ಕರ್ನಾಟಕ ಅಂಗನವಾಡಿ ಹೊಸ ನೇಮಕಾತಿ|Anganwadi Recruitment 2022 Karnataka

ಕರ್ನಾಟಕ ಮತ್ತೊಂದು ಜಿಲ್ಲೆಯ ಅಂಗನವಾಡಿ ಟೀಚರ್ ಹುದ್ದೆಗಳ ಭರ್ತಿಗೆ ನೇಮಕಾತಿ ಅರ್ಜಿಯನ್ನು ಕರೆಯಲಾಗಿದೆ.(Anganwadi Recruitment 2022 Karnataka) ಹುದ್ದೆಯ ವಿವರ, ಸ್ಥಳ ಹಾಗೂ ಅರ್ಜಿ ಸಲ್ಲಿಸುವ ವಿಧಾನವು ಕೆಳಗೆ ನೀಡಲಾಗಿದೆ. ಈ ಸುದ್ದಿಯನ್ನು ಪೂರ್ತಿಯಾಗಿ ಓದಿದ ಬಳಿಕ ಆಸಕ್ತಿ ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು. ಹಾಗೂ ಪ್ರತೀ ದಿನದ ಉದ್ಯೋಗದ ಸುದ್ದಿಗಾಗಿ ನಮ್ಮ ವಾಟ್ಸಾಪ್ ಗ್ರೂಪ್ ಗೆ ಜಾಯಿನ್ ಆಗಿ.

KARNATAKA JobsAPPLY HERE
10th/12th JobsAPPLY HERE
Railway jobs APPLY HERE
Private jobsApply HERE

ಕರ್ನಾಟಕ ಅಂಗನವಾಡಿ ಹೊಸ ನೇಮಕಾತಿ|Anganwadi Recruitment 2022 Karnataka

ಹುದ್ದೆಯ ಹೆಸರು:
ಅಂಗನವಾಡಿ ಸಹಾಯಕಿ
ಅಂಗನವಾಡಿ ಕಾರ್ಯಕರ್ತೆ

ಹುದ್ದೆಯ ಸಂಖ್ಯೆ:
ಒಟ್ಟು 52 ಹುದ್ದೆಗಳು ಖಾಲಿ
ಅಂಗನವಾಡಿ ಸಹಾಯಕಿ – 41 ಹುದ್ದೆ
ಅಂಗನವಾಡಿ ಕಾರ್ಯಕರ್ತೆ – 11 ಹುದ್ದೆ

ವಯೋಮಿತಿ:
ಕನಿಷ್ಠ 18 & ಗರಿಷ್ಠ 35 ವರ್ಷ (ಅಂಗವಿಕಲ ಅಭ್ಯರ್ಥಿಗೆ 10 ವರ್ಷ ಸಡಿಲಿಕೆನೀಡಲಾಗಿದೆ)

ಭಾರತೀಯ ಅಂಚೆ ಇಲಾಖೆ ಬೃಹತ್ ನೇಮಕಾತಿ 2022 Post Office Jobs 2022 -ವೇತನ ರೂ.27,000 – 80,000/-. ಒಟ್ಟು 5000ಕ್ಕೂ ಅಧಿಕ ಹುದ್ದೆಗಳು & 2nd ಪಿಯುಸಿ ವಿದ್ಯಾರ್ಹತೆ.ಕ್ಲಿಕ್..

ವೇತನ:
ಅಂಗನವಾಡಿ ಕಾರ್ಯಕರ್ತೆ – 10,000/-
ಅಂಗನವಾಡಿ ಸಹಾಯಕಿ – 5250/-

ಉದ್ಯೋಗ ಸ್ಥಳ:
ಕೊಡಗು ಜಿಲ್ಲೆ (ಕರ್ನಾಟಕ)

ಅಂಗನವಾಡಿ ಟೀಚರ್ ಹುದ್ದೆಗಳ ನೇಮಕಾತಿ 2022|Anganwadi Teacher jobs Recruitment, 4th-9th / 10th ವಿದ್ಯಾರ್ಹತೆ.ಮುಂದೆ ಓದಿ..

ವಿದ್ಯಾರ್ಹತೆ:
● ಅಂಗನವಾಡಿ ಸಹಾಯಕಿ – ಎಸ್.ಎಸ್.ಎಲ್.ಸಿ ವಿದ್ಯಾರ್ಹತೆ ಹೊಂದಿರಬೇಕು
● ಅಂಗನವಾಡಿ ಕಾರ್ಯಕರ್ತೆ – ಕನಿಷ್ಠ 4ನೇ ತರಗತಿ ಹಾಗೂ ಗರಿಷ್ಠ 9ನೇ ತರಗತಿ ಉತ್ತೀರ್ಣರಾಗಿರಬೇಕು.

