Table of Contents
Ayush Department Karnataka Recruitment 2023:
Ayush Department Karnataka Recruitment 2023: ರಾಷ್ಟ್ರೀಯ ಆಯುಷ್ ಅಭಿಯಾನದಡಿ ಕರ್ನಾಟಕ ಜಿಲ್ಲಾ ಸರ್ಕಾರಿ ಆಯುರ್ವೇದ ಆಸ್ಪತ್ರೆ & ಸರ್ಕಾರಿ ಯುನಾನಿ ಆಸ್ಪತ್ರೆ ಯಾದಗಿರಿಯಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿಗೆ ಅಧಿಕೃತ ಅಧಿಸೂಚನೆಯನ್ನು ಪ್ರಕಟಿಸುವುದರ ಮೂಲಕ ಆನ್ಲೈನ್ ಅರ್ಜಿಯನ್ನು ಬಿಡುಗಡೆಮಾಡಿದೆ. ಈ ನೇಮಕಾತಿಯ ಹೆಚ್ಚಿನ ಅರ್ಹತೆಗಳು , ಹುದ್ದೆಗಳ ಸ್ಥಳ ಹಾಗೂ ಅರ್ಜಿ ಸಲ್ಲಿಸುವ ವಿಧಾನವು ಕೆಳಗೆ ನೀಡಲಾಗಿದೆ. ಹಾಗೂ ಪ್ರತೀ ದಿನದ ಉದ್ಯೋಗದ ಸುದ್ದಿಗಾಗಿ ನಮ್ಮ ವಾಟ್ಸಾಪ್ ಗ್ರೂಪ್ ಗೆ ಜಾಯಿನ್ ಆಗಿ.
ರೈಲ್ವೇ ನೇಮಕಾತಿ 2023:Eastern Railway Recruitment 2023
ಸೂಚನೆ: ಅರ್ಜಿ ಸಲ್ಲಿಸುವ ಮುನ್ನ ಕೆಳಗೆ ನೀಡಲಾಗಿರುವ ಅಧಿಸೂಚನೆ(ಪ್ರಕಟಣೆ)ಯನ್ನು ತೆರೆದು ಓದಿದ ಬಳಿಕ ಅರ್ಜಿಯನ್ನು ಸಲ್ಲಿಸಿ.
ಹುದ್ದೆಯ ವಿವರಗಳು:
ಮಲ್ಟಿ ಪರ್ಪಸ್ ವರ್ಕರ್ – 02 ಹುದ್ದೆಗಳು
ಕ್ಷಾರಸೂತ್ರ ಅಟೆಂಡರ್- 01 ಹುದ್ದೆಗಳು
ಮಾಸಾಜಿಸ್ಟ್ (ಮಹಿಳಾ) – 03 ಹುದ್ದೆಗಳು
ಔಷಧ ವಿತರಕರು – 02 ಹುದ್ದೆಗಳು
ತಜ್ಞ ವೈದ್ಯರು ಆಯುರ್ವೇದ – 02 ಹುದ್ದೆಗಳು
ತಜ್ಞ ವೈದ್ಯರು ಯುನಾನಿ – 03 ಹುದ್ದೆಗಳು
10th ಪಾಸ್ ಸರ್ಕಾರಿ ಹುದ್ದೆಗಳು 2023:Ayush Department Karnataka Recruitment 2023
ಕರ್ನಾಟಕ ಸರ್ಕಾರಿ ಆಸ್ಪತ್ರೆಗಳಲ್ಲಿ ಉದ್ಯೋಗ ಮಾಡಲು ಬಯಸುವ ಕನಿಷ್ಠ 7ನೇ ತರಗತಿ ಪಾಸ್ ಆದ ಅಭ್ಯರ್ಥಿಗಳಿಂದ ಹಿಡಿದು ಎಸೆಸೆಲ್ಸಿ ಹಾಗೂ ಪದವಿ ಪಾಸ್ ಆದ ಅರ್ಹ ಅಭ್ಯರ್ಥಿಗಳಿಗೆ ಇದು ಉತ್ತಮ ಅವಕಾಶ ಕಲ್ಪಿಸಲಾಗಿದೆ.ಈ ಹುದ್ದೆಗೆ ಅರ್ಹರೆಂದು ಭಾವಿಸಿದರೆ ಮಾತ್ರ ಅರ್ಜಿ ಸಲ್ಲಿಸಿ ಹಾಗೂ ಯಾರೆಲ್ಲಾ ಅರ್ಜಿಯನ್ನು ಸಲ್ಲಿಸಬಹುದು & ನೇಮಕಾತಿಯ ಪೂರ್ತಿ ವಿವರ ಕೆಳಗೆ ನೀಡಲಾಗಿದೆ ಓದಿರಿ, ಅದೇ ರೀತಿ All govt jobs, Central Govt jobs, Karnataka Jobs, Railway jobs, Bank Jobs, 10th/12th pass Jobs, Central govt jobs, Private Jobs.
