Table of Contents
Anganwadi Recruitment 2023 Ramanagara District Notification:
Anganwadi Recruitment 2023 Ramanagara District: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯು ಕರ್ನಾಟಕ ರಾಮನಗರ ಜಿಲ್ಲೆಯಲ್ಲಿನ ಶಿಶು ಅಭಿವೃದ್ಧಿ ಯೋಜನೆಯಲ್ಲಿ ಹಲವು ಅಂಗನವಾಡಿಗಳಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗೆ ಅಧಿಸೂಚನೆ ನೇಮಕಾತಿ ಪ್ರಕಟಣೆಯನ್ನು ಬಿಡುಗಡೆ ಮಾಡಿದೆ. ಅಂಗನವಾಡಿ ನೇಮಕಾತಿಯ ಅರ್ಹತೆಗಳು, ಹುದ್ದೆಯ ಹೆಸರು, ವಿದ್ಯಾರ್ಹತೆ, ಹುದ್ದೆಗಳ ಸ್ಥಳ ಹಾಗೂ ಅರ್ಜಿ ಸಲ್ಲಿಸುವ ವಿಧಾನವು ಕೆಳಗೆ ನೀಡಲಾಗಿದೆ. ಈ ಸುದ್ದಿಯನ್ನು ಪೂರ್ತಿಯಾಗಿ ಓದಿದ ಬಳಿಕ ಆಸಕ್ತಿ ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು. ಹಾಗೂ ಪ್ರತೀ ದಿನದ ಉದ್ಯೋಗದ ಸುದ್ದಿಗಾಗಿ ನಮ್ಮ ವಾಟ್ಸಾಪ್ ಗ್ರೂಪ್ ಗೆ ಜಾಯಿನ್ ಆಗಿ.
ರಾಮನಗರ ಜಿಲ್ಲೆ ಅಂಗನವಾಡಿ ನೇಮಕಾತಿ:Anganwadi Recruitment 2023 Ramanagara District
ಕರ್ನಾಟಕ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯು 2023ನೇ ಹೊಸ ಅಂಗನವಾಡಿ ನೇಮಕಾತಿಯನ್ನು ಬಿಡುಗಡೆ ಮಾಡಿದ್ದು, ರಾಮನಗರ ಜಿಲ್ಲೆಯ ಎಲ್ಲಾ ಮಹಿಳಾ ಅಭ್ಯರ್ಥಿಗಳಿಗೆ ಇದು ಉತ್ತಮ ಅವಕಾಶವಾಗಿರುತ್ತದೆ. ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರು ಖಾಲಿ ಇದ್ದು, ಈ ನೇಮಕಾತಿಯ ವಿದ್ಯಾರ್ಹತೆ ಮತ್ತು ಇತರೆ ವಿವರಗಳನ್ನು ಓದಿದ ಬಳಿಕ ಅರ್ಹರೆಂದು ಭಾವಿಸಿದರೆ ಮಾತ್ರ ನೀಡಲಾಗಿರುವ ಅರ್ಜಿ ಸಲ್ಲಿಕೆ ವಿಧಾನದ ಮೂಲಕ ಆಫ್ಲೈನ್ ಅರ್ಜಿಯನ್ನು ಕೊನೆಯ ದಿನಾಂಕದೊಳಗೆ ಸಲ್ಲಿಸಬೇಕು, ಈ ಹುದ್ದೆಯ ನೇಮಕಾತಿಯ ಪೂರ್ತಿ ವಿವರ ಅಧಿಸೂಚನೆಯಲ್ಲಿ ನೀಡಲಾಗಿದೆ., ಅದೇ ರೀತಿ All govt jobs, Central Govt jobs, Karnataka Jobs, Railway jobs, Bank Jobs, 10th/12th pass Jobs, Central govt jobs, Private Jobs.
ಸೂಚನೆ: ಅರ್ಜಿ ಸಲ್ಲಿಸುವ ಮುನ್ನ ಕೆಳಗೆ ನೀಡಲಾಗಿರುವ ಅಧಿಸೂಚನೆ(ಪ್ರಕಟಣೆ)ಯನ್ನು ತೆರೆದು ಓದಿದ ಬಳಿಕ ಅರ್ಜಿಯನ್ನು ಸಲ್ಲಿಸಿ.
