ಆಯುಷ್ ಇಲಾಖೆ ನೇಮಕಾತಿ 2023:Ayush Govt Jobs in Karnataka 2023

Ayush Govt Jobs in Karnataka 2023 Details in Kannada:

Ayush Govt Jobs in Karnataka 2023:ರಾಷ್ಟ್ರೀಯ ಆಯುಷ್ ಅಭಿಯಾನದಡಿ ಮೇಲ್ ದರ್ಜೆಗೇರಿಸಲಾದ ಜಿಲ್ಲಾ ಸರಕಾರಿ ಹೋಮಿಯೋಪತಿ ಮತ್ತು ಆಯುರ್ವೇದ ಸಂಯುಕ್ತ ಆಸ್ಪತ್ರೆ, & ಸರ್ಕಾರಿ ಆಯುರ್ವೇದ ಆಸ್ಪತ್ರೆಗಳಲ್ಲಿ ಖಾಲಿ ಇರುವ ಸಂಪೂರ್ಣ ತಾತ್ಕಾಲಿಕ ವಿವಿಧ ಹುದ್ದೆಗಳ ಭರ್ತಿಗೆ ಗುತ್ತಿಗೆ ಆಧಾರದ ಮೇಲೆ ನಮ್ಮ ಖಾತೆ ಮಾಡಿಕೊಳ್ಳಲಿದೆ. ಹುದ್ದೆಯ ಹೆಸರು, ವಿದ್ಯಾರ್ಹತೆ, ಹುದ್ದೆಯ ಇರುವ ಸ್ಥಳ ಹಾಗೂ ಸಲ್ಲಿಸುವ ವಿಧಾನವು ಕೆಳಗೆ ನೀಡಲಾಗಿದೆ. ಈ ಸುದ್ದಿಯನ್ನು ಪೂರ್ತಿಯಾಗಿ ಓದಿದ ಬಳಿಕ ಆಸಕ್ತಿ ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು. ಹಾಗೂ ಪ್ರತೀ ದಿನದ ಉದ್ಯೋಗದ ಸುದ್ದಿಗಾಗಿ ನಮ್ಮ ವಾಟ್ಸಾಪ್ ಗ್ರೂಪ್ ಗೆ ಜಾಯಿನ್ ಆಗಿ.

ಆಯುಷ್ ಇಲಾಖೆ ನೇಮಕಾತಿ 2023:Ayush Govt Jobs in Karnataka 2023

ಕರ್ನಾಟಕ ಆಯುಷ್ ಇಲಾಖೆಯಲ್ಲಿ ಅಥವಾ ಆರೋಗ್ಯ ಇಲಾಖೆ ವಿಭಾಗದಲ್ಲಿ ಹುದ್ದೆಗಳನ್ನು ಹುಡುಕುತ್ತಿರುವ ಅರ್ಹ ಅಭ್ಯರ್ಥಿಗಳಿಗೆ ಇದು ಉತ್ತಮ ಅವಕಾಶವಾಗಿದೆ. ಅಭ್ಯರ್ಥಿಗಳು ಆಫ್ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಬೇಕು, ಅದೇ ರೀತಿ All govt jobs, Central Govt jobs, Karnataka Jobs, Railway jobs, Bank Jobs, 10th/12th pass Jobs, Central govt jobs, Private Jobs.

ಸೂಚನೆ: ಅರ್ಜಿ ಸಲ್ಲಿಸುವ ಮುನ್ನ ಕೆಳಗೆ ನೀಡಲಾಗಿರುವ ಅಧಿಸೂಚನೆ(ಪ್ರಕಟಣೆ)ಯನ್ನು ತೆರೆದು ಓದಿದ ಬಳಿಕ ಅರ್ಜಿಯನ್ನು ಸಲ್ಲಿಸಿ.