ನೇಮಕಾತಿ ವಿವರಗಳು: Ayush Department Karnataka Recruitment 2023:
ನೇಮಕಾತಿ ಸಂಸ್ಥೆ | ಜಿಲ್ಲಾ ಪಂಚಾಯತ್ |
ಹುದ್ದೆಯ ಸ್ಥಳ | ಯಾದಗಿರಿ ಜಿಲ್ಲೆ, ಕರ್ನಾಟಕ |
ವೇತನ ವಿವರ:
ಮಲ್ಟಿ ಪರ್ಪಸ್ ವರ್ಕರ್ | ರೂ. 16,900/- |
ಕ್ಷಾರಸೂತ್ರ ಅಟೆಂಡರ್ | ರೂ. 18,500/- |
ಮಾಸಾಜಿಸ್ಟ್ (ಮಹಿಳಾ) | ರೂ. 18,500/- |
ಔಷಧ ವಿತರಕರು | ರೂ. 27,550/- |
ತಜ್ಞ ವೈದ್ಯರು ಆಯುರ್ವೇದ | ರೂ. 52,500 + 5000/- |
ತಜ್ಞ ವೈದ್ಯರು ಯುನಾನಿ | ರೂ. 52,500 + 5000/- |
ಅಂಚೆ ಇಲಾಖೆ ಹುದ್ದೆಗಳು 2023|10th ಪಾಸ್ ವಿದ್ಯಾರ್ಹತೆ ಕ್ಲಿಕ್
ವಯಸ್ಸಿನ ಮಿತಿ: ಕನಿಷ್ಠ 18 & ಗರಿಷ್ಠ 35 ವರ್ಷ ವಯಸ್ಸನ್ನು ಮೀರಿರಬಾರದು. ಹಾಗೂ SC/ST/ಪ್ರವರ್ಗ 1 ಅಭ್ಯರ್ಥಿಗಳಿಗೆ ವಯೋಮಿತಿ ಸಡಿಲಿಕೆ ನೀಡಲಾಗುವುದು.
ಹುದ್ದೆಗೆ ಬೇಕಾಗಿರುವ ವಿದ್ಯಾರ್ಹತೆ:
- ಮಲ್ಟಿ ಪರ್ಪಸ್ ವರ್ಕರ್ – ಈ ಹುದ್ದೆಗೆ 10th ಪಾಸ್ ವಿದ್ಯಾರ್ಹತೆ ಹೊಂದಿರಬೇಕು ಜೊತೆಗೆ ಕಂಪ್ಯೂಟರ್ ಜ್ಞಾನ ಹೊಂದಿರಬೇಕು.
- ಕ್ಷಾರಸೂತ್ರ ಅಟೆಂಡರ್- 10ನೇ ತರಗತಿ ಪಾಸ್ ವಿದ್ಯಾರ್ಹತೆ ಹಾಗೂ ಆಯುಷ್ ಆಸ್ಪತ್ರೆ / ಚಿಕಿತ್ಸಾಲಯಗಳಲ್ಲಿ ಕೆಲಸ ಮಾಡಿರುವ ಅನುಭವ ಹೊಂದಿರಬೇಕು.
