ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಕೋಲಾರ ಜಿಲ್ಲಾ ವ್ಯಾಪ್ತಿಯಲ್ಲಿ ಇರುವಂತಹ ಅಂಗನವಾಡಿ ಕಾರ್ಯಕರ್ತೆ ಹಾಗೂ ಸಹಾಯಕಿ ಹುದ್ದೆಗಳ ಭರ್ತಿಗೆ ಅರ್ಜಿಯನ್ನು ಕರೆಯಲಾಗಿದೆ. ಒಟ್ಟು 171 ಹುದ್ದೆಗಳು ಖಾಲಿ ಇವೆ. ÷Anganwadi recruitment 2021 karnataka)
ಹುದ್ದೆಗಳ ವಿವರ ಹಾಗೂ ಅರ್ಜಿ ಸಲ್ಲಿಸುವ ವಿಧಾನವು ಕೆಳಗೆ ನೀಡಲಾಗಿದೆ. ಈ ಸುದ್ದಿಯನ್ನು ಪೂರ್ತಿಯಾಗಿ ಓದಿದ ಬಳಿಕ ಆಸಕ್ತಿ ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.
ಹುದ್ದೆಯ ಹೆಸರು:
ಅಂಗನವಾಡಿ ಕಾರ್ಯಕರ್ತೆ
ಅಂಗನವಾಡಿ ಸಹಾಯಕಿ
Anganwadi recruitment 2021 karnataka
ಹುದ್ದೆಯ ಸಂಖ್ಯೆ:
ಒಟ್ಟು 171 ಹುದ್ದೆಗಳು ಖಾಲಿ ಇವೆ.
- ಅಂಗನವಾಡಿ ಕಾರ್ಯಕರ್ತೆ – 38 ಹುದ್ದೆಗಳು
- ಅಂಗನವಾಡಿ ಸಹಾಯಕಿ – 133 ಹುದ್ದೆಗಳು
ವಿದ್ಯಾರ್ಹತೆ:
- ಅಂಗನವಾಡಿ ಕಾರ್ಯಕರ್ತೆ ಹುದ್ದೆಗೆ :- ಎಸೆಸೆಲ್ಸಿ ವಿದ್ಯಾರ್ಹತೆಯನ್ನು ಪಡೆದಿರಬೇಕು.
- ಅಂಗನವಾಡಿ ಸಹಾಯಕಿ ಹುದ್ದೆಗೆ :- 4th – 9th ತರಗತಿ ವಿದ್ಯಾರ್ಹತೆಯನ್ನು ಪಡೆದಿರಬೇಕು.
ಭಾರತೀಯ ಸೇನೆಯಲ್ಲಿ ಹೊಸ ನೇಮಕಾತಿ 2021,ಮಾಸಿಕ ರೂ. 56,100/- ವೇತನವಾಗಿ ನೀಡಲಾಗುವುದು,ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಿ
ವಯೋಮಿತಿ:
ಕನಿಷ್ಠ 18 ವರ್ಷ ಹಾಗೂ ಗರಿಷ್ಠ 35 ವರ್ಷ ನಿಗದಿಪಡಿಸಲಾಗಿದೆ.
ವೇತನ:
ಅಭ್ಯರ್ಥಿಗೆ ಮಾಸಿಕ ರೂ.10,000 – 15,000ರೂ ವೇತನವಾಗಿ ನೀಡಲಾಗುವುದು.
ಆಯ್ಕೆಯ ವಿಧಾನ:
ಅಭ್ಯರ್ಥಿಯನ್ನು ಮೆರಿಟ್ ಆಧಾರದ ಮೇಲೆ ಆಯ್ಕೆ ಮಾಡಲಾಗುತ್ತದೆ.
ಅರ್ಜಿ ಸಲ್ಲಿಸುವ ವಿಧಾನ:
ಅರ್ಜಿ ಸಲ್ಲಿಸಲು ಆಸಕ್ತ ಅಭ್ಯರ್ಥಿಗಳು ಅಧಿಸೂಚನೆಯನ್ನು ಪೂರ್ತಿಯಾಗಿ ಓದಿದ ಬಳಿಕ ಆನ್ಲೈನ್ ಮುಖಾಂತರ ಅಧಿಕೃತ ವೆಬ್ಸೈಟ್ ಗೆ ಭೇಟಿ ನೀಡಿ ಅರ್ಜಿಯನ್ನು ಸಲ್ಲಿಸಬೇಕು.
ಆನ್‌ಲೈನ್ ಅರ್ಜಿಯೊಂದಿಗೆ ಬೇಕಾದ ದಾಖಲಾತಿಗಳು:
- ಜನನ ಪ್ರಮಾಣ ಪತ್ರ / ಎಸ್.ಎಸ್.ಎಲ್.ಸಿ ಅಂಕಪಟ್ಟಿ ನಿಗದಿತ ವಿದ್ಯಾರ್ಹತೆ ಅಂಕಪಟ್ಟಿ
- ವಾಸಸ್ಥಳ ದೃಢೀಕರಣ ಪತ್ರ
- ಅಭ್ಯರ್ಥಿಗಳ ಜಾತಿ ಪ್ರಮಾಣ ಪತ್ರ ( ಮೀಸಲು ಅಂಗನವಾಡಿ ಕೇಂದ್ರಗಳಿಗೆ ಅರ್ಜಿ ಸಲ್ಲಿಸುವವರು ಮಾತ್ರ ).
- ಅಂಗವಿಕಲತೆ ಪ್ರಮಾಣ ಪತ್ರ ( ಅಂಗವಿಕಲ ಅಭ್ಯರ್ಥಿಗಳಿಗೆ ಮಾತ್ರ).
- ಈ ಎಲ್ಲಾ ದಾಖಲೆಗಳನ್ನು ಅರ್ಜಿಯ ಜೊತೆ ಅಪ್ಲೋಡ್ ಮಾಡಬೇಕು.
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ:13/09/2021.
ಸೂಚನೆ: ಅಧಿಸೂಚನೆಯನ್ನು ಪೂರ್ತಿಯಾಗಿ ಓದಿದ ಬಳಿಕ ಅರ್ಜಿಯನ್ನು ಸಲ್ಲಿಸಿ.
ಇನ್ನು ಉದ್ಯೋಗಕ್ಕೆ ಸಂಭಂಧ ಪಟ್ಟ ಹೆಚ್ಚಿನ ಮಾಹಿತಿಗಳನ್ನು ಪಡೆಯಲು ನಮ್ಮ ಅಧಿಕೃತ ವೆಬ್ಸೈಟ್ ಜೊತೆ ಸಂಪರ್ಕದಲ್ಲಿರಿ ಹಾಗೂ ನಮ್ಮ ವಾಟ್ಸಾಪ್ ಗ್ರೂಪ್ ನಲ್ಲೂ ಜಾಯಿನ್ ಆಗುವುದರ ಮೂಲಕ ಸುದ್ದಿಗಳನ್ನು ಪಡೆಯಬಹುದು.