ಹುದ್ದೆಯ ಹೆಸರು: Ayush Govt Jobs in Karnataka 2023

ಹುದ್ದೆಯ ಹೆಸರುಹುದ್ದೆಯ ಸಂಖ್ಯೆ
ಆಯುಷ್ ತಜ್ಞ ವೈದ್ಯರು08
ಔಷಧಿ ವಿತರಕರು04
ಮಸಾಜಿಸ್ಟ್08
ಕ್ಷಾರಸೂತ್ರ ಅಟೆಂಡರ್04
ಸ್ತ್ರೀರೋಗ ಅಟೆಂಡರ್ (ಮಹಿಳೆ)04
ಮಲ್ಟಿ ಪರ್ಪಸ್ ವರ್ಕರ್04

ಹುದ್ದೆಯ ಸ್ಥಳ & ಸಂಖ್ಯೆ:
ಆಯುಷ್ ಇಲಾಖೆಯ ಕಲಬುರಗಿ ಆಸ್ಪತ್ರೆಗಳಲ್ಲಿ ಒಟ್ಟು 32 ಹುದ್ದೆಗಳು ಖಾಲಿ ಇವೆೆ.

Karnataka ಸರ್ಕಾರಿ Jobs >APPLY HERE ಕ್ಲಿಕ್
10th Jobs >APPLY HERE ಕ್ಲಿಕ್
12th jobs/ PUC jobs. >APPLY HERE ಕ್ಲಿಕ್
ಹುದ್ದೆಯ ಹೆಸರುವೇತನ
ಆಯುಷ್ ತಜ್ಞ ವೈದ್ಯರುರೂ.35,000/- (ಸ್ನಾತಕೋತ್ತರ ಭತ್ಯೆ 5000/-)
ಔಷಧಿ ವಿತರಕರುರೂ. 15,821/-
ಮಸಾಜಿಸ್ಟ್ರೂ. 11,356/-
ಕ್ಷಾರಸೂತ್ರ ಅಟೆಂಡರ್ರೂ. 11,356/-
ಸ್ತ್ರೀರೋಗ ಅಟೆಂಡರ್ (ಮಹಿಳೆ)ರೂ. 11,356/-
ಮಲ್ಟಿ ಪರ್ಪಸ್ ವರ್ಕರ್ರೂ. 10,300/-

ವಯೋಮಿತಿ:
ಕರ್ನಾಟಕ ಸರ್ಕಾರದ ಸಾಮಾನ್ಯ ನೇಮಕಾತಿ ನಿಯಮಗಳನ್ವಯ ವಯೋಮಿತಿಯನ್ನು ನಿಗದಿಪಡಿಸಲಾಗುವುದು.

