ಅಂಗನವಾಡಿ ಹುದ್ದೆಗಳು 2022:Anganwadi Teacher Jobs In Karnataka 2022

Anganwadi Teacher Jobs In Karnataka 2022ಕರ್ನಾಟಕದಲ್ಲಿ ಮತ್ತೊಂದು ಜಿಲ್ಲೆಯಲ್ಲಿ ಅಂಗನವಾಡಿ ಹುದ್ದೆಗಳ ಭರ್ತಿಗೆ ನೇಮಕಾತಿ ಅರ್ಜಿಯನ್ನು ಕರೆಯಲಾಗಿದೆ. ಹುದ್ದೆಯ ವಿವರ, ಸ್ಥಳ ಹಾಗೂ ಅರ್ಜಿ ಸಲ್ಲಿಸುವ ವಿಧಾನವು ಕೆಳಗೆ ನೀಡಲಾಗಿದೆ. ಈ ಸುದ್ದಿಯನ್ನು ಪೂರ್ತಿಯಾಗಿ ಓದಿದ ಬಳಿಕ ಆಸಕ್ತಿ ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು. ಹಾಗೂ ಪ್ರತೀ ದಿನದ ಉದ್ಯೋಗದ ಸುದ್ದಿಗಾಗಿ ನಮ್ಮ ವಾಟ್ಸಾಪ್ ಗ್ರೂಪ್ ಗೆ ಜಾಯಿನ್ ಆಗಿ.

KARNATAKA JobsAPPLY HERE ಕ್ಲಿಕ್
10th/12th JobsAPPLY HERE ಕ್ಲಿಕ್
Railway jobs APPLY HERE ಕ್ಲಿಕ್
Private jobsApply HERE ಕ್ಲಿಕ್
Bank JobsApply HERE ಕ್ಲಿಕ್

ಅಂಗನವಾಡಿ ಹುದ್ದೆಗಳು 2022:Anganwadi Teacher Jobs In Karnataka 2022

ಹುದ್ದೆಯ ಹೆಸರು:
ಅಂಗನವಾಡಿ ಕಾರ್ಯಕರ್ತೆಯರು
ಅಂಗನವಾಡಿ ಸಹಾಯಕಿಯರು

ಹುದ್ದೆಗಳ ಸಂಖ್ಯೆ:

  • ಒಟ್ಟು 76 ಹುದ್ದೆಗಳು ಖಾಲಿ ಇವೆ.
  • ಅಂಗನವಾಡಿ ಕಾರ್ಯಕರ್ತೆಯರು – 06 ಹುದ್ದೆ
  • ಅಂಗನವಾಡಿ ಸಹಾಯಕಿಯರು – 70 ಹುದ್ದೆ

ವಯೋಮಿತಿ:
ಕನಿಷ್ಠ 18 & ಗರಿಷ್ಠ 35 ವರ್ಷ

ಉದ್ಯೋಗ ಸ್ಥಳ:
ಚಿಕ್ಕಬಳ್ಳಾಪುರ ಜಿಲ್ಲೆ (ಕರ್ನಾಟಕ)

ಅಂಗನವಾಡಿ ಟೀಚರ್ ಹುದ್ದೆಗಳ ನೇಮಕಾತಿ 2022|Anganwadi Teacher jobs Recruitment, 4th-9th / 10th ವಿದ್ಯಾರ್ಹತೆ.ಮುಂದೆ ಓದಿ..

ವಿದ್ಯಾರ್ಹತೆ:

  • ಅಂಗನವಾಡಿ ಕಾರ್ಯಕರ್ತೆ: ಎಸ್.ಎಸ್.ಎಲ್.ಸ್ ವಿದ್ಯಾರ್ಹತೆ ಪೂರ್ತಿಗೊಳಿಸಿರಬೇಕು.
  • ಅಂಗನವಾಡಿ ಸಹಾಯಕಿ: ಕನಿಷ್ಠ 4ನೇ & ಗರಿಷ್ಠ 9ನೇ ತರಗತಿ ವಿದ್ಯಾರ್ಹತೆ ಹೊಂದಿರಬೇಕು.

ಆಯ್ಕೆ ವಿಧಾನ:
ಅಭ್ಯರ್ಥಿಗಳು ವಿದ್ಯಾರ್ಹತೆಯಲ್ಲಿ ಪಡೆದ ಅಂಕ ಮತ್ತು ಬೋನಸ್ ಅಂಕಗಳನ್ನು ಒಳಗೊಂಡಂತೆ ಪಡೆದ ಒಟ್ಟು ಅಂಕಗಳಿಗನುಸಾರವಾಗಿ ಕ್ರೂಡೀಕೃತ ಪಟ್ಟಿಯನ್ನು ಸಿದ್ಧಪಡಿಸಿ ಅರ್ಹತೆ ಮತ್ತು ಮೆರಿಟ್ ಗೆ ಅನುಸಾರವಾಗಿ ಪರಿಶೀಲಿಸಿ ಹೆಚ್ಚು ಅಂಕ ಪಡೆದ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುವುದು

ಅರ್ಜಿ ಸಲ್ಲಿಸುವ ವಿಧಾನ:
ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಕೆಳಗೆ ನೀಡಲಾಗಿರುವ ಅಧಿಕೃತ ವೆಬ್ಸೈಟ್ ನ ಲಿಂಕ್ ಮುಖಾಂತರ ಭೇಟಿ ನೀಡಿ, ಕೇಳಲಾಗಿರುವ ಮಾಹಿತಿಗಳು ಮತ್ತು ದಾಖಲೆಗಳನ್ನು ಆನ್ಲೈನ್ ಮುಖಾಂತರ ಭರ್ತಿ ಮಾಡಿ ಅರ್ಜಿಯನ್ನು ಸಲ್ಲಿಸಬೇಕು. ಅರ್ಜಿ ಸಲ್ಲಿಸುವ ವೆಬ್ಸೈಟ್ ಲಿಂಕ್ ಕೆಳಗೆ ನೀಡಲಾಗಿದೆ.

ಅರ್ಜಿ ಸಲ್ಲಿಸಲು ಬೇಕಾದ ದಾಖಲೆಗಳು:

  • ಜನನ ಪ್ರಮಾಣ ಪತ್ರ/ ಶಾಲೆಯ ವರ್ಗಾವಣೆ ಪ್ರಮಾಣ ಪತ್ರ ಅಥವಾ
  • ಜನ್ಮ ದಿನಾಂಕ ಇರುವ ಎಸ್.ಎಸ್.ಎಲ್.ಸಿ ಅಂಕಪಟ್ಟಿ.
  • ವಿದ್ಯಾರ್ಹತೆ ಬಗ್ಗೆ ಪ್ರಮಾಣ ಪತ್ರ.
  • ತಹಶೀಲ್ದಾರರು/ ಉಪತಹಸೀಲ್ದಾರರಿಂದ ಪಡೆದ ಮೂರು ವರ್ಷದೊಳಗಿನ ವಾಸಸ್ಥಳ ದೃಢೀಕರಣ ಪತ್ರ
  • ಮೀಸಲಾತಿ ಅಭ್ಯರ್ಥಿಗಳ ಜಾತಿ ಪ್ರಮಾಣ ಪತ್ರ
  • ಇತರೆ ದಾಖಲೆಗಳು ಇದ್ದರೆ ಲಗತ್ತಿಸಬಹುದು.

ಅರ್ಜಿ ಶುಲ್ಕ:
ಯಾವುದೇ ಅರ್ಜಿ ಶುಲ್ಕವಿಲ್ಲ

ESIC Recruitment 2022 – ಸರ್ಕಾರಿ ಹುದ್ದೆಗಳ ನೇಮಕಾತಿ|3293 ಹುದ್ದೆಗಳು & 10th/ಪಿಯುಸಿ/ಯಾವುದೇ ಪದವಿ ವಿದ್ಯಾರ್ಹತೆ|25,500 – 81,100/- ವೇತನ..ಇಲ್ಲಿ Click ಮಾಡಿ

ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ : 30/04/2022
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : 30/05/2022

ಹೆಚ್ಚಿನ ಮಾಹಿತಿಗಾಗಿ: ಅರ್ಜಿ ಸಲ್ಲಿಸುವ ಮೊದಲು ಅಧಿಸೂಚನೆಯನ್ನು ಪೂರ್ತಿಯಾಗಿ ಓದಿರಿ.ಅಂಗನವಾಡಿ ಹುದ್ದೆಗಳು 2022:Anganwadi Teacher Jobs In Karnataka 2022

ಅಂಗನವಾಡಿ ಹುದ್ದೆಗಳು 2022:Anganwadi Teacher Jobs In Karnataka 2022|ಅಂಗನವಾಡಿ ಹುದ್ದೆಗಳು 2022

ಅಂಗನವಾಡಿ ಹುದ್ದೆಗಳು 2022:Anganwadi Teacher Jobs In Karnataka 2022

ಇನ್ನು ಉದ್ಯೋಗಕ್ಕೆ ಸಂಭಂಧ ಪಟ್ಟ ಹೆಚ್ಚಿನ ಮಾಹಿತಿಗಳನ್ನು  ಪಡೆಯಲು ನಮ್ಮ ಅಧಿಕೃತ ವೆಬ್ಸೈಟ್  ಜೊತೆ ಸಂಪರ್ಕದಲ್ಲಿರಿ ಹಾಗೂ ನಮ್ಮ ವಾಟ್ಸಾಪ್ ಗ್ರೂಪ್ ನಲ್ಲೂ ಜಾಯಿನ್ ಆಗುವುದರ ಮೂಲಕ ಸುದ್ದಿಗಳನ್ನು ಪಡೆಯಬಹುದು.

Leave a Comment