ಅಂಚೆ ಇಲಾಖೆ ಹುದ್ದೆಗಳ ವಿವರಗಳು:
ನೇಮಕಾತಿ ಇಲಾಖೆ ಹೆಸರು | ಮಹಿಳಾ ಮತ್ತು ಮಕ್ಕಳ ಅಭವೃದ್ಧಿ ಇಲಾಖೆ |
ಒಟ್ಟು ಹುದ್ದೆಗಳು | 161 ಹುದ್ದೆಗಳು |
ಉದ್ಯೋಗ ಸ್ಥಳ | ಕರ್ನಾಟಕ – ರಾಮನಗರ ಜಿಲ್ಲೆ |
ಹುದ್ದೆಯ ಹೆಸರು | ಹುದ್ದೆಗಳ ಸಂಖ್ಯೆ |
---|---|
ಅಂಗನವಾಡಿ ಸಹಾಕಿಯರು | 131 |
ಮುಖ್ಯ ಅಂಗನವಾಡಿ ಕಾರ್ಯಕರ್ತೆಯರು | 08 |
ಮಿನಿ ಅಂಗನವಾಡಿ ಕಾರ್ಯಕರ್ತೆಯರು | 22 |
ಹುದ್ದೆಯ ಸ್ಥಳ :
ಕರ್ನಾಟಕ ರಾಜ್ಯದ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯೂ ರಾಮನಗರ, ಕನಕಪುರ, ಮಾಗಡಿ, ಚಿನ್ನಪಟ್ಟಣ, ಹಾರೋಹಳ್ಳಿ ತಾಲೂಕುಗಳಲ್ಲಿ ಹುದ್ದೆಗಳು ಖಾಲಿ ಇದೆ. ತಾಲೂಕುಗಳಲ್ಲಿನ ಆಯಾ ಸ್ಥಳಗಳ ವಿವರ ಅಧಿಸೂಚನೆಯಲ್ಲಿ ನೀಡಲಾಗಿದೆ.
ಅರ್ಹತೆ :
ರಾಮನಗರ ಜಿಲ್ಲೆಯ ಅಂಗನವಾಡಿ ಕೇಂದ್ರಕ್ಕೆ ಒಳಪಟ್ಟ ಗ್ರಾಮ ವ್ಯಾಪ್ತಿಯಲ್ಲಿ ವಾಸಿಸುತ್ತಿರುವ ಮಹಿಳಾ ಅಭ್ಯರ್ಥಿಗಳು ಮಾತ್ರ ಈ ಹುದ್ದೆಗೆ ಅರ್ಜಿ ಸಲ್ಲಿಸಲು ಅರ್ಹರಾಗಿರುತ್ತಾರೆ.
ವೇತನ :
ಕರ್ನಾಟಕ ಅಂಗನವಾಡಿ ನಿಯಮಗಳ ಪ್ರಕಾರ ವೇತನವನ್ನು ನೀಡಲಾಗುವುದು.
Karnataka ಸರ್ಕಾರಿ Jobs > | APPLY HERE ಕ್ಲಿಕ್ |
10th Jobs > | APPLY HERE |
12th jobs/ PUC jobs. > | APPLY HERE ಕ್ಲಿಕ್ |
ವಯೋಮಿತಿ:
ಕನಿಷ್ಠ 19 ವರ್ಷ & ಗರಿಷ್ಠ 35 ವರ್ಷ ಮೀರಿರಬಾರದು. ಜೊತೆಗೆ ಅಂಗವಿಕಲ ಅಭ್ಯರ್ಥಿಗಳಿಗೆ ಹತ್ತು ವರ್ಷ ವಯೋಮಿತಿ ಸಡಿಲಿಕೆ ನೀಡಲಾಗುವುದು.
10th ಪಾಸ್ ಹಲವು ಟ್ರೇಡ್ ಕಾನ್ಸ್ಟೆಬಲ್ ಹುದ್ದೆಗಳು 2023|ಅರ್ಜಿ ಸಲ್ಲಿಕೆ…
ವಿದ್ಯಾರ್ಹತೆ & ಅರ್ಹತೆ: (Anganwadi Recruitment 2023 Karnataka)
- ಅಂಗನವಾಡಿ ಸಹಾಕಿಯರು: ಸಹಾಯಕಿಯರು ಹುದ್ದೆಗಳಿಗೆ ಅಭ್ಯರ್ಥಿಗಳು ಎಸ್‍ಎಸ್‍ಎಲ್‍ಸಿ(10th) ವಿದ್ಯಾರ್ಹತೆಯಲ್ಲಿ ಉತ್ತೀರ್ಣರಾಗಿರಬೇಕು.
- ಮುಖ್ಯ & ಮಿನಿ ಅಂಗನವಾಡಿ ಕಾರ್ಯಕರ್ತೆಯರು: ಈ ಹುದ್ದೆಗಳಿಗೆ ಅಭ್ಯರ್ಥಿಯು ಪಿಯುಸಿ (12th) ವಿದ್ಯಾರ್ಹತೆಯಲ್ಲಿ ಪಾಸ್ ಆಗಿರಬೇಕು.
