Anganwadi Teacher Jobs 2022: ಕರ್ನಾಟಕದ ಅಂಗನವಾಡಿ ಇಲಾಖೆಯಲ್ಲಿ ಖಾಲಿ ಇರುವ ಅಂಗನವಾಡಿ ಕಾರ್ಯಕರ್ತೆ & ಸಹಾಯಕಿ ಹುದ್ದೆಗಳ ನೇಮಕಾತಿಗೆ ಅರ್ಜಿಯನ್ನು ಬಿಡುಗಡೆ ಮಾಡಲಾಗಿದೆ. ಹುದ್ದೆಯ ವಿವರ, ಸ್ಥಳ ಹಾಗೂ ಅರ್ಜಿ ಸಲ್ಲಿಸುವ ವಿಧಾನವು ಕೆಳಗೆ ನೀಡಲಾಗಿದೆ. ಈ ಸುದ್ದಿಯನ್ನು ಪೂರ್ತಿಯಾಗಿ ಓದಿದ ಬಳಿಕ ಆಸಕ್ತಿ ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು. ಹಾಗೂ ಪ್ರತೀ ದಿನದ ಉದ್ಯೋಗದ ಸುದ್ದಿಗಾಗಿ ನಮ್ಮ ವಾಟ್ಸಾಪ್ ಗ್ರೂಪ್ ಗೆ ಜಾಯಿನ್ ಆಗಿ.
ಅಂಗನವಾಡಿ ಕಾರ್ಯಕರ್ತೆ & ಸಹಾಯಕಿ ಹುದ್ದೆಗಳು|Anganwadi Teacher Jobs 2022
Anganwadi Teacher Jobs 2022: ಅಂಗನವಾಡಿ ಹುದ್ದೆಗಳನ್ನು ಹುದ್ದೆಗಳನ್ನು ಹುಡುಕುತ್ತಿರುವ ಅಭ್ಯರ್ಥಿಗಳಿಗೆ ಇದು ಉತ್ತಮ ಅವಕಾಶವಾಗಿದೆ. ಅದೇ ರೀತಿ All govt jobs, Central Govt jobs, Karnataka Jobs, Railway jobs, Bank Jobs, 10th/12th pass Jobs, Central govt jobs, Private Jobs, ಆಸಕ್ತ ಅಭ್ಯರ್ಥಿಗಳು ಬೇಗನೇ ಅರ್ಜಿಯನ್ನು ಸಲ್ಲಿಸಬಹುದು.
ಹುದ್ದೆಯ ಹೆಸರು | ಹುದ್ದೆಯ ಸಂಖ್ಯೆ | ವೇತನ |
---|---|---|
ಅಂಗನವಾಡಿ ಕಾರ್ಯಕರ್ತೆ | 34 | 10,000/- |
ಅಂಗನವಾಡಿ ಸಹಾಯಕಿ | 103 | 5,000/- |
ಹುದ್ದೆಯ ಸಂಖ್ಯೆ:
ಒಟ್ಟು 137 ಹುದ್ದೆಗಳು ಖಾಲಿ.
ಉದ್ಯೋಗ ಸ್ಥಳ:
ವಿಜಯನಗರ ಜಿಲ್ಲೆ & ಚಿಕ್ಕಮಗಳೂರು ಜಿಲ್ಲೆ (ಕರ್ನಾಟಕ)
ವಯೋಮಿತಿ:
ಕನಿಷ್ಠ 18 & ಗರಿಷ್ಠ 35 ವರ್ಷ. ಕಾರ್ಯಕರ್ತೆ ಹುದ್ದೆಗೆ ವಿಕಲಚೇತನ ಅಭ್ಯರ್ಥಿಗಳಿಗೆ 10ವರ್ಷ ವಯೋಮಿತಿ ಸಡಿಲಿಕೆ ನೀಡಲಾಗಿದೆ
Karnataka ಸರ್ಕಾರಿ Jobs > | APPLY HERE ಕ್ಲಿಕ್ |
10th Jobs > | APPLY HERE ಕ್ಲಿಕ್ |
12th jobs/ PUC jobs. > | APPLY HERE ಕ್ಲಿಕ್ |
Railway jobs > | APPLY HERE ಕ್ಲಿಕ್ |
ವಿದ್ಯಾರ್ಹತೆ:
- ಅಂಗನವಾಡಿ ಕಾರ್ಯಕರ್ತೆ – ಅಭ್ಯರ್ಥಿಯು SSLC (10th) ಪಾಸ್ ವಿದ್ಯಾರ್ಹತೆ ಹೊಂದಿರಬೇಕು.
- ಅಂಗನವಾಡಿ ಸಹಾಯಕಿ -ಅಭ್ಯರ್ಥಿಯು ಕನಿಷ್ಠ 4ನೇ ತರಗತಿ ಮತ್ತು ಗರಿಷ್ಠ 9ನೇ ತರಗತಿ ವಿದ್ಯಾರ್ಹತೆ ಹೊಂದಿರಬೇಕು.
