ಅಸ್ಸಾಂ ರೈಫಲ್ಸ್ ಸೇನೆ ನೇಮಕಾತಿ 2022:Assam Rifles Recruitment 2022

Assam Rifles Recruitment 2022: ಅಸ್ಸಾಂ ರೈಫಲ್ಸ್ ಭಾರತೀಯ ಸೇನೆಯ ಅತ್ಯಂತ ಹಳೆಯ ಶಾಖೆಯಾಗಿದೆ. ಇದೀಗ ಅಸ್ಸಾಂ ರೈಫಲ್ಸ್ ನಲ್ಲಿ ಖಾಲಿ ಇರುವ ಸುಮಾರು 1380 ಹುದ್ದೆಗಳ ಭರ್ತಿಗೆ ನೇಮಕಾತಿ ಅರ್ಜಿಯನ್ನು ಬಿಡುಗಡೆ ಮಾಡಲಾಗಿದೆ. ಹುದ್ದೆಯ ವಿವರ, ಸ್ಥಳ ಹಾಗೂ ಅರ್ಜಿ ಸಲ್ಲಿಸುವ ವಿಧಾನವು ಕೆಳಗೆ ನೀಡಲಾಗಿದೆ. ಈ ಸುದ್ದಿಯನ್ನು ಪೂರ್ತಿಯಾಗಿ ಓದಿದ ಬಳಿಕ ಆಸಕ್ತಿ ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು. ಹಾಗೂ ಪ್ರತೀ ದಿನದ ಉದ್ಯೋಗದ ಸುದ್ದಿಗಾಗಿ ನಮ್ಮ ವಾಟ್ಸಾಪ್ ಗ್ರೂಪ್ ಗೆ ಜಾಯಿನ್ ಆಗಿ.

ಅಸ್ಸಾಂ ರೈಫಲ್ಸ್ ಸೇನೆ ನೇಮಕಾತಿ 2022:Assam Rifles Recruitment 2022

Assam Rifles Recruitment 2022: ಭಾರತೀಯ ಸೇನೆಯಲ್ಲಿ ಹುದ್ದೆಗಳನ್ನು ಹುಡುಕುತ್ತಿರುವ ಅಭ್ಯರ್ಥಿಗಳಿಗೆ ಇದು ಉತ್ತಮ ಅವಕಾಶವಾಗಿದೆ. ಅದೇ ರೀತಿ All govt jobs, Central Govt jobs, Karnataka Jobs, Railway jobs, Bank Jobs, 10th/12th pass Jobs, Central govt jobs, Private Jobs, ಆಸಕ್ತ ಅಭ್ಯರ್ಥಿಗಳು ಬೇಗನೇ ಅರ್ಜಿಯನ್ನು ಸಲ್ಲಿಸಬಹುದು.

ಹುದ್ದೆಯ ಹೆಸರು:
ಅಪ್ರೆಂಟಿಸ್ ಮತ್ತು ಟ್ರೇಡ್ಸ್ ಮ್ಯಾನ್ (ಕರ್ನಾಟಕದ ಆಯಾ ಹುದ್ದೆಗಳ ವಿವರ ಅಧಿಸೂಚನೆಯಲ್ಲಿ ನೀಡಲಾಗಿದೆ)

ಹುದ್ದೆಗಳ ಸಂಖ್ಯೆ:
ಒಟ್ಟು 1380 ಹುದ್ದೆಗಳು ಖಾಲಿ ಇವೆ

Karnataka ಸರ್ಕಾರಿ Jobs >APPLY HERE ಕ್ಲಿಕ್
10th Jobs >APPLY HERE ಕ್ಲಿಕ್
12th jobs/ PUC jobs. >APPLY HERE ಕ್ಲಿಕ್
Railway jobs >APPLY HERE ಕ್ಲಿಕ್

ವಯೋಮಿತಿ:

  • ಸಾಮಾನ್ಯ ವರ್ಗ – ಕನಿಷ್ಠ 18 & ಗರಿಷ್ಠ 23 ವರ್ಷ
  • ಒಬಿಸಿ ಅಭ್ಯರ್ಥಿಗಳಿಗೆ – ಕನಿಷ್ಠ 18 & ಗರಿಷ್ಠ 26 ವರ್ಷ
  • SC/ST/ ಅಂಗವಿಕಲ ಅಭ್ಯರ್ಥಿಗಳಿಗೆ – ಕನಿಷ್ಠ 18 & ಗರಿಷ್ಠ 28 ವರ್ಷ

ವೇತನ:
ಅಭ್ಯರ್ಥಿಗಳಿಗೆ ಕೆಂದ್ರ ಸರ್ಕಾರದ ನಿಯಮನುಸಾರವಾಗಿ ವೇತನವನ್ನು ನೀಡಲಾಗುವುದು.

ವಿದ್ಯಾರ್ಹತೆ:
ಅಭ್ಯರ್ಥಿಯು SSLC/ ಪಿಯುಸಿ/ ಡಿಪ್ಲೊಮಾ ವಿದ್ಯಾರ್ಹತೆ ಹೊಂದಿರಬೇಕು.