ಅರ್ಜಿ ಶುಲ್ಕ:
ಯಾವುದೇ ಅರ್ಜಿ ಶುಲ್ಕ ಇರುವುದಿಲ್ಲ.
NTPC ಸರ್ಕಾರಿ ಉದ್ಯಮ ನೇಮಕಾತಿ 2023|ಅರ್ಜಿ ಸಲ್ಲಿಕೆ ಲಿಂಕ್
ಅರ್ಜಿ ಸಲ್ಲಿಕೆ ವಿಧಾನ: Anganwadi Recruitment 2023 Ramanagara District
- ಈ ಹುದ್ದೆಗಳಿಗೆ ಅಭ್ಯರ್ಥಿಗಳು ಆಫ್ಲೈನ್ ಅರ್ಜಿಯನ್ನು ಸಲ್ಲಿಸಬೇಕಾಗುತ್ತದೆ.
- ಅಂದರೆ, ರಾಮನಗರ ಜಿಲ್ಲೆಯ ಆಯ ತಾಲೂಕಿನ ಶಿಶು ಅಭಿವೃದ್ಧಿ ರಜನಾಧಿಕಾರಿಗಳ ಕಚೇರಿಗೆ ಭೇಟಿ ನೀಡಿ ಅರ್ಜಿ ನಮೂನೆಯನ್ನು ಪಡೆದು, ಅರ್ಜಿ ನಮೂನೆಯನ್ನು ಭರ್ತಿ ಮಾಡಿ ಸಲ್ಲಿಸಬೇಕು.
- ಹೆಚ್ಚಿನ ಮಾಹಿತಿಗಾಗಿ ಆಯಾ ತಾಲೂಕಿನ ಕಚೇರಿಯ ದೂರವಾಣಿ ಸಂಖ್ಯೆ ಮತ್ತು ವಿಳಾಸವು ಕೆಳಗೆ ಅಧಿಸೂಚನೆ ಪತ್ರಿಕಾ ಪ್ರಕಟಣೆಯಲ್ಲಿ ನೀಡಲಾಗಿದ
ಅರ್ಜಿ ಸಲ್ಲಿಕೆ ದಿನಾಂಕಗಳು:
- ಅರ್ಜಿ ಸಲ್ಲಿಕೆ ಪ್ರಾರಂಭ ದಿನಾಂಕ: 22/05/2023
- ಆನ್ಲೈನ್ ಅರ್ಜಿ ಸಲ್ಲಿಕೆ ಕೊನೆಯ ದಿನಾಂಕ: 21/06/2023
ಅರ್ಜಿ ಸಲ್ಲಿಕೆ & ಪ್ರಮುಖ ಲಿಂಕ್ ಗಳು: (Anganwadi Recruitment 2023 Ramanagara District)
ಅಧಿಸೂಚನೆ /Notification | ಕ್ಲಿಕ್/Click |
ಹೆಚ್ಚಿನ ಮಾಹಿತಿಗಾಗಿ: ಅರ್ಜಿ ಸಲ್ಲಿಸುವ ಮುನ್ನ ಅಧಿಸೂಚನೆ/Notification ಅನ್ನು ಓದಿರಿ.
Anganwadi Recruitment 2023 Ramanagara District
People also ask:
- Which is the last date of Karnataka post office recruitment 2023?
- What is the selection process for the post office 2023?
- What is the age limit for GDS recruitment 2023?
- will there be GdS recruitment 2023?
- ಭಾರತೀಯ ನೌಕಾಪಡೆ ನೇಮಕಾತಿ – Indian Navy recruitment 2024
- KPSC recruitment 2024 – ಕರ್ನಾಟಕ ಲೋಕಸೇವಾ ಆಯೋಗ ನೇಮಕಾತಿ
- 10th ಪಾಸ್ ಸರ್ಕಾರಿ ನೇಮಕಾತಿಗಳು – 10th pass government jobs in karnataka 2024
- ಕರ್ನಾಟಕ ಕಂದಾಯ ಇಲಾಖೆ ನೇಮಕಾತಿ – Revenue department recruitment 2024
- ಭಾರತದ ವಿಮಾನ ನಿಲ್ದಾಣ ಪ್ರಾಧಿಕಾರ ನೇಮಕಾತಿ – AAI reruitment
Note: ‘Infokannada.in’ in this platform we only provide latest all India and Karnataka state, Govt and other jobs recruitment notification details and we post all official job notification link in every post. We don not provide any job as we are not the recruiter