ಅಂಗನವಾಡಿ ಟೀಚರ್ ಹುದ್ದೆಗಳ ಹೊಸ ನೇಮಕಾತಿ|Anganwadi teacher jobs in karnataka 2022

ಇದೀಗ ಅಂಗನವಾಡಿಯಲ್ಲಿ ಖಾಲಿ ಇರುವಂತಹ ಟೀಚರ್ ಹುದ್ದೆಗಳ ಭರ್ತಿಗೆ 10ನೇ ತರಗತಿ ಪಾಸಾದ ಅಭ್ಯರ್ಥಿಗಳಿಂದ ಅರ್ಜಿಯನ್ನು ಕರೆಯಲಾಗಿದೆ. (Anganwadi teacher jobs in karnataka 2022) ಹುದ್ದೆಯ ವಿವರ, ಸ್ಥಳ ಹಾಗೂ ಅರ್ಜಿ ಸಲ್ಲಿಸುವ ವಿಧಾನವು ಕೆಳಗೆ ನೀಡಲಾಗಿದೆ. ಈ ಸುದ್ದಿಯನ್ನು ಪೂರ್ತಿಯಾಗಿ ಓದಿದ ಬಳಿಕ ಆಸಕ್ತಿ ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು. ಹಾಗೂ ಪ್ರತೀ ದಿನದ ಉದ್ಯೋಗದ ಸುದ್ದಿಗಾಗಿ ನಮ್ಮ ವಾಟ್ಸಾಪ್ ಗ್ರೂಪ್ ಗೆ ಜಾಯಿನ್ ಆಗಿ.

KARNATAKA JobsAPPLY HERE
10th/12th JobsAPPLY HERE
Railway jobs APPLY HERE
Private jobsApply HERE

Anganwadi teacher jobs in karnataka 2022|ಅಂಗನವಾಡಿ ಟೀಚರ್ ಹುದ್ದೆಗಳ ಮತ್ತೊಂದು ಹೊಸ ನೇಮಕಾತಿ

ಹುದ್ದೆಯ ಹೆಸರು:

 • ಅಂಗನವಾಡಿ ಕಾರ್ಯಕರ್ತೆಯರು
 • ಅಂಗನವಾಡಿ ಸಹಾಯಕಿಯರು

ಹುದ್ದೆಗಳ ಸಂಖ್ಯೆ:

 • ಒಟ್ಟು 171 ಹುದ್ದೆಗಳು ಖಾಲಿ ಇವೆ
 • ಅಂಗನವಾಡಿ ಕಾರ್ಯಕರ್ತೆಯರು – 15 ಹುದ್ದೆ
 • ಅಂಗನವಾಡಿ ಸಹಾಯಕಿಯರು – 156 ಹುದ್ದೆ

ವಯೋಮಿತಿ:
ಕನಿಷ್ಠ 18 & ಗರಿಷ್ಠ 35 ವರ್ಷ

ಉದ್ಯೋಗ ಸ್ಥಳ:
ವಿಜಯಪುರ

ಜಿಲ್ಲಾ ಪಂಚಾಯತ್ ಹೊಸ ನೇಮಕಾತಿ 2022|Zilla Panchayat Recruitment,ಎಸ್.ಎಸ್.ಎಲ್.ಸಿ ವಿದ್ಯಾರ್ಹತೆ,ಇಲ್ಲಿ ಕ್ಲಿಕ್ ಮಾಡಿ Click…

ವಿದ್ಯಾರ್ಹತೆ:

 • ಅಂಗನವಾಡಿ ಕಾರ್ಯಕರ್ತೆಯರು – SSLC ವಿದ್ಯಾರ್ಹತೆ ಹೊಂದಿರಬೇಕು.
 • ಅಂಗನವಾಡಿ ಸಹಾಯಕಿಯರು – ಕನಿಷ್ಠ 4ನೇ & ಗರಿಷ್ಠ 9ನೇ ತರಗತಿವರೆಗೂ ಉತ್ತೀರ್ಣರಾಗಿರಬೇಕು.

ಆಯ್ಕೆ ವಿಧಾನ:
ಅಭ್ಯರ್ಥಿಗಳನ್ನು ವಿದ್ಯಾರ್ಹತೆಯಲ್ಲಿ ಪಡೆದ ಅಂಕ ಮತ್ತು ಬೋನಸ್ ಅಂಕಗಳನ್ನು ಒಳಗೊಂಡಂತೆ ಪಡೆದ ಪಟ್ಟು ಅಂಕಗಳನುಸಾರವಾಗಿ ಕ್ರೂಡಿಕೃತ ಪಟ್ಟಿಯನ್ನು ಸಿದ್ಧಪಡಿಸಿ ಅರ್ಹತೆ ಮತ್ತು ಮೆರಿಟ್ ಅನುಸಾರವಾಗಿ ಪರಿಶೀಲಿಸಿ ಹೆಚ್ಚು ಅಂಕ ಪಡೆದ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುವುದು.

