ಅಂಗನವಾಡಿ ಟೀಚರ್ ಹುದ್ದೆಗಳ ನೇಮಕಾತಿ ದ.ಕ|Anganwadi Recruitment 2022 Karnataka

ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಅಂಗನವಾಡಿ ಸಹಾಯಕಿ ಮತ್ತು ಕಾರ್ಯಕರ್ತೆ ಹುದ್ದೆಗಳ ಭರ್ತಿಗೆ ನೇಮಕಾತಿ ಅರ್ಜಿಯನ್ನು ಕರೆಯಲಾಗಿದೆ.(Anganwadi Recruitment 2022 Karnataka) ಹುದ್ದೆಯ ವಿವರ, ಸ್ಥಳ ಹಾಗೂ ಅರ್ಜಿ ಸಲ್ಲಿಸುವ ವಿಧಾನವು ಕೆಳಗೆ ನೀಡಲಾಗಿದೆ. ಈ ಸುದ್ದಿಯನ್ನು ಪೂರ್ತಿಯಾಗಿ ಓದಿದ ಬಳಿಕ ಆಸಕ್ತಿ ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು. ಹಾಗೂ ಪ್ರತೀ ದಿನದ ಉದ್ಯೋಗದ ಸುದ್ದಿಗಾಗಿ ನಮ್ಮ ವಾಟ್ಸಾಪ್ ಗ್ರೂಪ್ ಗೆ ಜಾಯಿನ್ ಆಗಿ.

KARNATAKA JobsAPPLY HERE
10th/12th JobsAPPLY HERE
Railway jobs APPLY HERE
Private jobsApply HERE

ಅಂಗನವಾಡಿ ಟೀಚರ್ ಹುದ್ದೆಗಳ ನೇಮಕಾತಿ ದ.ಕ|Anganwadi Recruitment 2022 Karnataka

ಹುದ್ದೆಯ ಹೆಸರು:
ಅಂಗನವಾಡಿ ಸಹಾಯಕಿ ಮತ್ತು ಕಾರ್ಯಕರ್ತೆ

ಹುದ್ದೆಗಳ ಸಂಖ್ಯೆ:
ಒಟ್ಟು 96 ಹುದ್ದೆಗಳು ಖಾಲಿ ಇವೆ.

ಉದ್ಯೋಗ ಸ್ಥಳ:
ದಕ್ಷಿಣ ಕನ್ನಡ ಜಿಲ್ಲೆ

ಭಾರತೀಯ ಅಂಚೆ ಇಲಾಖೆ ಬೃಹತ್ ನೇಮಕಾತಿ 2022 Post Office Jobs 2022 -ವೇತನ ರೂ.27,000 – 80,000/-. ಒಟ್ಟು 5000ಕ್ಕೂ ಅಧಿಕ ಹುದ್ದೆಗಳು & 2nd ಪಿಯುಸಿ ವಿದ್ಯಾರ್ಹತೆ.ಕ್ಲಿಕ್...

ವಯೋಮಿತಿ:
ಕನಿಷ್ಠ 18 & ಗರಿಷ್ಠ 35 ವರ್ಷ

ವೇತನ:
ರೂ.5000 – 10000/- ವರೆಗೂ ವೇತನವಾಗಿ ನೀಡಲಾಗುವುದು.

ಅಂಗನವಾಡಿ ಟೀಚರ್ ಹುದ್ದೆಗಳ ನೇಮಕಾತಿ 2022|Anganwadi Teacher jobs Recruitment, 4th-9th / 10th ವಿದ್ಯಾರ್ಹತೆ.ಮುಂದೆ ಓದಿ..

ವಿದ್ಯಾರ್ಹತೆ:
ಅಭ್ಯರ್ಥಿಗಳು 4th – 10thನೇ ತರಗತಿ ವಿದ್ಯಾರ್ಹತೆ ಹೊಂದಿರಬೇಕು.

ಆಯ್ಕೆ ವಿಧಾನ:
ಅಭ್ಯರ್ಥಿಗಳನ್ನು ಮೆರಿಟ್ ಮತ್ತು ಮೀಸಲಾತಿ ಆಧಾರದ ಮೇಲೆ ಆಯ್ಕೆ ಮಾಡಲಾಗುವುದು.

ಅರ್ಜಿ ಸಲ್ಲಿಸುವ ವಿಧಾನ:
ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಕೆಳಗೆ ನೀಡಲಾಗಿರುವ ಅಧಿಕೃತ ವೆಬ್ಸೈಟ್ ನ ಲಿಂಕ್ ಮುಖಾಂತರ ಭೇಟಿ ನೀಡಿ ಆನ್ಲೈನ್ ಮುಖಾಂತರ ಅರ್ಜಿಯನ್ನು ಸಲ್ಲಿಸಬೇಕು. ಅರ್ಜಿ ಸಲ್ಲಿಸುವ ವೆಬ್ಸೈಟ್ ಲಿಂಕ್ ಕೆಳಗೆ ನೀಡಲಾಗಿದೆ

ESIC Recruitment 2022 – ಸರ್ಕಾರಿ ಹುದ್ದೆಗಳ ನೇಮಕಾತಿ|3293 ಹುದ್ದೆಗಳು & 10th/ಪಿಯುಸಿ/ಯಾವುದೇ ಪದವಿ ವಿದ್ಯಾರ್ಹತೆ|25,500 – 81,100/- ವೇತನ..ಇಲ್ಲಿ Click ಮಾಡಿ

ಅರ್ಜಿ ಶುಲ್ಕ:
ಯಾವುದೇ ಶುಲ್ಕ ಇರುವುದಿಲ್ಲ.

ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 28/02/2022

ಹೆಚ್ಚಿನ ಮಾಹಿತಿಗಾಗಿ: ಆಯಾ ಹುದ್ದೆಗಳ ಕಛೇರಿಯ ದೂರವಾಣಿ ಸಂಖ್ಯೆಗೆ ಸಂಪರ್ಕಿಸಬಹುದು. ದೂರವಾಣಿ ಸಂಖ್ಯೆ ಅಧಿಸೂಚನೆಯಲ್ಲಿ ನೀಡಲಾಗಿದೆ.

Anganwadi Recruitment 2022 Karnataka

ಇನ್ನು ಉದ್ಯೋಗಕ್ಕೆ ಸಂಭಂಧ ಪಟ್ಟ ಹೆಚ್ಚಿನ ಮಾಹಿತಿಗಳನ್ನು  ಪಡೆಯಲು ನಮ್ಮ ಅಧಿಕೃತ ವೆಬ್ಸೈಟ್  ಜೊತೆ ಸಂಪರ್ಕದಲ್ಲಿರಿ ಹಾಗೂ ನಮ್ಮ ವಾಟ್ಸಾಪ್ ಗ್ರೂಪ್ ನಲ್ಲೂ ಜಾಯಿನ್ ಆಗುವುದರ ಮೂಲಕ ಸುದ್ದಿಗಳನ್ನು ಪಡೆಯಬಹುದು.

Leave a Comment