ಅಂಗನವಾಡಿ ಟೀಚರ್ ಹುದ್ದೆಗಳ ನೇಮಕಾತಿ:Anganwadi Recruitment 2022 karnataka

ಅಂಗನವಾಡಿಯಲ್ಲಿ ಖಾಲಿ ಇರುವ ಕಾರ್ಯಕರ್ತೆ ಮತ್ತು ಸಹಾಯಕಿ ಹುದ್ದೆಗಳ ಭರ್ತಿಗೆ ಅರ್ಜಿಯನ್ನು ಕರೆಯಲಾಗಿದೆ. (Anganwadi Recruitment 2022 karnataka) ಹುದ್ದೆಯ ವಿವರ, ಸ್ಥಳ ಹಾಗೂ ಅರ್ಜಿ ಸಲ್ಲಿಸುವ ವಿಧಾನವು ಕೆಳಗೆ ನೀಡಲಾಗಿದೆ. ಈ ಸುದ್ದಿಯನ್ನು ಪೂರ್ತಿಯಾಗಿ ಓದಿದ ಬಳಿಕ ಆಸಕ್ತಿ ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು. ಹಾಗೂ ಪ್ರತೀ ದಿನದ ಉದ್ಯೋಗದ ಸುದ್ದಿಗಾಗಿ ನಮ್ಮ ವಾಟ್ಸಾಪ್ ಗ್ರೂಪ್ ಗೆ ಜಾಯಿನ್ ಆಗಿ.

KARNATAKA JobsAPPLY HERE
10th/12th JobsAPPLY HERE
Railway jobs APPLY HERE
Private jobsApply HERE

ಅಂಗನವಾಡಿ ಟೀಚರ್ ಹುದ್ದೆಗಳ ನೇಮಕಾತಿ: Anganwadi Recruitment 2022 karnataka

ಹುದ್ದೆಯ ಹೆಸರು:
ಅಂಗನವಾಡಿ ಕಾರ್ಯಕರ್ತೆಯರು
ಅಂಗನವಾಡಿ ಸಹಾಯಕರು

ಹುದ್ದೆಯ ಹೆಸರು:
ಒಟ್ಟು 88 ಹುದ್ದೆಗಳು ಖಾಲಿ
● ಅಂಗನವಾಡಿ ಕಾರ್ಯಕರ್ತೆಯರು – 20 ಹುದ್ದೆ
● ಅಂಗನವಾಡಿ ಸಹಾಯಕರು – 68 ಹುದ್ದೆ

ಉದ್ಯೋಗ ಸ್ಥಳ:
ಶಿವಮೊಗ್ಗ ಜಿಲ್ಲೆ (ಕರ್ನಾಟಕ)

ವಯೋಮಿತಿ:
ಕನಿಷ್ಠ18 & ಗರಿಷ್ಠ 35 ವರ್ಷ

ರಾಷ್ಟ್ರೀಯ ಆರೋಗ್ಯ ಅಭಿಯಾನ ಭರ್ಜರಿ ನೇಮಕಾತಿ-NHM Recruitment 2022 | ಒಟ್ಟು 680 ಹುದ್ದೆಗಳು..ಮುಂದೆ ಓದಿ…

ವಿದ್ಯಾರ್ಹತೆ:
● ಅಂಗನವಾಡಿ ಕಾರ್ಯಕರ್ತೆಯರು – ಅಭ್ಯರ್ಥಿಯು ಎಸ್.ಎಸ್.ಎಲ್.ಸಿ ವಿದ್ಯಾರ್ಹತೆ ಹೊಂದಿರಬೇಕು
● ಅಂಗನವಾಡಿ ಸಹಾಯಕರು – ಕನಿಷ್ಠ 4 ನೇ ತರಗತಿ & ಗರಿಷ್ಠ 9ನೇ ತರಗತಿ ಉತ್ತೀರ್ಣರಾಗಿರಬೇಕು.

ಆಯ್ಕೆ ವಿಧಾನ:
ಅಭ್ಯರ್ಥಿಗಳು ವಿದ್ಯಾರ್ಹತೆಯಲ್ಲಿ ಪಡೆದ ಅಂಕ ಮತ್ತು ಬೋನಸ್ ಅಂಕಗಳನ್ನು ಒಳಗೊಂಡಂತೆ ಪಡೆದ ಒಟ್ಟು ಅಂಕಗಳನುಸಾರವಾಗಿ ಕ್ರೂಢೀಕೃತ ಪಟ್ಟಿಯನ್ನು ಸಿದ್ಧಪಡಿಸಿ ಅರ್ಹತೆ ಮತ್ತು ಮೆರಿಟ್ ಅನುಸಾರವಾಗಿ ಪರಿಶೀಲಿಸಿ ಹೆಚ್ಚು ಅಂಕ ಪಡೆದ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುವುದು.

ಅರ್ಜಿ ಸಲ್ಲಿಸುವ ವಿಧಾನ:
ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಇಲಾಖೆಯ ಅಧಿಕೃತ ವೆಬ್ಸೈಟ್ ಗೆ ಭೇಟಿ ನೀಡುವುದರ ಮೂಲಕ ಅರ್ಜಿಯನ್ನು ಸಲ್ಲಿಸಬೇಕು. ಅರ್ಜಿ ಸಲ್ಲಿಸುವ ವೆಬ್ಸೈಟ್ ಲಿಂಕ್ ಕೆಳಗೆ ನೀಡಲಾಗಿದೆ

ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ನೇಮಕಾತಿ |ವೇತನ 12,000 – 1,00,000 & ವಿದ್ಯಾರ್ಹತೆ 10th/ಪಿಯುಸಿ/ಪದವಿ…ಮುಂದೆ ಓದಿ..

ಅರ್ಜಿ ಶುಲ್ಕ:
ಯಾವುದೇ ಅರ್ಜಿ ಶುಲ್ಕ ಇಲ್ಲ

ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 13/02/2022

ಮುಖ್ಯ ಮಾಹಿತಿ: ಹುದ್ದೆ ಖಾಲಿಯಿರುವ ಕೇಂದ್ರದ ಗ್ರಾಮದವರನ್ನು ಹೊರತುಪಡಿಸಿ ಬೇರೆ ಗ್ರಾಮದವರಿಗೆ ಅರ್ಜಿ ಸಲ್ಲಿಸಲು ಅವಕಾಶ ಇರುವುದಿಲ್ಲ

ಸೂಚನೆ: ಕೆಳಗೆ ನೀಡಲಾಗಿರುವ ಅಧಿಸೂಚನೆಯನ್ನು ಓದಿ ಖಚಿತ ಪಡಿಸಿ ಕೊಂಡು, ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.

Anganwadi Recruitment 2022 karnataka

ಇನ್ನು ಉದ್ಯೋಗಕ್ಕೆ ಸಂಭಂಧ ಪಟ್ಟ ಹೆಚ್ಚಿನ ಮಾಹಿತಿಗಳನ್ನು  ಪಡೆಯಲು ನಮ್ಮ ಅಧಿಕೃತ ವೆಬ್ಸೈಟ್  ಜೊತೆ ಸಂಪರ್ಕದಲ್ಲಿರಿ ಹಾಗೂ ನಮ್ಮ ವಾಟ್ಸಾಪ್ ಗ್ರೂಪ್ ನಲ್ಲೂ ಜಾಯಿನ್ ಆಗುವುದರ ಮೂಲಕ ಸುದ್ದಿಗಳನ್ನು ಪಡೆಯಬಹುದು.

Leave a Comment