ASC Indian Army Recruitment 2022: ASC ರಕ್ಷಣಾ ಸಹಿವಾಲಯವು ಖಾಲಿ ಇರುವ ಅನೇಕ ಹುದ್ದೆಗಳ ಭರ್ತಿಗೆ ನೇಮಕಾತಿ ಅರ್ಜಿಯನ್ನು ಬಿಡುಗಡೆ ಮಾಡಲಾಗಿದೆ. ಹುದ್ದೆಯ ವಿವರ, ಸ್ಥಳ ಹಾಗೂ ಅರ್ಜಿ ಸಲ್ಲಿಸುವ ವಿಧಾನವು ಕೆಳಗೆ ನೀಡಲಾಗಿದೆ. ಈ ಸುದ್ದಿಯನ್ನು ಪೂರ್ತಿಯಾಗಿ ಓದಿದ ಬಳಿಕ ಆಸಕ್ತಿ ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು. ಹಾಗೂ ಪ್ರತೀ ದಿನದ ಉದ್ಯೋಗದ ಸುದ್ದಿಗಾಗಿ ನಮ್ಮ ವಾಟ್ಸಾಪ್ ಗ್ರೂಪ್ ಗೆ ಜಾಯಿನ್ ಆಗಿ.
ಬೆಂಗಳೂರು ರಕ್ಷಣಾ ಸಚಿವಾಲಯ ನೇಮಕಾತಿ:ASC Indian Army Recruitment 2022
ASC Indian Army Recruitment 2022: ಬೆಂಗಳೂರಿನಲ್ಲಿ ಹುದ್ದೆಗಳನ್ನು ಹುಡುಕುತ್ತಿರುವ ಅಭ್ಯರ್ಥಿಗಳಿಗೆ ಇದು ಉತ್ತಮ ಅವಕಾಶ. ಅದೇ ರೀತಿ All govt jobs, Central Govt jobs, Karnataka Jobs, Railway jobs, Bank Jobs, 10th/12th pass Jobs, Central govt jobs, Private Jobs, ಆಸಕ್ತ ಅಭ್ಯರ್ಥಿಗಳು ಬೇಗನೇ ಅರ್ಜಿಯನ್ನು ಸಲ್ಲಿಸಬಹುದು.
ಇಲಾಖೆ ಹೆಸರು:
ASC Centre Ministry Of Defence
ಹುದ್ದೆಯ ಹೆಸರು (ದಕ್ಷಿಣ ಭಾಗ) South | ಹುದ್ದೆಯ ಸಂಖ್ಯೆ | ವೇತನ |
---|---|---|
ಅಡುಗೆಯವ (Cook) | 16 | 19,900/- |
ಅಡುಗೆ ಬೋಧಕ – ಪುರುಷ (Catering instructor) | 33 | 19,900/- |
MTS – ಮಲ್ಟಿ ಟಾಸ್ಕಿಂಗ್ ಸ್ಟಾಫ್ (ಕಾವಲುಗಾರ) | 128 | 18,000/- |
ಕಲಾಯಿಗಾರ (Tin smith) | 01 | 19,000/- |
ಇಬಿಆರ್ (EBR) | 02 | 18,000/- |
ಬಾರ್ಬರ್ (Barber) | 05 | 18,000/- |
ಕ್ಯಾಂಪ್ ಗಾರ್ಡ್ (Camp Guard) | 19 | 18,000/- |
MTS – ತೋಟಗಾರ (Gardener) | 01 | 18,000/- |
MTS -ಮೇಸ್ಸೆಂಜರ್ (Messenger/Reno Operator) | 04 | 18,000/- |
ಹುದ್ದೆಯ ಹೆಸರು | ಹುದ್ದೆಯ ಸಂಖ್ಯೆ | ವೇತನ |
ಸ್ಟೇಷನ್ ಆಫೀಸರ್ (Station officer) | 01 | 29,200/- |
ಅಗ್ನಿ ಶಾಮಕ (Fireman) | 59 | 19,900/- |
ಫೈರ್ ಇಂಜಿನ್ ಡ್ರೈವರ್ (Fire engine driver) | 13 | 21,000/- |
ಫೇರ್ ಫಿಟ್ಟರ್ (Fire fitter) | 03 | 19,900/- |
ಸಿವಿಲಿಯನ್ ಮೋಟಾರ್ ಡ್ರೈವರ್ (Motor Driver) | 153 | 19,900/- |
ಕ್ಲೀನರ್ (Cleaner) | 20 | 18,000/- |
ಹುದ್ದೆಗಳ ಸಂಖ್ಯೆ:
ಒಟ್ಟು 458 ಹುದ್ದೆಗಳು ಖಾಲಿ ಇವೆ.
