Anganwadi teacher jobs in karnataka 2022|ಅಂಗನವಾಡಿ ಟೀಚರ್ ಹುದ್ದೆಗಳ ಮತ್ತೆ ನೇಮಕಾತಿ

ಕರ್ನಾಟಕ ಅಂಗನವಾಡಿಯಲ್ಲಿ ಖಾಲಿ ಇರುವಂತಹ ಟೀಚರ್ ಹುದ್ದೆಗಳ ಭರ್ತಿಗೆ ಅರ್ಜಿಯನ್ನು ಕರೆಯಲಾಗಿದೆ. (Anganwadi teacher jobs in karnataka 2022) ಹುದ್ದೆಯ ವಿವರ, ಸ್ಥಳ ಹಾಗೂ ಅರ್ಜಿ ಸಲ್ಲಿಸುವ ವಿಧಾನವು ಕೆಳಗೆ ನೀಡಲಾಗಿದೆ. ಈ ಸುದ್ದಿಯನ್ನು ಪೂರ್ತಿಯಾಗಿ ಓದಿದ ಬಳಿಕ ಆಸಕ್ತಿ ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು. ಹಾಗೂ ಪ್ರತೀ ದಿನದ ಉದ್ಯೋಗದ ಸುದ್ದಿಗಾಗಿ ನಮ್ಮ ವಾಟ್ಸಾಪ್ ಗ್ರೂಪ್ ಗೆ ಜಾಯಿನ್ ಆಗಿ.

KARNATAKA JobsAPPLY HERE
10th/12th JobsAPPLY HERE
Railway jobs APPLY HERE
Private jobsApply HERE

Anganwadi teacher jobs in karnataka 2022|ಅಂಗನವಾಡಿ ಟೀಚರ್ ಹುದ್ದೆಗಳ ಮತ್ತೆ ನೇಮಕಾತಿ

ಹುದ್ದೆಯ ಹೆಸರು:

  • ಮುಖ್ಯ ಅಂಗನವಾಡಿ ಕಾರ್ಯಕರ್ತೆಯರು
  • ಮಿನಿ ಅಂಗನವಾಡಿ ಕಾರ್ಯಕರ್ತೆಯರು
  • ಅಂಗನವಾಡಿ ಸಹಾಯಕಿಯರು

ಹುದ್ದೆಗಳ ಸಂಖ್ಯೆ:

  • ಒಟ್ಟು 219 ಹುದ್ದೆಗಳು ಖಾಲಿ ಇವೆ
  • ಮುಖ್ಯ ಅಂಗನವಾಡಿ ಕಾರ್ಯಕರ್ತೆಯರು – 20 ಹುದ್ದೆ
  • ಮಿನಿ ಅಂಗನವಾಡಿ ಕಾರ್ಯಕರ್ತೆಯರು – 28 ಹುದ್ದೆ
  • ಅಂಗನವಾಡಿ ಸಹಾಯಕಿಯರು – 171 ಹುದ್ದೆ

ವಯೋಮಿತಿ:
ಕನಿಷ್ಠ 18 & ಗರಿಷ್ಠ 35 ವರ್ಷ

ಉದ್ಯೋಗ ಸ್ಥಳ:
ರಾಮನಗರ ಜಿಲ್ಲೆ

ಜಿಲ್ಲಾ ಪಂಚಾಯತ್ ಹೊಸ ನೇಮಕಾತಿ 2022|Zilla Panchayat Recruitment,ಎಸ್.ಎಸ್.ಎಲ್.ಸಿ ವಿದ್ಯಾರ್ಹತೆ,ಇಲ್ಲಿ ಕ್ಲಿಕ್ ಮಾಡಿ Click…

ವಿದ್ಯಾರ್ಹತೆ:

  • ಮುಖ್ಯ ಅಂಗನವಾಡಿ ಕಾರ್ಯಕರ್ತೆಯರು – SSLC ವಿದ್ಯಾರ್ಹತೆ ಹೊಂದಿರಬೇಕು.
  • ಅಂಗನವಾಡಿ ಸಹಾಯಕಿಯರು – ಕನಿಷ್ಠ 4ನೇ & ಗರಿಷ್ಠ 9ನೇ ತರಗತಿವರೆಗೂ ಉತ್ತೀರ್ಣರಾಗಿರಬೇಕು.