ಆಯ್ಕೆ ವಿಧಾನ:
ಅಭ್ಯರ್ಥಿಗಳು ವಿದ್ಯಾರ್ಹತೆಯಲ್ಲಿ ಗಳಿಸಿದ ಒಟ್ಟು ಅಂಕ ಮತ್ತು ಬೋನಸ್ ಅಂಕಗಳನ್ನು ಒಳಗೊಂಡಂತೆ ಪಡೆದ ಒಟ್ಟು ಅಂಕಗಳಿಗನುಸಾರವಾಗಿ ಕ್ರೂಡಿಕೃತ ಪಟ್ಟಿಯನ್ನು ಸಿದ್ಧಪಡಿಸಿ ಅರ್ಹತೆ ಮತ್ತು ಮೆರಿಟ್ ಅನುಸಾರವಾಗಿ ಪರಿಶೀಲಿಸಿ ಹೆಚ್ಚು ಅಂಕ ಪಡೆದ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುವುದು.

ಅರ್ಜಿ ಸಲ್ಲಿಸುವ ವಿಧಾನ:
ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಕೆಳಗೆ ನೀಡಲಾಗಿರುವ ಅಧಿಕೃತ ವೆಬ್ಸೈಟ್ ನ ಲಿಂಕ್ ಮುಖಾಂತರ ಭೇಟಿ ನೀಡಿ ಆನ್ಲೈನ್ ಮುಖಾಂತರ ಅರ್ಜಿಯನ್ನು ಸಲ್ಲಿಸಬೇಕು. ಅರ್ಜಿ ಸಲ್ಲಿಸುವ ವೆಬ್ಸೈಟ್ ಲಿಂಕ್ ಕೆಳಗೆ ನೀಡಲಾಗಿದೆ

ಅರ್ಜಿ ಸಲ್ಲಿಸಲು ಬೇಕಾದ ದಾಖಲೆಗಳು:
ಜನನ ಪ್ರಮಾಣ ಪತ್ರ/ ಎಸ್.ಎಸ್.ಎಲ್.ಸಿ ಅಂಕಪಟ್ಟಿ.
ನಿಗದಿತ ವಿದ್ಯಾರ್ಹತೆಯ ಅಂಕಪಟ್ಟಿ
ತಹಶೀಲ್ದಾರರು/ ಉಪತಹಸೀಲ್ದಾರರಿಂದ ಪಡೆದ ಮೂರು ವರ್ಷದೊಳಗಿನ ವಾಸಸ್ಥಳ ದೃಢೀಕರಣ ಪತ್ರ
ಜಾತಿ ಪ್ರಮಾಣ ಪತ್ರ
ಇತರೆ ದಾಖಲೆಗಳು ಇದ್ದರೆ ಲಗತ್ತಿಸಬಹುದು.

ESIC Recruitment 2022 – ಸರ್ಕಾರಿ ಹುದ್ದೆಗಳ ನೇಮಕಾತಿ|3293 ಹುದ್ದೆಗಳು & 10th/ಪಿಯುಸಿ/ಯಾವುದೇ ಪದವಿ ವಿದ್ಯಾರ್ಹತೆ|25,500 – 81,100/- ವೇತನ..ಇಲ್ಲಿ Click ಮಾಡಿ

ಅರ್ಜಿ ಶುಲ್ಕ:
ಯಾವುದೇ ಶುಲ್ಕ ಇರುವುದಿಲ್ಲ.

ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 29/03/2022

ಮುಖ್ಯ ಮಾಹಿತಿ: ಈ ಹುದ್ದೆಗೆ ಸ್ಥಳೀಯ ಮಹಿಳಾ ಅಭ್ಯರ್ಥಿಗಳು ಮಾತ್ರ ಅರ್ಜಿ ಸಲ್ಲಿಸಲು ಆರ್ಹರು.

ಹೆಚ್ಚಿನ ಮಾಹಿತಿಗಾಗಿ: ಕೆಳಗೆ ನೀಡಲಾಗಿರುವ ಅಧಿಸೂಚನೆಯನ್ನು ಪೂರ್ತಿಯಾಗಿ ಓದಿ.

Anganwadi Recruitment 2022 Karnataka|Anganwadi Recruitment 2022 KarnatakaAnganwadi Recruitment 2022 Karnataka|Anganwadi Recruitment 2022 Karnataka

ಇನ್ನು ಉದ್ಯೋಗಕ್ಕೆ ಸಂಭಂಧ ಪಟ್ಟ ಹೆಚ್ಚಿನ ಮಾಹಿತಿಗಳನ್ನು  ಪಡೆಯಲು ನಮ್ಮ ಅಧಿಕೃತ ವೆಬ್ಸೈಟ್  ಜೊತೆ ಸಂಪರ್ಕದಲ್ಲಿರಿ ಹಾಗೂ ನಮ್ಮ ವಾಟ್ಸಾಪ್ ಗ್ರೂಪ್ ನಲ್ಲೂ ಜಾಯಿನ್ ಆಗುವುದರ ಮೂಲಕ ಸುದ್ದಿಗಳನ್ನು ಪಡೆಯಬಹುದು.

Leave a Comment