ವಯೋಮಿತಿ:
ಕನಿಷ್ಠ 18 & ಗರಿಷ್ಠ 25 ವರ್ಷ ಮತ್ತು ಮೋಟಾರ್ ಡ್ರೈವರ್ (Civilan Motor Driver) ಹುದ್ದೆಗೆ ಮಾತ್ರ – ಕನಿಷ್ಠ 18 & ಗರಿಷ್ಠ 27 ವರ್ಷ
ಉದ್ಯೋಗ ಸ್ಥಳ:
ಬೆಂಗಳೂರು (ಕರ್ನಾಟಕ) & ನಾರ್ತ್
Karnataka ಸರ್ಕಾರಿ Jobs > | APPLY HERE ಕ್ಲಿಕ್ |
10th Jobs > | APPLY HERE ಕ್ಲಿಕ್ |
12th jobs/ PUC jobs. > | APPLY HERE ಕ್ಲಿಕ್ |
Railway jobs > | APPLY HERE ಕ್ಲಿಕ್ |
ವಿದ್ಯಾರ್ಹತೆ:
ಅಭ್ಯರ್ಥಿಯು 10th /12th ವಿದ್ಯಾರ್ಹತೆ ಹೊಂದಿರಬೇಕು. ಮತ್ತು ಆಯಾ ಕೆಲಸಗಳಲ್ಲಿ ಪ್ರವೀಣರಾಗಿರಬೇಕು
Indian Navy Recruitment 2022|338 Vacancies..10th/ITI Pass |Apply Now
ಆಯ್ಕೆ ವಿಧಾನ:
ಅಭ್ಯರ್ಥಿಗಳಿಗೆ ದೈಹಿಕ /ಪ್ರಾಯೋಗಿಕ ಪರೀಕ್ಷೆ ಮತ್ತು ಲಿಖಿತ ಪರೀಕ್ಷೆ ನಡೆಸಿ ಹುದ್ದೆಗಳಿಗೆ ಆಯ್ಕೆ ಮಾಡಲಾಗುವುದು. ಪರೀಕ್ಷೆ ಬಗೆಗಿನ ವಿವರಗಳು ಅಧಿಸೂಚನೆಯಲ್ಲಿ ನೀಡಲಾಗಿದೆ.
ಅರ್ಜಿ ಸಲ್ಲಿಸುವ ವಿಧಾನ:
- ಅಭ್ಯರ್ಥಿಗಳು ಆನ್ಲೈನ್ ಮೂಲಕ indian army ಯ ಅಧಿಕೃತ ವೆಬ್ಸೈಟ್ ಗೆ ಭೇಟಿ ನೀಡಿ, ASC central ministry of defence ನೋಟಿಫಿಕೇಶನ್ ಅನ್ನು ಹುಡುಕಿರಿ,ಅರ್ಜಿ ನಮೂನೆಯನ್ನು ಡೌನ್ಲೋಡ್ ಮಾಡಿಕೊಳ್ಳಿ. ಅಥವಾ
- ಅರ್ಜಿ ನಮೂನೆ /ನೋಟಿಫಿಕೇಶನ್ ಲಿಂಕ್ ಕೆಳಗೆ ನೀಡಲಾಗಿದೆ. ಅಧಿಸೂಚನೆಯನ್ನು ಪೂರ್ತಿಯಾಗಿ ಓದಿರಿ, ಅರ್ಜಿ ನಮೂನೆಯನ್ನು ಡೌನ್ಲೋಡ್ ಮಾಡಿಕೊಳ್ಳಿ.
