗಿರುವ ಅಧಿಸೂಚನೆ(ಪ್ರಕಟಣೆ)ಯನ್ನು ತೆರೆದು ಓದಿದ ಬಳಿಕ ಅರ್ಜಿಯನ್ನು ಸಲ್ಲಿಸಿ.

ನೇಮಕಾತಿ ವಿವರಗಳು: Airport Authority of India Recruitment 2023

ಇಲಾಖೆ ಹೆಸರುಏರ್ ಪೋರ್ಟ್ ಅಥಾರಿಟಿ ಆಫ್ ಇಂಡಿಯಾ
ಉದ್ಯೋಗ ಸ್ಥಳಭಾರತದಾದ್ಯಂತ
ಹುದ್ದೆಯ ಹೆಸರು ಹುದ್ದೆಯ ಸಂಖ್ಯೆ
ಸೀನಿಯರ್ ಅಸಿಸ್ಟೆಂಟ್ (ಆಫೀಸ್)09
ಜೂನಿಯರ್ ಅಸಿಸ್ಟೆಂಟ್ (ಅಕೌಂಟ್ಸ್)09
ಜೂನಿಯರ್ ಎಕ್ಸಿಕ್ಯೂಟಿವ್ (common cadre)237
ಜೂನಿಯರ್ ಎಕ್ಸಿಕ್ಯೂಟಿವ್ (ಫೈನಾನ್ಸ್)66
ಜೂನಿಯರ್ ಎಕ್ಸಿಕ್ಯೂಟಿವ್ (ಲಾ)03
ಜೂನಿಯರ್ ಎಕ್ಸಿಕ್ಯೂಟಿವ್ (ಫೈರ್ ಸರ್ವಿಸ್)18
ಒಟ್ಟು ಹುದ್ದೆಗಳು342

ವಯೋಮಿತಿ ವಿವರ:
ಅಭ್ಯರ್ಥಿಗಳು ದಿನಾಂಕ 04/09/2023ಕ್ಕೆ ಕೆಳಗೆ ನೀಡಲಾಗಿರುವ ಗರಿಷ್ಠ ವಯೋಮಿತಿಯನ್ನು ಮೀರಿರಬಾರದು, ಆಯಾ ಹುದ್ದೆಗಳ ವಯೋಮಿತಿ ವಿವರ ಈ ಕೆಳಗಿನಂತಿದೆ,

  • ಸೀನಿಯರ್ ಅಸಿಸ್ಟೆಂಟ್ (ಆಫೀಸ್) & ಜೂನಿಯರ್ ಅಸಿಸ್ಟೆಂಟ್ (ಅಕೌಂಟ್ಸ್) – ಗರಿಷ್ಠ 30 ವರ್ಷ ಮೀರಿರಬಾರದು.
  • ಜೂನಿಯರ್ ಎಕ್ಸಿಕ್ಯೂಟಿವ್ (ಫೈನಾನ್ಸ್, ಲಾ, & ಫೈರ್ ಸರ್ವಿಸ್) ಹುದ್ದೆಗಳಿಗೆ – ಗರಿಷ್ಠ 27 ವರ್ಷ ಮೀರಿರಬಾರದು.
  • SC/ST/ಒಬಿಸಿ ಅಭ್ಯರ್ಥಿಗಳಿಗೆ ವಯೋಮಿತಿ ಸಡಿಲಿಕೆ ನೀಡಲಾಗುವುದು.

ವೇತನ ವಿವರ:

  • ಸೀನಿಯರ್ ಅಸಿಸ್ಟೆಂಟ್ (ಆಫೀಸ್) – ಮಾಸಿಕ ರೂ. 31,000 92,000/-
  • ಜೂನಿಯರ್ ಅಸಿಸ್ಟೆಂಟ್ (ಅಕೌಂಟ್ಸ್) – ಮಾಸಿಕ ರೂ. 31,000 92,000/-
  • ಜೂನಿಯರ್ ಎಕ್ಸಿಕ್ಯೂಟಿವ್ (common cadre) – ಮಾಸಿಕ ರೂ. 40,000 – 1,40,000/-
  • ಜೂನಿಯರ್ ಎಕ್ಸಿಕ್ಯೂಟಿವ್ (ಫೈನಾನ್ಸ್) – ಮಾಸಿಕ ರೂ. 40,000 – 1,40,000/-
  • ಜೂನಿಯರ್ ಎಕ್ಸಿಕ್ಯೂಟಿವ್ (ಲಾ) – ಮಾಸಿಕ ರೂ. 40,000 – 1,40,000/-
  • ಜೂನಿಯರ್ ಎಕ್ಸಿಕ್ಯೂಟಿವ್ (ಫೈರ್ ಸರ್ವಿಸ್) – ಮಾಸಿಕ ರೂ. 40,000 – 1,40,000/-

