Table of Contents
Anganwadi Recruitment 2023 Karnataka Details in Kannada:
Anganwadi Recruitment 2023 Karnataka: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯು, ಶಿಶು ಅಭಿವೃದ್ಧಿ ಯೋಜನಾ ಅಡಿಯಲ್ಲಿ ಖಾಲಿ ಇರುವ ಅಂಗನವಾಡಿ ಸಹಾಯಕಿ & ಕಾರ್ಯಕರ್ತೆ ಹುದ್ದೆಗಳ ಭರ್ತಿಗೆ ನೇಮಕಾತಿಯ ಅಧಿಸೂಚನೆಯನ್ನು ಪ್ರಕಟಣೆಯನ್ನು ಬಿಡುಗಡೆ ಮಾಡಿದೆ . ಹುದ್ದೆಯ ಹೆಸರು, ವಿದ್ಯಾರ್ಹತೆ, ಹುದ್ದೆಯ ಇರುವ ಸ್ಥಳ ಹಾಗೂ ಸಲ್ಲಿಸುವ ವಿಧಾನವು ಕೆಳಗೆ ನೀಡಲಾಗಿದೆ. ಈ ಸುದ್ದಿಯನ್ನು ಪೂರ್ತಿಯಾಗಿ ಓದಿದ ಬಳಿಕ ಆಸಕ್ತಿ ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು. ಹಾಗೂ ಪ್ರತೀ ದಿನದ ಉದ್ಯೋಗದ ಸುದ್ದಿಗಾಗಿ L ವಾಟ್ಸಾಪ್ ಗ್ರೂಪ್ ಗೆ ಜಾಯಿನ್ ಆಗಿ.
ಅಂಗನವಾಡಿ ನೇಮಕಾತಿ 2023: Anganwadi Recruitment 2023 Karnataka
ಅಂಗನವಾಡಿಗಳಲ್ಲಿ ಕೆಲಸಗಳನ್ನು ಹುಡುಕುತ್ತಿರುವ ಅಭ್ಯರ್ಥಿಗಳಿಗೆ ಇದು ಉತ್ತಮ ಅವಕಾಶವಾಗಿದೆ, ಈ ಹುದ್ದೆಗಳ ವಿವರಗಳನ್ನು ಓದಿದ ಬಳಿಕ ಹುದ್ದೆಗೆ ಅರ್ಹರೆಂದು ಭಾವಿಸಿದರೆ ಮಾತ್ರ ಅರ್ಜಿ ಸಲ್ಲಿಸಿ. ಅದೇ ರೀತಿ All govt jobs, Central Govt jobs, Karnataka Jobs, Railway jobs, Bank Jobs, 10th/12th pass Jobs, Central govt jobs, Private Jobs.
ಸೂಚನೆ: ಅರ್ಜಿ ಸಲ್ಲಿಸುವ ಮುನ್ನ ಕೆಳಗೆ ನೀಡಲಾಗಿರುವ ಅಧಿಸೂಚನೆ(ಪ್ರಕಟಣೆ)ಯನ್ನು ತೆರೆದು ಓದಿದ ಬಳಿಕ ಅರ್ಜಿಯನ್ನು ಸಲ್ಲಿಸಿ.
ಹುದ್ದೆಯ ಹೆಸರು & ಹುದ್ದೆಯ ಸಂಖ್ಯೆ: Anganwadi Recruitment 2023 Karnataka
ಹುದ್ದೆಯ ಹೆಸರು | ಹುದ್ದೆಯ ಸಂಖ್ಯೆ |
---|---|
ಅಂಗನವಾಡಿ ಸಹಾಯಕಿಯರು | 38 |
ಅಂಗನವಾಡಿ ಕಾರ್ಯಕರ್ತೆಯರು | 17 |
ಹುದ್ದೆಯ ಸಂಖ್ಯೆ:
ಒಟ್ಟು 55 ಹುದ್ದೆಗಳು ಖಾಲಿ ಇವೆ.
ಹುದ್ದೆಯ ಸ್ಥಳ:
ಕರ್ನಾಟಕದ ಕೊಡಗು ಜಿಲ್ಲೆಯ, ಮಡಿಕೇರಿ, ಸೋಮವಾರಪೇಟೆ ಮತ್ತು ಪೊನ್ನಂಪೇಟೆಯಲ್ಲಿ ಹುದ್ದೆಯು ಖಾಲಿ ಇದೆ.