ಆಯ್ಕೆ ವಿಧಾನ:
ಅಭ್ಯರ್ಥಿಗಳು ವಿದ್ಯಾರ್ಹತೆಯಲ್ಲಿ ಪಡೆದ ಅಂಕ ಮತ್ತು ಬೋನಸ್ ಅಂಕಗಳನ್ನು ಒಳಗೊಂಡಂತೆ ಪಡೆದ ಒಟ್ಟು ಅಂಕಗಳಿಗನುಸಾರವಾಗಿ ಕ್ರೂಡೀಕೃತ ಪಟ್ಟಿಯನ್ನು ಸಿದ್ಧಪಡಿಸಿ ಅರ್ಹತೆ ಮತ್ತು ಮೆರಿಟ್ ಗೆ ಅನುಸಾರವಾಗಿ ಪರಿಶೀಲಿಸಿ ಹೆಚ್ಚು ಅಂಕ ಪಡೆದ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುವುದು.
KPCC Karnataka Govt Jobs 2022|Salary 43,100 -83,900/-|
ಅರ್ಜಿ ಸಲ್ಲಿಸುವ ವಿಧಾನ:
- ಅಭ್ಯರ್ಥಿಯು ಆನ್ಲೈನ್ ಮೂಲಕ ಅಧಿಕೃತ ವೆಬ್ಸೈಟ್ ಗೆ ಭೇಟಿ ನೀಡಬೇಕು (ಲಿಂಕ್ ಕೆಳಗೆ ನೀಡಲಾಗಿದೆ)
- ಬಳಿಕ ಆನ್ಲೈನ್ ಅರ್ಜಿಯನ್ನು ಭರ್ತಿ ಮಾಡಿ, ಅಗತ್ಯ ದಾಖಲೆಗಳೊಂದಿಗೆ ಅರ್ಜಿಯನ್ನು ಸಲ್ಲಿಸಬೇಕು.
- ಹೆಚ್ಚಿನ ವಿವರ ಕೆಳಗೆ ಅಧಿಸೂಚನೆಯಲ್ಲಿ ನೀಡಲಾಗಿದೆ.
ಅರ್ಜಿ ಸಲ್ಲಿಸಲು ಬೇಕಾಗಿರುವ ದಾಖಲೆಗಳು:
- ಜನನ ಪ್ರಮಾಣ ಪತ್ರ/ಟಿ.ಸಿ / SSLC ಅಂಕಪಟ್ಟಿ
- ವಿದ್ಯಾರ್ಹತೆ ಪ್ರಮಾಣ ಪತ್ರ
- ತಹಶೀಲ್ದಾರ್/ಉಪ ತಹಶೀಲ್ದಾರ್ ರಿಂದ ಪಡೆದ 3 ವರ್ಷಗಳ ವಾಸಸ್ಥಳ ದೃಢೀಕರಣ ಪತ್ರ
- ಮೀಸಲಾತಿ ಅಭ್ಯರ್ಥಿಗಳ ಜಾತಿ ಪ್ರಮಾಣ ಪತ್ರ
10th Pas Govt Jobs 2022| Typist,Process server,Peon etc|Salary 17,00 – 41,000/-|Apply Now.. Click
ಅರ್ಜಿ ಶುಲ್ಕ:
ಯಾವುದೇ ಅರ್ಜಿ ಶುಲ್ಕವಿಲ್ಲ
ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ: 07/09/2022
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 06/10/2022
ಮುಖ್ಯ ಮಾಹಿತಿ:
ಅರ್ಜಿ ಸಲ್ಲಿಸುವ ಮೊದಲು ಕೆಳಗೆ ನೀಡಲಾಗಿರುವ ಅಧೀಕೃತ ಅಧಿಸೂಚನೆ (Notification)ಅನ್ನು ಓದಿರಿ.
ಹೆಚ್ಚಿನ ಮಾಹಿತಿಗಾಗಿ: ಇತರೆ ಹೆಚ್ಚಿನ ವಿವರಗಳಿಗಾಗಿ ಅಧಿಸೂಚನೆಯನ್ನು ಓದಿರಿ. Karnataka Police Constable Recruitment 2022
Anganwadi Teacher Jobs 2022
- ಭಾರತೀಯ ನೌಕಾಪಡೆ ನೇಮಕಾತಿ – Indian Navy recruitment 2024
- KPSC recruitment 2024 – ಕರ್ನಾಟಕ ಲೋಕಸೇವಾ ಆಯೋಗ ನೇಮಕಾತಿ
- 10th ಪಾಸ್ ಸರ್ಕಾರಿ ನೇಮಕಾತಿಗಳು – 10th pass government jobs in karnataka 2024
- ಕರ್ನಾಟಕ ಕಂದಾಯ ಇಲಾಖೆ ನೇಮಕಾತಿ – Revenue department recruitment 2024
- ಭಾರತದ ವಿಮಾನ ನಿಲ್ದಾಣ ಪ್ರಾಧಿಕಾರ ನೇಮಕಾತಿ – AAI reruitment
ಇನ್ನು ಉದ್ಯೋಗಕ್ಕೆ ಸಂಭಂಧ ಪಟ್ಟ ಹೆಚ್ಚಿನ ಮಾಹಿತಿಗಳನ್ನು ಪಡೆಯಲು ನಮ್ಮ ಅಧಿಕೃತ ವೆಬ್ಸೈಟ್ ಜೊತೆ ಸಂಪರ್ಕದಲ್ಲಿರಿ ಹಾಗೂ ನಮ್ಮ ವಾಟ್ಸಾಪ್ ಗ್ರೂಪ್ ನಲ್ಲೂ ಜಾಯಿನ್ ಆಗುವುದರ ಮೂಲಕ ಸುದ್ದಿಗಳನ್ನು ಪಡೆಯಬಹುದು.