ಆಯ್ಕೆ ಪ್ರಕ್ರಿಯೆ:
ಅಭ್ಯರ್ಥಿಗಳಿಗೆ ಆನ್ಲೈನ್ ಪರೀಕ್ಷೆ (ಕಂಪ್ಯೂಟರ್ ಆಧರಿತ ಪರೀಕ್ಷೆ) ನಡೆಸಲಾಗುವುದು, ಆ ಪರೀಕ್ಷೆಯಲ್ಲಿ ಶಾರ್ಟ್ ಲಿಸ್ಟ್ ಆದ ಅಭ್ಯರ್ಥಿಗಳಿಗೆ ಕಂಪ್ಯೂಟರ್ ಸಾಕ್ಷರತೆ ಪರೀಕ್ಷೆ/ ದೈಹಿಕ ಮಾಪನ & ಸಹಿಷ್ಣುತೆ ಪರೀಕ್ಷೆ/ ದಾಖಲಾತಿ ಪರಿಶೀಲನೆ/ ಡ್ರೈವಿಂಗ್ ಟೆಸ್ಟ್ ಗಳನ್ನು ನಡೆಸಿ ಹುದ್ದೆಗೆ ಆಯ್ಕೆ ಮಾಡಲಾಗುವುದು.

ಗೃಹ ಜ್ಯೋತಿ ಆನ್ಲೈನ್ ಅಪ್ಲಿಕೇಶನ್ ಸಲ್ಲಿಸಿ…ಕ್ಲಿಕ್ ಮಾಡಿ |Gruha Jyothi Online Application

ಶೈಕ್ಷಣಿಕ ವಿವರ: (Airport Authority of India Recruitment 2023)

  • ಸೀನಿಯರ್ ಅಸಿಸ್ಟೆಂಟ್ (ಆಫೀಸ್) – ಅಭ್ಯರ್ಥಿಗಳು ಗ್ರಾಜುಯೇಟ್ (Graduate) ಪದವಿ ವಿದ್ಯಾರ್ಹತೆ ಹೊಂದಿರಬೇಕು.
  • ಜೂನಿಯರ್ ಅಸಿಸ್ಟೆಂಟ್ (ಅಕೌಂಟ್ಸ್) – ಗ್ರಾಜುಯೇಟ್ ಬಿಕಾಂ ಪದವಿ ವಿದ್ಯಾರ್ಹತೆ ಜೊತೆಗೆ ಸಂಬಂಧಿತ ಫೀಲ್ಡಿನಲ್ಲಿ 02 ವರ್ಷದ ಅನುಭವವನ್ನು ಹೊಂದಿರಬೇಕು.
  • ಜೂನಿಯರ್ ಎಕ್ಸಿಕ್ಯೂಟಿವ್ (common cadre) – ಯಾವುದೇ ಗ್ರಾಜುಯೇಟ್ (Graduate) ಪದವಿ ವಿದ್ಯಾರ್ಹತೆ ಹೊಂದಿರಬಹುದು.
  • ಜೂನಿಯರ್ ಎಕ್ಸಿಕ್ಯೂಟಿವ್ (ಫೈನಾನ್ಸ್) – ಬಿಕಾಂ ಪದವಿ ಜೊತೆಗೆ CA/ICWA/MBA ಕನಿಷ್ಠ 02 ವರ್ಷದ ಕೋರ್ಸ್ ಅನ್ನು ಹೊಂದಿರಬೇಕು.
  • ಜೂನಿಯರ್ ಎಕ್ಸಿಕ್ಯೂಟಿವ್ (ಲಾ) – ಲಾ ನಲ್ಲಿ ವೃತ್ತಿಪರ ಪದವಿ ವಿದ್ಯಾರ್ಹತೆ ಮತ್ತು ಬಾರ್ ಕೌನ್ಸಿಲ್ ಆಫ್ ಇಂಡಿಯಾದಲ್ಲಿ ವಕೀಲರಾಗಿ ದಾಖಲಾಗಲು ಅರ್ಹರಾಗಿರಬೇಕು.
  • ಜೂನಿಯರ್ ಎಕ್ಸಿಕ್ಯೂಟಿವ್ (ಫೈರ್ ಸರ್ವಿಸ್) – ಬ್ಯಾಚುಲರ್ಸ್ ಪದವಿ ಇನ್ ಮೆಕ್ಯಾನಿಕಲ್ ಇಂಜಿನಿಯರಿಂಗ್/ಟೆಕ್ ಇನ್ ಫೈರ್ ಇಂಜಿನಿಯಿಂಗ್/ಆಟೋ ಮೊಬೈಲ್ ಇಂಜಿನಿಯರಿಂಗ್ ವಿದ್ಯಾರ್ಹತೆ ಹೊಂದಿರಬೇಕು.

