ಅಸ್ಸಾಂ ರೈಫೆಲ್ ನಲ್ಲಿ 1230 ಹುದ್ದೆಗಳ ನೇಮಕಾತಿ:Assam Rifles Recruitment|10th Pass|

ಅಸ್ಸಾಂ ರೈಫೆಲ್ ನಲ್ಲಿ 1000ಕ್ಕೂ ಹೆಚ್ಚು (Assam Rifles Recruitment) ಹುದ್ದೆಗಳ ನೇಮಕಾತಿಗೆ ಇದೀಗ ಅಧಿಸೂಚನೆಯನ್ನು ಕರೆಯಲಾಗಿದೆ. ಹುದ್ದೆಗಳ ವಿವರ ಹಾಗೂ ಅರ್ಜಿ ಸಲ್ಲಿಸುವ ವಿಧಾನವು ಕೆಳಗೆ ನೀಡಲಾಗಿದೆ. ಆಸಕ್ತಿ ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು. ಹಾಗೂ ಹೆಚ್ಚಿನ ಉದ್ಯೋಗ ಮಾಹಿತಿಗಾಗಿ ನಮ್ಮ ವಾಟ್ಸಪ್ ಗ್ರೂಪ್ ಗೆ ಜಾಯಿನ್ ಆಗಿ.

Assam Rifles Recruitment

Assam Rifles Recruitment|10th Pass|

ಹುದ್ದೆಯ ಹೆಸರು:
ಟ್ರೇಡ್ಸ್ ಮ್ಯಾನ್ ಸೇರಿದಂತೆ ಹಲವಾರು ಹುದ್ದೆಗಳು.

ಹುದ್ದೆಯ ಸಂಖ್ಯೆ:
ಒಟ್ಟು 1230 ಹುದ್ದೆಗಳು

ಅರ್ಹತೆ:
ಪುರುಷ ಹಾಗೂ ಮಹಿಳಾ ಸೇರಿದಂತೆ ಎಲ್ಲಾ ರಾಜ್ಯದ ಅಭ್ಯರ್ಥಿಗಳೂ ಅರ್ಜಿಯನ್ನು ಸಲ್ಲಿಸಬಹುದು.

ವಿದ್ಯಾರ್ಹತೆ:
ಅಭ್ಯರ್ಥಿಯು 10th / 12th / ಡಿಪ್ಲೋಮಾ ಅಥವಾ ಪದವಿ ವಿದ್ಯಾರ್ಹತೆಯನ್ನು ಪಡೆದಿರಬೇಕು.

ವಯೋಮಿತಿ:
ಕನಿಷ್ಠ 18 ಹಾಗೂ ಗರಿಷ್ಠ 23 ವರ್ಷ ವಯೋಮಿತಿ.

ವೇತನ:
ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ರೂ. 18,000 – 69,100/-

ಮತ್ತೊಂದು ಗ್ರಾಮ ಪಂಚಾಯಿತಿ ಹೊಸ ನೇಮಕಾತಿ,10th ಪಾಸ್ ವಿದ್ಯಾರ್ಹತೆ,ಆನ್ಲೈನ್ ಮೂಲಕ ಅರ್ಜಿ.

ಆಯ್ಕೆಯ ವಿಧಾನ:
ದೈಹಿಕ ಪರೀಕ್ಷೆ, ಲಿಖಿತ ಪರೀಕ್ಷೆ ಹಾಗೂ ಮೆಡಿಕಲ್ ಪರೀಕ್ಷೆ ನಡೆಸುವುದರ ಮೂಲಕ ಆಯ್ಕೆ ಮಾಡಲಾಗುವುದು.

ಅರ್ಜಿ ಸಲ್ಲಿಸುವ ವಿಧಾನ:
ಅರ್ಜಿ ಸಲ್ಲಿಸುವಂತಹ ಅಭ್ಯರ್ಥಿಯು ಕೆಳಗೆ ನೀಡಲಾಗಿರುವ ಅಧಿಕೃತ ವೆಬ್ಸೈಟ್ ಗೆ ಭೇಟಿ ನೀಡಿ ಅರ್ಜಿಯನ್ನು ಸಲ್ಲಿಸಬೇಕು.

ಅರ್ಜಿ ಶುಲ್ಕ:
ಗ್ರೂಪ್  B ಹುದ್ದೆಗಳಿಗೆ – 200/-
ಗ್ರೂಪ್  C ಹುದ್ದೆಗಳಿಗೆ – 100/-
SC, ST ಹಾಗೂ ಮಹಿಳಾ ಅಭ್ಯರ್ಥಿಗಳಿಗೆ ಯಾವುದೇ ಶುಲ್ಕವಿಲ್ಲ.

ಅರ್ಜಿಸಲ್ಲಿಸಲು ಕೊನೆಯ ದಿನಾಂಕ: 25/10/2021


ಸೂಚನೆ: ಅಧಿಸೂಚನೆಯನ್ನು ಪೂರ್ತಿಯಾಗಿ ಓದಿದ ಬಳಿಕ ಅರ್ಜಿಯನ್ನು ಸಲ್ಲಿಸಿ.

ಇನ್ನು ಉದ್ಯೋಗಕ್ಕೆ ಸಂಭಂಧ ಪಟ್ಟ ಹೆಚ್ಚಿನ ಮಾಹಿತಿಗಳನ್ನು  ಪಡೆಯಲು ನಮ್ಮ ಅಧಿಕೃತ ವೆಬ್ಸೈಟ್  ಜೊತೆ ಸಂಪರ್ಕದಲ್ಲಿರಿ ಹಾಗೂ ನಮ್ಮ ವಾಟ್ಸಾಪ್ ಗ್ರೂಪ್ ನಲ್ಲೂ ಜಾಯಿನ್ ಆಗುವುದರ ಮೂಲಕ ಸುದ್ದಿಗಳನ್ನು ಪಡೆಯಬಹುದು

Leave a Comment