Karnataka ಸರ್ಕಾರಿ Jobs > | APPLY HERE ಕ್ಲಿಕ್ |
10th Jobs > | APPLY HERE ಕ್ಲಿಕ್ |
12th jobs/ PUC jobs. > | APPLY HERE ಕ್ಲಿಕ್ |
ವಯೋಮಿತಿ:
ಕನಿಷ್ಠ 19 ವರ್ಷ ಮತ್ತು ಗರಿಷ್ಠ 35 ವರ್ಷ. (ಕಾರ್ಯಕರ್ತೆಯರ ಹುದ್ದೆಗೆ ಅಂಗವಿಕಲ ಅಭ್ಯರ್ಥಿಗಳಿಗೆ 10 ವರ್ಷ ವಯೋಮಿತಿ ಸಡಿಲಿಕೆ ನೀಡಲಾಗಿದೆ.
10th ಪಾಸ್ ಸರ್ಕಾರಿ ಡ್ರೈವರ್ ಹುದ್ದೆಗಳು 2023|10th Pass Driver Recruitment Karnataka
ವಿದ್ಯಾರ್ಹತೆ: Anganwadi Recruitment 2023 Karnataka
- ಅಂಗನವಾಡಿ ಸಹಾಯಕಿಯರು – ಸಹಾಯಕಿಯರು ಹುದ್ದೆಗೆ 10th(ಎಸ್.ಎಸ್.ಎಲ್.ಸಿ) ಪಾಸ್ ವಿದ್ಯಾರ್ಹತೆ ಪಡೆದಿರಬೇಕು.
- ಅಂಗನವಾಡಿ ಕಾರ್ಯಕರ್ತೆಯರು – ಕಾರ್ಯಕರ್ತೆಯರು ಹುದ್ದೆಗೆ ಪಿಯುಸಿ ಪಾಸ್ ವಿದ್ಯಾರ್ಹತೆ ಪಡೆದಿರಬೇಕು.
ಅರ್ಜಿ ಸಲ್ಲಿಸುವ ವಿಧಾನ: Best Teacher Jobs Karnataka
- ಅಂಗನವಾಡಿ ಹುದ್ದೆಗೆ ಅರ್ಜಿ ಸಲ್ಲಿಸಲು ಬಯಸುವವರು ಮೊದಲು, ಕೆಳಗೆ ನೀಡಲಾಗಿರುವ ಅಧಿಕೃತ ಅಧಿಸೂಚನೆ ಪ್ರಕಟಣೆಯನ್ನು ಪೂರ್ತಿಯಾಗಿ ಓದಿ, ಖಚಿತ ಪಡಿಸಿಕೊಳ್ಳಿ.
- ಬಳಿಕ, ಕೆಳಗೆ ನೀಡಲಾಗಿರುವ ಕಛೇರಿಯ ವಿಳಾಸಕ್ಕೆ ಭೇಟಿ ನೀಡಿ, ಅರ್ಜಿ ನಮೂನೆಯನ್ನು ಪಡೆದುಕೊಳ್ಳಿ.
- ಬಳಿಕ, ಅರ್ಜಿ ನಮೂನೆಯಲ್ಲಿ ಕೇಳಲಾಗಿರುವ ಎಲ್ಲಾ ಮಾಹಿತಿಗಳನ್ನು ಬರ್ತಿ ಮಾಡಿ, ದಾಖಲೆಗಳು ಕೇಳಿದ್ದಲ್ಲಿ ಲಗತ್ತಿಸಿ ಅರ್ಜಿಯನ್ನು ಸಲ್ಲಿಸಿ.