Western Railway Recruitment 2022|3612 Post |10th Pass govt jobs Apply NOW

ಆಯ್ಕೆ ವಿಧಾನ:
ಅಭ್ಯರ್ಥಿಗಳಿಗೆ ಲಿಖಿತ ಪರೀಕ್ಷೆ, ದೈಹಿಕ ಸಹಿಷ್ಣುತೆ ಪರೀಕ್ಷೆ ಮತ್ತು ಭೌತಿಕ ಅಳತೆ ನಡೆಸುವುದರ ಮೂಲಕ ಹುದ್ದೆಗೆ ಆಯ್ಕೆ ಮಾಡಲಾಗುವುದು.(ಹೆಚ್ಚಿನ ವಿವರ ಅಧಿಕೋಚನೆಯಲ್ಲಿ ನೀಡಲಾಗಿದೆ.)

ಅರ್ಜಿ ಸಲ್ಲಿಸುವ ವಿಧಾನ:
ಅಭ್ಯರ್ಥಿಗಳು ಆನ್ಲೈನ್ ಮೂಲಕ ಅಧಿಕೃತ ವೆಬ್ಸೈಟ್ ಗೆ ಭೇಟಿ ನೀಡಿ, ಅಲ್ಲಿ ಕೇಳಲಾಗಿರುವ ಮಾಹಿತಿಗಳನ್ನು ಭರ್ತಿ ಮಾಡಿ, ಅಗತ್ಯ ದಾಖಲೆಗಳೊಂದಿಗೆ ಅರ್ಜಿಯನ್ನು ಸಲ್ಲಿಸಬೇಕು. ಅರ್ಜಿ ಸಲ್ಲಿಸುವ ವೆಬ್ಸೈಟ್ ಲಿಂಕ್ ಕೆಳಗೆ ನೀಡಲಾಗಿದೆ

ಅರ್ಜಿ ಸಲ್ಲಿಸಲು ಬೇಕಾದ ದಲಾಖೆಗಳು:

  • SSLC ಅಂಕಪಟ್ಟಿ
  • PUC (12th) ಅಂಕಪಟ್ಟಿ
  • ಡಿಪ್ಲೊಮಾ/ಪದವಿ ಪ್ರಮಾಣ ಪತ್ರ
  • ಅರ್ಹತಾ ಪ್ರಮಾಣ ಪತ್ರಗಳು
  • ಆಧಾರ ಕಾರ್ಡ್
  • ಜಾತಿ ಪ್ರಮಾಣ ಪತ್ರ (ಲಬ್ಯವಿದ್ದಲ್ಲಿ)
  • ಇನ್ನಿತರ ಮೀಸಲಾತಿ ಪ್ರಮಾಣ ಪತ್ರಗಳು

MESCOM Recruitment 2022| Total 183 post Govt job Apply now..click.

ಅರ್ಜಿ ಶುಲ್ಕ:

  • ಸಾಮಾನ್ಯ ಅಭ್ಯರ್ಥಿಗಳಿಗೆ – 200/-
  • ಒಬಿಸಿ ಅಭ್ಯರ್ಥಿಗಳಿಗೆ – 200/-
  • SC/ST, ಪ್ರವರ್ಗ1, ಅಂಗವಿಕಲ ಅಭ್ಯರ್ಥಿಗಳಿಗೆ ಯಾವುದೇ ಶುಲ್ಕವಿಲ್ಲ

ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ : 06/06/2022
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 20/07/2022
ರ್ಯಾಲಿ ದಿನಾಂಕ (Rally Date ) : 01/09/2022

ಹೆಚ್ಚಿನ ಮಾಹಿತಿಗಾಗಿ: ಅರ್ಜಿ ಸಲ್ಲಿಸುವ ಮೊದಲು ಅಧಿಸೂಚನೆಯನ್ನು ಪೂರ್ತಿಯಾಗಿ ಓದಿರಿ. Assam Rifles Recruitment 2022

Assam Rifles Recruitment 2022|army jobs for 10th pass

Assam Rifles Recruitment 2022

ಇನ್ನು ಉದ್ಯೋಗಕ್ಕೆ ಸಂಭಂಧ ಪಟ್ಟ ಹೆಚ್ಚಿನ ಮಾಹಿತಿಗಳನ್ನು  ಪಡೆಯಲು ನಮ್ಮ ಅಧಿಕೃತ ವೆಬ್ಸೈಟ್  ಜೊತೆ ಸಂಪರ್ಕದಲ್ಲಿರಿ ಹಾಗೂ ನಮ್ಮ ವಾಟ್ಸಾಪ್ ಗ್ರೂಪ್ ನಲ್ಲೂ ಜಾಯಿನ್ ಆಗುವುದರ ಮೂಲಕ ಸುದ್ದಿಗಳನ್ನು ಪಡೆಯಬಹುದು.

Leave a Comment