ಬೆಂಗಳೂರು ರಕ್ಷಣಾ ಸಚಿವಾಲಯ ನೇಮಕಾತಿ:ASC Indian Army Recruitment 2022

ASC Indian Army Recruitment 2022: ASC ರಕ್ಷಣಾ ಸಹಿವಾಲಯವು ಖಾಲಿ ಇರುವ ಅನೇಕ ಹುದ್ದೆಗಳ ಭರ್ತಿಗೆ ನೇಮಕಾತಿ ಅರ್ಜಿಯನ್ನು ಬಿಡುಗಡೆ ಮಾಡಲಾಗಿದೆ. ಹುದ್ದೆಯ ವಿವರ, ಸ್ಥಳ ಹಾಗೂ ಅರ್ಜಿ ಸಲ್ಲಿಸುವ ವಿಧಾನವು ಕೆಳಗೆ ನೀಡಲಾಗಿದೆ. ಈ ಸುದ್ದಿಯನ್ನು ಪೂರ್ತಿಯಾಗಿ ಓದಿದ ಬಳಿಕ ಆಸಕ್ತಿ ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು. ಹಾಗೂ ಪ್ರತೀ ದಿನದ ಉದ್ಯೋಗದ ಸುದ್ದಿಗಾಗಿ ನಮ್ಮ ವಾಟ್ಸಾಪ್ ಗ್ರೂಪ್ ಗೆ ಜಾಯಿನ್ ಆಗಿ.

ಬೆಂಗಳೂರು ರಕ್ಷಣಾ ಸಚಿವಾಲಯ ನೇಮಕಾತಿ:ASC Indian Army Recruitment 2022

ASC Indian Army Recruitment 2022: ಬೆಂಗಳೂರಿನಲ್ಲಿ ಹುದ್ದೆಗಳನ್ನು ಹುಡುಕುತ್ತಿರುವ ಅಭ್ಯರ್ಥಿಗಳಿಗೆ ಇದು ಉತ್ತಮ ಅವಕಾಶ. ಅದೇ ರೀತಿ All govt jobs, Central Govt jobs, Karnataka Jobs, Railway jobs, Bank Jobs, 10th/12th pass Jobs, Central govt jobs, Private Jobs, ಆಸಕ್ತ ಅಭ್ಯರ್ಥಿಗಳು ಬೇಗನೇ ಅರ್ಜಿಯನ್ನು ಸಲ್ಲಿಸಬಹುದು.

ಇಲಾಖೆ ಹೆಸರು:
ASC Centre Ministry Of Defence

ಹುದ್ದೆಯ ಹೆಸರು (ದಕ್ಷಿಣ ಭಾಗ) Southಹುದ್ದೆಯ ಸಂಖ್ಯೆವೇತನ
ಅಡುಗೆಯವ (Cook)1619,900/-
ಅಡುಗೆ ಬೋಧಕ – ಪುರುಷ (Catering instructor)3319,900/-
MTS – ಮಲ್ಟಿ ಟಾಸ್ಕಿಂಗ್ ಸ್ಟಾಫ್ (ಕಾವಲುಗಾರ)12818,000/-
ಕಲಾಯಿಗಾರ (Tin smith)0119,000/-
ಇಬಿಆರ್ (EBR)0218,000/-
ಬಾರ್ಬರ್ (Barber)0518,000/-
ಕ್ಯಾಂಪ್ ಗಾರ್ಡ್ (Camp Guard)1918,000/-
MTS – ತೋಟಗಾರ (Gardener)0118,000/-
MTS -ಮೇಸ್ಸೆಂಜರ್ (Messenger/Reno Operator)0418,000/-
ಹುದ್ದೆಯ ಹೆಸರುಹುದ್ದೆಯ ಸಂಖ್ಯೆವೇತನ
ಸ್ಟೇಷನ್ ಆಫೀಸರ್ (Station officer)0129,200/-
ಅಗ್ನಿ ಶಾಮಕ (Fireman)5919,900/-
ಫೈರ್ ಇಂಜಿನ್ ಡ್ರೈವರ್ (Fire engine driver)1321,000/-
ಫೇರ್ ಫಿಟ್ಟರ್ (Fire fitter)0319,900/-
ಸಿವಿಲಿಯನ್ ಮೋಟಾರ್ ಡ್ರೈವರ್ (Motor Driver)15319,900/-
ಕ್ಲೀನರ್ (Cleaner)2018,000/-

ಹುದ್ದೆಗಳ ಸಂಖ್ಯೆ:
ಒಟ್ಟು 458 ಹುದ್ದೆಗಳು ಖಾಲಿ ಇವೆ.

ವಯೋಮಿತಿ:
ಕನಿಷ್ಠ 18 & ಗರಿಷ್ಠ 25 ವರ್ಷ ಮತ್ತು ಮೋಟಾರ್ ಡ್ರೈವರ್ (Civilan Motor Driver) ಹುದ್ದೆಗೆ ಮಾತ್ರ – ಕನಿಷ್ಠ 18 & ಗರಿಷ್ಠ 27 ವರ್ಷ

ಉದ್ಯೋಗ ಸ್ಥಳ:
ಬೆಂಗಳೂರು (ಕರ್ನಾಟಕ) & ನಾರ್ತ್

Karnataka ಸರ್ಕಾರಿ Jobs >APPLY HERE ಕ್ಲಿಕ್
10th Jobs >APPLY HERE ಕ್ಲಿಕ್
12th jobs/ PUC jobs. >APPLY HERE ಕ್ಲಿಕ್
Railway jobs >APPLY HERE ಕ್ಲಿಕ್