- ಹೆಚ್ಚಿನ ವಿವರಗಳಿಗಾಗಿ ಕೆಳಗೆ ನೀಡಲಾಗಿರುವ ಕಛೇರಿಯ ದೂರವಾಣಿ ಸಂಖ್ಯೆ/ ಅಧಿಸೂಚನೆ/Notification ಪ್ರಕಟಣೆಯನ್ನು ತೆರೆದುಕೊಂಡು ಓದಿರಿ
ಬಿಎಂಟಿಸಿ-BMTC ನೇಮಕಾತಿ 2023|10th, ಐಟಿಐ ,ಪದವಿ ಪಾಸ್..ಅರ್ಜಿ ಸಲ್ಲಿಸಿ
ಅರ್ಜಿ ಸಲ್ಲಿಸುವ ವಿಳಾಸ:
ಅಭ್ಯರ್ಥಿಗಳು ಹುದ್ದೆ ಖಾಲಿ ಇರುವ ಕೊಡಗು ಜಿಲ್ಲೆಯ ಆಯಾ ಶಿಶು ಅಭಿವೃದ್ಧಿ ಯೋಜನಾ ಕಛೇರಿಗೆ ಸಲ್ಲಿಸಬೇಕು.
ಕಛೇರಿಯ ದೂರವಾಣಿ ಸಂಖ್ಯೆಗಳು:
ಮಡಿಕೇರಿ ಶಿಶು ಅಭಿವೃದ್ಧಿ ಯೋಜನಾ ಕಛೇರಿ: 08272-295087
ಸೋಮವಾರಪೇಟೆ ಶಿಶು ಅಭಿವೃದ್ಧಿ ಯೋಜನಾ ಕಛೇರಿ: 08276- 282281
ಪೊನ್ನಂಪೇಟೆ ಶಿಶು ಅಭಿವೃದ್ಧಿ ಯೋಜನಾ ಕಛೇರಿ: 08274- 249010
ಅರ್ಜಿ ಶುಲ್ಕ:
ಈ ಹುದ್ದೆಗಳಿಗೆ ಯಾವುದೇ ಅರ್ಜಿ ಶುಲ್ಕವಿಲ್ಲ.
ಅರ್ಜಿ ಸಲ್ಲಿಸುವ ಪ್ರಾರಂಭ ದಿನಾಂಕ: 01/03/2023
ಅರ್ಜಿ ಸಲ್ಲಿಸುವ ಕೊನೆಯ ದಿನಾಂಕ: 24/03/2023
ಹೆಚ್ಚಿನ ಮಾಹಿತಿಗಾಗಿ: ಅರ್ಜಿ ಸಲ್ಲಿಸುವ ಮುನ್ನ ಅಧಿಸೂಚನೆ/Notification ಅನ್ನು ಓದಿರಿ.
Anganwadi Recruitment 2023 Karnataka
Note: ‘Infokannada.in’ in this platform we only provide latest all India and Karnataka state, Govt and other jobs recruitment notification details and we post all official job notification link in every post. We don not provide any job as we are not the recruiter.
- ಭಾರತೀಯ ನೌಕಾಪಡೆ ನೇಮಕಾತಿ – Indian Navy recruitment 2024
- KPSC recruitment 2024 – ಕರ್ನಾಟಕ ಲೋಕಸೇವಾ ಆಯೋಗ ನೇಮಕಾತಿ
- 10th ಪಾಸ್ ಸರ್ಕಾರಿ ನೇಮಕಾತಿಗಳು – 10th pass government jobs in karnataka 2024
- ಕರ್ನಾಟಕ ಕಂದಾಯ ಇಲಾಖೆ ನೇಮಕಾತಿ – Revenue department recruitment 2024
- ಭಾರತದ ವಿಮಾನ ನಿಲ್ದಾಣ ಪ್ರಾಧಿಕಾರ ನೇಮಕಾತಿ – AAI reruitment
ಇನ್ನು ಉದ್ಯೋಗಕ್ಕೆ ಸಂಭಂಧ ಪಟ್ಟ ಹೆಚ್ಚಿನ ಮಾಹಿತಿಗಳನ್ನು ಪಡೆಯಲು ನಮ್ಮ ಅಧಿಕೃತ ವೆಬ್ಸೈಟ್ ಜೊತೆ ಸಂಪರ್ಕದಲ್ಲಿರಿ ಹಾಗೂ ನಮ್ಮ ವಾಟ್ಸಾಪ್ ಗ್ರೂಪ್ ನಲ್ಲೂ ಜಾಯಿನ್ ಆಗುವುದರ ಮೂಲಕ ಸುದ್ದಿಗಳನ್ನು ಪಡೆಯಬಹುದು.