ಆಯ್ಕೆ ವಿಧಾನ:
ಅಭ್ಯರ್ಥಿಗಳನ್ನು ವಿದ್ಯಾರ್ಹತೆಯಲ್ಲಿ ಪಡೆದ ಅಂಕ ಮತ್ತು ಬೋನಸ್ ಅಂಕಗಳನ್ನು ಒಳಗೊಂಡಂತೆ ಪಡೆದ ಪಟ್ಟು ಅಂಕಗಳನುಸಾರವಾಗಿ ಕ್ರೂಡಿಕೃತ ಪಟ್ಟಿಯನ್ನು ಸಿದ್ಧಪಡಿಸಿ ಅರ್ಹತೆ ಮತ್ತು ಮೆರಿಟ್ ಅನುಸಾರವಾಗಿ ಪರಿಶೀಲಿಸಿ ಹೆಚ್ಚು ಅಂಕ ಪಡೆದ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುವುದು.

ಅರ್ಜಿ ಸಲ್ಲಿಸುವ ವಿಧಾನ:
ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಇಲಾಖೆಯ ಅಧಿಕೃತ ವೆಬ್ಸೈಟ್ ಗೆ ಭೇಟಿ ನೀಡುವುದರ ಮೂಲಕ ಅರ್ಜಿಯನ್ನು ಸಲ್ಲಿಸಬೇಕು. ಅರ್ಜಿ ಸಲ್ಲಿಸುವ ವೆಬ್ಸೈಟ್ ಲಿಂಕ್ ಕೆಳಗೆ ನೀಡಲಾಗಿದೆ

ಮುಖ್ಯ ಮಾಹಿತಿ:
ಹುದ್ದೆ ಖಾಲಿಯಿರುವ ಕೇಂದ್ರದ ಗ್ರಾಮದವರನ್ನು ಹೊರತುಪಡಿಸಿ ಬೇರೆ ಗ್ರಾಮದವರಿಗೆ ಅರ್ಜಿ ಸಲ್ಲಿಸಲು ಅವಕಾಶ ಇರುವುದಿಲ್ಲ.

ESIC Recruitment 2022 – ಸರ್ಕಾರಿ ಹುದ್ದೆಗಳ ನೇಮಕಾತಿ|3293 ಹುದ್ದೆಗಳು & 10th/ಪಿಯುಸಿ/ಯಾವುದೇ ಪದವಿ ವಿದ್ಯಾರ್ಹತೆ|25,500 – 81,100/- ವೇತನ..ಇಲ್ಲಿ Click ಮಾಡಿ

ಅರ್ಜಿ ಶುಲ್ಕ:
ಯಾವುದೇ ಅರ್ಜಿ ಶುಲ್ಕ ಇರುವುದಿಲ್ಲ.

ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 28/01/2022

ಹೆಚ್ಚಿನ ಮಾಹಿತಿಗಾಗಿ: ಕೆಳಗೆ ನೀಡಲಾಗಿರುವ ಅಧಿಸೂಚನೆಯನ್ನು ಓದಿ ಖಚಿತ ಪಡಿಸಿ ಕೊಂಡು, ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.

Anganwadi teacher jobs in karnataka 2022|ಅಂಗನವಾಡಿ ಹುದ್ದೆಗಳು 2022

ಇನ್ನು ಉದ್ಯೋಗಕ್ಕೆ ಸಂಭಂಧ ಪಟ್ಟ ಹೆಚ್ಚಿನ ಮಾಹಿತಿಗಳನ್ನು  ಪಡೆಯಲು ನಮ್ಮ ಅಧಿಕೃತ ವೆಬ್ಸೈಟ್  ಜೊತೆ ಸಂಪರ್ಕದಲ್ಲಿರಿ ಹಾಗೂ ನಮ್ಮ ವಾಟ್ಸಾಪ್ ಗ್ರೂಪ್ ನಲ್ಲೂ ಜಾಯಿನ್ ಆಗುವುದರ ಮೂಲಕ ಸುದ್ದಿಗಳನ್ನು ಪಡೆಯಬಹುದು.

Leave a Comment