ವಿದ್ಯಾರ್ಹತೆ:
ಅಭ್ಯರ್ಥಿಯು 10th /12th ವಿದ್ಯಾರ್ಹತೆ ಹೊಂದಿರಬೇಕು. ಮತ್ತು ಆಯಾ ಕೆಲಸಗಳಲ್ಲಿ ಪ್ರವೀಣರಾಗಿರಬೇಕು

Indian Navy Recruitment 2022|338 Vacancies..10th/ITI Pass |Apply Now

ಆಯ್ಕೆ ವಿಧಾನ:
ಅಭ್ಯರ್ಥಿಗಳಿಗೆ ದೈಹಿಕ /ಪ್ರಾಯೋಗಿಕ ಪರೀಕ್ಷೆ ಮತ್ತು ಲಿಖಿತ ಪರೀಕ್ಷೆ ನಡೆಸಿ ಹುದ್ದೆಗಳಿಗೆ ಆಯ್ಕೆ ಮಾಡಲಾಗುವುದು. ಪರೀಕ್ಷೆ ಬಗೆಗಿನ ವಿವರಗಳು ಅಧಿಸೂಚನೆಯಲ್ಲಿ ನೀಡಲಾಗಿದೆ.

ಅರ್ಜಿ ಸಲ್ಲಿಸುವ ವಿಧಾನ:

  • ಅಭ್ಯರ್ಥಿಗಳು ಆನ್ಲೈನ್ ಮೂಲಕ indian army ಯ ಅಧಿಕೃತ ವೆಬ್ಸೈಟ್ ಗೆ ಭೇಟಿ ನೀಡಿ, ASC central ministry of defence ನೋಟಿಫಿಕೇಶನ್ ಅನ್ನು ಹುಡುಕಿರಿ,ಅರ್ಜಿ ನಮೂನೆಯನ್ನು ಡೌನ್ಲೋಡ್ ಮಾಡಿಕೊಳ್ಳಿ. ಅಥವಾ
  • ಅರ್ಜಿ ನಮೂನೆ /ನೋಟಿಫಿಕೇಶನ್ ಲಿಂಕ್ ಕೆಳಗೆ ನೀಡಲಾಗಿದೆ. ಅಧಿಸೂಚನೆಯನ್ನು ಪೂರ್ತಿಯಾಗಿ ಓದಿರಿ, ಅರ್ಜಿ ನಮೂನೆಯನ್ನು ಡೌನ್ಲೋಡ್ ಮಾಡಿಕೊಳ್ಳಿ.
  • ಅರ್ಜಿ ನಮೂನೆಯಲ್ಲಿ ಕೇಳಲಾಗಿರುವ ಮಾಹಿತಿಗಳನ್ನು ಭರ್ತಿ ಮಾಡಿ, ಅರ್ಜಿ ಶುಲ್ಕ ಪಾವತಿ ಇದ್ದರೆ ಪಾವತಿಸಿ, ಅಗತ್ಯ ದಾಖಲೆಗಳೊಂದಿಗೆ ಕೆಳಗೆ ನೀಡಲಾಗಿರುವ ವಿಳಾಸಕ್ಕೆ ಅರ್ಜಿ ಸಲ್ಲಿಸಿ.
  • ಅಧಿಸೂಚನೆ /ವೆಬ್ಸೈಟ್ ಲಿಂಕ್ ಕೆಳಗೆ ನೀಡಲಾಗಿದೆ. ಹೆಚ್ಚಿನ ವಿವರಗಳಿಗಾಗಿ ಅಧಿಸೂಚನೆಯನ್ನು ಓದಿ.

Zilla Panchayat Recruitment 2022|Any Degree Apply Now.. Clickನ್

ಅರ್ಜಿ ಶುಲ್ಕ:
ಶುಲ್ಕದ ಬಗ್ಗೆ ಯಾವುದೇ ಮಾಹಿತಿ ನೀಡಲಾಗಿಲ್ಲ .(ಅಧಿಸೂಚನೆಯನ್ನು ಓದಿರಿ)

ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ : Nill
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 15/07/2022

ಹೆಚ್ಚಿನ ಮಾಹಿತಿಗಾಗಿ: ಅರ್ಜಿ ಸಲ್ಲಿಸುವ ಮೊದಲು ಅಧಿಸೂಚನೆಯನ್ನು ಪೂರ್ತಿಯಾಗಿ ಓದಿರಿ. ASC Indian Army Recruitment 2022

ASC Indian Army Recruitment 2022|Bangalore jobs 2022|Indian army jobs

ASC Indian Army Recruitment 2022

ಇನ್ನು ಉದ್ಯೋಗಕ್ಕೆ ಸಂಭಂಧ ಪಟ್ಟ ಹೆಚ್ಚಿನ ಮಾಹಿತಿಗಳನ್ನು  ಪಡೆಯಲು ನಮ್ಮ ಅಧಿಕೃತ ವೆಬ್ಸೈಟ್  ಜೊತೆ ಸಂಪರ್ಕದಲ್ಲಿರಿ ಹಾಗೂ ನಮ್ಮ ವಾಟ್ಸಾಪ್ ಗ್ರೂಪ್ ನಲ್ಲೂ ಜಾಯಿನ್ ಆಗುವುದರ ಮೂಲಕ ಸುದ್ದಿಗಳನ್ನು ಪಡೆಯಬಹುದು.

Leave a Comment