ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಲ್ಲಿ (Anganwadi teacher recruitment 2021) ಖಾಲಿ ಇರುವ 450ಕ್ಕೂ ಹೆಚ್ಚು ಹುದ್ದೆಗಳ ಭರ್ತಿಗೆ ಅರ್ಜಿಯನ್ನು ಕರೆಯಲಾಗಿದೆ. ಆಸಕ್ತಿ ಹೊಂದಿರುವ ಅಭ್ಯರ್ಥಿಗಳು ಆನ್ಲೈನ್ ಮುಖಾಂತರ ಅರ್ಜಿಯನ್ನು ಸಲ್ಲಿಸಬಹುದು. ಹಾಗೂ ಹೆಚ್ಚಿನ ಉದ್ಯೋಗ ಮಾಹಿತಿಗಾಗಿ ನಮ್ಮ ವಾಟ್ಸಪ್ ಗ್ರೂಪ್ ಗೆ ಜಾಯಿನ್ ಆಗಿ.
anganwadi teacher recruitment 2021
ಹುದ್ದೆಯ ಹೆಸರು:
ಅಂಗನವಾಡಿ ಕಾರ್ಯಕರ್ತೆ
ಅಂಗನವಾಡಿ ಸಹಾಯಕಿ
ಹುದ್ದೆಯ ಸಂಖ್ಯೆ:
ಒಟ್ಟು 453 ಹುದ್ದೆಗಳು
ಉದ್ಯೋಗ ಸ್ಥಳ:
ಬೆಂಗಳೂರು & ಚಿತ್ರದುರ್ಗ (ಕರ್ನಾಟಕ)
ವಿದ್ಯಾರ್ಹತೆ:
- ಅಂಗನವಾಡಿ ಕಾರ್ಯಕರ್ತೆ:
- ಅಭ್ಯರ್ಥಿಯು SSLC ವಿದ್ಯಾರ್ಹತೆಯನ್ನು ಪಡೆದಿರಬೇಕು.
- ಅಂಗನವಾಡಿ ಸಹಾಯಕಿ:
- ಅಭ್ಯರ್ಥಿಯು 4th ರಿಂದ 9th ತರಗತಿವರೆಗೆ ವಿದ್ಯಾರ್ಹತೆ ಹೊಂದಿದ್ದರೆ ಅರ್ಜಿಯನ್ನು ಸಲ್ಲಿಸಬಹುದು.
ವಯೋಮಿತಿ:
ಕನಿಷ್ಠ 18 ಹಾಗೂ ಗರಿಷ್ಠ 35 ವರ್ಷ ವಯೋಮಿತಿ.
ವೇತನ:
ಅಭ್ಯರ್ಥಿಗಳಿಗೆ ಗೌರವಧನ ಆಧಾರದಮೇಲೆ ಮಾಸಿಕ ರೂ.5,000-10,000/- ವೇತನವಾಗಿ ನೀಡಲಾಗುವುದು.
ಆಯ್ಕೆಯ ವಿಧಾನ:
ಅಭ್ಯರ್ಥಿಗಳನ್ನು ಮೆರಿಟ್ (ವಿದ್ಯಾರ್ಹತೆಯಲ್ಲಿ ಗಳಿಸಿದ ಒಟ್ಟು ಅಂಕಗಳ) ಆಧಾರದ ಮೇಲೆ ಆಯ್ಕೆ ಮಾಡಲಾಗುವುದು.
ಮತ್ತೊಂದು ಗ್ರಾಮ ಪಂಚಾಯಿತಿ ಹೊಸ ನೇಮಕಾತಿ,10th ಪಾಸ್ ವಿದ್ಯಾರ್ಹತೆ,ಆನ್ಲೈನ್ ಮೂಲಕ ಅರ್ಜಿ.
ಅರ್ಜಿ ಸಲ್ಲಿಸುವ ವಿಧಾನ:
ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ನೀಡಲಾಗಿರುವ ಇಲಾಖೆಯ ಅಧಿಕೃತ ವೆಬ್ಸೈಟ್ ಗೆ ಭೇಟಿ ನೀಡಿ ಅರ್ಜಿಯನ್ನು ಸಲ್ಲಿಸಬೇಕು.
ಅರ್ಜಿಸಲ್ಲಿಸಲು ಕೊನೆಯ ದಿನಾಂಕ: 16/10/2021
- IB Recruitment 2025: ಭಾರತೀಯ ಗುಪ್ತಚರ ಇಲಾಖೆ ನೇಮಕಾತಿ – ಅರ್ಜಿ ಆಹ್ವಾನ
- ಬ್ಯಾಂಕ್ ಆಫ್ ಬರೋಡ ನೇಮಕಾತಿ – Bank of Baroda Recruitment 2025: ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ
- ಬೆಂಗಳೂರ ಮೆಟ್ರೋ ನಿಗಮ ನೇಮಕಾತಿ, ಸಹಾಯಕ ಹುದ್ದೆಗಳಿಗೆ ಅರ್ಜಿ ಆಹ್ವಾನ
- ಭಾರತೀಯ ರೈಲ್ವೆ ನೇಮಕಾತಿ 2025, ಒಟ್ಟು 6238 ಹುದ್ದೆಗಳಿಗೆ ಅರ್ಜಿ ಆಹ್ವಾನ
- ಭಾರತೀಯ ನೌಕಾಪಡೆ ನೇಮಕಾತಿ – Indian Navy recruitment 2024
ಇನ್ನು ಉದ್ಯೋಗಕ್ಕೆ ಸಂಭಂಧ ಪಟ್ಟ ಹೆಚ್ಚಿನ ಮಾಹಿತಿಗಳನ್ನು ಪಡೆಯಲು ನಮ್ಮ ಅಧಿಕೃತ ವೆಬ್ಸೈಟ್ ಜೊತೆ ಸಂಪರ್ಕದಲ್ಲಿರಿ ಹಾಗೂ ನಮ್ಮ ವಾಟ್ಸಾಪ್ ಗ್ರೂಪ್ ನಲ್ಲೂ ಜಾಯಿನ್ ಆಗುವುದರ ಮೂಲಕ ಸುದ್ದಿಗಳನ್ನು ಪಡೆಯಬಹುದು