- ಅರ್ಜಿ ನಮೂನೆಯಲ್ಲಿ ಕೇಳಲಾಗಿರುವ ಮಾಹಿತಿಗಳನ್ನು ಭರ್ತಿ ಮಾಡಿ, ಅರ್ಜಿ ಶುಲ್ಕ ಪಾವತಿ ಇದ್ದರೆ ಪಾವತಿಸಿ, ಅಗತ್ಯ ದಾಖಲೆಗಳೊಂದಿಗೆ ಕೆಳಗೆ ನೀಡಲಾಗಿರುವ ವಿಳಾಸಕ್ಕೆ ಅರ್ಜಿ ಸಲ್ಲಿಸಿ.
- ಅಧಿಸೂಚನೆ /ವೆಬ್ಸೈಟ್ ಲಿಂಕ್ ಕೆಳಗೆ ನೀಡಲಾಗಿದೆ. ಹೆಚ್ಚಿನ ವಿವರಗಳಿಗಾಗಿ ಅಧಿಸೂಚನೆಯನ್ನು ಓದಿ.
Zilla Panchayat Recruitment 2022|Any Degree Apply Now.. Clickನ್
ಅರ್ಜಿ ಶುಲ್ಕ:
ಶುಲ್ಕದ ಬಗ್ಗೆ ಯಾವುದೇ ಮಾಹಿತಿ ನೀಡಲಾಗಿಲ್ಲ .(ಅಧಿಸೂಚನೆಯನ್ನು ಓದಿರಿ)
ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ : Nill
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 15/07/2022
ಹೆಚ್ಚಿನ ಮಾಹಿತಿಗಾಗಿ: ಅರ್ಜಿ ಸಲ್ಲಿಸುವ ಮೊದಲು ಅಧಿಸೂಚನೆಯನ್ನು ಪೂರ್ತಿಯಾಗಿ ಓದಿರಿ. ASC Indian Army Recruitment 2022
ASC Indian Army Recruitment 2022|Bangalore jobs 2022|Indian army jobs
- ಭಾರತೀಯ ನೌಕಾಪಡೆ ನೇಮಕಾತಿ – Indian Navy recruitment 2024
- KPSC recruitment 2024 – ಕರ್ನಾಟಕ ಲೋಕಸೇವಾ ಆಯೋಗ ನೇಮಕಾತಿ
- 10th ಪಾಸ್ ಸರ್ಕಾರಿ ನೇಮಕಾತಿಗಳು – 10th pass government jobs in karnataka 2024
- ಕರ್ನಾಟಕ ಕಂದಾಯ ಇಲಾಖೆ ನೇಮಕಾತಿ – Revenue department recruitment 2024
- ಭಾರತದ ವಿಮಾನ ನಿಲ್ದಾಣ ಪ್ರಾಧಿಕಾರ ನೇಮಕಾತಿ – AAI reruitment
ಇನ್ನು ಉದ್ಯೋಗಕ್ಕೆ ಸಂಭಂಧ ಪಟ್ಟ ಹೆಚ್ಚಿನ ಮಾಹಿತಿಗಳನ್ನು ಪಡೆಯಲು ನಮ್ಮ ಅಧಿಕೃತ ವೆಬ್ಸೈಟ್ ಜೊತೆ ಸಂಪರ್ಕದಲ್ಲಿರಿ ಹಾಗೂ ನಮ್ಮ ವಾಟ್ಸಾಪ್ ಗ್ರೂಪ್ ನಲ್ಲೂ ಜಾಯಿನ್ ಆಗುವುದರ ಮೂಲಕ ಸುದ್ದಿಗಳನ್ನು ಪಡೆಯಬಹುದು.