ಅರ್ಜಿ ಸಲ್ಲಿಸುವ ವಿಧಾನ:
ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಇಲಾಖೆಯ ಅಧಿಕೃತ ವೆಬ್ಸೈಟ್ ಗೆ ಭೇಟಿ ನೀಡುವುದರ ಮೂಲಕ ಅರ್ಜಿಯನ್ನು ಸಲ್ಲಿಸಬೇಕು. ಅರ್ಜಿ ಸಲ್ಲಿಸುವ ವೆಬ್ಸೈಟ್ ಲಿಂಕ್ ಕೆಳಗೆ ನೀಡಲಾಗಿದೆ

ಆನ್ಲೈನ್ ಅರ್ಜಿಯೊಂದಿಗೆ ಲಗತ್ತಿಸಬೇಕಾದ ದಾಖಲೆಗಳು:

 • ಜನನ ಪ್ರಮಾಣ ಪತ್ರ/ ಜನ್ಮ ದಿನಾಂಕ ಎಸ್.ಎಸ್.ಎಲ್.ಸಿ ಅಂಕಪಟ್ಟಿ
 • ನಿಗದಿತ ವಿದ್ಯಾರ್ಹತೆ ಅಂಕಪಟ್ಟಿ
 • ತಹಶೀಲ್ದಾರರು/ ಉಪತಹಶೀಲ್ದಾರರಿಂದ ಪಡೆದ 3 ವರ್ಷದೊಳಗಿನ ವಾಸಸ್ಥಳ ಧೃಢೀಕರಣ ಪತ್ರ
 • ಜಾತಿ ಪ್ರಮಾಣ ಪತ್ರ
 • ಪತಿಯ ಮರಣ ಪ್ರಮಾಣ ಪತ್ರ(ವಿಧವಾ ವೇತನದ ದೃಢೀಕರಣವನ್ನು ಪರಿಗಣಿಸುವಂತಿಲ್ಲ)
 • ಆತ್ಮಹತ್ಯೆ ಮಾಡಿಕೊಂಡ ರೈತರ ಪತ್ನಿ ಎಂದು ಉಪ ವಿಭಾಗಾಧಿಕಾರಿಗಳಿಂದ ಪಡೆದ ಪ್ರಮಾಣ ಪತ್ರ
 • ಅಂಗವಿಕಲತೆ ಪ್ರಮಾಣ ಪತ್ರ (ಅಂಗವಿಕಲ ವೇತನದ ದೃಢೀಕರಣವನ್ನು ಪರಿಗಣಿಸುವಂತಿಲ್ಲ)

ESIC Recruitment 2022 – ಸರ್ಕಾರಿ ಹುದ್ದೆಗಳ ನೇಮಕಾತಿ|3293 ಹುದ್ದೆಗಳು & 10th/ಪಿಯುಸಿ/ಯಾವುದೇ ಪದವಿ ವಿದ್ಯಾರ್ಹತೆ|25,500 – 81,100/- ವೇತನ..ಇಲ್ಲಿ Click ಮಾಡಿ

ಅರ್ಜಿ ಶುಲ್ಕ:
ಯಾವುದೇ ಅರ್ಜಿ ಶುಲ್ಕ ಇರುವುದಿಲ್ಲ.

ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 03/03/2022

ಹೆಚ್ಚಿನ ಮಾಹಿತಿಗಾಗಿ: ಆಯಾ ಹುದ್ದೆಗಳ ಕಛೇರಿಯ ದೂರವಾಣಿ ಸಂಖ್ಯೆಗೆ ಸಂಪರ್ಕಿಸಬಹುದು. ದೂರವಾಣಿ ಸಂಖ್ಯೆ ಅಧಿಸೂಚನೆಯಲ್ಲಿ ನೀಡಲಾಗಿದೆ.

Anganwadi teacher jobs in karnataka 2022|ಅಂಗನವಾಡಿ ಹುದ್ದೆಗಳು 2022

ಇನ್ನು ಉದ್ಯೋಗಕ್ಕೆ ಸಂಭಂಧ ಪಟ್ಟ ಹೆಚ್ಚಿನ ಮಾಹಿತಿಗಳನ್ನು  ಪಡೆಯಲು ನಮ್ಮ ಅಧಿಕೃತ ವೆಬ್ಸೈಟ್  ಜೊತೆ ಸಂಪರ್ಕದಲ್ಲಿರಿ ಹಾಗೂ ನಮ್ಮ ವಾಟ್ಸಾಪ್ ಗ್ರೂಪ್ ನಲ್ಲೂ ಜಾಯಿನ್ ಆಗುವುದರ ಮೂಲಕ ಸುದ್ದಿಗಳನ್ನು ಪಡೆಯಬಹುದು.

Leave a Comment