ಅರ್ಜಿ ಶುಲ್ಕದ ವಿವರ :
SC/ST/ಪಿಡ್ಲ್ಯೂಡಿ/ಮಹಿಳಾ ಅಭ್ಯರ್ಥಿಗಳನ್ನು ಹೊರತು ಪಡಿಸಿ ಇತರೆ ಅಭ್ಯರ್ಥಿಗಳಿಗೆ ಯಾವುದೇ ಶುಲ್ಕವಿಲ್ಲ. ಅಭ್ಯರ್ಥಿಗಳು ಅರ್ಜಿ ಶುಲ್ಕವನ್ನು ಆನ್ಲೈನ್ ನೆಟ್ ಬ್ಯಾಂಕಿಂಗ್/ಕ್ರೆಡಿಟ್ ಕಾರ್ಡ್/ಡೆಬಿಟ್ ಕಾರ್ಡ್ ಮೂಲಕ ಶುಲ್ಕ ಪಾವತಿಸಬೇಕು.

10th & 12th ಪಾಸ್ ಜಿಲ್ಲಾ ನ್ಯಾಯಾಲಯ ಹೊಸ ನೇಮಕಾತಿ 2023..ಅರ್ಜಿ ಸಲ್ಲಿಸಿ

ಅರ್ಜಿ ಸಲ್ಲಿಕೆ ವಿಧಾನ: Airport Authority of India Recruitment 2023

  • ಆಸಕ್ತ ಅಭ್ಯರ್ಥಿಗಳು ಮೊದಲು ಅಧಿಸೂಚನೆ ಪ್ರಕಟಣೆಯಲ್ಲಿ ನೀಡಲಾಗಿರುವ ಎಲ್ಲಾ ಮಾಹಿತಿಗಳನ್ನು ಓದಿಕೊಂಡು ಖಚಿತಪಡಿಸಿಕೊಳ್ಳಬೇಕು.
  • ನಂತರ, ಆನ್ಲೈನ್ ಅರ್ಜಿ ಸಲ್ಲಿಕೆ (Apply) ಲಿಂಕ್ ಮೇಲೆ ಕ್ಲಿಕ್ ಮಾಡಿ, ಆನ್ಲೈನ್ ಅಪ್ಲಿಕೇಶನ್ ಪೇಜ್ ಅನ್ನು ತೆರೆದುಕೊಳ್ಳಿರಿ.
  • ಬಳಿಕ ಅರ್ಜಿ ನಮೂನೆಯಲ್ಲಿ ಕೇಳಲಾಗಿರುವ ಎಲ್ಲ ಮಾಹಿತಿಗಳನ್ನು ಭರ್ತಿ ಮಾಡಿ, ಕೆಳಗೆ ನೀಡಲಾಗಿರುವ ವಿಳಾಸಕ್ಕೆ ಕಳುಹಿಸಿ.
  • ಹೆಚ್ಚಿನ ವಿವರಗಳಿಗಾಗಿ ಕೆಳಗಿನ ಲಿಂಕ್ ಮುಖಾಂತರ ಅಧಿಸೂಚನೆಯನ್ನು ತೆರೆದು ಓದಿರಿ.

ಅರ್ಜಿ ಸಲ್ಲಿಕೆಯ ಪ್ರಮುಖ ದಿನಾಂಕ & ಲಿಂಕ್ ಗಳು:

ಅರ್ಜಿ ಸಲ್ಲಿಕೆ ಪ್ರಾರಂಭ & ಕೊನೆಯ ದಿನಾಂಕ05/08/2023 ರಿಂದ 04/09/2023
ಅಧಿಸೂಚನೆ/ಅರ್ಜಿ ನಮೂನೆClick/ಕ್ಲಿಕ್
ಅರ್ಜಿ ಸಲ್ಲಿಕೆ/Apply LinkClick/ಕ್ಲಿಕ್ (04/09 ರಿಂದ ಪ್ರಾರಂಭ)

ಹೆಚ್ಚಿನ ಮಾಹಿತಿಗಾಗಿ: ಅರ್ಜಿ ಸಲ್ಲಿಸುವ ಮುನ್ನ ಅಧಿಸೂಚನೆ/Notification ಅನ್ನು ಓದಿರಿ.

Airport Authority of India Recruitment 2023

Airport Authority of India Recruitment 2023

Note: ‘Infokannada.in’ in this platform we only provide latest all India and Karnataka state, Govt and other jobs recruitment notification details and we post all official job notification link in every post. We don not provide any job as we are not the recruiter be ju in

Leave a Comment