10th ಪಾಸ್ ಸರ್ಕಾರಿ ಡ್ರೈವರ್ ಹುದ್ದೆಗಳು 2023|10th Pass Driver Recruitment Karnataka

ವಿದ್ಯಾರ್ಹತೆ: Ayush Govt Jobs in Karnataka 2023

  • ಆಯುಷ್ ತಜ್ಞ ವೈದ್ಯರು – ಈ ಹುದ್ದೆಗೆ ಸರ್ಕಾರದಿಂದ ಅಂಗೀಕೃತವಾದ ವಿಶ್ವವಿದ್ಯಾನಿಲಯದಿಂದ ಆಯುರ್ವೇದ ವೈದ್ಯಕೀಯ/ಹೋಮಿಯೋಪತಿ ವೈದ್ಯಕೀಯ ಪದವಿ & ಸ್ನಾತಕೋತ್ತರ ಪದವಿ ಹೊಂದಿರಬೇಕು. ಜೊತೆಗೆ ಅಂಗೀಕೃತ ನೋಂದಣಿ ಪ್ರಾಧಿಕಾರದಿಂದ ವೈದ್ಯ ವ್ಯಕ್ತಿ ನೋಂದಣಿಯನ್ನು ಮಾಡಿ ಕಂಡಿರಬೇಕು.
  • ಔಷಧಿ ವಿತರಕರು – ಅಭ್ಯರ್ಥಿಯು ಎಸೆಸೆಲ್ಸಿ & ಡಿಪ್ಲೋಮ ಇನ್ ಫಾರ್ಮಸಿ ವಿದ್ಯಾರ್ಹತೆ ಹೊಂದಿರಬೇಕು. ಜೊತೆಗೆ ಅಂಗೀಕೃತ ನೋಂದಣಿ ಪ್ರಾಧಿಕಾರದಿಂದ ನೋಂದಣಿಯನ್ನು ಮಾಡಿ ಕೊಂಡಿರಬೇಕು.
  • ಮಸಾಜಿಸ್ಟ್ – ಕನಿಷ್ಠ 7ನೇ ತರಗತಿ ವಿದ್ಯಾರ್ಹತೆ ಮತ್ತು ಆಯುಷ್ ಆಸ್ಪತ್ರೆ/ಚಿಕಿತ್ಸಾಲಯಗಳಲ್ಲಿ ಮಾಸಜಿಸ್ಟ್ ಗಳಾಗಿ ಕರ್ತವ್ಯ ನಿರ್ವಹಿಸುವ ಅನುಭವ ಹೊಂದಿರಬೇಕು.
  • ಕ್ಷಾರಸೂತ್ರ ಅಟೆಂಡರ್ – ಅಭ್ಯರ್ಥಿಯು ಎಸೆಸೆಲ್ಸಿ(10th) & ಆಯುಷ್ ಆಸ್ಪತ್ರೆ/ಚಿಕಿತ್ಸಾಲಯಗಳಲ್ಲಿ ಮಾಸಜಿಸ್ಟ್ ಗಳಾಗಿ ಕರ್ತವ್ಯ ನಿರ್ವಹಿಸುವ ಅನುಭವ ಹೊಂದಿರಬೇಕು.
  • ಸ್ತ್ರೀರೋಗ ಅಟೆಂಡರ್ (ಮಹಿಳೆ) – ಅಭ್ಯರ್ಥಿಯು ಎಸೆಸೆಲ್ಸಿ(10th) & ಆಯುಷ್ ಆಸ್ಪತ್ರೆ/ಚಿಕಿತ್ಸಾಲಯಗಳಲ್ಲಿ ಮಾಸಜಿಸ್ಟ್ ಗಳಾಗಿ ಕರ್ತವ್ಯ ನಿರ್ವಹಿಸುವ ಅನುಭವ ಹೊಂದಿರಬೇಕು.
  • ಮಲ್ಟಿ ಪರ್ಪಸ್ ವರ್ಕರ್ – ಎಸೆಸೆಲ್ಸಿ/10th ವಿದ್ಯಾರ್ಹತೆ ಮತ್ತು ಕಂಪ್ಯೂಟರ್ ಜ್ಞಾನ ಹೊಂದಿರಬೇಕು.

ಬಿಎಂಟಿಸಿ-BMTC ನೇಮಕಾತಿ 2023|10th, ಐಟಿಐ ,ಪದವಿ ಪಾಸ್..ಅರ್ಜಿ ಸಲ್ಲಿಸಿ

ಅರ್ಜಿ ಸಲ್ಲಿಸುವ ವಿಧಾನ: (Ayush Govt Jobs in Karnataka 2023)