- ಮಾಸಾಜಿಸ್ಟ್ (ಮಹಿಳಾ) – 07ನೇ ತರಗತಿ ವಿದ್ಯಾರ್ಹತೆ ಹಾಗೂ ಆಸ್ಪತ್ರೆ / ಚಿಕಿತ್ಸಾಲಯಗಳಲ್ಲಿ ಕೆಲಸ ಮಾಡಿರುವ ಅನುಭವ ಹೊಂದಿರಬೇಕು.
- ಔಷಧ ವಿತರಕರು – 10ನೇ ತರಗತಿ & ಡಿಪ್ಲೋಮಾ ಇನ್ ಫಾರ್ಮಸಿ ಜೊತೆಗೆ ನೋಂದಣಿ ಮಾಡಿರಬೇಕು.
- ತಜ್ಞ ವೈದ್ಯರು ಆಯುರ್ವೇದ – ಆಯುರ್ವೇದ/ವೈದ್ಯಕೀಯ/ ಯುನಾನಿ ವೈದ್ಯಕೀಯ ಪದವಿ ಮತ್ತು ಪಂಚಕರ್ಮ/ಶಲ್ಯತಂತ್ರ/ಕಾಯಾಚಿಕಿತ್ಸಾ ಸ್ನಾತಕೋತ್ತರ ಪದವಿ ವಿದ್ಯಾರ್ಹತೆ ಜೊತೆಗೆ ವೈದ್ಯ ವೃತ್ತಿ ನೋಂದಣಿ ಮಾಡಿರಬೇಕು.
- ತಜ್ಞ ವೈದ್ಯರು ಯುನಾನಿ – ಆಯುರ್ವೇದ/ವೈದ್ಯಕೀಯ/ ಯುನಾನಿ ವೈದ್ಯಕೀಯ ಪದವಿ ಮತ್ತು ಸ್ನಾತಕೋತ್ತರ ಪದವಿ ವಿದ್ಯಾರ್ಹತೆ ಜೊತೆಗೆ ವೈದ್ಯ ವೃತ್ತಿ ನೋಂದಣಿ ಮಾಡಿರಬೇಕು.
ಆಯ್ಕೆ ವಿಧಾನ:
ಮೇಲೆ ತಿಳಿಸಲಾಗಿರುವ ಹುದ್ದೆಗಳಲ್ಲಿ ಮಾಸಜಿಸ್ಟ್ & ಕ್ಷಾರಸೂತ್ರ ಅಟೆಂಡರ್ ಹುದ್ದೆಗಳಿಗೆ ಪ್ರಾಯೋಗಿಕ ಪರೀಕ್ಷೆ ನಡೆಸಿ ಆಯ್ಕೆ ಮಾಡಲಾಗುವುದು. ಹಾಗೂ ಉಳಿದ ಹುದ್ದೆಗಳಿಗೆ ಅಭ್ಯರ್ಥಿಯು ತಮ್ಮ ವಿದ್ಯಾರ್ಹತೆಯಲ್ಲಿ ಗಳಿಸಿದ ಅಂಕಗಳ ಆಧಾರದ ಮೇಲೆ ಆಯ್ಕೆ ಮಾಡಲಾಗುವುದು.
ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಹುದ್ದೆಗಳು 2023.. ಕ್ಲಿಕ್ ಮಾಡಿ
ಅರ್ಜಿ ಶುಲ್ಕ:
ಈ ನೇಮಕಾತಿಗೆ ಯಾವುದೇ ಅರ್ಜಿ ಶುಲ್ಕ ಪಾವತಿ ಇರುವುದಿಲ್ಲ.