  • ಅಭ್ಯರ್ಥಿಗಳು ಆಫ್ಲೈನ್ ಅರ್ಜಿ ಸಲ್ಲಿಸಬೇಕು, ಅಂದರೆ, ಜಿಲ್ಲಾ ಆಯುಷ್ ಕಛೇರಿ, ಗಾಜೀಪೂರ, ಕಲಬುರಗಿ- 585101″ ಕಛೇರಿಗೆ ಖುದ್ದಾಗಿ ಭೇಟಿ, ಅರ್ಜಿ ನಮೂನೆಯನ್ನು ಪಡೆದುಕೊಳ್ಳಬೇಕು.
  • ಅರ್ಜಿ ಸಲ್ಲಿಸುವ ಮುನ್ನ, ಅಧಿಸೂಚನೆ ಪ್ರಕಟಣೆಯನ್ನು ಎಚ್ಚರಿಕೆಯಿಂದ ಓದಬೇಕು.
  • ಬಳಿಕ, ಅರ್ಜಿ ನಮೂನೆಯಲ್ಲಿ ಕೆಳಲಾಗಿರುವ ಎಲ್ಲಾ ಮಾಹಿತಿಗಳನ್ನು ಭರ್ತಿ ಮಾಡಿ, ಸ್ವಯಂ ದೃಢೀಕೃತ ದಾಖಲೆಗಳೊಂದಿಗೆ ವಿದ್ಯಾರ್ಹತೆ ಅಂಕ ಪಟ್ಟಿಯ ಪ್ರತಿ, ಗ್ರಾಮೀಣ, ಜಾತಿ ಪ್ರಮಾಣ ಪತ್ರ, 371ಜೆ ಪ್ರತಿ, ಹಾಗೂ ಭಾವಚಿತ್ರದೊಂದಿಗೆ ಕಛೇರಿಗೆ ಸಲ್ಲಿಸಬೇಕು.
  • ಹುದ್ದೆಯ ಬಗೆಗಿನ ಮತ್ತು ಇತರೆ ಎಲ್ಲಾ ಮಾಹಿತಿಗಳ ವಿವರ ಕೆಳಗೆ ಇಲಾಖೆ ಬಿಡುಗಡೆ ಮಾಡಿದ, ಅಧಿಸೂಚನೆ/Notification ಅನ್ನು & ಕಛೇರಿಯ ದೂರವಾಣಿ ಸಂಖ್ಯೆ ಯು ಅಧಿಸೂಚನೆಯಲ್ಲಿ ನೀಡಲಾಗಿದೆ..

ಅರ್ಜಿ ಶುಲ್ಕ:
ಅಭ್ಯರ್ಥಿಗಳಿಗೆ ಯಾವುದೇ ಅರ್ಜಿ ಶುಲ್ಕವಿಲ್ಲ

ಆನ್ಲೈನ್ ಅರ್ಜಿ ಸಲ್ಲಿಕೆ ಪ್ರಾರಂಭ ದಿನಾಂಕ : 28/02/2023
ಆನ್ಲೈನ್ ಅರ್ಜಿ ಸಲ್ಲಿಕೆ ಕೊನೆಯ ದಿನಾಂಕ : 16/03/2023

ಹೆಚ್ಚಿನ ಮಾಹಿತಿಗಾಗಿ: ಅರ್ಜಿ ಸಲ್ಲಿಸುವ ಮುನ್ನ ಅಧಿಸೂಚನೆ/Notification ಅನ್ನು ಓದಿರಿ.

Ayush Govt Jobs in Karnataka 2023

Note: ‘Infokannada.in’ in this platform we only provide latest all India and Karnataka state, Govt and other jobs recruitment notification details and we post all official job notification link in every post. We don not provide any job as we are not the recruiter.

ಇನ್ನು ಉದ್ಯೋಗಕ್ಕೆ ಸಂಭಂಧ ಪಟ್ಟ ಹೆಚ್ಚಿನ ಮಾಹಿತಿಗಳನ್ನು  ಪಡೆಯಲು ನಮ್ಮ ಅಧಿಕೃತ ವೆಬ್ಸೈಟ್  ಜೊತೆ ಸಂಪರ್ಕದಲ್ಲಿರಿ ಹಾಗೂ ನಮ್ಮ ವಾಟ್ಸಾಪ್ ಗ್ರೂಪ್ ನಲ್ಲೂ ಜಾಯಿನ್ ಆಗುವುದರ ಮೂಲಕ ಸುದ್ದಿಗಳನ್ನು ಪಡೆಯಬಹುದು.

Leave a Comment