ಅರ್ಜಿ ಸಲ್ಲಿಕೆ ವಿಧಾನ: Ayush Department Karnataka Recruitment 2023:
- ಈ ಮೇಲಿನ ಹುದ್ದೆಗಳಿಗೆ ಅರ್ಜಿಯನ್ನು ಭರ್ತಿ ಮಾಡುವ ಮೊದಲು ಎಲ್ಲಾ ವಿವರಗಳನ್ನು ಓದಿ ಅರ್ಥೈಸಿಕೊಂಡು ನಂತರ ಅರ್ಜಿಯನ್ನು ಸಲ್ಲಿಸಿ.
- ಈ ಹುದ್ದೆಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು ಕೆಳಗಡೆ ಆನ್ಲೈನ್ ಅರ್ಜಿ ಸಲ್ಲಿಕೆಯ ಲಿಂಕ್ ನೀಡಲಾಗಿದೆ, ಆ ಲಿಂಕ್ ಮೇಲೆ ಕ್ಲಿಕ್ ಮಾಡಿ ಇಲಾಖೆಯ ವೆಬ್ಸೈಟ್ ಗೆ ಭೇಟಿ ನೀಡಿ, ಆನ್ಲೈನ್ ಅರ್ಜಿ ಫಾರಂ ಅನ್ನು ಭರ್ತಿ ಮಾಡಿ ಅರ್ಜಿಯನ್ನು ಸಲ್ಲಿಸಬೇಕು.
- ಈ ಹುದ್ದೆಯ ಬಗೆಗಿನ ಯಾವುದೇ ಹೆಚ್ಚಿನ ಮಾಹಿತಿಗಾಗಿ ಮತ್ತು ಅರ್ಜಿ ಸಲ್ಲಿಸುವಿಕೆಯ ವಿಧಾನಗಳು ಕೆಳಗೆ ಅಧಿಸೂಚನೆ ನೀಡಲಾಗಿದೆ.
ಅರ್ಜಿ ಸಲ್ಲಿಕೆ & ಪ್ರಮುಖ ಲಿಂಕ್ ಗಳು: (Ayush Department Karnataka Recruitment 2023:)
ಅರ್ಜಿ ಸಲ್ಲಿಕೆ ಕೊನೆಯ ದಿನಾಂಕ | 24/11/2023 |
ಅಧಿಸೂಚನೆ/Notification | ಕ್ಲಿಕ್/Click |
ಅರ್ಜಿ ಸಲ್ಲಿಕೆ/Apply Online | ಕ್ಲಿಕ್/Click |
ಹೆಚ್ಚಿನ ಮಾಹಿತಿಗಾಗಿ: ನಾವು ನೀಡಿರುವ ಈ ಹುದ್ದೆಯ ಮಾಹಿತಿಯನ್ನು ಖಚಿತ ಪಡಿಸಿಕೊಳ್ಳಲು ಇಲಾಖೆ ಬಿಡುಗಡೆ ಮಾಡಿರುವ ಅಧಿಕೃತ ಅಧಿಸೂಚನೆಯನ್ನು ಓದಿಕೊಳ್ಳಿರಿ.
Ayush Department Karnataka Recruitment 2023:
People also ask:
- ಭಾರತೀಯ ನೌಕಾಪಡೆ ನೇಮಕಾತಿ – Indian Navy recruitment 2024
- KPSC recruitment 2024 – ಕರ್ನಾಟಕ ಲೋಕಸೇವಾ ಆಯೋಗ ನೇಮಕಾತಿ
- 10th ಪಾಸ್ ಸರ್ಕಾರಿ ನೇಮಕಾತಿಗಳು – 10th pass government jobs in karnataka 2024
- ಕರ್ನಾಟಕ ಕಂದಾಯ ಇಲಾಖೆ ನೇಮಕಾತಿ – Revenue department recruitment 2024
- ಭಾರತದ ವಿಮಾನ ನಿಲ್ದಾಣ ಪ್ರಾಧಿಕಾರ ನೇಮಕಾತಿ – AAI reruitment
Note: ‘Infokannada.in’ in this platform we only provide latest all India and Karnataka state, Govt and other jobs recruitment notification details and we post all official job notification link in every post. We don not provide any job as we are not the recruiter